Tag: Kodagu

ಕೊಡಗಿಗೆ ಪ್ರವಾಸಿಗರ ನಿರ್ಬಂಧ ತೆರವಿಗೆ ಒತ್ತಾಯ
ಕೊಡಗು

ಕೊಡಗಿಗೆ ಪ್ರವಾಸಿಗರ ನಿರ್ಬಂಧ ತೆರವಿಗೆ ಒತ್ತಾಯ

September 5, 2018

ವಿರಾಜಪೇಟೆ: ಪ್ರಕೃತಿ ವಿಕೋಪ ವನ್ನು ಮುಂದಿಟ್ಟು ಹೊರ ಜಿಲ್ಲೆಯಿಂದ ಕೊಡ ಗಿಗೆ ಬರುವ ಪ್ರವಾಸಿಗರಿಗೆ ನಿರ್ಬಂಧ ಹೇರುವುದು ಸರಿಯಲ್ಲ. ಇಡೀ ಕೊಡಗಿನ ಪ್ರವಾಸ ತಾಣವನ್ನು ನಿರ್ಬಂಧಿಸುವ ಅವ ಶ್ಯಕತೆಯೂ ಇಲ್ಲ. ಕೊಡಗನ್ನು ಮರು ನಿರ್ಮಾಣ ಮಾಡಲು ಎಲ್ಲಾ ರೀತಿ ಯಲ್ಲೂ ಸಹಕರಿಸಲು ಬದ್ದರಾಗಿದ್ದು. ನಮಗೆ ಪ್ರವಾಸೋದ್ಯಮವನ್ನು ನಿಯಮಕ್ಕನು ಸಾರವಾಗಿ ಪ್ರಕೃತಿಗೆ ಯಾವುದೇ ಧಕ್ಕೆ ಇಲ್ಲದಂತೆ ಮುಂದುವರಿಸಬೇಕೆಂದು ಟೂರಿಸಂ ಅಧ್ಯಕ್ಷ ಸಾಗರ್ ಗಣಪತಿ ಒತ್ತಾಯಿಸಿದ್ದಾರೆ. ವಿರಾಜಪೇಟೆಯಲ್ಲಿ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ತಿಂಗಳು ಪ್ರಕೃತಿ ವಿಕೋಪಕ್ಕೆ ಮಡಿಕೇರಿ,…

ಕೊಡಗಿನ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ
ಕೊಡಗು

ಕೊಡಗಿನ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ

September 5, 2018

ಮಡಿಕೇರಿ: ಜಿಲ್ಲಾ ಮಟ್ಟದಲ್ಲಿ ಪ್ರಸಕ್ತ ವರ್ಷದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರಕ ಟಿಸಲಾಗಿದೆ. ತಾಲೂಕುವಾರು ವಿವರ ಇಂತಿದೆ. ಮಡಿಕೇರಿ ತಾಲೂಕಿನಲ್ಲಿ ಪ್ರಾಥಮಿಕ ಶಾಲಾ ವಿಭಾಗ(ಕಿರಿಯ)ದಲ್ಲಿ 2ನೇ ಮೊಣ್ಣಂಗೇರಿಯ ಮದೆ ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಎಂ.ಎಸ್.ಸದಾನಂದ, ಪ್ರಾಥಮಿಕ ಶಾಲಾ ವಿಭಾಗ (ಹಿರಿಯ)ದಲ್ಲಿ ಕೋಟೆ ಪೆರಾಜೆ ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕ ಬಿ.ಶ್ರೀನಿವಾಸ್‍ರಾವ್ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಸಿ.ಎಂ.ಮುನೀರ್ ಅವರು ಆಯ್ಕೆಯಾಗಿದ್ದಾರೆ. ಸೋಮವಾರಪೇಟೆ ತಾಲೂ ಕಿನಲ್ಲಿ ಬಿಳಹ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ…

