Tag: Kodagu

ಜಿಲ್ಲೆಯಾದ್ಯಂತ ವಿವಿಪ್ಯಾಟ್ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು
ಕೊಡಗು

ಜಿಲ್ಲೆಯಾದ್ಯಂತ ವಿವಿಪ್ಯಾಟ್ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು

March 28, 2019

ಮಡಿಕೇರಿ: ಲೋಕಸಭಾ ಚುನಾವಣೆ ಹಿನ್ನೆಲೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಸೋಮವಾರಪೇಟೆ ಮತ್ತು ವಿರಾಜಪೇಟೆ ಯಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಎಎನ್‍ಎಂಗಳಿಗೆ ಇವಿಎಂ ಮತ್ತು ವಿವಿ ಪ್ಯಾಟ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಮತದಾರರು ತಾವು ಮತವನ್ನು ಯಾರಿಗೆ ಚಲಾಯಿಸಿದ್ದೇವೆ ಎಂಬುದನ್ನು ಖಾತರಿ ಪಡಿಸಿಕೊಳ್ಳಲು ವಿವಿಪ್ಯಾಟ್ ಸಹ ಕಾರಿಯಾಗಿದ್ದು, ಆ ನಿಟ್ಟಿನಲ್ಲಿ ಜಿಲ್ಲೆಯ ನಾನಾ ಮತಗಟ್ಟೆಗಳ ವ್ಯಾಪ್ತಿಗೆ ನಿಯೋ ಜಿಸಿರುವ ಸೆಕ್ಟರ್ ಅಧಿಕಾರಿಗಳು ವಿವಿ ಪ್ಯಾಟ್ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಗ್ರಾಮೀಣ, ಪಟ್ಟಣ…

ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪಿ.ಶಿವರಾಜು ಅಧಿಕಾರ ಸ್ವೀಕಾರ
ಕೊಡಗು

ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಪಿ.ಶಿವರಾಜು ಅಧಿಕಾರ ಸ್ವೀಕಾರ

March 28, 2019

ಮಡಿಕೇರಿ: ನೂತನ ಹೆಚ್ಚುವರಿ ಜಿಲ್ಲಾ ಧಿಕಾರಿಯಾಗಿ ಪಿ. ಶಿವರಾಜು ಬುಧ ವಾರ ಅಧಿಕಾರ ವಹಿ ಸಿಕೊಂಡಿದ್ದಾರೆ. ಕಳೆದ ಒಂದು ತಿಂಗಳಿನಿಂದ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸು ತ್ತಿದ್ದ ಟಿ.ಯೋಗೇಶ್ ಅವರು ಗುಲ್ಬರ್ಗಾ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.

ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿಗೆ ನ್ಯಾಕ್ ತಂಡ ಭೇಟಿ
ಕೊಡಗು

ವಿರಾಜಪೇಟೆ ಸಂತ ಅನ್ನಮ್ಮ ಕಾಲೇಜಿಗೆ ನ್ಯಾಕ್ ತಂಡ ಭೇಟಿ

March 28, 2019

ವಿರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ಪದವಿ ಕಾಲೇಜಿಗೆ ಯುಜಿಸಿಯ ಅಂಗ ಸಂಸ್ಥೆಯಾದ ರಾಷ್ಟ್ರೀಯ ಮೌಲ್ಯಾಂ ಕನ ಪರಿಷತ್ತು (ನ್ಯಾಕ್) ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಹಂತದಲ್ಲಿ ಭೋದನಾ ಗುಣಮಟ್ಟ, ದಾಖಲೆಗಳು, ಕಾಲೇಜಿನ ವಿವರ, ವಿವಿಧ ವಿಭಾಗಗಳ ಹಾಗೂ ಫಲಿತಾಂಶದ ಪರಿ ಶೀಲನೆ ಮತ್ತು ಎಲ್ಲಾ ತರಹದ ಭೋದನಾ ಗುಣಮಟ್ಟವನ್ನು ಪರಿಶೀಲಿಸಲಾಯಿತು. ಒಂದು ದಿನ ತಂಡದವರು ಹಳೆಯ ವಿದ್ಯಾ ರ್ಥಿಗಳ ಜೊತೆ ಮತ್ತು ಪೋಷಕರ ಜೊತೆಯೂ ಸಂವಾದ ನಡೆಸಿದರು. ನ್ಯಾಕ್ ತಂಡದಲ್ಲಿ ತಂಡದ ಮುಖ್ಯಸ್ಥ ರಾಗಿ…

ಕ್ಷೇತ್ರದಲ್ಲಿ ಪ್ರತಾಪ್‍ಸಿಂಹ ಗೆಲುವಿಗೆ ವಾಮ ಮಾರ್ಗ ಹಿಡಿಯುವ ಅಗತ್ಯ ಬಿಜೆಪಿಗಿಲ್ಲ ಕಾಂಗ್ರೆಸ್ ಟೀಕೆಗೆ ಬಿಜೆಪಿ ತಿರುಗೇಟು
ಕೊಡಗು

