Tag: Kodagu

ದಕ್ಷಿಣ ಕೊಡಗಿನಲ್ಲಿ ಸಂಭ್ರಮದ ಪುತ್ತರಿ ಆಚರಣೆ
ಕೊಡಗು

ದಕ್ಷಿಣ ಕೊಡಗಿನಲ್ಲಿ ಸಂಭ್ರಮದ ಪುತ್ತರಿ ಆಚರಣೆ

November 25, 2018

ಗೋಣಿಕೊಪ್ಪಲು: ದಕ್ಷಿಣ ಕೊಡ ಗಿನಲ್ಲಿ ಪುತ್ತರಿ ನಮ್ಮೆಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ದೇವಸ್ಥಾನದಲ್ಲಿ ಸಾಮೂಹಿಕವಾಗಿ ದೇವಕದ್, ಮನೆಯ ಗದ್ದೆಗಳಲ್ಲಿ ಗುರು ಕದ್ ಹೀಗೆ ಕದಿರು ತೆಗೆದು ಧಾನ್ಯ ಲಕ್ಷ್ಮಿಯನ್ನು ಬರಮಾಡಿಕೊಳ್ಳಲಾಯಿತು. ಆಚರಣೆಯಂತೆ ಕದಿರು ತೆಗೆಯುವ ಮುನ್ನ ಗಾಳಿಯಲ್ಲಿ ಗುಂಡು ಹೊಡೆದು ನಂತರ ಕದಿರು ತೆಗೆಯಲಾಯಿತು. ವಿವಿಧ ಗ್ರಾಮಗಳಲ್ಲಿ ಪದ್ದತಿಯಂತೆ ಹಗಲು ಹಾಗೂ ರಾತ್ರಿ ಕದಿರು ತೆಗೆ ಯಲಾಯಿತು. ಮಳೆಯ ಚಿಂಚನದ ನಡುವೆ ಧಾನ್ಯಲಕ್ಷ್ಮಿ ಯನ್ನು ಮನೆ ಮನೆಗೆ ಬರಮಾಡಿಕೊಳ್ಳ ಲಾಯಿತು. ಶ್ರೀ ಇಗ್ಗುತ್ತಪ್ಪ ಕೊಡವ ಸಂಘದ ವತಿಯಿಂದ…

ಪರಿಸರ-ಮಾನವ ನಂಟಿನ ಸಂಕೇತ ‘ಪುತ್ತರಿ’
ಅಂಕಣಗಳು, ಪ್ರಸ್ತುತಿ

ಪರಿಸರ-ಮಾನವ ನಂಟಿನ ಸಂಕೇತ ‘ಪುತ್ತರಿ’

November 24, 2018

ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಭಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡೆಲಾ ಅಲ್ಲೆ ಕೊಡಗರ ಬೀಡೆಲಾ ಮಂಗಳೂರು ಮೂಲದ ಮಡಿಕೇರಿಯಲ್ಲಿ ಕಾಲೇಜು ಉಪನ್ಯಾಸಕ ರಾಗಿದ್ದ ಕವಿ ಪಂಜೆ ಮಂಗೇಶರಾಯರು ಕೊಡಗನ್ನು ಹಾಡಿದ್ದು ಹೀಗೆ. ಕೆಲವೇ ಕೆಲವು ಪ್ಯಾರಾಗಳಲ್ಲಿ ಅವರು ಕೊಡಗಿನ ಚಿತ್ರವನ್ನು ಕಟ್ಟಿಕೊಟ್ಟ…

