ಸೋಮವಾರಪೇಟೆ: ಕೊಡಗು ಜಿಲ್ಲೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡು ತ್ತಿರುವ ಅಸ್ಸಾಂ, ಪಶ್ಚಿಮ ಬಂಗಾಳದ ಕಾರ್ಮಿಕರನ್ನು ಗಡೀಪಾರು ಮಾಡು ವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಓಡಿಪಿ ಮಹಿಳಾ ಸಂಘಟನೆ ಪ್ರತಿಭಟನೆ ನಡೆಸಿತು. ಹೊರ ರಾಜ್ಯದಿಂದ ಬಂದಿರುವ ಕಾರ್ಮಿ ಕರಿಂದ ಜಿಲ್ಲೆಯಲ್ಲಿ ಹಲವು ಅಪರಾಧ ಕೃತ್ಯಗಳು ನಡೆಯುತ್ತಿದೆ. ಸಿದ್ದಾಪುರದಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿಯ ಹತ್ಯೆ ಪ್ರಕರಣವೇ ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ಹೊರ ರಾಜ್ಯದಿಂದ ಕೂಲಿ ಕಾರ್ಮಿಕ ರಾಗಿ ಜಿಲ್ಲೆಗೆ ಬಂದಿರುವ ಅಸ್ಸಾಂ, ಪಶ್ಚಿಮ ಬಂಗಾಳ ಮೂಲದವರು ಜಿಲ್ಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ…
ಲೋಕಸಭಾ ಚುನಾವಣೆ; ಸೆಕ್ಟರ್ ಅಧಿಕಾರಿಗಳಿಗೆ ಕಾರ್ಯಾಗಾರ
February 19, 2019ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಮಹತ್ವವಾಗಿದ್ದು, ಅತ್ಯಂತ ಜಾಗರೂಕತೆಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಚುನಾವಣಾ ಸೆಕ್ಟರ್ ಅಧಿಕಾರಿಗಳಿಗೆ ಎಎಂಎಫ್, ವಲ್ನರಬಲ್ ಪ್ರದೇಶ ಮತ್ತು ಇವಿಎಂಗಳ ಬಳಕೆ ಬಗ್ಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ಸೆಕ್ಟರ್ ಅಧಿಕಾರಿಗಳು ಇವಿಎಂ ಮತಯಂತ್ರಗಳ ಬಳಕೆ ಕುರಿತು ಸಂಪೂರ್ಣ ಜ್ಞಾನ ಹೊಂದಿರಬೇಕು. ಇವಿಎಂಗಳ ಬಳ ಕೆಗೂ ಮುನ್ನ…
ಕೊಡಗು ಅಭಿವೃದ್ಧಿ ಬಗ್ಗೆ ಸಿಎಂ ಜೊತೆ ಚರ್ಚೆ: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಭರವಸೆ
February 18, 2019ಮಡಿಕೇರಿ: ಕೊಡಗಿನ ರಸ್ತೆ ಅಭಿವೃದ್ಧಿ, ನಿರಾಶ್ರಿತರ ಮನೆ ನಿರ್ಮಾಣ ಕಾರ್ಯ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಮುಖ್ಯಮಂತ್ರಿ ಕುಮಾರ ಸ್ವಾಮಿಯೊಂದಿಗೆ ಮತ್ತೊಮ್ಮೆ ಚರ್ಚೆ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಅಡ ಗೂರು ಎಚ್. ವಿಶ್ವನಾಥ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಡಗಿನಲ್ಲಿ ಪ್ರಕೃತಿ ವಿಕೋಪ ಉಂಟಾದ ಸಂದರ್ಭ ರಾಜ್ಯ ಸರಕಾರ, ಸ್ವತಃ ಮುಖ್ಯಮಂತ್ರಿ ಕುಮಾರ ಸ್ವಾಮಿ ನೇತೃತ್ವದಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಸಂತ್ರಸ್ತರ ನೆರವಿಗೆ ನಿಂತಿತ್ತು. ಭೂಕುಸಿತ ದಿಂದಾಗಿ ಹಲವು ಕಡೆಗಳಲ್ಲಿ ರಸ್ತೆಗಳೇ ಕೊಚ್ಚಿ…
ಕಸ ವಿಂಗಡಣೆಗೆ ಜಿಲ್ಲೆಯ ಪ್ರತಿ ಗ್ರಾಪಂಗೆ 20 ಲಕ್ಷ ರೂ. ಅನುದಾನ
