Tag: KPCC

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧ್ರುವನಾರಾಯಣ್,  ರಾಮಲಿಂಗಾರೆಡ್ಡಿ ಅಧಿಕಾರ ಪದಗ್ರಹಣ
ಮೈಸೂರು

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಧ್ರುವನಾರಾಯಣ್, ರಾಮಲಿಂಗಾರೆಡ್ಡಿ ಅಧಿಕಾರ ಪದಗ್ರಹಣ

February 22, 2021

ಬೆಂಗಳೂರು,ಫೆ.21-ಕೆಪಿಸಿಸಿ ಕಾರ್ಯಾ ಧ್ಯಕ್ಷರ ಅಧಿಕಾರ ಪದಗ್ರಹಣ ಕಾರ್ಯ ಕ್ರಮ ಭಾನುವಾರ ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ನಡೆಯಿತು. ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಮಾಜಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಂಸದ ಧ್ರುವನಾರಾಯಣ್ ನೂತನ ಕಾರ್ಯಾ ಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಧ್ರುವನಾರಾಯಣ್ ವಿದ್ಯಾರ್ಥಿ ನಾಯಕರಾಗಿ ಬಂದವರು. ಬಳಿಕ ಲೋಕ ಸಭೆಗೆ ಆಯ್ಕೆಯಾದವರು. ಹೆಚ್ಚಿನ ಜವಾ ಬ್ದಾರಿಯನ್ನು ನಾವೆಲ್ಲ ಒಗ್ಗಟ್ಟಾಗಿ ನಿರ್ವಹಿಸ ಬೇಕಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಮ್ಮ ಮೇಲೆ…

ಗೈರು ಹಾಜರಾದ ಶಾಸಕರಿಗೆ  ಕೆಪಿಸಿಸಿ ನೋಟೀಸ್ ಜಾರಿ
ಮೈಸೂರು

ಗೈರು ಹಾಜರಾದ ಶಾಸಕರಿಗೆ  ಕೆಪಿಸಿಸಿ ನೋಟೀಸ್ ಜಾರಿ

October 30, 2018

ಬೆಂಗಳೂರು:  ದೇಶದ ಅತ್ಯುನ್ನತ ತನಿಖಾ ಸಂಸ್ಥೆ ಸಿಬಿಐ ನಿರ್ದೇಶಕರ ಬದಲಾವಣೆ ವಿರೋಧಿಸಿ, ಕಾಂಗ್ರೆಸ್ ಕರೆ ಕೊಟ್ಟಿದ್ದ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಗೈರುಹಾಜರಾದ ಪಕ್ಷದ ನಗರ ಶಾಸಕರಿಗೆ ಶೋಕಾಸ್ ನೋಟೀಸ್ ನೀಡಲು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಶಾಸಕರ ಗೈರಿನಿಂದ ಪಕ್ಷದ ದೆಹಲಿ ವರಿಷ್ಠರು ತೀವ್ರ ಅಸಮಾಧಾನಗೊಂಡಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಿರಲು ಕಾರಣ ತಿಳಿಸುವಂತೆ ಸೂಚಿಸಿ ನೋಟೀಸ್ ನೀಡಲಾಗುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ನಗರದಲ್ಲಿ ನಡೆದ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರತಿಭಟನೆಗೆ ಹಾಜರಾಗದ…

ಸಂಪುಟ ಸಂಕಟದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಗ್ಗ-ಜಗ್ಗಾಟ
ಮೈಸೂರು

ಸಂಪುಟ ಸಂಕಟದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಗ್ಗ-ಜಗ್ಗಾಟ

June 12, 2018

ಬೆಂಗಳೂರು:  ಸಚಿವ ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್ ನಲ್ಲಿ ಉಂಟಾದ ಭಿನ್ನಮತ ಕೊಂಚ ಶಮನವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹಗ್ಗ-ಜಗ್ಗಾಟ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯ ಮಂತ್ರಿಯಾಗಿರುವ ಡಾ.ಜಿ.ಪರಮೇ ಶ್ವರ್ ಅವರಿಂದ ತೆರವಾಗುವ ಅಧ್ಯಕ್ಷ ಹುದ್ದೆ ಭರ್ತಿಗೆ ಹೈಕಮಾಂಡ್ ನಿರ್ಧಾರ ಹಿನ್ನೆಲೆಯಲ್ಲಿ ತೀವ್ರ ಪೈಪೆÇೀಟಿ ನಡೆದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಅಧ್ಯಕ್ಷರನ್ನಾ ಗಿಸಿ ಯುವ ಸಮುದಾಯ ಸೆಳೆಯಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನ ಲಾಗಿದೆ. ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕ ಸಂದರ್ಭದಲ್ಲಿ ನಮ್ಮ ಮಾತನ್ನೂ…

Translate »