ನಾಳೆ ಮಾಳೇಟಿರ ಬಿ.ತಿಮ್ಮಯ್ಯರವರ ‘ನಾವ್ಯಾರು ಕೊಡವರು’ ಕೃತಿ ಬಿಡುಗಡೆ
ಮೈಸೂರು

ನಾಳೆ ಮಾಳೇಟಿರ ಬಿ.ತಿಮ್ಮಯ್ಯರವರ ‘ನಾವ್ಯಾರು ಕೊಡವರು’ ಕೃತಿ ಬಿಡುಗಡೆ

November 24, 2018

ಮೈಸೂರು: ಮೈಸೂರು ಕುವೆಂಪುನಗರದ ಡಿ.ಎಂ.ಟ್ರಸ್ಟ್ ಆಶ್ರಯದಲ್ಲಿ ಅಮೇರಿಕಾ ನಿವಾಸಿ ಮಾಳೇಟಿರ ಬಿ.ತಿಮ್ಮಯ್ಯ ಅವರ ‘ನಾವ್ಯಾರು ಕೊಡವರು’ ಕೃತಿಯ ಕನ್ನಡ ಹಾಗೂ ಇಂಗ್ಲಿಷ್ ಅವತರಣಿಕೆ ಬಿಡುಗಡೆ ಸಮಾರಂಭವು ನ.25ರ ಭಾನುವಾರ ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ಮೈಸೂರು ಝಾನ್ಸಿ ರಾಣಿ ಲಕ್ಷ್ಮಿಬಾಯಿ ರಸ್ತೆಯಲ್ಲಿರುವ ರೋಟರಿ ಸಭಾಂಗಣದಲ್ಲಿ ಸಮಾರಂಭ ನಡೆಯಲಿದ್ದು, ‘ಮೈಸೂರು ಮಿತ್ರ’ ಹಾಗೂ ‘ಸ್ಟಾರ್ ಆಫ್ ಮೈಸೂರು’ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಕೆ.ಬಿ.ಗಣಪತಿ ಕೃತಿಗಳನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ. ಅಧ್ಯಕ್ಷತೆಯನ್ನು ಖ್ಯಾತ ನ್ಯಾಯ ವಾದಿ ಜೆ.ಎಂ.ಅಯ್ಯಣ್ಣ ವಹಿಸಲಿದ್ದು, ಕೃತಿ…

ಪೆರೂರಿನಲ್ಲಿ ಕಾಡಾನೆ ದಾಳಿ; ಕದಿರು ತೆಗೆಯುವ ಗದ್ದೆ ನಾಶ
ಕೊಡಗು

ಪೆರೂರಿನಲ್ಲಿ ಕಾಡಾನೆ ದಾಳಿ; ಕದಿರು ತೆಗೆಯುವ ಗದ್ದೆ ನಾಶ

November 24, 2018

ನಾಪೋಕ್ಲು: ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆರೂರು ಗ್ರಾಮಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಹುತ್ತರಿ ಆಚರಣೆಗೆ ಆತಂಕ ತಂದೊಡ್ಡಿವೆ. ಹುತ್ತರಿ ಕದಿರು ತೆಗೆಯುವ ಗದ್ದೆಗೆ ಕಾಡಾನೆಗಳು ದಾಳಿ ಇಟ್ಟು ಧ್ವಂಸ ಮಾಡಿದ ಘಟನೆ ಕಳೆದ ರಾತ್ರಿ ಜರುಗಿದೆ. ಕೊಡಗಿನ ರೈತಾಪಿ ಜನರು ಧಾನ್ಯ ಲಕ್ಷ್ಮಿಯನ್ನು ಬರ ಮಾಡಿ ಕೊಳ್ಳುವ ಸಂಭ್ರಮದಲ್ಲಿದ್ದುರು. ಆದರೆ ಪೇರೂರು ಗ್ರಾಮಸ್ಥರಿಗೆ ಆತಂಕ ಎದುರಾ ಗಿದೆ. ಪೆರೂರು ಗ್ರಾಮದ ತಾಪಂಡ ಕುಟುಂಬಸ್ಥರು ತಮ್ಮ ಹಿರಿಯರ ಕಾಲದಿಂದ ಹುತ್ತರಿ ಕದಿರು ತೆಗೆಯುವ ಗದ್ದೆಗೆ…

ಹುತ್ತರಿ ಆಚರಣೆ ಮೇಲೆ ಕಣ್ಣೀರಿನ ಕರಿಮೋಡ
ಕೊಡಗು

ಹುತ್ತರಿ ಆಚರಣೆ ಮೇಲೆ ಕಣ್ಣೀರಿನ ಕರಿಮೋಡ

November 23, 2018

ಮಡಿಕೇರಿ: ಧಾನ್ಯಲಕ್ಷ್ಮಿಯನ್ನು ಮನೆ ತುಂಬಿಕೊಳ್ಳುವ ಕೊಡಗಿನ ಸಾಂಪ್ರ ದಾಯಿಕ ಹುತ್ತರಿ ಹಬ್ಬಕ್ಕೆ ಜಿಲ್ಲೆ ಸಜ್ಜಾಗಿದೆ ಯಾದರೂ, ಹಿಂದಿನ ಸಂಭ್ರಮ ಕಂಡು ಬರುತ್ತಿಲ್ಲ. ಕೊಡವರು, ಗೌಡ ಸಮು ದಾಯ ಮಾತ್ರವಲ್ಲದೇ ಜಿಲ್ಲೆಯ ಬಹು ತೇಕ ಎಲ್ಲಾ ಸಮುದಾಯದವರು ಹುತ್ತರಿ ಹಬ್ಬವನ್ನು ತಲತಲಾಂತರದಿಂದ ಆಚರಿಸಿ ಕೊಂಡು ಬರುತ್ತಿದ್ದರು. ಆದರೆ, ಆಗಸ್ಟ್ ತಿಂಗಳಲ್ಲಿ ಪ್ರಕೃತಿ ವಿಕೋಪ ಘಟಿಸಿದ ಬಳಿಕ ಜಿಲ್ಲೆಯ ಸಾಂಪ್ರದಾಯಿಕ ಹಬ್ಬಗಳ ಮೇಲೆ ಕಣ್ಣೀರಿನ ಕರಿ ಮೋಡ ಕವಿದಿದೆ. ಭೂ ಕುಸಿತ ಪ್ರವಾಹದಿಂದಾಗಿ ಭತ್ತದ ಗದ್ದೆಗಳೆಲ್ಲವೂ ಸರ್ವನಾಶಗೊಂಡಿದ್ದು, ಇದನ್ನೇ ನಂಬಿದ್ದ…