ಕ್ಷೇತ್ರದಲ್ಲಿ ಪ್ರತಾಪ್‍ಸಿಂಹ ಗೆಲುವಿಗೆ ವಾಮ ಮಾರ್ಗ ಹಿಡಿಯುವ ಅಗತ್ಯ ಬಿಜೆಪಿಗಿಲ್ಲ ಕಾಂಗ್ರೆಸ್ ಟೀಕೆಗೆ ಬಿಜೆಪಿ ತಿರುಗೇಟು

March 27, 2019

ಮಡಿಕೇರಿ: ಕೊಡಗು ಜಿಲ್ಲೆ ಸಂಪೂರ್ಣವಾಗಿ ಬಿಜೆಪಿಮಯವಾಗಿದ್ದು, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಗೆಲುವಿಗೆ ವಾಮಮಾರ್ಗ ಹಿಡಿಯುವ ಅಗತ್ಯ ನಮ್ಮ ಪಕ್ಷಕ್ಕಿಲ್ಲವೆಂದು ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರ ಅಭಿಮನ್ಯು ಕುಮಾರ್, ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನ ಪರವಾಗಿ ಭ್ರಷ್ಟಾಚಾರ ರಹಿತ ಆಡಳಿತ ವನ್ನು ನೀಡಿರುವುದರಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳು ‘ಟೀಕೆ’ಗೆ ವಿಷಯ ಗಳೇ ಇಲ್ಲದೆ ಕಪೆÀÇೀಲಕಲ್ಪಿತ ಆರೋ ಪಗಳನ್ನು ಮಾಡುತ್ತಿವೆ ಎಂದು ಅಸ…

ಬೆಂಗಳೂರು ಕೊಡವ ಸಮಾಜದಿಂದ ಕೊಡಗು ಪ್ರವಾಹ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ
ಕೊಡಗು

ಬೆಂಗಳೂರು ಕೊಡವ ಸಮಾಜದಿಂದ ಕೊಡಗು ಪ್ರವಾಹ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ

March 27, 2019

ಬೆಂಗಳೂರು: ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೊಡಗಿನ ಕೆಲವು ಭಾಗಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಅಂದರೆ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದಿಂದಾಗಿ ಮನೆ, ಮಠ, ಜಾನು ವಾರುಗಳನ್ನು ಕಳೆದುಕೊಂಡ ಕುಟುಂಬ ಗಳಿಗೆ ಪರಿಹಾರದ ಚೆಕ್ ವಿತರಣಾ ಕಾರ್ಯ ಕ್ರಮವನ್ನು ಬೆಂಗಳೂರಿನ ಕೊಡವ ಸಮಾಜ ವತಿಯಿಂದ ಸೋಮವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 355 ಪ್ರವಾಹ ಸಂತ್ರಸ್ತರಿಗೆ ಒಟ್ಟು 2.65 ಕೋಟಿ ರೂ.ಗಳ ಚೆಕ್ ಅನ್ನು ವಿತರಿಸಲಾಯಿತು. ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಮುಕ್ಕಾಟಿರ ಟಿ.ನಾಣಯ್ಯ `ಮೈಸೂರು ಮಿತ್ರ’ನೊಂದಿಗೆ…

ಹುಲಿತಾಳದಲ್ಲಿ ಬಲಿದಾನ ದಿವಸ್; ದೇಶಪ್ರೇಮಿಗಳಿಗೆ ನುಡಿನಮನ
ಕೊಡಗು

ಹುಲಿತಾಳದಲ್ಲಿ ಬಲಿದಾನ ದಿವಸ್; ದೇಶಪ್ರೇಮಿಗಳಿಗೆ ನುಡಿನಮನ

March 27, 2019

ಮಡಿಕೇರಿ: ತಾಲೂಕಿನ ಹುಲಿ ತಾಳದ ಭಗತ್ ಯುವಕ ಸಂಘ, ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಕ್ರೀಡಾ ಇಲಾಖೆ,ಜಿಲ್ಲಾ ಮತ್ತು ತಾಲೂಕು ಯುವ ಒಕ್ಕೂಟಗಳ ಆಶ್ರಯದಲ್ಲಿ ಹುಲಿ ತಾಳದ ಸಮುದಾಯ ಭವನದಲ್ಲಿ ಬಲಿ ದಾನ ದಿವಸವನ್ನು ಆಚರಿಸಲಾಯಿತು. ಸ್ಥಳೀಯ ಪ್ರಗತಿಪರ ಕೃಷಿಕರಾದ ಬಿ.ಎಸ್. ಸಂಜೀವ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮರಗೋಡು ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಶಿಕ್ಷಕ ಪಿ.ಎಸ್. ರವಿಕೃಷ್ಣ ದಿನದ ಮಹತ್ವದ ಕುರಿತು ಉಪ ನ್ಯಾಸವನ್ನು ನೀಡುತ್ತಾ, 1931ರ ಮಾ.23…

