Tag: KPL

ಬಿಜಾಪುರ್ ಬುಲ್ಸ್ ಕೆಪಿಎಲ್ ಚಾಂಪಿಯನ್ :ಬೆಂಗಳೂರು ಬ್ಲಾಸ್ಟರ್ಸ್ ರನ್ನರ್‍ಅಪ್, ಭರತ್ ಚಿಪ್ಲಿ ಸರಣಿ ಶ್ರೇಷ್ಠ
ಮೈಸೂರು

ಬಿಜಾಪುರ್ ಬುಲ್ಸ್ ಕೆಪಿಎಲ್ ಚಾಂಪಿಯನ್ :ಬೆಂಗಳೂರು ಬ್ಲಾಸ್ಟರ್ಸ್ ರನ್ನರ್‍ಅಪ್, ಭರತ್ ಚಿಪ್ಲಿ ಸರಣಿ ಶ್ರೇಷ್ಠ

September 7, 2018

ಮೈಸೂರು:  7ನೇ ಆವೃತ್ತಿಯ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಚಾಂಪಿಯನ್ ಆಗಿ ಬಿಜಾಪುರ್ ಬುಲ್ಸ್ ಹೊರ ಹೊಮ್ಮಿದೆ. ಈ ಮೂಲಕ 10 ಲಕ್ಷ ರೂ. ನಗದು ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಗುರುವಾರ ನಡೆದ ಫೈನಲ್ ಪಂದ್ಯದಲ್ಲಿ ತಂಡದ ಉತ್ತಮ ಪ್ರದರ್ಶನದ ನೆರವಿನಿಂದ ಬಿಜಾಪುರ್ ಬುಲ್ಸ್ ಬೆಂಗಳೂರು ಬ್ಲಾಸ್ಟರ್ಸ್ ವಿರುದ್ಧ 7 ವಿಕೆಟ್‍ಗಳ ಗೆಲುವು ದಾಖಲಿಸಿ ಕೆಪಿಎಲ್ ಕಿರೀಟಕ್ಕೆ ಮುತ್ತಿಕ್ಕಿದರೇ, ಬೆಂಗಳೂರು ಬ್ಲಾಸ್ಟರ್ಸ್ ರನ್ನರ್‍ಅಪ್‍ಗೆ ತೃಪ್ತಿ ಪಟ್ಟುಕೊಂಡಿತು. ಈ ಮೂಲಕ ಈ ಸಾಲಿನ ಟೂರ್ನಿಗೆ ತೆರೆಬಿದ್ದಿದೆ. ಇಲ್ಲಿನ ಮಾನಸ ಗಂಗೋತ್ರಿಯ…

