Tag: Kodagu

ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಪಕ್ಷ ನಾಯಕ ಯಡಿಯೂರಪ್ಪ ಭೇಟಿ
ಕೊಡಗು, ಮೈಸೂರು

ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಪಕ್ಷ ನಾಯಕ ಯಡಿಯೂರಪ್ಪ ಭೇಟಿ

August 20, 2018

ಕುಶಾಲನಗರ: ನೆರೆಪ್ರವಾಹದಿಂದ ಮುಳು ಗಡೆಯಾಗಿರುವ ವಸತಿ ಪ್ರದೇಶಗಳಿಗೆ ಭಾನುವಾರ ವಿರೋಧ ಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಪಟ್ಟಣದ ಸಾಯಿ ಬಡಾವಣೆ, ಕುವೆಂಪು ಬಡಾವಣೆ ಗಳಿಗೆ ಅಧಿಕಾರಿಗಳು ಹಾಗೂ ಪಕ್ಷದ ಇತರೆ ನಾಯಕ ರೊಂದಿಗೆ ಭೇಟಿ ನೀಡಿದ್ದ ಯಡಿಯೂರಪ್ಪ, ನೆರೆಪ್ರವಾಹ ದಿಂದ ಉಂಟಾಗಿರುವ ಅಪಾರ ಆಸ್ತಿಪಾಸ್ತಿ ಹಾನಿ ಬಗ್ಗೆ, ಪರಿಹಾರ ಕ್ರಮಗಳು, ಸಂತ್ರಸ್ತರ ಆಶ್ರಯ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಕೊಡವ ಸಮಾಜ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ…

ಕೊಡಗಿನ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು: ಸರ್ಕಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ
ಕೊಡಗು, ಮೈಸೂರು

ಕೊಡಗಿನ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು: ಸರ್ಕಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಆಗ್ರಹ

August 20, 2018

ಮಡಿಕೇರಿ: ಅತಿವೃಷ್ಟಿಯಿಂದ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅಪಾರ ಹಾನಿ ಸಂಭವಿಸಿದ್ದರೂ ರಾಜ್ಯ ಸರ್ಕಾರ ಪರಿಹಾರ ಕಾರ್ಯಗಳನ್ನು ನಡೆಸುವಲ್ಲಿ ಮಂದಗತಿಯ ಧೋರಣೆಯನ್ನು ಅನುಸರಿ ಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಮಳೆಯ ಪ್ರಮಾಣ ಇಳಿಮುಖಗೊಂಡ ಬಳಿಕ ಸಂತ್ರಸ್ತರ ಬದುಕನ್ನು ಹಸನುಗೊಳಿ ಸುವ ಶಾಶ್ವತ ಪರಿಹಾರ ಕಾರ್ಯಗಳಿಗೆ ಸರಕಾರ ಮುಂದಾಗಬೇಕೆಂದು ಅವರು ಆಗ್ರಹಿಸಿದ್ದಾರೆ. ಅತಿವೃಷ್ಟಿ ಪೀಡಿತ ಸುಂಟಿ ಕೊಪ್ಪ ವಿಭಾಗಗಳಿಗೆ ಭೇಟಿ ನೀಡಿ ಮಡಿಕೇರಿಗೆ ಆಗಮಿಸಿದ ಯಡಿಯೂರಪ್ಪ ಅವರು, ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗಳಿಂದ ಮಳೆಹಾನಿಯ ಬಗ್ಗೆ…

ಕೇಂದ್ರದಿಂದ 100 ಕೋಟಿ ಬಿಡುಗಡೆ, ಇನ್ನಷ್ಟು ಅನುದಾನಕ್ಕೆ ಪ್ರಯತ್ನ ಮಾಜಿ ಸಿಎಂ ಯಡಿಯೂರಪ್ಪ
ಮೈಸೂರು

ಕೇಂದ್ರದಿಂದ 100 ಕೋಟಿ ಬಿಡುಗಡೆ, ಇನ್ನಷ್ಟು ಅನುದಾನಕ್ಕೆ ಪ್ರಯತ್ನ ಮಾಜಿ ಸಿಎಂ ಯಡಿಯೂರಪ್ಪ

August 20, 2018

ಮೈಸೂರು:  ಮಳೆಯಿಂದಾಗಿ ರುವ ಹಾನಿ ಪ್ರದೇಶಗಳ ನೆರವಿಗೆ ಕೇಂದ್ರ ಸರ್ಕಾರ 100 ಕೋಟಿ ರೂ. ಬಿಡುಗಡೆ ಮಾಡಿದ್ದು, ಇನ್ನಷ್ಟು ಅನು ದಾನ ಬಿಡುಗಡೆ ಮಾಡುವಂತೆ ತಾವು ಪ್ರದಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಡಗು ಹಾಗೂ ಇತರೆ ಜಿಲ್ಲೆಗಳಲ್ಲಿ ಮಳೆಯಿಂದಾಗಿರುವ ಹಾನಿ ಪ್ರದೇಶಗಳ ನೆರವಿಗೆ ಕೇಂದ್ರ ಸರ್ಕಾರ ಇನ್ನಷ್ಟು ಅನುದಾನ ಬಿಡುಗಡೆ ಮಾಡುವಂತೆ ಶಿಫಾರಸು ಮಾಡುವುದಾಗಿ ತಿಳಿಸಿದರು. ಮಳೆ ಸಂತ್ರಸ್ಥರಿಗೆ…

