Tag: Kodagu

ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ
ಕೊಡಗು

ಪ್ರಿಸೈಡಿಂಗ್ ಅಧಿಕಾರಿಗಳಿಗೆ ತರಬೇತಿ

May 7, 2018

ಮಡಿಕೇರಿ: ವಿಧಾನಸಭಾ ಚುನಾವಣೆಯ ಮತದಾನವು ಮೇ 12 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದ್ದು, ಜಿಲ್ಲೆಯ 538 ಮತಗಟ್ಟೆಗಳಿಗೆ ನಿಯೋಜಿಸಿರುವ ಪಿಆರ್‍ಒ ಮತ್ತು ಎಪಿಆರ್‍ಗಳಿಗೆ (ಪ್ರಿಸೈಡಿಂಗ್ ಅಧಿಕಾರಿಗಳು) ಎರಡನೇ ಸುತ್ತಿನ ತರಬೇತಿ ಕಾರ್ಯಕ್ರಮವು ಭಾನುವಾರ ನಡೆಯಿತು. ನಗರದ ಸಂತ ಜೋಸೆಫರ ಕಾಲೇಜು ಹಾಗೂ ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ನಡೆಯಿತು. ಪಿಆರ್‍ಒ ಕರ್ತವ್ಯ: ಮತಗಟ್ಟೆ ಹಾಗೂ ಮತದಾನ ಸಮಯ ದಲ್ಲಿನ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುವುದು, ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್…

ಜಿಲ್ಲೆಯಲ್ಲಿ 10 ಮಹಿಳೆಯರ ಮತಗಟ್ಟೆ ಸ್ಥಾಪನೆ
ಕೊಡಗು

ಜಿಲ್ಲೆಯಲ್ಲಿ 10 ಮಹಿಳೆಯರ ಮತಗಟ್ಟೆ ಸ್ಥಾಪನೆ

May 1, 2018

ಮಡಿಕೇರಿ: ಈ ಬಾರಿಯ ವಿಧಾನಸಭಾ ಚುನಾವಣೆ ವೈಶಿಷ್ಟ್ಯಗಳಿಗೆ ಸಾಕ್ಷಿಯಾಗಲಿದ್ದು, ಮಹಿಳಾ ಮತ ದಾರರನ್ನು ಪ್ರೋತ್ಸಾಹಿಸುವ ಉದ್ದೇಶ ದಿಂದ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ಗಳಲ್ಲೂ ಹತ್ತು ಮತಗಟ್ಟೆಗಳನ್ನು ಮಹಿಳೆ ಯರಿಗಾಗಿ ತೆರೆಯಲಾಗುತ್ತಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾಧಿಕಾರಿ ಶ್ರೀವಿದ್ಯಾ, ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ಪಿಂಕ್ ಪೊಲಿಂಗ್ ಸ್ಟೇಷನ್ ಹೆಸರಿನಲ್ಲಿ ಮತ ಗಟ್ಟೆ ಸ್ಥಾಪಿಸಲಾಗುತ್ತಿದ್ದು, ಈ ಮತಗಟ್ಟೆ ಯಲ್ಲಿ ಕರ್ತವ್ಯ ನಿರ್ವಹಿಸಲು ಮಹಿಳಾ ಸಿಬ್ಬಂದಿಗಳನ್ನೇ ನೇಮಿಸಲಾಗುತ್ತದೆ…

ಪಿಯುಸಿ ಫಲಿತಾಂಶ; ಕೊಡಗಿಗೆ ರಾಜ್ಯದಲ್ಲಿ ಮೂರನೇ ಸ್ಥಾನ
ಕೊಡಗು

ಪಿಯುಸಿ ಫಲಿತಾಂಶ; ಕೊಡಗಿಗೆ ರಾಜ್ಯದಲ್ಲಿ ಮೂರನೇ ಸ್ಥಾನ

May 1, 2018

ಮಡಿಕೇರಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ ರಾಜ್ಯದಲ್ಲೇ ಮೂರನೇ ಸ್ಥಾನ ಪಡೆದುಕೊಂಡಿದೆ. ಕೊಡಗು ಜಿಲ್ಲೆಗೆ ಈ ಬಾರಿ ಶೇ. 83.94 ರಷ್ಟು ಫಲಿತಾಂಶ ಲಭಿಸಿದ್ದು, ದ್ವಿತೀಯ ಬಾರಿಗೆ ಕೊಡಗು ಜಿಲ್ಲೆ ಮೂರನೇ ಸ್ಥಾನ ಕಾಯ್ದುಕೊಂಡಿದೆ. 2016-17ರಲ್ಲಿ ಶೇಕಡವಾರು 75.83 ಫಲಿತಾಂಶ ಲಭಿಸಿದ್ದು, 2017-18ರಲ್ಲಿ ಶೇ. 83.94 ರಷ್ಟು ಫಲಿತಾಂಶ ಪಡೆಯುವ ಮೂಲಕ ಸಾಧನೆಗೈದಿದೆ. ಮಡಿಕೇರಿಯ ಸಂತ ಮೈಕಲರ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ವಾಣ ಜ್ಯ ವಿಭಾಗದ ಸಿ.ಗಗನ್ 587 ಅಂಕ ಪಡೆದು ವಾಣ…