ಕೆಪಿಎಲ್: ಬಿಜಾಪುರ ಬುಲ್ಸ್, ಬೆಂಗಳೂರು ಬ್ಲಾಸ್ಟರ್ಸ್‍ಗೆ ಭರ್ಜರಿ ಗೆಲುವು
ಮೈಸೂರು

ಕೆಪಿಎಲ್: ಬಿಜಾಪುರ ಬುಲ್ಸ್, ಬೆಂಗಳೂರು ಬ್ಲಾಸ್ಟರ್ಸ್‍ಗೆ ಭರ್ಜರಿ ಗೆಲುವು

September 3, 2018

ಮೈಸೂರು: ಇಲ್ಲಿನ ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣ ದಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಶಿವಮೊಗ್ಗ ಲಯನ್ಸ್ ವಿರುದ್ಧ ಬಿಜಾಪುರ ಬುಲ್ಸ್ ಹಾಗೂ ಎರಡನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ ಬೆಂಗಳೂರು ಬ್ಲಾಸ್ಟರ್ಸ್ ಭರ್ಜರಿ ಜಯ ಸಾಧಿಸಿದೆ. ಬಿಜಾಪುರ ಬುಲ್ಸ್‍ಗೆ ಜಯ: ಕೆ.ಪಿ. ಅಪ್ಪಣ್ಣ ಮಾರಕ ಬೌಲಿಂಗ್ ದಾಳಿ ಹಾಗೂ ಎಂ.ಕೌನಾಯನ್ ಅಬ್ಬಾಸ್ ಅವರ ಅರ್ಧ ಶತಕದ ನೆರವಿನಿಂದ ಶಿವಮೊಗ್ಗ ಲಯನ್ಸ್ ವಿರುದ್ಧ ಬಿಜಾಪುರ ಬುಲ್ಸ್ ತಂಡ 2 ವಿಕೆಟ್‍ಗಳ ಜಯ ಸಾಧಿಸಿದೆ. ಶಿವಮೊಗ್ಗ…

ಕೆಪಿಎಲ್: ಬಿಜಾಪುರ ಬುಲ್ಸ್‍ಗೆ ರೋಚಕ ಗೆಲುವು
ಮೈಸೂರು

ಕೆಪಿಎಲ್: ಬಿಜಾಪುರ ಬುಲ್ಸ್‍ಗೆ ರೋಚಕ ಗೆಲುವು

September 2, 2018

ಮೈಸೂರು:  ತೀವ್ರ ಕುತೂ ಹಲ ಕೆರಳಿಸಿದ್ದ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ ಬಿಜಾಪುರ ಬುಲ್ಸ್ 2 ರನ್‍ಗಳ ರೋಚಕ ಜಯ ಸಾಧಿಸಿದೆ. ಇಲ್ಲಿನ ಮಾನಸ ಗಂಗೋತ್ರಿಯ ಶ್ರೀಕಂಠ ದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣ ದಲ್ಲಿ ಶನಿವಾರÀ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಿಜಾಪುರ ಬುಲ್ಸ್ ನಾಯಕ ಭರತ್ ಚಿಪ್ಲಿ ಅವರ ಅರ್ಧ ಶತಕದ ನೆರವಿನಿಂದ ನಿಗ ದಿತ 20 ಓವರ್‍ಗಳಲ್ಲಿ 6 ವಿಕೆಟ್ ಕಳೆದು ಕೊಂಡು 167 ರನ್ ಗಳಿಸಿತು. ಇನಿಂಗ್ಸ್‍ನ…

ಕೆಪಿಎಲ್: ಹುಬ್ಬಳ್ಳಿ ಟೈಗರ್ಸ್, ಬಿಜಾಪುರ್ ಬುಲ್ಸ್‍ಗೆ ಜಯ
ಮೈಸೂರು

ಕೆಪಿಎಲ್: ಹುಬ್ಬಳ್ಳಿ ಟೈಗರ್ಸ್, ಬಿಜಾಪುರ್ ಬುಲ್ಸ್‍ಗೆ ಜಯ

August 27, 2018

ಮೈಸೂರು:  ಪಂದ್ಯದ ಕೊನೆವರೆಗೂ ತೀವ್ರ ಕುತೂಹಲ ಮೂಡಿಸಿದ್ದ ಪಂದ್ಯದಲ್ಲಿ ಹುಬ್ಬಳ್ಳಿ ಟೈಗರ್ಸ್ ಮೈಸೂರು ವಾರಿಯರ್ಸ್ ವಿರುದ್ಧ 3 ರನ್‍ಗಳ ರೋಚಕ ಜಯ ಸಾಧಿಸಿದೆ. ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣ ದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹುಬ್ಬಳ್ಳಿ ಟೈಗರ್ಸ್ ನಿಗದಿತ 20 ಓವರ್‍ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್‍ಗಳ ಬೃಹತ್ ಮೊತ್ತ ದಾಖಲಿಸಿತು. ಹುಬ್ಬಳ್ಳಿ ಪರ ಇನ್ನಿಂಗ್ಸ್ ಆರಂಭಿಸಿದ ಮೊಹಮ್ಮದ್ ತಾಹ ಹಾಗೂ ಕ್ರಾಂತಿ ಕುಮಾರ್ ತಂಡಕ್ಕೆ…

ಮೈಸೂರಲ್ಲಿ ಕೆಪಿಎಲ್ ಪಂದ್ಯಾವಳಿ ಆರಂಭ.
ಮೈಸೂರು

ಮೈಸೂರಲ್ಲಿ ಕೆಪಿಎಲ್ ಪಂದ್ಯಾವಳಿ ಆರಂಭ.

