ಸೋಮವಾರಪೇಟೆ: ಬಾರ್‍ನಲ್ಲಿ ಕೆಲಸ ನಿರ್ವಹಿ ಸುತ್ತಿದ್ದ ಯುವಕ ನೋರ್ವ ಶೌಚಾ ಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮಾದಾಪುರ ಮೂವತ್ತೊಕ್ಲು ಗ್ರಾಮದ ತಂಬುಕುತ್ತಿರ ಮಂದಣ್ಣ ಎಂಬುವರ ಪುತ್ರ ಬೋಪಣ್ಣ(28) ಮೃತ ವ್ಯಕ್ತಿ. ಮಡಿ ಕೇರಿ ರಸ್ತೆಯಲ್ಲಿರುವ ಸಫಾಲಿ ಬಾರ್‍ನಲ್ಲಿ ಕಳೆದ 10 ವರ್ಷಗಳಿಂದ ಬೋಪಣ್ಣ ಸಪ್ಲೈಯರ್ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಎಂದಿನಂತೆ ಮಂಗಳವಾರ ಕೆಲಸ ನಿರ್ವಹಿಸಿದ್ದಾರೆ. ಆದರೆ ಬುಧ ವಾರ ಬೆಳಿಗ್ಗೆ ನೋಡಿದಾಗ ಶೌಚಾಲ ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ…
ಕೊಡಗು ಮೂಲಕ ಹಾದುಹೋಗುವ ರೈಲು ಮಾರ್ಗ, ಹೆದ್ದಾರಿ ಯೋಜನೆಗೆ ಹೈಕೋರ್ಟ್ ತಡೆ
February 12, 2019ಮಡಿಕೇರಿ: ಕೊಡಗಿನ ಮೂಲಕ ಹಾದು ಹೋಗುವ ರೈಲು ಮಾರ್ಗ ಮತ್ತು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹೈ ಕೋರ್ಟ್‍ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸ ಕ್ತಿಯ ಅರ್ಜಿಯ ವಿಚಾರಣೆ ಮುಕ್ತಾಯ ವಾಗುವವರೆಗೂ ಯೋಜನೆಗೆ ಸಂಬಂಧಿ ಸಿದಂತೆ ಯಾವುದೇ ಕಾಮಗಾರಿ ನಡೆಸ ದಂತೆಯೂ ನ್ಯಾಯಾಲಯ ನೀಡಿರುವ ತಡೆಯಾಜ್ಞೆಯಲ್ಲಿ ಸೂಚಿಸಲಾಗಿದೆ ಎಂದು ದೂರುದಾರ ನಿವೃತ್ತ ಕರ್ನಲ್ ಮುತ್ತಣ್ಣ ‘ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ. ರೈಲು ಮಾರ್ಗದ ಯೋಜನೆ ಮತ್ತು ಚತುಷ್ಪಥ ಹೆದ್ದಾರಿಯಿಂದ ಕೊಡಗು ಜಿಲ್ಲೆಯ ಪರಿಸರ,…
ಸೋಮವಾರಪೇಟೆಯಲ್ಲಿ ರಥಸಪ್ತಮಿ ಸೂರ್ಯ ನಮಸ್ಕಾರ
February 12, 2019ಸೋಮವಾರಪೇಟೆ: ರಥ ಸಪ್ತಮಿ ಅಂಗವಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಸಮೀಪದ ದೊಡ್ಡಮಳ್ತೆ ಗ್ರಾಮದಲ್ಲಿರುವ ಐತಿಹಾಸಿಕ ಹೊನ್ನಮ್ಮನ ಕೆರೆ ದಡದಲ್ಲಿ 108 ಸೂರ್ಯ ನಮಸ್ಕಾರ ಮಾಡಲಾಯಿತು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ರಾಗಿಣಿ ಮಾರ್ಗ ದರ್ಶನದಲ್ಲಿ ಸಂಸ್ಥೆಯ ಕಾರ್ಯಕರ್ತರು ಹಾಗೂ ವಿವಿಧ ಸಂಘ ಟನೆಗಳ ಪದಾಧಿಕಾರಿಗಳು ಬೆಳಗ್ಗೆ 6 ರಿಂದ 7 ಗಂಟೆಯವರೆಗೆ 108 ಸೂರ್ಯ ನಮಸ್ಕಾರ ಮಾಡಿದರು. ಈ ಸಂದರ್ಭ ಜಿಪಂ ಸದಸ್ಯ ಬಿ.ಜೆ. ದೀಪಕ್, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಕಾರ್ಯ…