ಪರಿಹಾರ ಕೇಂದ್ರದಲ್ಲಿ 1666ಕ್ಕಿಳಿದ ಸಂತ್ರಸ್ತರ ಸಂಖ್ಯೆ
ಕೊಡಗು

ಪರಿಹಾರ ಕೇಂದ್ರದಲ್ಲಿ 1666ಕ್ಕಿಳಿದ ಸಂತ್ರಸ್ತರ ಸಂಖ್ಯೆ

September 5, 2018

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದವರ ನೆರವಿಗಾಗಿ ಸ್ಥಾಪಿಸಿದ ಪರಿಹಾರ ಕೇಂದ್ರಗಳಲ್ಲಿ ಆರಂಭಿಕ ದಿನಗಳಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಸಂತ್ರಸ್ತರು ನೆಲೆಸಿದ್ದರು. ಆದರೆ ಕಳೆದ ನಾಲ್ಕು ದಿನಗಳಿಂದ ವಾತಾವರ ಣದಲ್ಲಾದ ಬದಲಾವಣೆಯಿಂದ ಈ ಸಂಖ್ಯೆ ಪ್ರಸ್ತುತ 1,666ಕ್ಕೆ ಇಳಿದಿದೆ. ಬಹಳಷ್ಟು ಮಂದಿಯಲ್ಲಿ ತಮ್ಮ ಬದುಕಿನ ಹಾದಿಯನ್ನು ತಾವೇ ಕಂಡು ಕೊಳ್ಳುವ ಹುಮ್ಮಸ್ಸು ಸರಕಾರದ ಶಾಶ್ವತ ನೆರವಿಗೂ ಮೊದಲೇ ಚಿಗುರೊಡೆಯ ತೊಡಗಿದೆ. ಜಿಲ್ಲಾಡಳಿತ ಮತ್ತು ಶಾಸ ಕರುಗಳ ಪ್ರಯತ್ನಗಳ ಹಿನ್ನೆಲೆಯಲ್ಲಿ ಸಂಪರ್ಕ ಕಳೆದುಕೊಂಡಿರುವ…

ಟಿ.ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ಸೆ.7 ರಂದು ಸರಳ ಕೈಲ್‍ಪೊಳ್ದ್
ಕೊಡಗು

ಟಿ.ಶೆಟ್ಟಿಗೇರಿ ಕೊಡವ ಸಮಾಜದಲ್ಲಿ ಸೆ.7 ರಂದು ಸರಳ ಕೈಲ್‍ಪೊಳ್ದ್

September 5, 2018

ಪ್ರಕೃತಿ ವಿಕೋಪದಲ್ಲಿ ಮೃತಪಟ್ಟವರಿಗೆ ಸಾರ್ವಜನಿಕ ಶ್ರದ್ದಾಂಜಲಿ ಶ್ರೀಮಂಗಲ: ತಾವಳಗೇರಿ ಮೂಂದ್ ನಾಡ್ ಕೊಡವ ಸಮಾಜ, ಸಾರ್ವ ಜನಿಕ ಶ್ರೀ ಗೌರಿ ಗಣೇಶ ಸೇವಾ ಸಮಿತಿ ಟಿ.ಶೆಟ್ಟಿಗೇರಿ ಹಾಗೂ ಸಂಭ್ರಮ ಮಹಿಳಾ ಕ್ರೀಡೆ ಹಾಗೂ ಸಾಂಸ್ಕ್ರತಿಕ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಟಿ.ಶೆಟ್ಟಿಗೇರಿಯಲ್ಲಿರುವ ತಾವಳಗೇರಿ ಮೂಂದ್ ನಾಡ್ ಕೊಡª ಸಮಾಜದಲ್ಲಿ ಸೆ.7 ರಂದು ಪೂರ್ವಾಹ್ನ 10 ಗಂಟೆಗೆ ಕೈಲ್‍ಪೊಳ್ದ್ ಆಚರಣೆಯನ್ನು ನಡೆಸಲಾಗುವುದು. ಪ್ರಕೃತಿ ವಿಕೋಪದಿಂದ ಉತ್ತರ ಕೊಡಗಿನ ಜನರು ಸಂತ್ರಸ್ಥರಾಗಿದ್ದು ಹಲವರು ಪ್ರಾಣ ಹಾಗೂ ಆಸ್ತಿ ಪಾಸ್ತಿ ಕಳೆದುಕೊಂಡಿರುವುದರಿಂದ ಇಡೀ…