August 26, 2018

ಮೈಸೂರು: ಒಂದೆಡೆ ಬ್ಯಾಟ್ಸ್‍ಮನ್-ಬೌಲರ್‍ಗಳ ಅಬ್ಬರ, ಮತ್ತೊಂದೆಡೆ ಕ್ರಿಕೆಟ್ ಅಭಿಮಾನಿಗಳ ಶಿಳ್ಳೆ, ಚಪ್ಪಾಳೆ. ಇದಕ್ಕೆ ವೇದಿಕೆಯಾಗಿದ್ದು ಗಂಗೋತ್ರಿ ಗ್ಲೈಡ್ಸ್ ಮೈದಾನ.ಮೈಸೂರಿನಲ್ಲಿ ಇಂದಿನಿಂದ ಆರಂಭ ವಾದ 7ನೇ ಆವೃತ್ತಿಯ ಕೆಪಿಎಲ್ ಪಂದ್ಯಾ ವಳಿಯಲ್ಲಿ ಬೆಳಗಾವಿ ಪ್ಯಾಂಥರ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ತಂಡಗಳು ಭರ್ಜರಿ ಜಯ ಸಾಧಿಸಿದವು. ಬೆಳಗಾವಿ ಪ್ಯಾಂಥರ್ಸ್‍ಗೆ ಜಯ: ತಂಡದ ಸಾಂಘಿಕ ಪ್ರದರ್ಶನದ ನೆರವಿನಿಂದ ಬೆಳಗಾವಿ ಪ್ಯಾಂಥರ್ಸ್, ಬಳ್ಳಾರಿ ಟಸ್ಕರ್ರ್ಸ್ ವಿರುದ್ಧ 22 ರನ್‍ಗಳ ಜಯ ಸಾಧಿಸಿದೆ. ಇಲ್ಲಿನ ಮಾನಸ ಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಶನಿವಾರ…

ಇಂದಿನಿಂದ ಮೈಸೂರಲ್ಲಿ ಕೆಪಿಎಲ್ ಹಂಗಾಮ
ಮೈಸೂರು

ಇಂದಿನಿಂದ ಮೈಸೂರಲ್ಲಿ ಕೆಪಿಎಲ್ ಹಂಗಾಮ

August 25, 2018

ಮೈಸೂರು: ಮೈಸೂರು ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ನಾಳೆಯಿಂದ(ಆ.25) ಸೆ.6ರವರೆಗೆ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಪಂದ್ಯಾವಳಿಗಳು ನಡೆಯಲಿವೆ. ನಾಳೆ(ಅ.25) ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ಪ್ಯಾಂಥರ್ಸ್-ಬಳ್ಳಾರಿ ಟಸ್ಕರ್ಸ್ ಹಾಗೂ ಸಂಜೆ 6.40ಕ್ಕೆ ಶಿವಮೊಗ್ಗ ಲಯನ್ಸ್-ಬೆಂಗಳೂರು ಬ್ಲಾಸ್ಟರ್ಸ್ ತಂಡಗಳ ನಡುವೆ ನೇರಾ ಹಣಾ-ಹಣಿ ನಡೆಯಲಿದೆ. ಈ ಕುರಿತು ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‍ಸಿಎ) ಶುಕ್ರವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗ ದೊಡ್ಡಗಣೇಶ್, ಮೈಸೂರು ಕೆಪಿಎಲ್ ಆವೃತ್ತಿಗೆ ಚಾಲನೆ ನೀಡಿದರು….