ವಿರಾಜಪೇಟೆಯಲ್ಲಿ ಬಿಜೆಪಿಯಿಂದ ಶಾಸಕ ಕೆ.ಜಿ.ಬೋಪಯ್ಯ ನಾಮಪತ್ರ ಸಲ್ಲಿಕೆ
ಕೊಡಗು

ವಿರಾಜಪೇಟೆಯಲ್ಲಿ ಬಿಜೆಪಿಯಿಂದ ಶಾಸಕ ಕೆ.ಜಿ.ಬೋಪಯ್ಯ ನಾಮಪತ್ರ ಸಲ್ಲಿಕೆ

April 25, 2018

ವಿರಾಜಪೇಟೆ: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಕೆ.ಜಿ.ಬೋಪಯ್ಯ, ಕಾಂಗ್ರೆಸ್ ಬಂಡಾಯ ಅಭ್ಯ ರ್ಥಿಗಳಾಗಿ ಅರಣ್ಯ ಅಭಿವೃದ್ಧಿ ನಿಗಮದ ಉಪಾ ಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ, ಪಕ್ಷೇತರರಾಗಿ ವಕೀಲ ಅಚ್ಚಪಂಡ ಗಿರೀಶ್, ಗಿರಿ ಜನ ಮುಖಂಡ ಪಿ.ಎಸ್.ಮುತ್ತ, ಪೈಯಾಜ್ ಸೇರಿ 6 ಮಂದಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪದ್ಮಿನಿ ಪೊನ್ನಪ್ಪ, ನಾನು 2008 ಮತ್ತು 2013ರಲ್ಲೂ ಕಾಂಗ್ರೆಸ್ ಟಿಕೆಟ್…

ಜಿಲ್ಲೆಯ 2 ಕ್ಷೇತ್ರಗಳಿಂದ ಒಟ್ಟು 25 ಮಂದಿ ನಾಮಪತ್ರ ಸಲ್ಲಿಕೆ
ಕೊಡಗು

ಜಿಲ್ಲೆಯ 2 ಕ್ಷೇತ್ರಗಳಿಂದ ಒಟ್ಟು 25 ಮಂದಿ ನಾಮಪತ್ರ ಸಲ್ಲಿಕೆ

April 25, 2018

ಮಡಿಕೇರಿ:  ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಮಂಗಳವಾರ ಜಿಲ್ಲೆಯ ಎರಡೂ ಕ್ಷೇತ್ರಗಳಿಂದ ಒಟ್ಟು 16 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಇಂದು ಕೆ.ಪಿ.ಚಂದ್ರಕಲಾ (ಕಾಂಗ್ರೆಸ್), ಭಾರ್ಗವ(ಹಿಂದೂ ಮಹಾಸಭಾ), ರಶೀದಾ ಬೇಗಂ(ಎಂಇಪಿ), ಎಂ.ಕಲೀಲ್, ಪಿ.ಯು.ಕಿಶನ್, ವೆಂಕಟೇಶ್, ಹೇಮಂತ್ ಕುಮಾರ್, ನಾಪಂಡ ಮುತ್ತಪ್ಪ, ಕೆ.ಬಿ.ರಾಜು, ಎಂ.ಮಹಮದ್ ಹನೀಫ್ ಇವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಇಂದು ಕೆ.ಜಿ.ಬೋಪಯ್ಯ (ಬಿಜೆಪಿ), ಪದ್ಮಿನಿ ಪೊನ್ನಪ್ಪ, ಹರೀಶ್ ಬೋಪಣ್ಣ, ಅಚ್ಚಪಂಡ ಗಿರಿ ಉತ್ತಪ್ಪ,…