ವಿರಾಜಪೇಟೆಯಲ್ಲಿ ಲೂರ್ದು ಮಾತೆ ಕ್ಯಾಂಡಲ್ ಹಬ್ಬ
February 12, 2019ವಿರಾಜಪೇಟೆ: ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ಹಾಗೂ ಲೂರ್ದು ಮಾತೆಯ ವಾರ್ಷಿಕ ಮಹೋತ್ಸವ (ಕ್ಯಾಂಡಲ್ ಹಬ್ಬ) ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ವಾರ್ಷಿಕ ಮಹೋತ್ಸವದ ಅಂಗವಾಗಿ ಫೆ.8 ರಂದು ಧ್ವಜಾರೋಹಣದೊಂದಿಗೆ ಪ್ರಾರಂಭಗೊಂಡು ದಿವ್ಯ ಬಲಿಪೂಜೆ, ಜಪಸರ ನಡೆದು ಫೆ.11 ರಂದು ಮೈಸೂರಿನ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಕೆ.ಎ.ವಿಲಿಯಂ ಅವರಿಂದ ಸಂತ ಅನ್ನಮ್ಮ ದೇವಾಲಯದಲ್ಲಿ ಗಾಯನ ಬಲಿಪೂಜೆ ನಡೆಯಿತು. ಕ್ರೈಸ್ತ ಬಾಂಧವರು ಹಾಗೂ ಭಕ್ತಾಧಿಗಳು ಸಂತ ಅನ್ನಮ್ಮ ದೇವಾಲಯದಿಂದ ಮೇಣದ ಬತ್ತಿ ಹಿಡಿದು ಲೂರ್ದು ಮಾತೆ ಹಾಗೂ ಸಂತ…
ಸವಿತಾ ಮಹರ್ಷಿ, ಮಡಿವಾಳ ಮಾಚಿದೇವರು ಕಾಯಕ ಯೋಗಿಗಳು
February 12, 2019ಮಡಿಕೇರಿ: ಸವಿತಾ ಮಹರ್ಷಿ ಮತ್ತು ಮಡಿವಾಳ ಮಾಚಿದೇವರು, ಈ ಇಬ್ಬರು ಮಹನೀಯರು, ‘ಕಾಯಕ ಯೋಗಿಗಳು’ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ವರ್ಣಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಂಗಳವಾರ ನಡೆದ ಸವಿತಾ ಮಹರ್ಷಿ ಹಾಗೂ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸವಿತಾ ಮಹರ್ಷಿ ಅವರು ಮೂರನೇ ಶತಮಾನದಲ್ಲಿ ಮತ್ತು ಮಡಿವಾಳ ಮಾಚಿ ದೇವರು 12ನೇ ಶತಮಾನದಲ್ಲಿ…
ಮಹಾಜನ, ಕಾವೇರಿ ಶಾಲೆ ನಿವೃತ್ತ ಪ್ರಾಂಶುಪಾಲೆ ಬಿ.ಟಿ.ಮುತ್ತಮ್ಮ ನಿಧನ
