Tag: Kodagu

ಇಂದು ಟಿಪ್ಪು ಜಯಂತಿ: ಕರಾಳ ದಿನ ಆಚರಣೆಗೆ ಕರೆ
ಕೊಡಗು

ಇಂದು ಟಿಪ್ಪು ಜಯಂತಿ: ಕರಾಳ ದಿನ ಆಚರಣೆಗೆ ಕರೆ

November 10, 2018

ಪೊನ್ನಂಪೇಟೆ:  ಕೊಡವರನ್ನು ನಿರ್ನಾಮ ಮಾಡುವ ಉದ್ದೇಶದಿಂದ ಸಹಸ್ರಾರು ಕೊಡ ವರ ಮಾರಣಹೋಮಕ್ಕೆ ಕಾರಣಕರ್ತ ಹಾಗೂ ಕೊಡಗಿನ ಮಣ್ಣಿಗೆ ದ್ರೋಹ ಬಗೆದ ಟಿಪ್ಪುವನ್ನು ವೈಭವೀಕರಿಸಿ ಆತನ ಜಯಂತಿಯ ಆಚ ರಣೆಗೆ ಮುಂದಾಗಿರುವ ಸರ್ಕಾರವು ಜನರ ಭಾವನೆಯನ್ನು ಅವಮಾನಿಸಿದೆ. ಆದ್ದರಿಂದ ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋ ಧಿಸಿ ನ.10ರಂದು ಕರಾಳ ದಿನವನ್ನಾಗಿ ಆಚ ರಿಸಲು ಯುನೈಟೆಡ್ ಕೊಡವ ಆರ್ಗ ನೈಜೇóಷನ್ (ಯುಕೊ) ಸಂಚಾಲಕ ಕೊಕ್ಕಲೇ ಮಾಡ ಮಂಜುಚಿಣ್ಣಪ್ಪ ಕರೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು,…

ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ
ಕೊಡಗು

ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯ

November 10, 2018

ವಿರಾಜಪೇಟೆ: ಸಂವಿಧಾನದ ಆಶ್ರಯದಲ್ಲಿ ನಾವೆಲ್ಲರೂ ಜೀವನ ನಡೆಸ ಬೇಕಾಗಿದೆ. ಪ್ರತಿಯೊಬ್ಬರಿಗೂ ನ್ಯಾಯ ದೊರ ಕಲು ಮನೆ ಮನೆಗೆ ಕಾನೂನು ಅರಿವು ತಲುಪುವಂತಹ ಕಾರ್ಯ ಇಂದು ನಡೆ ಯುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾ ಧೀಶ ಡಿ.ಆರ್.ಜಯಪ್ರಕಾಶ್ ಹೇಳಿದರು. ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘದ ಅಶ್ರಯ ದಲ್ಲಿ ‘ರಾಷ್ಟ್ರೀಯ ಕಾನೂನು ಸೇವೆಗಳ ದಿನಾ ಚರಣೆ’ ಅಂಗವಾಗಿ ನ್ಯಾಯಾಲಯದ ಆವ ರಣದಲ್ಲಿ ಆಯೋಜಿಸಲಾಗಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, 1987…

ಟಿಪ್ಪು ಜಯಂತಿ ವಿರೋಧಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ
ಕೊಡಗು

ಟಿಪ್ಪು ಜಯಂತಿ ವಿರೋಧಿಸಿ ವಿರಾಜಪೇಟೆಯಲ್ಲಿ ಪ್ರತಿಭಟನೆ

November 9, 2018

ವಿರಾಜಪೇಟೆ:  ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇಂದು ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಹಾಗೂ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷದ್ ವತಿಯಿಂದ ವಿರಾಜಪೇಟೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕಪ್ಪು ಪಟ್ಟಿ ಧರಿಸಿ ಸಂಘಟನೆಗಳ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಪ್ರತಿಭಟನಾಕಾರ ರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಯಾವುದೇ ಜನಾಂಗದ ವಿರುದ್ಧ ನಾವು ಅಪಪ್ರಚಾರ ಮಾಡಿಲ್ಲ. ಕೊಡಗಿನ ಪುಣ್ಯ ಕ್ಷೇತ್ರಗಳನ್ನು ನಾಶ…

ಇಂದಿನಿಂದ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ
ಕೊಡಗು

ಇಂದಿನಿಂದ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ

November 9, 2018

ಮಡಿಕೇರಿ: ಟಿಪ್ಪು ಜಯಂತಿ (ಶನಿವಾರ) ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರಡಿ ನವೆಂಬರ್ 9 ರ ಸಂಜೆ 6 ಗಂಟೆಯಿಂದ ನವೆಂಬರ್ 11 ಬೆಳಿಗ್ಗೆ 6 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ನಿಷೇಧಿತ ಅವಧಿಯಲ್ಲಿ ಸರ್ಕಾರಿ ಕಾರ್ಯಕ್ರಮ ಮತ್ತು ಪೂರ್ವ ನಿಯೋಜಿತ ನಿಶ್ಚಿತಾರ್ಥ, ಮದುವೆ, ನಾಮಕರಣ,…