ಕೊಡವ ಕುಟುಂಬಗಳ ಕುಲ್ಲೇಟಿರ ಕಪ್ ಹಾಕಿ ಉತ್ಸವ
ಕೊಡಗು

ಕೊಡವ ಕುಟುಂಬಗಳ ಕುಲ್ಲೇಟಿರ ಕಪ್ ಹಾಕಿ ಉತ್ಸವ

April 24, 2018

ನಾಪೋಕ್ಲು :  22ನೇ ವರ್ಷದ ಕೊಡವ ಕುಟುಂಬಗಳ ನಡುವೆ ನಾಪೆÇೀಕ್ಲು ಚೆರಿಯಪರಂಬು ಬಳಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕುಲ್ಲೇಟಿರ ಹಾಕಿ ಹಬ್ಬದಲ್ಲಿ ಮಾಳೇಟಿರ, ಮಲ್ಲಚ್ಚಿರ, ಇಟ್ಟೀರ, ಮಾರ್ಚಂಡ, ಮಾಪಂಗಡ, ಬಿದ್ದಾಟಂಡ, ಕಾಳಿಮಡ, ಬಟ್ಟೀರ, ಮೇಕೇರಿರ, ನಾಯಕಂಡ, ಕಲ್ಲೇಂಗಡ, ಕೊಕ್ಕಂಡ ತಂಡಗಳು ಮುಂದಿನ ಹಂತಕ್ಕೆ ಪ್ರವೇಶ ಪಡೆದುಕೊಂಡಿತು. ಇಂದು ನಡೆದ ಮೊದಲ ಪಂದ್ಯಾಟದಲ್ಲಿ ಮಾಳೇಟಿರ (ಕೆದಮುಳ್ಳೂರ್) ತಂಡವು ಅಜ್ಜೀನಂಡ ತಂಡವನ್ನು 3-0 ಗೋಲುಗಳಿಂದ ಸೋಲಿಸಿತು, ಮಾಳೇಟಿರ ಪರ ಧನು, ನಾಚಪ್ಪ, ಮುದ್ದಪ್ಪ ಒಂದೊಂದು ಗೋಲು ಬಾರಿಸಿ ಮಿಂಚಿದರು….

ಕುಶಾಲನಗರದಲ್ಲಿ ಕುಮಾರಪರ್ವ ರ‍್ಯಾಲಿ : ಜೆಡಿಎಸ್ ಅಧಿಕಾರಕ್ಕೆ ಬಂದರೆ ಪೊನ್ನಂಪೇಟೆ, ಕುಶಾಲನಗರ ತಾಲೂಕು ಘೋಷಣೆ
ಕೊಡಗು

ಕುಶಾಲನಗರದಲ್ಲಿ ಕುಮಾರಪರ್ವ ರ‍್ಯಾಲಿ : ಜೆಡಿಎಸ್ ಅಧಿಕಾರಕ್ಕೆ ಬಂದರೆ ಪೊನ್ನಂಪೇಟೆ, ಕುಶಾಲನಗರ ತಾಲೂಕು ಘೋಷಣೆ

April 19, 2018

ಕುಶಾಲನಗರ:  ರಾಜ್ಯದಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ. ಅಧಿಕಾರಕ್ಕೆ ಬಂದ ಎರಡು ತಿಂಗಳಲ್ಲಿ ಪೊನ್ನಂಪೇಟೆ ಮತ್ತು ಕುಶಾಲ ನಗರ ತಾಲೂಕು ಘೋಷಣೆ ಮಾಡಲಾಗು ವುದು ಎಂದು ಮಾಜಿ ಮುಖ್ಯಮಂತ್ರಿಯೂ ಆದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಇಲ್ಲಿನ ತಾವರೆಕೆರೆ ಬಳಿಯ ಎಸ್‍ಎಲ್‍ಎನ್ ಮೈದಾನದಲ್ಲಿ ಕುಮಾರಪರ್ವ ರ‍್ಯಾಲಿ ಯ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಜೆಡಿಎಸ್ ಬೃಹತ್ ಸಮಾವೇಶವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ರೈತರು ನೆಮ್ಮದಿಯಿಂದ ಬದುಕುತಿಲ್ಲ, ಯುವಕರಿಗೆ ಉದ್ಯೋಗ ಇಲ್ಲ. ಮಹಿಳೆ ಯರಿಗೆ…

ಮಡಿಕೇರಿಯಲ್ಲಿ ಬಸವೇಶ್ವರ ಜಯಂತಿ
ಕೊಡಗು

ಮಡಿಕೇರಿಯಲ್ಲಿ ಬಸವೇಶ್ವರ ಜಯಂತಿ

April 19, 2018

ಮಡಿಕೇರಿ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿ ಯಿಂದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯೋ ತ್ಸವ ಕಾರ್ಯಕ್ರಮವು ಬುಧವಾರ ಜರುಗಿತು.      ನಗರದ ಕೋಟೆ ಹಳೇ ವಿಧಾನಸಭಾ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚು ವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್, ಡಿವೈಎಸ್‍ಪಿ ಸುಂದರರಾಜ್ ಹಾಗೂ ಇತರರು ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.       ಕಾರ್ಯಕ್ರಮದಲ್ಲಿ ಮಾತನಾಡಿದ…

1 82 83 84
Translate »