ಕೊಡಗು ಭಾಗದ ಹೆದ್ದಾರಿ ದುರಸ್ತಿಗೆ ತಿಂಗಳುಗಳೇ ಬೇಕು: ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ
ಕೊಡಗು

ಕೊಡಗು ಭಾಗದ ಹೆದ್ದಾರಿ ದುರಸ್ತಿಗೆ ತಿಂಗಳುಗಳೇ ಬೇಕು: ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ

August 20, 2018

ಮಡಿಕೇರಿ:  ಪ್ರಕೃತಿ ವಿಕೋಪಕ್ಕೆ ನಲುಗಿರುವ ಕೊಡಗಿನಲ್ಲಿ ರಸ್ತೆಗಳ ದುರಸ್ಥಿಗೆ ಹಲವು ತಿಂಗಳುಗಳೇ ಬೇಕಾಗಬಹುದು. ಮಡಿಕೇರಿ – ಮಂಗ ಳೂರು ರಾಜ್ಯ ಹೆದ್ದಾರಿ ದುರಸ್ಥಿಯಾಗಿ ಲಘು ವಾಹನ ಸಂಚಾರಕ್ಕೆ ಕನಿಷ್ಟ 30 ದಿನಗಳು ಬೇಕಾಗಿದ್ದು ಇದೇ ಮಾರ್ಗದಲ್ಲಿ ಬಸ್, ಲಾರಿ ಸಂಚಾರಕ್ಕೆ 6 ತಿಂಗಳಾದರೂ ಬೇಕಾಗಲಿದೆ. ಇದರಿಂದಾಗಿ ಶಿಕ್ಷಣ, ಆರೋಗ್ಯ ಸಂಬಂಧಿತ ಚಟು ವಟಿಕೆಗಳಿಗೆ ಮಂಗಳೂರನ್ನೇ ಬಹುಪಾಲು ಆಶ್ರಯಿಸಿರುವ ಕೊಡಗಿನ ಜನತೆಗೆ ಸಾಕಷ್ಟು ಸಮಸ್ಯೆಯಾಗಲಿದೆ. ಮಂಗಳೂರು ರಾಜ್ಯ ಹೆದ್ದಾರಿ ತಾಳತ್ತಮನೆಯಿಂದ ಸಂಪಾಜೆ ಯವರೆಗೆ 37 ಕಿ.ಮೀ. ಸಂಪೂರ್ಣ ಕುಸಿದಿದ್ದು,…

ಕೊಡಗಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ ಸಂತ್ರಸ್ತರಿಗೆ ಅಭಯ
ಮೈಸೂರು

ಕೊಡಗಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ವೈಮಾನಿಕ ಸಮೀಕ್ಷೆ ಸಂತ್ರಸ್ತರಿಗೆ ಅಭಯ

August 19, 2018

ಮನೆ ಕಳೆದುಕೊಂಡವರಿಗೆ ಬಡಾವಣೆ ನಿರ್ಮಾಣ ಮಾಡಲು ನಿರ್ಧಾರ ಮೃತರ ಕುಟುಂಬಕ್ಕೆ 5 ಲಕ್ಷ, ಮನೆ ಕಳೆದುಕೊಂಡವರಿಗೆ 2 ಲಕ್ಷ ಪರಿಹಾರ ಗುಡ್ಡ ಕುಸಿತ ಮುಂದುವರಿಕೆ; ಭೂಕಂಪದ ವದಂತಿ 32 ಶಿಬಿರಗಳಲ್ಲಿ 3400 ಮಂದಿಗೆ ಆಶ್ರಯ ಕೊಡಗಿನ ಜನರ ರಕ್ಷಣೆಗೆ ಸೇನಾ ಕಾರ್ಯಾಚರಣೆ ಆರಂಭ ಕೊಡಗಿನ ನೆರವಿಗೆ ಕೇಂದ್ರ ಸರ್ಕಾರ ಸಿದ್ಧ: ಕೇಂದ್ರ ಸಚಿವ ಸದಾನಂದಗೌಡ ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಯಿಂದ ಮನೆ ಕಳೆದು ಕೊಂಡವರಿಗಾಗಿ ಬಡಾವಣೆಯೊಂದನ್ನು ನಿರ್ಮಿಸಿ, ಮನೆಗಳನ್ನು ಹಂಚಿಕೆ ಮಾಡಲಾಗುವುದೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ….