ನ.28, ಕಾವೇರಿ ಕಾರ್ನಿವಲ್ ಫನ್‍ಫೇರ್
ಕೊಡಗು

ನ.28, ಕಾವೇರಿ ಕಾರ್ನಿವಲ್ ಫನ್‍ಫೇರ್

November 23, 2018

ವಿರಾಜಪೇಟೆ: ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ವ್ಯವಹಾರ ಚಾತುರ್ಯ, ಸಂವ ಹನ, ಕೌಶಲ ಹಾಗೂ ಕಲಾತ್ಮಕ ಅಭಿವ್ಯಕ್ತಿಯನ್ನು ರೂಪಿಸುವ ನಿಟ್ಟಿನಲ್ಲಿ ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜು ಹಾಗೂ ಗೋಣಿಕೊಪ್ಪಲು ಕಾವೇರಿ ಎಜುಕೇಶನ್ ಸೊಸೈಟಿಯ ಸಹಯೋಗದೊಂದಿಗೆ ನ.28 ರಂದು ಪೂರ್ವಾಹ್ನ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ”ಕಾವೇರಿ ಕಾರ್ನಿವಲ್ ಫನ್‍ಫೇರ್-2018” ಎಂಬ ವಿಭಿನ್ನ ಪರಿಕಲ್ಪನೆಯ ಕಲಾ ಮತ್ತು ವೈನೋದಿಕ ಉತ್ಸವವನ್ನು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ಎನ್.ಎಂ.ನಾಣಯ್ಯ ತಿಳಿಸಿದರು. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ…

ಕೊಡಗಿನ ನೆರೆ ಸಂತ್ರಸ್ತರಿಗೆ ಗೋವಾ ಉದ್ಯಮಿಯಿಂದ 100 ಮನೆ ನಿರ್ಮಾಣ
ಕೊಡಗು

ಕೊಡಗಿನ ನೆರೆ ಸಂತ್ರಸ್ತರಿಗೆ ಗೋವಾ ಉದ್ಯಮಿಯಿಂದ 100 ಮನೆ ನಿರ್ಮಾಣ

November 22, 2018

ಮಡಿಕೇರಿ: ಕಳೆದ ಆಗಸ್ಟ್ ನಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದು ಕೊಂಡ ಕುಟುಂಬಗಳಿಗೆ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಿ ಕೊಡಲು ಗೋವಾದ ಟಿಟೋಸ್ ಟಿ-ಷರ್ಟ್ ಕಂಪೆನಿ ಮಾಲೀಕ ಸಂದೇಶ್ ಮಾರ್ಟೀಸ್ ಮುಂದೆ ಬಂದಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ, ಕೊಡಗಿನ ನೆರೆ ಸಂತ್ರಸ್ತರಿಗೆ ರಾಷ್ಟ್ರವ್ಯಾಪಿ ತಾತ್ಕಾಲಿಕ ನೆರವು ದೊರೆತಿದೆ. ನಿರ್ವ ಸತಿಕರಾದ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸುವ…

