Tag: Kodagu

ಕುಶಾಲನಗರ ರೈಲ್ವೆ ಮಾರ್ಗಕ್ಕೆ ಅನುದಾನ ಬಿಡುಗಡೆ ಕೋರಿ ಸಿಎಂಗೆ ಮನವಿ
ಕೊಡಗು

ಕುಶಾಲನಗರ ರೈಲ್ವೆ ಮಾರ್ಗಕ್ಕೆ ಅನುದಾನ ಬಿಡುಗಡೆ ಕೋರಿ ಸಿಎಂಗೆ ಮನವಿ

March 3, 2020

ಮಡಿಕೇರಿ,ಮಾ.2-ಮೈಸೂರು (ಬೆಳಗೊಳ) ಕುಶಾಲನಗರ ರೈಲ್ವೇ ಮಾರ್ಗಕ್ಕೆ 2020-21ರ ರಾಜ್ಯ ಬಜೆಟ್‍ನಲ್ಲಿ ಪ್ರಾರಂ ಭಿಕ ಅನುದಾನ ಘೋಷಣೆ ಮಾಡುವಂತೆ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಕೊಡಗು ಜಿಲ್ಲೆ ಭೌಗೋಳಿಕವಾಗಿ ಚಿಕ್ಕ ದಾಗಿದ್ದು, ರೈಲ್ವೇ ಯೋಜನೆಯಿಂದ ಹೊರಗೆ ಉಳಿಯಲ್ಪಟ್ಟ ಜಿಲ್ಲೆಯಾಗಿ ಗುರು ತಿಸಿಕೊಂಡಿದೆ. ಬ್ರಿಟಿಷರ ಕಾಲದಿಂದಲೂ ಈ ಜಿಲ್ಲೆಗೆ ರೈಲ್ವೇ ಮಾರ್ಗ ಅಳವಡಿಸ ಬೇಕೆನ್ನುವ ಬೇಡಿಕೆ ಇತ್ತು. ಆದರೆ ಯಾವ ಸರಕಾರ ಬಂದರೂ ಈ ಯೋಜನೆಗೆ ಅನುಮೋದನೆ ದೊರೆಯದ…

ವಿದ್ಯುತ್ ಸಮಸ್ಯೆ ವಿರುದ್ಧ ಬಾಳೆಲೆಯಲ್ಲಿ ಪ್ರತಿಭಟನೆ
ಕೊಡಗು

ವಿದ್ಯುತ್ ಸಮಸ್ಯೆ ವಿರುದ್ಧ ಬಾಳೆಲೆಯಲ್ಲಿ ಪ್ರತಿಭಟನೆ

March 3, 2020

ಗೋಣಿಕೊಪ್ಪ,ಮಾ.2-ವಿದ್ಯುತ್ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಬಾಳೆಲೆಯಲ್ಲಿ ಪ್ರತಿಭಟನೆ ನಡೆಸಲಾಯಿತು.ಸೆಸ್ಕ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪಟ್ಟಣ ಬಂದ್, ಪ್ರತಿಭಟನಾ ಮೆರವಣಿಗೆ, ಮಾನವ ಸರಪಳಿ ಮೂಲಕ ಎಚ್ಚರಿಸಿದರು. ಗ್ರಾಮದ ಶ್ರೀರಾಮ ವೃತ್ತದಿಂದ ಮೆರವಣಿಗೆ ಮೂಲಕ ಸೆಸ್ಕ್ ಕಚೇರಿಗೆ ತೆರಳಿದ ಪ್ರತಿಭಟನಾಕಾರರು, ಸೆಸ್ಕ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಬಾಳೆಲೆ, ನಿಟ್ಟೂರು, ಕಾರ್ಮಾಡು, ಸುಳುಗೋಡು, ಪೊನ್ನಪ್ಪಸಂತೆ, ಬಿಳೂರು, ರಾಜಾಪುರ ಭಾಗದ ಕೃಷಿಕರು ಭಾಗವಹಿಸಿದರು. ಮುಖ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಸ್ಥಳೀಯ ಸೆಸ್ಕ್ ಜೆಇ ಮನು ಅವರ ಅಸಮರ್ಪಕ ಸೇವೆಯಿಂದ ತೊಂದರೆಯಾಗುತ್ತಿದೆ…