February 18, 2019ಸ್ವಚ್ಛ ಗ್ರಾಮಾಭಿವೃದ್ಧಿಗೆ ಶ್ರಮಿಸಲು ಸಿಇಓ ಕರೆ ಗೋಣಿಕೊಪ್ಪಲು: ರಾಜ್ಯ ಸರ್ಕಾರ ದಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ ಗಳಲ್ಲಿ ಕಸ ವಿಂಗಡಣಾ ಘಟಕ ಸ್ಥಾಪನೆಗೆ ತಲಾ ರೂ.20 ಲಕ್ಷ ಅನುದಾನವನ್ನು ನೀಡುತ್ತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಗ್ರಾಮಾಭಿವೃದ್ಧಿಗೆ ತೊಡಗಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಲಕ್ಷ್ಮಿಪ್ರಿಯಾ ಕರೆ ನೀಡಿದರು. ಸ್ವಚ್ಛ ಭಾರತ್ ಮಿಷನ್ ಅನುದಾನದಲ್ಲಿ ಕುಟ್ಟ ಗ್ರಾಮ ಪಂಚಾಯ್ತಿ ವತಿಯಿಂದ ಕುಟ್ಟ ಗ್ರಾಮ ಪಂಚಾಯ್ತಿ ಹಾಗೂ ಮಾರುಕಟ್ಟೆ ಆವರಣದಲ್ಲಿ ಸ್ಥಾಪಿಸಿರುವ ಹಸಿ ಹಾಗೂ ಒಣಕಸ…
ಲಾರಿ ಡಿಕ್ಕಿ; ಕಾರು ಚಾಲಕ ಸಾವು
February 15, 2019ಮಡಿಕೇರಿ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿ ಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರಗುಂದ ಗ್ರಾಮದಲ್ಲಿ ನಡೆದಿದೆ. ಮೂಲತಃ ಪೊನ್ನಂಪೇಟೆ ಸಮೀ ಪದ ಹಳ್ಳಿಗಟ್ಟು ನಿವಾಸಿ ಅಚ್ಚೇ ಯಂಡ ಅರುಣ(44) ಮೃತ ಚಾಲಕ. ಕಾರಿನಲ್ಲಿದ್ದ ಇತರ 4 ಮಂದಿಯ ಪೈಕಿ 3 ಮಂದಿಗೆ ಗಾಯಗಳಾ ಗಿವೆ. ಗಾಯಾಳುಗಳನ್ನು ಮಡಿ ಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸ ಲಾಗಿದೆ. ಘಟನೆ ಕುರಿತು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕ ರಣ ದಾಖಲಾಗಿದೆ. ಘಟನೆ ವಿವರ: ಕಾರು…
ಅಕ್ರಮ ಮರ ಸಾಗಾಣೆ: ಆರೋಪಿ ಬಂಧನ
February 15, 2019ಸಿದ್ದಾಪುರ: ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.5 ಲಕ್ಷ ರೂ. ಮೌಲ್ಯದ ಮರದ ನಾಟಾಗಳ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ ವಿರಾಜಪೇಟೆ ತಾಲೂಕು ಆಮ್ಮತ್ತಿ ಹೋಬಳಿ ಬೈರಂಬಾಡ ಗ್ರಾಮದ ಮಾರ್ಗವಾಗಿ ಲಾರಿ ಯೊಂದರಲ್ಲಿ ಅಕ್ರಮವಾಗಿ ಮರದ ನಾಟಾಗಳನ್ನು ಸಾಗಿಸುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ ನಡೆಸಿದರು. ಲಾರಿಯಲ್ಲಿ ಮಾವು, ಧೂಪ ಹಾಗೂ ಕಾಡು ಜಾತಿಯ ಮರದ ನಾಟಾಗಳು ಕಂಡು ಬಂದಿದ್ದು, ವಾಹನ ಸೇರಿ ಅಂದಾಜು 3.5 ಲಕ್ಷ…
ಶಾಸಕ ಪ್ರೀತಂಗೌಡ ಮನೆ ಮೇಲೆ ಜೆಡಿಎಸ್ ದಾಳಿ ಪ್ರಕರಣ: ವಿರಾಜಪೇಟೆ, ಕುಶಾಲನಗರದಲ್ಲಿ ಬಿಜೆಪಿ ಪ್ರತಿಭಟನೆ
February 14, 2019ವಿರಾಜಪೇಟೆ: ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ಮೇಲೆ ಜೆಡಿಎಸ್ ಪಕ್ಷದ ಕೆಲವರು ಮನೆಗೆ ನುಗ್ಗಿ ಹಲ್ಲೆ ನಡೆಸಿರುವುದನ್ನು ಖಂಡಿಸಿ ವೀರಾಜಪೇಟೆ ತಾಲೂಕು ಬಿಜೆಪಿ ಸಮಿತಿಯ ಕಾರ್ಯ ಕರ್ತರು ಇಂದು ಪಟ್ಟಣದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿದರು. ಪ್ರೀತಂ ಗೌಡರ ಹಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿಯೇ ನೇರ ಹೊಣೆಯಾಗಿ ದ್ದಾರೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊ ಳ್ಳಬೇಕೆಂದು ಆಗ್ರಹಿಸಿ ಸ್ಥಳದಲ್ಲಿಯೇ ತಾಲೂಕು ತಹಶಿಲ್ದಾರ್ ಗೋವಿಂದರಾಜು ಅವರಿಗೆ ಮನವಿ ನೀಡಿ ಇದನ್ನು ರಾಜ್ಯಪಾ ಲರಿಗೆ ಸಲ್ಲಿಸುವಂತೆ…