ಕೊಚ್ಚಿ ಹೋಗುತ್ತಿದೆ ಕೊಡಗು
ಕೊಡಗು

ಕೊಚ್ಚಿ ಹೋಗುತ್ತಿದೆ ಕೊಡಗು

August 18, 2018

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಆರ್ಭಟಿಸುತ್ತಿರುವ ಆಶ್ಲೇಷಾ ಮಳೆಯ ಮರಣ ಮೃದಂಗಕ್ಕೆ ಎರಡು ದಿನದಲ್ಲಿ ಒಟ್ಟು 7 ಮಂದಿ ಪ್ರಾಣ ಕಳೆದು ಕೊಂಡಿದ್ದಾರೆ. ಎಡೆಬಿಡದೆ ಸುರಿಯುತ್ತಿರುವ ಬಿರುಗಾಳಿ ಮಳೆಯಿಂದಾಗಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಭಾರೀ ಭೂ ಕುಸಿತದ ದುರಂತಗಳ ಸರಮಾಲೆಯೇ ಮುಂದುವರೆದಿದ್ದು, ಕೊಡಗಿನ ಭೂಪಟದ ನಕ್ಷೆಯಿಂದ ಈಗಾಗಲೇ ಹಲವು ಗ್ರಾಮಗಳು ಅಳಿಸಿ ಹೋಗಿವೆ. ಹಿಂದೆಂದೂ ಕಂಡು ಕೇಳರಿಯದ ಮಹಾ ಪ್ರಳಯಕ್ಕೆ ಕಾವೇರಿ ತವರು ಮೂಕ ಸಾಕ್ಷಿಯಾಗಿದ್ದು, ಎತ್ತ ನೋಡಿದರೂ ಭೂಕುಸಿತ, ನದಿ ನೀರಿನ ಪ್ರವಾಹ ಕಂಡು ಬರುತ್ತಿದೆ. ಮರಣಮಳೆ…

ಭಾರೀ ಮಳೆಯಿಂದ ಕೊಡಗು, ಕೇರಳ ಕಂಗಾಲು
ಮೈಸೂರು

ಭಾರೀ ಮಳೆಯಿಂದ ಕೊಡಗು, ಕೇರಳ ಕಂಗಾಲು

August 18, 2018

ಕವಿತೆ ಮೂಲಕ ಸಹಾಯ ಹಸ್ತ ಕೋರಿದ ಬಸ್ ಚಾಲಕ ಮೈಸೂರಲ್ಲಿ ಕೇರಳ ವಿದ್ಯಾರ್ಥಿಗಳಿಂದ ನೆರವು ಯಾಚನೆ ಮೈಸೂರು:  ಮಳೆಯ ಅಬ್ಬರದಿಂದ ತತ್ತರಿಸಿರುವ ಕೊಡಗು ಹಾಗೂ ಕೇರಳದ ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚುವಂತೆ ಕೊಡಗಿನ ಬಸ್ ಚಾಲಕರೊಬ್ಬರು ನೆರವು ನೀಡುವಂತೆ ಕವಿತೆಯ ಮೂಲಕ ಮೊರೆ ಇಟ್ಟಿದ್ದರೆ, ಇತ್ತ ಮೈಸೂರು ವಿವಿಯ ಕೇರಳ ವಿದ್ಯಾರ್ಥಿಗಳು ಬೀದಿಗಿಳಿದು ನೆರವು ಯಾಚಿಸುತ್ತಿದ್ದಾರೆ. ಕೊಡಗಿನಲ್ಲಿ ಹಿಂದೆಂದೂ ಕಂಡರಿಯದ ಮಳೆ ಅನಾಹುತ ಸಂಭವಿಸಿದ್ದು, ಭೂ ಕುಸಿತ, ಉಕ್ಕಿ ಹರಿಯುತ್ತಿರುವ ನದಿಗಳು, ಸುಂಟರಗಾಳಿ, ಬಿರುಗಾಳಿಯಿಂದಾಗಿ ಜನ…

ಮಡಿಕೇರಿಯಲ್ಲಿ ಸಚಿವರಾದ ಆರ್.ವಿ.ದೇಶಪಾಂಡೆ, ಸಾರಾ ಮಹೇಶ್ ಅಧಿಕಾರಿಗಳ ಸಭೆ ಜನರ ರಕ್ಷಣೆಗೆ ಸರ್ವ ಪ್ರಯತ್ನ
ಕೊಡಗು