ಕೆದಮುಳ್ಳೂರಿನಲ್ಲಿ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಭೂಮಿಪೂಜೆ
ಕೊಡಗು

ಕೆದಮುಳ್ಳೂರಿನಲ್ಲಿ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಭೂಮಿಪೂಜೆ

March 3, 2020

ವೀರಾಜಪೇಟೆ,ಮಾ.2-ಪರಿಶಿಷ್ಟ ಪಂಗ ಡದ ಯೋಜನೆಯಡಿಯಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳು ಎಕರೆ ಪೈಸಾರಿ ಜಾಗದ ಬಾರಿಕಾಡುವಿನಲ್ಲಿ ನಿರಾ ಶ್ರಿತ ಫಲಾನುಭವಿಗಳಿಗೆ 129 ಮನೆಗಳ ನಿರ್ಮಾಣ ಮಾಡಲು ಮತ್ತು ಮೂಲ ಭೂತ ಸೌಲಭ್ಯಗಳನ್ನು ಒದಗಿಸಲು ಒಟ್ಟು ರೂ,13 ಕೋಟಿ ಅನುದಾನದ ಯೋಜನೆ ತಯಾರಿಸಿರುವುದಾಗಿ ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರಿ ಕಾಡುವಿನಲ್ಲಿ ನಿರಾಶ್ರಿತರ ಮನೆಗಳ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಬೋಪಯ್ಯ, ಪೈಸಾರಿ ಜಾಗದಲ್ಲಿ ಸರಕಾರದ…

ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ
ಕೊಡಗು

ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ

February 29, 2020

ಮಡಿಕೇರಿ,ಫೆ.28-ಇತ್ತೀಚೆಗೆ ರಾಜಾ ಸೀಟಿನಲ್ಲಿ ಏರ್ಪಡಿಸಲಾಗಿದ್ದ ಫಲಪುಷ್ಪ ಪ್ರದರ್ಶನ ಖರ್ಚು ವೆಚ್ಚ ಸಂಬಂಧ ಜಿಲ್ಲಾ ಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ ಶುಕ್ರವಾರ ನಡೆದ ಸಮಿತಿ ಸಭೆ ಯಲ್ಲಿ ಮಾಹಿತಿ ಪಡೆದು, ಫಲಪುಷ್ಪ ಪ್ರದ ರ್ಶನ ಸಂಬಂಧ ಒಂದು ಅಥವಾ ಎರಡು ವಾರದೊಳಗೆ ಬಿಲ್ಲುಗಳನ್ನು ಪಾವತಿಸು ವಂತೆ ಜಿಲ್ಲಾಧಿಕಾರಿ ಸೂಚಿಸಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ್ ಫಲಪುಷ್ಪ ಪ್ರದರ್ಶನ ಸಂದರ್ಭ ದಲ್ಲಿ ಸುಮಾರು 34,699 ಮಂದಿ ಭೇಟಿ…