ಕೊಡಗಿಗೆ ಪ್ರಾರ್ಥಿಸಿ ತಿರುಪತಿಗೆ ಪಾದಯಾತ್ರೆ
ಮೈಸೂರು

ಕೊಡಗಿಗೆ ಪ್ರಾರ್ಥಿಸಿ ತಿರುಪತಿಗೆ ಪಾದಯಾತ್ರೆ

November 8, 2018

ಮೈಸೂರು:ನೆರೆ ಹಾವಳಿಯಿಂದ ತತ್ತರಿಸಿರುವ ಕೊಡಗು ಜಿಲ್ಲೆ ಒಳಿತಿಗಾಗಿ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸಿ.ಮಂಜುನಾಥ್ ಮಂಗಳವಾರ ತಿರುಪತಿಗೆ ಪಾದಯಾತ್ರೆ ಬೆಳೆಸಿದರು. ಮೈಸೂರು ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರಿ ನಿಂದ ಸಿ.ಮಂಜುನಾಥ್ ತಮ್ಮ ಪತ್ನಿ ರತ್ನಾರೊಂದಿಗೆ ಪಾದಯಾತ್ರೆ ಆರಂಭಿಸಿದರು. ಈ ವೇಳೆ ಮಾತ ನಾಡಿ, ಸತತ 25 ವರ್ಷಗಳಿಂದ ಪ್ರತಿವರ್ಷ ಒಂದೊಂದು ಸಾರ್ವಜನಿಕ ಸದುದ್ದೇಶಕ್ಕಾಗಿ ತಿರುಪತಿಗೆ ಪಾದಯಾತ್ರೆ ಮೂಲಕ ತೆರಳುತ್ತಿದ್ದೇನೆ. ಈ ವರ್ಷ ಪತ್ನಿ ಜೊತೆಗೂಡಿ ಪಾದಯಾತ್ರೆ ಮಾಡುತ್ತಿರುವುದು ವಿಶೇಷ ಎಂದರು.

ನೆಲ್ಯಹುದಿಕೇರಿ ಗ್ರಾಮ ಸಭೆಯಲ್ಲಿ ಗಾಂಜಾ ಸದ್ದು!
ಕೊಡಗು

ನೆಲ್ಯಹುದಿಕೇರಿ ಗ್ರಾಮ ಸಭೆಯಲ್ಲಿ ಗಾಂಜಾ ಸದ್ದು!

November 5, 2018

ಗ್ರಾಮಸ್ಥರು ಮಾಹಿತಿ ನೀಡಿದರೂ ಕ್ರಮ ಕೈಗೊಳ್ಳದ ಪೊಲೀಸರು, ಅಧಿಕಾರಿಗಳಿಗೆ ತರಾಟೆ ಸಿದ್ದಾಪುರ: ಗ್ರಾಮದಲ್ಲಿ ನಿರಂತರವಾಗಿ ಗಾಂಜಾ ಮಾರಾಟ ಹಾಗೂ ವ್ಯಸನಿಗಳು ಅಧಿಕವಾಗಿದ್ದು, ಪೊಲೀಸರು ಸೂಕ್ತ ಕ್ರಮಕೈಗೊಳ್ಳದೇ ಅಸಹಾಯಕತೆ ತೋರುತ್ತಿದ್ದಾರೆ ಎಂದು ಪೊಲೀಸರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನೆಲ್ಲಿಹುದಿಕೇರಿ ಗ್ರಾಮಸಭೆಯಲ್ಲಿ ನಡೆಯಿತು. ಗ್ರಾಮದ ನಿವಾಸಿ ಅಜೀಜ್ ಮಾತನಾಡಿ, ಕಳೆದ ಹಲವು ವರ್ಷಗಳಿಂದಲೂ ನಿರಂ ತರವಾಗಿ ವಿದ್ಯಾರ್ಥಿಗಳೇ ಹೆಚ್ಚು ಗಾಂಜಾ ವ್ಯಸನಿಗಳಾಗುತ್ತಿದ್ದಾರೆ. ಶಾಲಾ, ಅಂಗನವಾಡಿ ಕಟ್ಟಡ ಹಾಗೂ ಗಲ್ಲಿಗಳಲ್ಲಿ ಗಾಂಜಾ ಸೇವನೆ, ಮಾರಾಟ ನಿರಂತರವಾಗಿ ನಡೆಯುತ್ತಿದೆ. ಕಳೆದ…