ಕೊಡಗು ಮೂಲಕ ಮೈಸೂರು-ತಲಚೇರಿ ರೈಲ್ವೆ ಮಾರ್ಗದ ಪ್ರಸ್ತಾವನೆ ಇಲ್ಲ
February 14, 2019ಬೆಂಗಳೂರು: ಮೈಸೂರಿನಿಂದ ಕೊಡಗು ಮಾರ್ಗವಾಗಿ ಕೇರಳದ ತಲಚೇರಿಗೆ ರೈಲು ಮಾರ್ಗ ನಿರ್ಮಾಣದ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಸರ್ಕಾರಿ ವಕೀಲರು ತಿಳಿಸಿದ ಮೇರೆಗೆ ಹೈಕೋರ್ಟ್ ದ್ವಿಸದಸ್ಯ ಪೀಠವು ಕೂರ್ಗ್ ವೈಲ್ಡ್ ಲೈಫ್ ಸೊಸೈಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾ ಸಕ್ತಿ ಅರ್ಜಿಯನ್ನು ವಜಾ ಮಾಡಿತು. ಮೈಸೂರಿನಿಂದ ಕೊಡಗು ಮೂಲಕ ತಲಚೇರಿಗೆ ರೈಲು ಮಾರ್ಗ ನಿರ್ಮಾಣ ಮತ್ತು ಕೊಡಗಿನಲ್ಲಿ ಚತುಷ್ಟಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ವಿರುದ್ಧ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿ 2018ರಲ್ಲಿ ಹೈ ಕೋರ್ಟ್‍ನಲ್ಲಿ ಸಾರ್ವಜನಿಕ…
ಜೀಪ್ ಡಿಕ್ಕಿ; ಬೈಕ್ ಸವಾರ ಸಾವು
February 14, 2019ಗೋಣಿಕೊಪ್ಪಲು: ಬೈಕ್ ಹಾಗೂ ಜೀಪ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವಿಗೀಡಾದ ಘಟನೆ ಸಮೀಪದ ಬೇಗೂರು ಎಂಬಲ್ಲಿ ನಡೆದಿದೆ. ಚೀನಿವಾಡ ಗ್ರಾಮದ ಲಲಿತಾ ಹಾಗೂ ಶಂಕರ್ ಎಂಬುವರ ಪುತ್ರ ಜನಾರ್ದನ (19) ಮೃತ ಯುವಕ. ಬೆಳಗ್ಗೆ ಪೊನ್ನಂಪೇಟೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಬೈಕ್ ಜಖಂ ಆಗಿದೆ. ಜನಾರ್ಧನ್ ಅವರ ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲಿಯೇ ಮೃತರಾದರು. ಪೊನ್ನಂ ಪೇಟೆ ಸುದೇವಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ. ಈ ಬಗ್ಗೆ ಪೊನ್ನಂಪೇಟೆ ಪೊಲೀಸ್ ಠಾಣೆ…
ಒತ್ತುವರಿ ತೆರವಿನ ವೇಳೆ ಆಘಾತಕ್ಕೊಳಗಾಗಿ ತೋಟದ ಮಾಲೀಕ ಆಸ್ಪತ್ರೆಗೆ ದಾಖಲು
February 14, 2019ಮಡಿಕೇರಿ: ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡಲು ಒತ್ತುವರಿ ತೆರವಿಗೆ ಜಿಲ್ಲಾಡಳಿತ ಮುಂದಾ ದಾಗ ಆಘಾತಕ್ಕೊಳಗಾದ ತೋಟದ ಮಾಲೀಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಮಡಿಕೇರಿ ಸಮೀಪದ ಹರಬಿಬಾಣೆ ಗೋಳಿಕಟ್ಟೆ, ಗ್ರಾಮದ ಕಾಫಿ ಬೆಳೆಗಾರ ಶಿವುಪ್ರಕಾಶ್ ಅಘಾತಕ್ಕೊಳ ಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಆಗಸ್ಟ್‍ನಲ್ಲಿ ಪ್ರಕೃತಿ ವಿಕೋಪದಿಂದ ಮನೆ ಕಳೆದು ಕೊಂಡವರಿಗೆ ಮನೆ ನಿರ್ಮಾಣ ಮಾಡಲು ಜಿಲ್ಲಾಡಳಿತ ಕ್ರಮಕೈಗೊಂಡು ಜಾಗಗಳನ್ನು ಗುರುತಿಸಿತ್ತು. ಅದರಂತೆ ಗೋಳಿಕಟ್ಟೆ ಗ್ರಾಮಸ್ಥರ ಪೂಜ್ಯಸ್ಥಾನ ಪಡೆದಿದ್ದ ಹರಬಿಬಾಣೆ ಪ್ರದೇಶವನ್ನು ಗುರುತಿಸಿತ್ತು. ಆದರೆ ಮೊದಲು ಇದಕ್ಕೆ…