ಗೋಣಿಕೊಪ್ಪದಲ್ಲಿ ಸೆಸ್ಕ್ ವಿರುದ್ಧ ರೈತರ ಪ್ರತಿಭಟನೆ
ಕೊಡಗು

ಗೋಣಿಕೊಪ್ಪದಲ್ಲಿ ಸೆಸ್ಕ್ ವಿರುದ್ಧ ರೈತರ ಪ್ರತಿಭಟನೆ

February 28, 2020

ಗೋಣಿಕೊಪ್ಪಲು, ಫೆ.27- ದಕ್ಷಿಣ ಕೊಡಗಿನಲ್ಲಿ ನಿರಂತರ ವಿದ್ಯುತ್ ನಿಲುಗಡೆ ಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಗೋಣಿಕೊಪ್ಪ ಚೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಮುಂಜಾನೆಯಿಂದಲೇ ದ.ಕೊಡಗಿನ ಬಾಳೆಲೆ, ಶ್ರೀಮಂಗಲ, ಹುದಿಕೇರಿ, ಹಾಗೂ ಪೊನ್ನಂಪೇಟೆ ಹೋಬಳಿಯ ವಿವಿಧ ಗ್ರಾಮಗಳಿಂದ ತಂಡೋಪತಂಡವಾಗಿ ಆಗಮಿಸಿದ ರೈತರು ಬಸ್ ನಿಲ್ದಾಣದಲ್ಲಿ ಜಮಾವಣೆಗೊಂಡು ಮಾನವ ಸರಪಳಿ ನಿರ್ಮಿಸಿ ಇಲಾಖಾ ಅಧಿಕಾರಿಗಳ ಕಾರ್ಯ ವೈಖರಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣದಿಂದಲೇ ಸಮರ್ಪಕ ರೀತಿಯಲ್ಲಿ ವಿದ್ಯುತ್ ಸರಬರಾಜು ಮಾಡುವಂತೆ…

ಕೊಡಗಿನ ಪೊಲೀಸರಿಂದ ವಲಸೆ ಕಾರ್ಮಿಕರ ದಾಖಲಾತಿ ಪರಿಶೀಲನೆ
ಕೊಡಗು

ಕೊಡಗಿನ ಪೊಲೀಸರಿಂದ ವಲಸೆ ಕಾರ್ಮಿಕರ ದಾಖಲಾತಿ ಪರಿಶೀಲನೆ

January 24, 2020

ಮಡಿಕೇರಿ, ಜ.23(ಪ್ರಸಾದ್, ಸದಾ ನಂದ)- ಕೊಡಗಿನಲ್ಲಿ ಉಗ್ರ ಚಟುವಟಿಗೆ, ಮಂಗಳೂರು ಏರ್‍ಪೋರ್ಟ್ ಬಾಂಬ್ ಪ್ರಕರಣ ಮತ್ತು ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ಹೊರ ರಾಜ್ಯದ ಅಪರಿಚಿತ ಕಾರ್ಮಿಕರು ಕೆಲಸ ಮಾಡುತ್ತಿರುವ ಬಗ್ಗೆ ಕೊಡಗು ಪೊಲೀಸರಿಗೆ ದೂರುಗಳು ಬಂದ ಹಿನ್ನಲೆಯಲ್ಲಿ ಇಂದು ಕೊಡಗು ಜಿಲ್ಲೆಯಾದ್ಯಂತ ಸಹಸ್ರ ಸಂಖ್ಯೆಯ ವಲಸೆ ಕಾರ್ಮಿಕರ ದಾಖಲೆಗಳನ್ನು ಪರಿ ಶೀಲನೆಗೆ ಒಳಪಡಿಸಲಾಯಿತು. ಹೊರ ರಾಜ್ಯದ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಂಡಿರುವ ತೋಟಗಳ ಮಾಲೀಕರು, ಹೊಟೇಲ್, ರೆಸಾರ್ಟ್, ಬಾರ್‍ಗಳು, ಕಟ್ಟಡ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರ ರಿಗೆ ಈ…

ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ 3 ಲಕ್ಷ ಅನುದಾನ
ಕೊಡಗು

ಸರ್ಕಾರಿ ಆಸ್ಪತ್ರೆ ಅಭಿವೃದ್ಧಿಗೆ 3 ಲಕ್ಷ ಅನುದಾನ

January 24, 2020

ವಿರಾಜಪೇಟೆ, ಜ.23- ಸಾರ್ವಜನಿಕ ಆಸ್ಪತ್ರೆಗೆ ಕುಡಿಯುವ ನೀರಿನ ಸೌಲಭ್ಯ, ಆಸ್ಪತ್ರೆಯ ಎದುರು ರಸ್ತೆ ಡಾಂಬರೀಕರಣ ಮತ್ತು ಕಾಂಪೌಂಡ್ ನಿರ್ಮಿಸುವ ಕಾಮ ಗಾರಿಗೆ ಶಾಸಕರ ಅನುದಾನದಿಂದ 3 ಲಕ್ಷ ರೂ. ನೀಡುವುದಾಗಿ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷ ಸಮಿತಿ ಕಾರ್ಯಕರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಸಂದರ್ಭ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವಿಶ್ವನಾಥ್ ಸಿಂಪಿ ಅವರು ಆಸ್ಪತ್ರೆಯ ಕುಂದು ಕೊರತೆಗಳ ಬಗ್ಗೆ ಉಪವಿಭಾಗಾಧಿಕಾರಿ ಜವರೆಗೌಡ ಮತ್ತು ಶಾಸಕ ಕೆ.ಜಿ.ಬೋಪಯ್ಯ…

ವಿ.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ: ಮಹಿಳೆಯ ಉದರದಲ್ಲಿ ಭಾರೀ ಗಾತ್ರದ ಕ್ಯಾನ್ಸರ್ ಗಡ್ಡೆ ತೆಗೆದ ವೈದ್ಯರು
ಕೊಡಗು

ವಿ.ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ: ಮಹಿಳೆಯ ಉದರದಲ್ಲಿ ಭಾರೀ ಗಾತ್ರದ ಕ್ಯಾನ್ಸರ್ ಗಡ್ಡೆ ತೆಗೆದ ವೈದ್ಯರು

January 24, 2020

ವೀರಾಜಪೇಟೆ, ಜ.23- ಕಳೆದ ಎರಡು ವರ್ಷಗಳಿಂದಲೂ ಹೊಟ್ಟೆನೋವಿನಿಂದ ನರಳುತ್ತಿದ್ದ ಮಹಿಳೆಯ ಉದರದಲ್ಲಿ ಸುಮಾರು 250 ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆಯನ್ನು ವೀರಾಜಪೇಟೆ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ವಿಶ್ವನಾಥ್ ಸಿಂಪಿ ಅವರು ಶಸ್ತ್ರ ಚಿಕಿತ್ಸೆ ನಡೆಸಿ ಹೊರ ತೆಗೆದಿದ್ದಾರೆ. ಸಮೀಪದ ನೆಲ್ಲಿಹುದಿಕೇರಿ ಗ್ರಾಮದ ಮುಸ್ತಾಫ ಎಂಬುವರ ಪತ್ನಿ ಆಶಿಯಾ(48) ಎಂಬುವರು ಹೊಟ್ಟೆನೋವಿನಿಂದ ನರಳುತ್ತಿದ್ದು, ಮೂತ್ರವು ಸರಾಗವಾಗಿ ಹೋಗದೆ ಅಡಚಣೆ ಉಂಟಾಗಿತ್ತು ಎನ್ನಲಾಗಿದೆ. ಈ ಸಂಬಂದ ಆಶಿಯಾ ಅವರು ಮೈಸೂರು ಆಸ್ಪತ್ರೆಗಳಲ್ಲಿ ವಿಚಾರಿಸಿದಾಗ ಕ್ಯಾನ್ಸರ್ ಗೆಡ್ಡೆ ಇದೆ. ಇದನ್ನು…

ಯುವಜನರ ಸ್ಫೂರ್ತಿ ‘ವಿವೇಕಾನಂದ’
ಕೊಡಗು

ಯುವಜನರ ಸ್ಫೂರ್ತಿ ‘ವಿವೇಕಾನಂದ’