February 12, 2019ಮೈಸೂರು: ಮೈಸೂರು ರಾಮಕೃಷ್ಣನಗರ ನಿವಾಸಿ ಪಾರುವಂಗಡ ಪಿ.ಉತ್ತಯ್ಯ (ತಾಮನೆ ಬೊಳ್ಳಚಂಡ) ಅವರ ಧರ್ಮಪತ್ನಿ ಶ್ರೀಮತಿ ಬಿ.ಟಿ. ಮುತ್ತಮ್ಮ ಅವರು ಇಂದು ಮಧ್ಯಾಹ್ನ ನಿಧನರಾದರು. ಮೃತರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತಿ, ಪುತ್ರಿಯ ರಾದ ಶುಭ ಅಚ್ಚಯ್ಯ, ಅಶ್ವಿನಿ ಮಾದಪ್ಪ, ಮೊಮ್ಮಕ್ಕಳು, ಅಳಿಯ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರು ಮಹಾಜನ ಎಜುಕೇಷನ್ ಸೊಸೈಟಿ ಹಾಗೂ ಕಾವೇರಿ ಶಾಲೆಯಲ್ಲಿ ಪ್ರಾಂಶುಪಾಲ ರಾಗಿ ಹಾಗೂ ಕಾವೇರಿ ವಿದ್ಯಾಸಂಸ್ಥೆಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರ ಅಂತ್ಯಕ್ರಿಯೆ ಮೈಸೂರು ಗೋಕುಲಂನಲ್ಲಿರುವ ರುದ್ರಭೂಮಿಯಲ್ಲಿ…
ಕಾವೇರಿ ತಾಲೂಕು ರಚನೆಗೆ ಒತ್ತಾಯಿಸಿ ಬಿಜೆಪಿ ಬೈಕ್ ಜಾಥಾ
February 12, 2019ಕುಶಾಲನಗರ: ಎಲ್ಲ ಅರ್ಹತೆ ಯನ್ನು ಹೊಂದಿರುವ ಆರ್ಥಿಕ ಹೊರೆಯಿ ಲ್ಲದೆ ತಾಲೂಕು ಆಗಿ ರಚನೆ ಮಾಡಬಹುದಾದ ಕಾವೇರಿ ತಾಲೂಕು ರಚಿಸಿ ಕೈಬಿಟ್ಟಿರುವ ಕ್ರಮವನ್ನು ಖಂಡಿಸಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಬೈಕ್ ಜಾಥಾ ನಡೆಸಿದರು. ನಗರ ಬಿಜೆಪಿ ಘಟಕದ ಅಧ್ಯಕ್ಷ ಕೆ.ಜಿ. ಮನು ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ತಮ್ಮ ಬೈಕ್‍ಗಳೊಂದಿಗೆ ಪಕ್ಷದ ಬಾವುಟ ಹಾಗೂ ಶಾಲು ಹಾಕಿ ಕೊಂಡು ಜಾಥಾದಲ್ಲಿ ಭಾಗವಹಿಸಿದ್ದರು. ಗುಡ್ಡೆಹೊಸೂರು ಗ್ರಾಮದಿಂದ ಆರಂಭ ಗೊಂಡ ಈ ಜಾಥಾಕ್ಕೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ.ಭಾರತೀಶ್ ಚಾಲನೆ…
ಇಂದಿರಾ ಕ್ಯಾಂಟಿನ್ ಕಾಮಗಾರಿ ವಿಳಂಬ ವಿರೋಧಿಸಿ ತಮಟೆ ಚಳವಳಿ
February 12, 2019ಸೋಮವಾರಪೇಟೆ: ಪಟ್ಟಣ ದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣ ಕಾಮಗಾರಿ ವಿಳಂಬ ವಿರೋಧಿಸಿ, ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅಭಿಮಾನಿ ಗಳ ಸಂಘದ ವತಿಯಿಂದ ಮಂಗಳವಾರ ಪಟ್ಟಣ ಪಂಚಾಯಿತಿ ಕಚೇರಿ ಎದುರು ತಮಟೆ ಚಳುವಳಿ ನಡೆಯಿತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಇಂದಿರಾ ಕ್ಯಾಂಟಿನ್ ಕಟ್ಟಡ ಕಾಮಗಾರಿಗೆ ಹಣ ಬಿಡುಗಡೆಗೊಳಿಸಿ ದ್ದಾರೆ. ರಾಜ್ಯದ ಪ್ರತಿ ತಾಲೂಕಿನಲ್ಲೂ ಇಂದಿರಾ ಕ್ಯಾಂಟಿನ್ ಕಾರ್ಯನಿರ್ವಹಿಸುತ್ತಿದೆ. ಈಗಾ ಗಲೇ ಆರು ತಿಂಗಳುಗಳು ಕಳೆದರೂ, ಕಾಮ ಗಾರಿ ಪೂರ್ಣಗೊಳಿಸಿಲ್ಲ ಎಂದು ಸಂಘದ ಅಧ್ಯಕ್ಷ ಹೆಚ್.ಎ.ನಾಗರಾಜು ತಿಳಿಸಿದ್ದಾರೆ. ಪಟ್ಟಣ ಪಂಚಾಯಿತಿ…