ಸೋಮವಾರಪೇಟೆಯಲ್ಲಿ ಕಾಫಿ ಬೆಳೆಗಾರರ ಸಭೆ
ಕೊಡಗು

ಸೋಮವಾರಪೇಟೆಯಲ್ಲಿ ಕಾಫಿ ಬೆಳೆಗಾರರ ಸಭೆ

March 27, 2019

ಸೋಮವಾರಪೇಟೆ: ಲೋಕ ಸಭಾ ಚುನಾವಣೆಯ ಮತದಾನಕ್ಕೆ ಸಂಬಂಧಿ ಸಿದಂತೆ ಕಾಫಿ ಬೆಳೆಗಾರರ ಸಭೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನಡೆಯಿತು. ಸಿಪಿಐ ನಂಜುಂಡೇಗೌಡ ಸಭೆಯ ಅಧ್ಯ ಕ್ಷತೆ ವಹಿಸಿದ್ದರು. ನಂತರ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮತದಾನ ದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂಬ ನಿಟ್ಟಿನಲ್ಲಿ, ಮತದಾರರಲ್ಲಿ ಜಾಗೃತಿ ಉಂಟುಮಾಡಲು ಕೇಂದ್ರ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮ ಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ತಾಲೂಕಿನ ಎಲ್ಲ ಕಾಫಿ ಬೆಳೆಗಾರರು ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಕೂಲಿ ಕಾರ್ಮಿಕರು ಮುಕ್ತ…

ಕ್ಷಯ ರೋಗದ ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆ ವಹಿಸಿ: ಸಿಇಓ ಕೆ.ಲಕ್ಷ್ಮಿಪ್ರಿಯಾ
ಕೊಡಗು

ಕ್ಷಯ ರೋಗದ ಬಗ್ಗೆ ಭಯ ಬೇಡ, ಮುನ್ನೆಚ್ಚರಿಕೆ ವಹಿಸಿ: ಸಿಇಓ ಕೆ.ಲಕ್ಷ್ಮಿಪ್ರಿಯಾ

March 27, 2019

ಮಡಿಕೇರಿ: ಕ್ಷಯ ರೋಗದ ಬಗ್ಗೆ ಭಯಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಜಿಪಂ ಸಿಇಒ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾ ಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ ಸಹಯೋಗ ದಲ್ಲಿ ನಗರದ ಬಾಲಭವನದ ಆವರಣ ದಲ್ಲಿ ಕ್ಷಯರೋಗ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ಷಯರೋಗ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು. ವೈದ್ಯರ ಸಲಹೆ ಪಡೆ ಯುವಂತಾಗಬೇಕು. ಈ ಬಗ್ಗೆ…

ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆ ದಾಳಿ
ಕೊಡಗು

ಜಿಲ್ಲೆಯ ವಿವಿಧೆಡೆ ಅಬಕಾರಿ ಇಲಾಖೆ ದಾಳಿ

March 27, 2019

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಬಕಾರಿ ಇಲಾಖೆ ದಾಳಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋ ಪದ ಅಡಿಯಲ್ಲಿ ಅಬಕಾರಿ ಕಾಯಿದೆ ಪ್ರಕಾರ ದೂರು ದಾಖಲಿಸಿಕೊಂಡಿದ್ದು, ಓರ್ವ ಆರೋಪಿಯನ್ನು ಬಂಧಿಸಿದೆ. ಈ ಪೈಕಿ 2 ಘೋರ ಪ್ರಕರಣಗಳೂ ದಾಖಲಾಗಿದೆ. ಮಾತ್ರವಲ್ಲದೇ, ಸಾರ್ವ ಜನಿಕ ಸ್ಥಳಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ 9 ಪ್ರಕರಣ ಗಳು ಮತ್ತು ಮದ್ಯ ಮಾರಾಟ ಮಳಿಗೆ ಗಳ ಮೇಲೆ ಒಟ್ಟು 4 ಸಾಮಾನ್ಯ ಪ್ರಕ ರಣಗಳನ್ನು ದಾಖಲಿಸಲಾಗಿದೆ. ಜಿಲ್ಲಾ ಕೇಂದ್ರ…

ಮಾ.28, ಮಡಿಕೇರಿಯಲ್ಲಿ ಜೆಡಿಎಸ್ ಸಭೆ
ಕೊಡಗು

ಮಾ.28, ಮಡಿಕೇರಿಯಲ್ಲಿ ಜೆಡಿಎಸ್ ಸಭೆ

March 25, 2019

ಮಡಿಕೇರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇದೇ ಮಾ.28 ರಂದು ಮಡಿಕೇರಿಗೆ ಆಗಮಿಸಿ ಕಾರ್ಯ ಕರ್ತರ ಸಭೆÉ ನಡೆಸಲಿದ್ದಾರೆ ಎಂದ ಜಾತ್ಯಾ ತೀತ ಜನತಾ ದಳದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಕೊಡಗು, ಮೈಸೂರು ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ತಾವು ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಪದ ಗ್ರಹಣ ಮಾಡುವುದಾಗಿ ಹೇಳಿದರು. ಮಾ.28 ರಂದು ಬೆಳಗ್ಗೆ 10 ಗಂಟೆÀಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ಮಂತ್ರಿಗಳ ಮೆರವಣಿಗೆ…

1 17 18 19 20 21 84
Translate »