ಮಡಿಕೇರಿಯಲ್ಲಿ ಸಚಿವರಾದ ಆರ್.ವಿ.ದೇಶಪಾಂಡೆ, ಸಾರಾ ಮಹೇಶ್ ಅಧಿಕಾರಿಗಳ ಸಭೆ ಜನರ ರಕ್ಷಣೆಗೆ ಸರ್ವ ಪ್ರಯತ್ನ

August 18, 2018

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಬಿಡುವು ನೀಡದೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪ್ರವಾಹ ಹಾಗೂ ಭೂಕುಸಿತಕ್ಕೆ ಸಿಲುಕಿರುವ ಜಿಲ್ಲೆಯ ಹಲವು ಗ್ರಾಮಗಳ ಜನರನ್ನು ಸುರಕ್ಷಿತವಾಗಿ ಕರೆತರಲು ಈಗಾಗಲೇ ಕ್ವಿಕ್ ರೆಸ್ಪಾನ್ಸ್ ತಂಡ, ಮಿಲಿಟರಿ ಪಡೆಗಳನ್ನು ನಿಯೋಜಿಸಲಾಗಿದ್ದು, ಅತಿವೃಷ್ಟಿಗೆ ಸಿಲುಕಿರುವವರ ಜೀವ ರಕ್ಷಣೆಗೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವರು ಮಾಹಿತಿ…

ಕೊಡಗಿಗೆ ಇಂದು ವಿವಿಧ ಸೇನಾ ಪಡೆಗಳ ಆಗಮನ
ಕೊಡಗು

ಕೊಡಗಿಗೆ ಇಂದು ವಿವಿಧ ಸೇನಾ ಪಡೆಗಳ ಆಗಮನ

August 18, 2018

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರ ಣೆಗೆ ವಿವಿಧ ಸೇನಾಪಡೆಗಳು ನಾಳೆ (ಆ.18) ದಾವಿಸಲಿದೆ. ಪ್ರವಾಹ ಪೀಡಿತ ಕೊಡಗು ಜಿಲ್ಲೆಯಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆ ಕೈಗೊಳ್ಳಲು ಹೆಚ್ಚುವರಿ ಸೇನಾ ತುಕಡಿ ನಿಯೋಜಿಸಬೇಕೆಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾ ರಾಮನ್ ಅವರಿಗೆ ದೂರ ವಾಣಿಯಲ್ಲಿ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿ ರುವ ನಿರ್ಮಲಾ ಸೀತಾರಾಮನ್ ಅವರು, ಹೆಚ್ಚುವರಿ ಸೇನಾ ತುಕಡಿ ನಿಯೋಜನೆಗೆ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ…

ಕೊಡಗಿನಲ್ಲಿ 20 ಕಡೆ ಗಂಜಿ ಕೇಂದ್ರ
ಕೊಡಗು

ಕೊಡಗಿನಲ್ಲಿ 20 ಕಡೆ ಗಂಜಿ ಕೇಂದ್ರ

August 18, 2018

ಕೊಡಗು ಜಿಲ್ಲೆಯಾದ್ಯಂತ ತಲೆದೋರಿದ ಪ್ರಕೃತಿ ವಿಕೋಪ ಹಿನ್ನೆಲೆ ಸಂತ್ರಸ್ಥರಿಗೆ ನೆರವು ನೀಡುವ ನಿಟ್ಟಿನಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದೆ ವಿವರ ಇಂತಿದೆ: ಗಂಜಿ ಕೇಂದ್ರಗಳ ವಿವರ: ಮಡಿಕೇರಿ ತಾಲೂಕಿನ ಮರ್ಕಝ ಆಂಗ್ಲ ಮಾಧ್ಯಮ ಶಾಲೆ, ಕೊಟ್ಟಮುಡಿ (ಮಹೇಶ್ 94802 70621, ಉಷಾರಾಣಿ 944975820), ಸ.ಹಿ.ಪ್ರಾ.ಶಾಲೆ ಗಾಳಿಬೀಡು ಗ್ರಾಮ(ರಮೇಶ್ 9480788266), ಸ.ಕಿ.ಪ್ರಾ.ಶಾಲೆ ಕರ್ಣಂಗೇರಿ (ಮೊಣಕಾಲ್ಮೂರಿ) (ಶಾಲಿನಿ 9900789744, ಹೆಚ್.ಆರ್. ಮುತ್ತಪ್ಪ 9449920849), ಸ.ಹಿ.ಪ್ರಾ.ಶಾಲೆ ಮಕ್ಕಂದೂರು (ರಂಜಿತ್ 9482192964, ಪ್ರಸನ್ನ 8971380747), ಸ.ಹಿ.ಪ್ರಾ. ಶಾಲೆ ಜೋಡುಪಾಲ (ಜಗನಾಥ್ 9341782025), ಸ.ಹಿ.ಪ್ರಾ. ಶಾಲೆ…

1 72 73 74 75 76 84
Translate »