ಅತಿವೃಷ್ಟಿಯ ನಿರಾಶ್ರಿತ ಕುಟುಂಬಗಳಿಗೆ  ಉತ್ತಮ ಬದುಕು ಕಟ್ಟಿಕೊಳ್ಳಲು ಸಹಕಾರ
ಕೊಡಗು

ಅತಿವೃಷ್ಟಿಯ ನಿರಾಶ್ರಿತ ಕುಟುಂಬಗಳಿಗೆ  ಉತ್ತಮ ಬದುಕು ಕಟ್ಟಿಕೊಳ್ಳಲು ಸಹಕಾರ

September 4, 2018

ಮಡಿಕೇರಿ: ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಥಮ ಆದ್ಯತೆಯಲ್ಲಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಡಾ.ಜಯಮಾಲ ಅವರು ತಿಳಿಸಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು ಅತಿವೃಷ್ಟಿಯಿಂದಾಗಿ ಮಹಿಳೆಯರು, ಮಕ್ಕಳು ಮನೆ ಮಠ ಕಳೆದುಕೊಂಡಿದ್ದು, ಇಂತಹ ಕುಟುಂಬಗಳಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮವಹಿಸಲಾಗುವುದು ಎಂದು ಹೇಳಿದರು. ಅತಿವೃಷ್ಟಿಯಿಂದಾಗಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರಲ್ಲದೆ, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 30…

ಪ್ರಕೃತಿ ಮುನಿಸಿಗೆ ಮರೆಯಾದ ಕೈಲ್‍ಪೊಳ್ದ್ ಸಂಭ್ರಮ
ಕೊಡಗು

ಪ್ರಕೃತಿ ಮುನಿಸಿಗೆ ಮರೆಯಾದ ಕೈಲ್‍ಪೊಳ್ದ್ ಸಂಭ್ರಮ

September 4, 2018

ಮಡಿಕೇರಿ: ಕೊಡಗಿನ ಪ್ರಮುಖ ಕೈಲ್‍ಮುಹೂರ್ತ ಹಬ್ಬದ ಮೇಲೆ ಪ್ರಕೃತಿ ವಿಕೋಪದ ಕಾರ್ಮೋಡ ಕವಿದಿದ್ದು, ಜಿಲ್ಲೆಯ ಜನರು ಈ ಬಾರಿ ಕೈಲ್ ಮುಹೂರ್ತದ ಉತ್ಸವ ಆಚರಿಸಲು ಮನಸ್ಸಿಲ್ಲದೇ ಸಾರ್ವತ್ರಿಕ ಆಚರಣೆಯಿಂದ ದೂರ ಸರಿದಿದ್ದಾರೆ. ಮಕ್ಕಂದೂರು, ಶಾಂತಳ್ಳಿ, ಸಂಪಾಜೆ ಸೇರಿದಂತೆ 32 ಗ್ರಾಮಗಳಲ್ಲಿ ಪ್ರಕೃತಿ ವಿಕೋಪದಿಂದಾಗಿ ನೂರಾರು ಮನೆಗಳು ಮಣ್ಣು ಪಾಲಾಗಿದ್ದರೆ, ಸಾವಿರಾರು ಮಂದಿ ಇನ್ನೂ ನಿರಾಶ್ರಿತ ಕೇಂದ್ರಗಳಲ್ಲಿದ್ದಾರೆ. ಭೂಕುಸಿತದಿಂದಾಗಿ ಮನೆ, ತೋಟ, ಜಾನುವಾರುಗಳನ್ನೆಲ್ಲಾ ಕಳೆದುಕೊಂಡ ಗ್ರಾಮಸ್ಥರ ನೋವಿಗೆ ಇಡೀ ದೇಶವೇ ಸಹಾಯ ಹಸ್ತ ಚಾಚಿರುವಾಗ ಕೊಡಗಿನಲ್ಲಿ ಸಂಭ್ರಮದ ವಾತಾವರಣವೇ…