ಕಾವೇರಿ ತಾಲೂಕು ರಚನೆಗೆ ಒತ್ತಾಯಿಸಿ ಕುಶಾಲನಗರ ಬಂದ್ ಪೂರ್ಣ ಯಶಸ್ವಿ
February 12, 2019ಕುಶಾಲನಗರ: ಕೊಡಗು ಜಿಲ್ಲೆಯಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ತಾಲೂಕು ಕೇಂದ್ರದಲ್ಲಿರಬೇಕಾದ ಎಲ್ಲಾ ಪ್ರಮುಖ ಕಚೇರಿಗಳನ್ನು ಹೊಂದಿರುವ ಹಾಗೂ ಆರ್ಥಿಕ ಹೊರೆಯಿಲ್ಲದೆ ರಚನೆ ಮಾಡಬಹುದಾದ ಕುಶಾಲನಗರವನ್ನು ನೂತನ ತಾಲೂಕುಗಳ ಪಟ್ಟಿಗೆ ಕಾವೇರಿ ತಾಲೂಕು ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ತಾಲೂಕು ಹೋರಾಟ ಕೇಂದ್ರೀಯ ಸಮಿತಿಯು ಸೋಮವಾರ ಕರೆ ನೀಡಿದ್ದ ಕುಶಾಲನಗರ ಪಟ್ಟಣದ ಬಂದ್ ಪೂರ್ಣ ಯಶಸ್ವಿಯಾಯಿತು. ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವರ್ತಕರು ಸ್ವಯಂಪ್ರೇರಣೆಯಿಂದ ತಮ್ಮ ಅಂಗಡಿಮುಂಗಟ್ಟುಗಳನ್ನು ಮುಚ್ಚಿ ಬಂದ್ ಗೆ ಬೆಂಬಲ ನೀಡಿದರು. ಖಾಸಗಿ ಬಸುಗಳು, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿಗಳ ಸಂಚಾರ ವಿರಳ…
ಕಾಡುಹಂದಿ ದಾಳಿ ಬಾಲಕಿಗೆ ಗಾಯ
February 12, 2019ಗೋಣಿಕೊಪ್ಪಲು: ಬಾಲಕಿ ಮೇಲೆ ಕಾಡು ಹಂದಿ ದಾಳಿ ನಡೆಸಿ ಗಾಯ ಗೊಳಿಸಿರುವ ಘಟನೆ ಸಮೀಪದ ಹೊನ್ನಿ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೂಲಿ ಕಾರ್ಮಿಕ ಸುರೇಶ್ ಎಂಬುವವರ ಪುತ್ರಿ ಲಕ್ಷ್ಮಿ (6) ಗಾಯಗೊಂಡವರು. ಬಾಲಕಿಗೆ ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು. ಸೋಮವಾರ ಮುಂಜಾನೆ ಮಾಯ ಮುಡಿ ಗ್ರಾಮದಲ್ಲಿನ ಬಂಧುಗಳ ಮನೆಯಿಂದ ಮನೆಗೆ ಆಗಮಿಸುವಾಗ ದಾಳಿ ನಡೆದಿದೆ. ಮನೆಯ ಸಮೀಪ ಆಟೋದಿಂದ ಇಳಿದು ತೆರಳುತ್ತಿದ್ದಾಗ ತೋಟದಿಂದ ಬಂದ ಹಂದಿ ಲಕ್ಷ್ಮಿಯ ಮೇಲೆರಗಿದೆ. ಲಕ್ಷ್ಮಿಯ ಎಡಗಾಲಿಗೆ ಗಾಯಗಳಾಗಿದ್ದು,…










