Tag: Kollegal

ಮಹದೇಶ್ವರ ಬೆಟ್ಟ ದೇಗುಲದ ಹುಂಡಿಯಲ್ಲಿ 1.48 ಕೋಟಿ ರೂ.ಗೂ ಹೆಚ್ಚು ಸಂಗ್ರಹ
ಚಾಮರಾಜನಗರ

ಮಹದೇಶ್ವರ ಬೆಟ್ಟ ದೇಗುಲದ ಹುಂಡಿಯಲ್ಲಿ 1.48 ಕೋಟಿ ರೂ.ಗೂ ಹೆಚ್ಚು ಸಂಗ್ರಹ

May 30, 2018

ಕೊಳ್ಳೇಗಾಲ:  ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಮಲೈ ಮಹದೇಶ್ವರ ಬೆಟ್ಟದ ಮಹದೇಶ್ವರ ದೇವಸ್ಥಾನದ ಗೋಲಕದ ಹಣವನ್ನು ಎಣ ಕೆ ಮಾಡ ಲಾಗಿದ್ದು, 1.48 ಕೋಟಿ ರೂ. ಹೆಚ್ಚು ಹಣ ಸಂಗ್ರಹವಾಗಿದೆ. ಇಂದು ಬೆಳಿಗ್ಗೆ 7 ಗಂಟೆ ವೇಳೆಗೆ ಶ್ರೀಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಎಂ.ಜೆ.ರೂಪಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀಸಾಲೂರು ಮಠದ ಶ್ರೀ ಗುರು ಸ್ವಾಮಿ ಗಳವರ ಸಾನಿಧ್ಯದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಇಲ್ಲಿನ ಬಸ್ ನಿಲ್ದಾಣದ ಬೆಳೆಯಿರುವ ವಾಣ ಜ್ಯ ಸಂಕೀರ್ಣದ ಮಹಡಿಯಲ್ಲಿ ಗೋಲಕಗಳ…

ಶಾಸಕ ಎನ್.ಮಹೇಶ್‍ಗೆ ಸಚಿವ ಸ್ಥಾನ ನೀಡಲು ಒತ್ತಾಯ
ಚಾಮರಾಜನಗರ

ಶಾಸಕ ಎನ್.ಮಹೇಶ್‍ಗೆ ಸಚಿವ ಸ್ಥಾನ ನೀಡಲು ಒತ್ತಾಯ

May 29, 2018

ಚಾಮರಾಜನಗರ: ಹೋರಾಟದ ಹಿನ್ನೆಲೆಯಲ್ಲಿ ಬಂದಿರುವ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಎನ್.ಮಹೇಶ್ ಅವರಿಗೆ ಸಚಿವ ಸ್ಥಾನ ಹಾಗೂ ಚಾಮರಾಜ ನಗರ ಜಿಲ್ಲಾ ಉಸ್ತುವಾರಿ ಸ್ಥಾನ ನೀಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಒತ್ತಾಯಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪ್ರಗತಿಪರ ಒಕ್ಕೂಟದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಹೇಶ್ ಅವರು ಒಬ್ಬ ಚಳವಳಿಗಾರರಾಗಿದ್ದು, ರೈತಪರ ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲ ಸೂಚಿಸುತ್ತಿದ್ದರು. ಅನುಭವಿ ರಾಜಕಾರಣ ಯಾಗಿರುವ ಅವರು ರೈತರ…

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ
ಚಾಮರಾಜನಗರ

ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

May 28, 2018

 ಗುಂಡ್ಲುಪೇಟೆಯಲ್ಲಿ ಉತ್ತಮ  ಉಳಿದೆಡೆ ಪ್ರತಿಭಟನೆಗೆ ಮಾತ್ರ ಸೀಮಿತ  ಎಂದಿನಂತೆ ಸಂಚರಿಸಿದ ವಾಹನಗಳು   ಸಾಲ ಮನ್ನಾಕ್ಕೆ ಬಿಜೆಪಿ ಮುಖಂಡರಿಂದ ಆಗ್ರಹ ಚಾಮರಾಜನಗರ: ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಾಮರಾಜ ನಗರದಲ್ಲಿ ಬಿಜೆಪಿ ಮುಖಂಡರು ಪ್ರತಿ ಭಟನಾ ಮೆರವಣ ಗೆ ನಡೆಸಿದರು. ಕೊಳ್ಳೇಗಾಲದಲ್ಲಿ ಬೈಕ್ ರ್ಯಾಲಿ ನಡೆಸಲಾ ಯಿತು. ಹನೂರಿನಲ್ಲಿ ಪರಿಮಳಾ ನಾಗಪ್ಪ ಅವರ ನೇತೃತ್ವದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಗುಂಡ್ಲುಪೇಟೆಯಲ್ಲಿ ಬಂದ್‍ಗೆ…

ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾಗಿ ರಮೇಶ್ ಆಯ್ಕೆ
ಚಾಮರಾಜನಗರ

ಕೊಳ್ಳೇಗಾಲ ನಗರಸಭೆ ಅಧ್ಯಕ್ಷರಾಗಿ ರಮೇಶ್ ಆಯ್ಕೆ

May 26, 2018

ಕೊಳ್ಳೇಗಾಲ:  ಇಲ್ಲಿನ ನಗರಸಭೆ ನೂತನ ಅಧ್ಯಕ್ಷರಾಗಿ ಭೀಮನಗರದ 3ನೇ ವಾರ್ಡ್‍ನ ಸದಸ್ಯ ರಮೇಶ್ ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಸ್.ರಮೇಶ್ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಧಿಕಾರಿ ಫೌಜಿಯಾ ತರನ್ನುಮ್ ಘೋಷಿಸಿದರು. ಪಟ್ಟಣದ ಸಿಡಿಎಸ್ ಸಮುದಾಯ ಭವನದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದ ನಗರಸಭೆ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್.ರಮೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಮಾಜಿ ಶಾಸಕ ಎಸ್ ಜಯಣ್ಣ. ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧ್ಯಕ್ಷ ಮರಿಸ್ವಾಮಿ ಸೇರಿದಂತೆ ಹಲವು…

ಸಿಎಂ ಕಾರ್ಯಕ್ರಮದಲ್ಲಿ ಪತ್ರಕರ್ತರ ಪ್ರತಿಭಟನೆ
ಚಾಮರಾಜನಗರ

ಸಿಎಂ ಕಾರ್ಯಕ್ರಮದಲ್ಲಿ ಪತ್ರಕರ್ತರ ಪ್ರತಿಭಟನೆ

May 8, 2018

ಕೊಳ್ಳೇಗಾಲ: ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪ್ರಚಾರದಲ್ಲಿ ಪತ್ರಕರ್ತರಿಗೆ ಸ್ಥಳಾವಕಾಶ ಕಲ್ಪಿಸದ ಕಾರಣ ಪತ್ರಕರ್ತರು ಸುಮಾರು ಅರ್ಧ ಗಂಟೆಗಳ ಕಾಲ ಪ್ರತಿಭಟಿಸಿ ಕಾರ್ಯಕ್ರಮದಿಂದ ಹೊರ ನಡೆದ ಘಟನೆ ಜರುಗಿತು. ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಸ್ಥಳಾವಕಾಶ ಕಲ್ಪಿಸಿ ಎಂದು ಬ್ಲಾಕ್ ಅಧ್ಯಕ್ಷ ತೋಟೇಶ್ ಅವರಲ್ಲಿ ಕೆಲ ಪತ್ರಕರ್ತರು ಮನವಿ ಮಾಡಿದರೂ ಸಹಾ ಉದ್ದಟತನ ವರ್ತನೆ ತೋರಿದ ಹಿನ್ನೆಲೆ ವೇದಿಕೆಯ ಹಿಂಭಾಗದ ಗುರುಭವನದಲ್ಲಿ ನಿಂತು ಪತ್ರಕರ್ತರು ಪ್ರತಿಭಟಿಸಿದರು. ನಂತರ ಪತ್ರಕರ್ತರು ಸಂಸದ ಆರ್. ಧ್ರುವನಾರಾಯಣ್ ಅವರಿಗೆ ವಿಚಾರ ಮುಟ್ಟಿಸುತ್ತಿದ್ದಂತೆ ಅವರು…

ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಗೆ ಸಿಎಂ ವಲಸೆ
ಚಾಮರಾಜನಗರ

ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಗೆ ಸಿಎಂ ವಲಸೆ

May 5, 2018

ಕೊಳ್ಳೇಗಾಲ:  ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿಗೆ ವಲಸೆ ಬಂದಿದ್ದಾರೆ. ನಾನು ಮೊಳಕಾಲ್ಮೂರು ಹಾಗೂ ಬಾದಾಮಿ ಎರಡು ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದು, ಎರಡು ಕ್ಷೇತ್ರದಲ್ಲೂ ಕಾರ್ಯಕರ್ತರು ಹಾಗೂ ಮತದಾರರ ಆಶೀರ್ವಾದದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದ ಹಾಗೂ ಮಾಜಿ ಸಚಿವ ಶ್ರೀರಾಮುಲು ಹೇಳಿದರು. ಅವರು ಹನೂರು ಕ್ಷೇತ್ರ ವ್ಯಾಪ್ತಿಯ ಪಾಳ್ಯ ಹಾಗೂ ಕೌದಳ್ಳಿ ಗ್ರಾಮದಲ್ಲಿ ಅಯೋಜಿಸಲಾಗಿದ್ದ ರೋಡ್ ಶೋನಲ್ಲಿ ಪಾಲ್ಗೊಂಡು ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ ಪರ ಮತಯಾಚಿಸಿ ಮಾತನಾಡಿ. ರಾಜ್ಯದಲ್ಲಿ 80 ಕ್ಷೇತ್ರಗಳಲ್ಲಿ ಈಗಾಗಲೇ ಪ್ರಚಾರ…

ಬರ ಪರಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ನರೇಂದ್ರಗೆ 2 ಸಾವಿರ ರೂ. ಪರಿಹಾರ ನೀಡಿದ ಕಂದಾಯ ಇಲಾಖೆ.. !  ಶಾಸಕ ನರೇಂದ್ರರ ಸಹಿ ಫೋರ್ಜರಿ ಮಾಡಿರುವ ದಾಖಲೆ ಬಿಡುಗಡೆ ಮಾಡಿದ ಆರ್‍ಟಿಐ ಕಾರ್ಯಕರ್ತ
ಚಾಮರಾಜನಗರ

ಬರ ಪರಿಹಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ನರೇಂದ್ರಗೆ 2 ಸಾವಿರ ರೂ. ಪರಿಹಾರ ನೀಡಿದ ಕಂದಾಯ ಇಲಾಖೆ.. ! ಶಾಸಕ ನರೇಂದ್ರರ ಸಹಿ ಫೋರ್ಜರಿ ಮಾಡಿರುವ ದಾಖಲೆ ಬಿಡುಗಡೆ ಮಾಡಿದ ಆರ್‍ಟಿಐ ಕಾರ್ಯಕರ್ತ

May 4, 2018

ಕೊಳ್ಳೇಗಾಲ: ಬರಪರಿಹಾರದಲ್ಲಿ ಹನೂರು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ನರೇಂದ್ರ ಅವರಿಗೆ ಕಂದಾಯ ಇಲಾಖೆ 2014 ರಲ್ಲಿ 2ಸಾವಿರ ರೂ. ಪರಿಹಾರ ನೀಡಿದೆ. ಇದು ಮಾಹಿತಿ ಹಕ್ಕು ಕಾರ್ಯಕರ್ತ ಅಣಗಳ್ಳಿ ದಶರಥ್ ಪಡೆದಿರುವ ಮಾಹಿತಿಯಿಂದ ಬಹಿರಂಗಗೊಂಡಿದೆ. ಹನೂರು ಶಾಸಕ ನರೇಂದ್ರ ಅವರು ದೊಡ್ಡಿಂದುವಾಡಿ ಗ್ರಾಮದಲ್ಲಿ 1 ಎಕರೆ 89 ಸೆಂಟ್ ಜಮೀನು ಹೊಂದಿದ್ದಾರೆ. ಸರ್ವೆನಂಬರ್ 5ಎ, 6ಎರಲ್ಲಿ ನರೇಂದ್ರ ಲೇಟ್ ರಾಜೂಗೌಡ ಹೆಸರಿನಲ್ಲಿ ಜಮೀನು ಇದೆ. 2013-14ನೇ ಸಾಲಿ ನಲ್ಲಿ ನರೇಂದ್ರ ಅವರು 2ಸಾವಿರ ರೂ. ಬರ…

1 4 5 6
Translate »