ರಕ್ಷಣಾ ಸಚಿವೆ ವಿರುದ್ಧ ಕೊಡಗಿನ ಜನಪ್ರತಿನಿಧಿಗಳ ಅಸಮಾಧಾನ: ಪರಿಸರವಾದಿಗಳೊಂದಿಗೆ ಚರ್ಚಿಸಿದ್ದೇ ಕಾರಣ
ಮೈಸೂರು

ರಕ್ಷಣಾ ಸಚಿವೆ ವಿರುದ್ಧ ಕೊಡಗಿನ ಜನಪ್ರತಿನಿಧಿಗಳ ಅಸಮಾಧಾನ: ಪರಿಸರವಾದಿಗಳೊಂದಿಗೆ ಚರ್ಚಿಸಿದ್ದೇ ಕಾರಣ

September 3, 2018

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಕೃತಿ ವಿಕೋಪ ಪರಿಶೀಲನೆಗೆ ಬಂದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಅವರು ಪರಿಸರವಾದಿಗಳೊಂದಿಗೆ ಮಾತುಕತೆ ನಡೆಸಿ ಅವರ ಮನವಿ ಸ್ವೀಕರಿಸಿದರು. ಇದು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಸೇರಿದಂತೆ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಸುನೀಲ್ ಸುಬ್ರಮಣಿ ಅವರ ಆಕ್ರೋಷಕ್ಕೆ ಕಾರಣವಾಯಿತ್ತಲ್ಲದೆ ಕೇಂದ್ರ ಸಚಿವೆ ಹಾಗೂ ಜನಪ್ರತಿನಿಧಿಗಳ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಧಿಕಾರಿ ಕಚೇರಿಗೆ ಬಂದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್, ಅಧಿಕಾರಿಗಳ ಸಭೆಗೂ ಮುನ್ನ, ನಿವೃತ್ತ ಏರ್ ಮಾರ್ಷಲ್…

`ಕೊಡಗಿಗೆ ನಮ್ಮ ಕೊಡುಗೆ’ ಪಾದಯಾತ್ರೆ
ಮೈಸೂರು

`ಕೊಡಗಿಗೆ ನಮ್ಮ ಕೊಡುಗೆ’ ಪಾದಯಾತ್ರೆ

September 3, 2018

ಬೆಂಗಳೂರು: ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕಾಗಿ ಶ್ರೀ ಆದಿಚುಂಚನಗಿರಿ ಮಠ ಶ್ರೀಕ್ಷೇತ್ರದ ನೇತೃತ್ವದಲ್ಲಿ ದೇಣಿಗೆ ಸಂಗ್ರಹಿಸಲು ಇಂದು ನಗರದಲ್ಲಿ `ಕೊಡಗಿಗೆ ನಮ್ಮ ಕೊಡುಗೆ’ ಪಾದಯಾತ್ರೆ ನಡೆಸಲಾಯಿತು. ಶ್ರೀ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಪಾದಯಾತ್ರೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಶಾಸಕರಾದ ವಿ.ಸೋಮಣ್ಣ, ಎಂ.ಕೃಷ್ಣಪ್ಪ, ಕೆ.ಗೋಪಾಲಯ್ಯ, ಮಾಜಿ ಶಾಸಕ ಶಿವರಾಮಗೌಡ ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು. ವಿಜಯನಗರದಲ್ಲಿರುವ ಶ್ರೀಕ್ಷೇತ್ರದ ಆವರಣದಿಂದ ಆರಂಭಗೊಂಡ ಪಾದಯಾತ್ರೆ ಶನಿಮಹಾತ್ಮ ದೇವಸ್ಥಾನದಲ್ಲಿ ದೇವರ ದರ್ಶನ…