January 13, 2020

ವ್ಯಕ್ತಿತ್ವದ ಎಲ್ಲಾ ಆಯಾಮಗಳ ಸಾರ್ಥಕತೆಗೆ ಅವಕಾಶವನ್ನು ನೀಡುವ ಕಾಲವೇ ಯೌವನ. ಆದರೆ, ಈ ಕಾಲದಲ್ಲಿ ಬುದ್ಧಿ ಇದ್ದರೆ ಕ್ರಿಯಾಶೀಲತೆ ಇರದು; ಕ್ರಿಯಾಶೀಲತೆ ಇದ್ದರೆ ಬುದ್ಧಿ ಇರದು. ಹೀಗಾಗಿ, ಯೌವನ ಎನ್ನುವುದು ಹಲವರ ಜೀವನದಲ್ಲಿ ಅರ್ಥವನ್ನು ಕಳೆದುಕೊಳ್ಳುವ ಸಂದರ್ಭವೇ ಹೆಚ್ಚು. ಬುದ್ಧಿ-ಶಕ್ತಿ-ಕ್ರಿಯಾಶೀಲತೆಗಳ ಮಹಾಸಂಗಮದಂತಿದ್ದವರು ಸ್ವಾಮಿ ವಿವೇಕಾನಂದರು. ಅವರ ಜೀವನ-ಸಂದೇಶಗಳು ಎಲ್ಲ್ಲಾ ಕಾಲದ ಯುವಜನಾಂಗದ ಸ್ಫೂರ್ತಿ ಕೇಂದ್ರ; ವ್ಯಕ್ತಿತ್ವ ನಿರ್ಮಾಣದ ಅರಿವಿನ ನಡಿಗೆ. ವ್ಯಕ್ತಿಯ ಏಳಿಗೆಗೂ ಸಮಾಜದ ಏಳಿಗೆಗೂ ಪೂರಕವಾಗಿರುವ ಅವರ ವಿಚಾರ ಧಾರೆಗಳು ಇಂದಿಗೂ ಪ್ರಸ್ತುತವಾಗಿದ್ದು, ವಿವೇಕಾನಂದರ 157ನೇ…

ಅರಮೇರಿ: ವಿಜೃಂಭಿಸಿದ ‘ಕರುನಾಡ ಕಲಾವೈಭವ’
ಕೊಡಗು

ಅರಮೇರಿ: ವಿಜೃಂಭಿಸಿದ ‘ಕರುನಾಡ ಕಲಾವೈಭವ’

January 13, 2020

ವಿರಾಜಪೇಟೆ, ಜ.12- ಸುಸಂಸ್ಕøತ ಶಿಕ್ಷಣವನ್ನು ನೀಡುವಲ್ಲಿ ಮಠಮಾನ್ಯಗಳು ಮುಂದಿದ್ದು, ವಿದ್ಯಾ ಕ್ಷೇತ್ರಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ವಿರಾಜಪೇಟೆ ಬಳಿಯ ಅರಮೇರಿ ಕಳಂ ಚೇರಿ ವಿದ್ಯಾಪೀಠದಲ್ಲಿ ಆಯೋಜಿಸಲಾ ಗಿದ್ದ ‘ಕರುನಾಡ ಕಲಾವೈಭವ’ ಜನಪದ ಕಲೆಯನ್ನು ಬಿಂಬಿಸಲು ರಾಗಿ ಬೀಸುವು ದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾ ತ್ಮಕ ಯುಗದಲ್ಲಿ ವಿದ್ಯಾ ಸಂಸ್ಥೆಗಳಲ್ಲಿನ ವಿದ್ಯಾ ಭ್ಯಾಸಗಳು ಭವಿಷ್ಯದ ದೃಷ್ಟಿಯಲ್ಲಿ ಸಹಕಾರಿ ಯಾಗುತ್ತಿದೆ. ಮಠಗಳು ಸಮಾಜದಲ್ಲಿ ಜಾತಿ, ಮತ,…

1 2 3 4 5 84
Translate »