ಒತ್ತುವರಿ ಜಮೀನು ತೆರವುಗೊಳಿಸಲು ನೋಟಿಸ್ ಜಾರಿ
ಕೊಡಗು

ಒತ್ತುವರಿ ಜಮೀನು ತೆರವುಗೊಳಿಸಲು ನೋಟಿಸ್ ಜಾರಿ

November 22, 2018

ಕಂಗಾಲಾದ ಹೈಸೊಡ್ಲೂರು ಭಾಗದ ಕಾಫಿ ಬೆಳೆಗಾರರು ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ ಭೇಟಿ ವಿರಾಜಪೇಟೆ: ಕೊಡಗಿನ ರೈತರು, ಕಾಫಿ ಬೆಳೆಗಾರರು, ಕಾರ್ಮಿಕರು ಬೆಳೆದ ಬೆಳೆಗೆ ಬೆಲೆಯಿಲ್ಲದೆ ಕಂಗಾಲಾ ಗಿರುವ ಸಮಯದಲ್ಲಿ ಇದೀಗ ಸ್ವಾತಂತ್ರ್ಯ ಪೂರ್ವದಿಂದಲೂ ಕಾಫಿ ತೋಟಗಳನ್ನು ಮಾಡಿಕೊಂಡು ಬದುಕು ಸಾಗಿಸುತ್ತಿದ್ದ ಕಾಫಿ ಬೆಳೆಗಾರರಿಗೆ ಅರಣ್ಯ ಇಲಾಖಾ ಧಿಕಾರಿಗಳ ವಕ್ರದೃಷ್ಠಿ ಬೀರಿದ್ದು, ಒತ್ತುವರಿ ಮಾಡಿಕೊಂಡಿರುವ ಜಮೀನುಗಳನ್ನು ತೆರವುಗೊಳಿಸಲು ಇಲಾಖಾಧಿಕಾರಿಗಳು ನೋಟಿಸು ಜಾರಿ ಮಾಡಿದ್ದಾರೆ. ನೋಟಿಸ್ ನಿಂದ ವಿಚಲಿತರಾದ ಹುದಿಕೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೈಸೊಡ್ಲೂರು ಸುತ್ತ ಮುತ್ತ…

ಕೊಡವ ಸಮಾಜಗಳಿಂದ ಭಾಷೆ, ಸಂಸ್ಕøತಿ ರಕ್ಷಣೆ
ಕೊಡಗು

ಕೊಡವ ಸಮಾಜಗಳಿಂದ ಭಾಷೆ, ಸಂಸ್ಕøತಿ ರಕ್ಷಣೆ

November 21, 2018

ವಿರಾಜಪೇಟೆ: ಕೊಡವ ಭಾಷೆ, ಸಂಸ್ಕøತಿ, ಆಚಾರ-ವಿಚಾರಗಳನ್ನು ಹಲವಾರು ವರ್ಷಗಳಿಂದಲೂ ಅಖಿಲ ಕೊಡವ ಸಮಾಜ ಉಳಿಸಿ ಬೆಳೆಸುವಂ ತಹ ಕಾರ್ಯವನ್ನು ಮಾಡುತ್ತ ಬಂದಿದ್ದು, ಮುಂದೆಯೂ ಹೆಚ್ಚಿನ ಕಾರ್ಯಗಳಿಗೆ ಜನರ ಸಹಕಾರ ಅಗತ್ಯ ಎಂದು ಸಮಾಜದ ಅಧ್ಯಕ್ಷ ಮಾತಂಡ ಮೊಣ್ಣಪ್ಪ ಹೇಳಿದರು. ವಿರಾಜಪೇಟೆ ಅಖಿಲ ಕೊಡವ ಸಮಾ ಜದ ಸಭಾಂಗಣದಲ್ಲಿ ಆಯೋಜಿಸಲಾ ಗಿದ್ದ ಸಮಾಜದ 41ನೇ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊಡಗಿನ ಸಮಸ್ಯೆಗಳ ಬಗ್ಗೆ ಅಖಿಲ ಕೊಡವ ಸಮಾಜ ಪ್ರಾಥಮಿಕವಾಗಿ ಧ್ವನಿ ಎತ್ತುತ್ತದೆ. ಕೊಡಗಿನವರ ಭಾವನೆಗೆ ಧಕ್ಕೆ…

ಉಚಿತ ವೈದ್ಯಕೀಯ ತಪಾಸಣೆಗೆ ಚಾಲನೆ
ಕೊಡಗು

ಉಚಿತ ವೈದ್ಯಕೀಯ ತಪಾಸಣೆಗೆ ಚಾಲನೆ

November 21, 2018

ಸೋಮವಾರಪೇಟೆ:  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ವತಿಯಿಂದ 2018-19ನೇ ಸಾಲಿನ ಒಂದರಿಂದ ಹತ್ತನೆ ತರಗತಿವರೆಗಿನ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಉಚಿತ ವೈದ್ಯಕೀಯ ತಪಾಸಣಾ ಹಾಗೂ ಮೌಲ್ಯಾಂಕನ ಶಿಬಿರ ಮಂಗಳವಾರ ಚನ್ನ ಬಸಪ್ಪ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಗಿಡಕ್ಕೆ ನೀರೆರಯುವುದರ ಮೂಲಕ ಚಾಲನೆ ನೀಡಿದ ಬಿಇಒ ನಾಗರಾಜಯ್ಯ ಮಾತನಾಡಿ, ವಿಶೇಷ ಚೇತನ ಮಕ್ಕಳನ್ನು ನಮ್ಮವರಂತೆ ಕಾಣಬೇಕು. ಅವರಲ್ಲೂ ವಿಶೇಷ ಪ್ರತಿಭೆ ಇರುತ್ತದೆ. ಇಂತಹ ಮಕ್ಕಳು ಯಾವುದೇ ಸೌಲಭ್ಯಗಳಿಂದ ವಂಚಿತರಾಗದಂತೆ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆ ವಹಿಸಬೇಕೆಂದರು….

1 55 56 57 58 59 84
Translate »