ನೋಡಲಾಗದು ಮಕ್ಕಂದೂರು ಗ್ರಾಮದ ಭೀಕರತೆ
ಕೊಡಗು

ನೋಡಲಾಗದು ಮಕ್ಕಂದೂರು ಗ್ರಾಮದ ಭೀಕರತೆ

September 3, 2018

ಮಡಿಕೇರಿ: ಬಾಯ್ಬಿರಿದು ನಿಂತಿರುವ ಬೆಟ್ಟಗಳು.. ಕುಸಿದು ಬಿದ್ದ ಬೃಹತ್ ಬಂಡೆಗಳು.. ರಸ್ತೆಗಳು ಇತ್ತೆಂಬುದಕ್ಕೆ ಸಾಕ್ಷಿಯನ್ನೇ ಉಳಿಸದ ಮಣ್ಣಿನ ರಾಶಿ. ಕಾಫಿ ತೋಟಗಳಿಂದ ಛಿದ್ರಗೊಂಡು ಹಾರಿ ಹರಡಿಕೊಂಡಿರುವ ಕಾಫಿ ಗಿಡಗಳು. ಎಲ್ಲಿ ನೋಡಿದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಮನೆಗಳ ಅವಶೇಷಗಳು. ಇದು ಮ್ಕಕಂದೂರು ವ್ಯಾಪ್ತಿಯಲ್ಲಿ ಕಂಡು ಬರುವ ಕರಾಳ ಚಿತ್ರಣ.. ಕಾಫಿ ತೋಟಗಳು, ಗದ್ದೆ ಬಯಲುಗಳ ನಡುವೆ ನೆಲೆ ನಿಂತಿದ್ದ ಮಕ್ಕಂದೂರು ಗ್ರಾಮ ವರುಣನ ಮುನಿಸಿಗೆ ಸಂಪೂರ್ಣ ಧ್ವಂಸಗೊಂಡಿದೆ. ಮಡಿಕೇರಿಯಿಂದ ಮಕ್ಕಂ ದೂರು ಜಂಕ್ಷನ್‍ಗೆ ತೆರಳಿ ಅಲ್ಲಿಂದ ತಂತಿ ಪಾಲದ…

ಪ್ರವಾಸಿಗರಿಗೆ ಸೆ.9ರವರೆಗೆ ಕೊಡಗು ಪ್ರವೇಶ ನಿಷಿದ್ಧ
ಮೈಸೂರು

ಪ್ರವಾಸಿಗರಿಗೆ ಸೆ.9ರವರೆಗೆ ಕೊಡಗು ಪ್ರವೇಶ ನಿಷಿದ್ಧ

September 2, 2018

ಮಡಿಕೇರಿ: ಸುರಕ್ಷತೆಯ ದೃಷ್ಟಿಯಿಂದ ಆಗಸ್ಟ್ 31ರವರೆಗೆ ಕೊಡಗಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಹೇರ ಲಾಗಿದ್ದ ನಿಷೇಧವನ್ನು ಸೆಪ್ಟೆಂಬರ್ 9 ರವರೆಗೆ ಮುಂದುವರಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಹಾಗೂ ನೆರೆ ಪರಿಸ್ಥಿತಿಯಿಂದ 32 ಗ್ರಾಮಗಳು ಭೂ ಕುಸಿತದಿಂದ ನೆಲಸಮವಾಗಿದ್ದವು. ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ಹಲವು ಗ್ರಾಮಗಳು ಇದೀಗ ಮರಣ ಕೂಪಗಳಾಗಿ ಮಾರ್ಪಟ್ಟಿವೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದರೂ ಅಲ್ಲಲ್ಲಿ ಇನ್ನೂ ಮಳೆಯಾಗುತ್ತಿದೆ. ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಗೆ ಆದ ಹಾನಿಯನ್ನು ವೀಕ್ಷಿಸಲು ಪ್ರವಾಸಿಗರು ತಂಡೋಪ…

1 65 66 67 68 69 84
Translate »