Tag: Kongalli Hill

ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರ್ಪಡೆ: ಕೊಂಗಳ್ಳಿ ಬೆಟ್ಟದಲ್ಲಿ ರಾತ್ರಿ ವಾಸ್ತವ್ಯ ನಿಷೇಧ
ಚಾಮರಾಜನಗರ

ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರ್ಪಡೆ: ಕೊಂಗಳ್ಳಿ ಬೆಟ್ಟದಲ್ಲಿ ರಾತ್ರಿ ವಾಸ್ತವ್ಯ ನಿಷೇಧ

August 5, 2018

ಚಾಮರಾಜನಗರ:  ಕನ್ನಡಿಗರೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದ ತಮಿಳುನಾಡಿಗೆ ಸೇರಿರುವ ತಾಳವಾಡಿ ಸಮೀಪದ ಕೊಂಗಳ್ಳಿ ಶ್ರೀಮಲ್ಲಿಕಾರ್ಜುನಸ್ವಾಮಿ ಸನ್ನಿಧಿಯಲ್ಲಿ (ಕೊಂಗಳ್ಳಿ ಬೆಟ್ಟ) ಇನ್ನೂ ಮುಂದೆ ಭಕ್ತಾಧಿಗಳು ವಾಸ್ತವ್ಯ ಇರುವಂತಿಲ್ಲ! ಕೊಂಗಳ್ಳಿ ಬೆಟ್ಟ ಪ್ರದೇಶವು ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಸೇರ್ಪಡೆಗೊಂಡಿರುವ ಹಿನ್ನೆಲೆಯಲ್ಲಿ ತಮಿಳುನಾಡು ಅರಣ್ಯ ಇಲಾಖೆ ಕಳೆದ 1 ವಾರದಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀಕೊಂಗಳ್ಳಿ ಮಲ್ಲಿಕಾರ್ಜುನಸ್ವಾಮಿ ದೇವಾಲಯದ ಆವರಣದಲ್ಲಿ ಭಕ್ತರನ್ನು ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ಉಳಿದುಕೊಳ್ಳಲು ಅವಕಾಶ ನೀಡುತ್ತಿಲ್ಲ. ಮಾಮೂಲಿಯಂತೆ ರಾತ್ರಿ ವಾಸ್ತವ್ಯ ಹೂಡಲು ಬರುವ…

Translate »