ಸ್ಥಳೀಯ ಸಂಸ್ಥೆ ಚುನಾವಣೆ: ಶಾಂತಿಯುತ ಮತದಾನ
ಕೊಡಗು

ಸ್ಥಳೀಯ ಸಂಸ್ಥೆ ಚುನಾವಣೆ: ಶಾಂತಿಯುತ ಮತದಾನ

October 29, 2018

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯಿತಿಗಳಲ್ಲಿ ಭಾನುವಾರ ಶಾಂತಿಯುತ ಮತದಾನ ನಡೆಯಿತು. ಜಿಲ್ಲೆಯ ಮೂರು ಪಟ್ಟಣ ಪಂಚಾಯ್ತಿಗಳ ಬಹು ತೇಕ ಎಲ್ಲಾ ಮತಗಟ್ಟೆಗಳಲ್ಲಿ ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆರಂಭವಾಯಿತು. ಮತ್ತೆ ಕೆಲವು ಮತಗಟ್ಟೆಗಳಲ್ಲಿ ಮಧ್ಯಾಹ್ನದ ನಂತರ ಮತದಾನ ಚುರುಕು ಪಡೆಯಿತು. ವಿರಾಜಪೇಟೆಯಲ್ಲಿ ಶೇ.68.15, ಕುಶಾಲನಗರ ಶೇ.77, ಸೋಮವಾರಪೇಟೆ 77.94ರಷ್ಟು ಮತ ದಾನವಾದ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ವರದಿ: ವಿರಾಜಪೇಟೆ ಪಟ್ಟಣ ಪಂಚಾಯಿತಿಯ 18 ವಾರ್ಡ್‍ಗಳಿಗೆ ಇಂದು ಶಾಂತಿ ಯುತ ಮತದಾನ ನಡೆಯಿತು. ಬೆಳಿಗ್ಗೆ…

ಕೊಡಗಿನ 3 ಪಪಂಗಳಿಗೆ ಇಂದು ಚುನಾವಣೆ
ಕೊಡಗು

ಕೊಡಗಿನ 3 ಪಪಂಗಳಿಗೆ ಇಂದು ಚುನಾವಣೆ

October 28, 2018

ಮಡಿಕೇರಿ:  ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಪಂಗಳಿಗೆ ಚುನಾವಣೆಯ ಮತದಾನವು ಅಕ್ಟೋಬರ್ 28 ರಂದು ಬೆಳಗ್ಗೆ 7 ರಿಂದ ಸಂಜೆ 5 ಗಂಟೆ ವರೆಗೆ ನಡೆಯಲಿದೆ. ಮತದಾರರು ಮತದಾನ ಮಾಡುವಾಗ ಭಾರತ ಚುನಾವಣಾ ಆಯೋಗವು ನೀಡಿ ರುವ ಮತದಾರರ ಭಾವಚಿತ್ರದ ಗುರುತಿನ ಚೀಟಿ ಅಥವಾ ರಾಜ್ಯ ಚುನಾವಣಾ ಆಯೋ ಗವು ಆದೇಶಿಸಿರುವ 22 ದಾಖಲೆ ತೋರಿಸಿ ಮತದಾನ ಮಾಡಬಹುದಾಗಿದೆ. ಪಾಸ್‍ಪೋರ್ಟ್, ಡ್ರೈವಿಂಗ್ ಲೈಸನ್ಸ್, ಆದಾಯ ತೆರಿಗೆ ಗುರುತಿನ ಚೀಟಿ(ಪಾನ್), ರಾಜ್ಯ, ಕೇಂದ್ರ…

ಕೊಡಗಿನ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಅಗಲೀಕರಣಕ್ಕೆ ತೀವ್ರ ವಿರೋಧ
ಕೊಡಗು

ಕೊಡಗಿನ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಅಗಲೀಕರಣಕ್ಕೆ ತೀವ್ರ ವಿರೋಧ

October 25, 2018

ಮೈಸೂರು: ಕೊಡಗಿನ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರ ಅಗಲೀಕರಣಕ್ಕೆ ವಿರೋಧ ವ್ಯಕ್ತಪಡಿಸಿ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿ ಅಧ್ಯಕ್ಷ ನಿವೃತ್ತ ಕರ್ನಲ್ ಸಿ.ಪಿ.ಮುತ್ತಣ್ಣ ಅವರು ಕೇಂದ್ರ ಭೂ ಸಾರಿಗೆ, ಹೆದ್ದಾರಿ, ಹಡಗು ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ. ಹಾಲಿ ಇರುವ ಎರಡು ಪಥದ ರಸ್ತೆಯನ್ನು ನಾಲ್ಕು ಪಥದ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಿದರೆ ಪರಿಸರಕ್ಕೆ ಹಾನಿಯಾಗುತ್ತದೆ ಎಂದಿರುವ ಅವರು, ಉದ್ದೇ ಶಿತ ನಾಲ್ಕು ಪಥದ ರಸ್ತೆಯು 70 ಮೀಟರ್ ಸಮತಟ್ಟಾದ…

ಮಡಿಕೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಕೊಡಗು

ಮಡಿಕೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

October 25, 2018

ಮಡಿಕೇರಿ: ಮಹರ್ಷಿ ವಾಲ್ಮೀಕಿ ಅಖಂಡ ಭಾರತ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾ ಕ್ಷೇತ್ರ ದಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಾನವೀಯತೆಯೇ ಧರ್ಮ ಎಂಬು ದನ್ನು ಪ್ರತಿಪಾದಿಸಿದ ಮಹಾನ್ ದಾರ್ಶ ನಿಕ ಮಹರ್ಷಿ ವಾಲ್ಮೀಕಿಯ ಜೀವನ ಚರಿ ತ್ರೆಯನ್ನು ಪ್ರತಿಯೊಬ್ಬರೂ…

1 58 59 60 61 62 84
Translate »