ಇಂದಿನಿಂದ ಮೈಸೂರಲ್ಲಿ ಕೆಪಿಎಲ್ ಪಂದ್ಯಾವಳಿ
ಮೈಸೂರು

ಇಂದಿನಿಂದ ಮೈಸೂರಲ್ಲಿ ಕೆಪಿಎಲ್ ಪಂದ್ಯಾವಳಿ

August 25, 2018

 ಗಂಗೋತ್ರಿ ಶ್ರೀಕಂಠದತ್ತ ನರಸಿಂಹರಾಜ ಸ್ಟೇಡಿಯಂನಲ್ಲಿ ಪಂದ್ಯ  ಹುಬ್ಬಳ್ಳಿ ಪಂದ್ಯಗಳು ಸೇರಿ ಒಟ್ಟು 16 ಪಂದ್ಯಗಳು ಮೈಸೂರಲ್ಲಿ ಮೈಸೂರು: ಕೆಪಿಎಲ್ ಪಂದ್ಯಾವಳಿಯ ಫೈನಲ್ ಹಾಗೂ ಸೆಮಿ ಫೈನಲ್ ಸೇರಿದಂತೆ 16 ಪಂದ್ಯಗಳು ಮೈಸೂರಿನ ಮಾನಸಗಂಗೋತ್ರಿಯ ಶ್ರೀ ಕಂಠದತ್ತನರಸಿಂಹ ರಾಜ ಒಡೆಯರ್(ಗ್ಲೇಡ್ಸ್) ಮೈದಾನದಲ್ಲಿ ನಡೆಯಲಿದ್ದು, ಇದಕ್ಕಾಗಿ ಮೈದಾನದಲ್ಲಿ 10 ಸಾವಿರ ಆಸನದ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಬನ್ ಸ್ಮಾರ್ಟ್‍ಫೋನ್ ಕೆಪಿಎಲ್ ಪಂದ್ಯಾವಳಿಯ ಏಳನೇ ಆವೃತ್ತಿಯ ಮೊದಲ ಪಂದ್ಯ ನಾಳೆ(ಆ.25) ಮಧ್ಯಾಹ್ನ 2ಗಂಟೆಗೆ ಬೆಳಗಾವಿ ಫ್ಯಾಂಥರ್ಸ್ ಹಾಗೂ ಬಳ್ಳಾರಿ…

ಕೆಪಿಎಲ್ ಆರಂಭಿಕ ಪಂದ್ಯ ಮೈಸೂರಿಗೆ ಸ್ಥಳಾಂತರ
ಮೈಸೂರು

ಕೆಪಿಎಲ್ ಆರಂಭಿಕ ಪಂದ್ಯ ಮೈಸೂರಿಗೆ ಸ್ಥಳಾಂತರ

August 23, 2018

ಮೈಸೂರು: ಪ್ರಕೃತಿ ವೈಪರಿತ್ಯದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಯಲ್ಲಿ ನಡೆಯಬೇಕಿದ್ದ ಕೆಪಿಎಲ್ ಪಂದ್ಯ ಗಳನ್ನು ತಕ್ಷಣದಿಂದ ಮೈಸೂ ರಿಗೆ ಸ್ಥಳಾಂತರಿಸಲಾಗಿದೆ. ಆ.23 ಹಾಗೂ 24ರ ಪಂದ್ಯಗಳ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ಈ ಎರಡು ಪಂದ್ಯ ಗಳು ಆ.31 ರಂದು ನಡೆಯಲಿವೆ. ಆ.27 ಹಾಗೂ 30 ವಿರಾಮ ದಿನಗಳಾ ಗಿದ್ದು, ಉಳಿದಂತೆ ಮೂಲ ವೇಳಾ ಪಟ್ಟಿಯಂತೆ ಆ.25ರ ನಂತರ ಮೈಸೂ ರಿನ ಎಸ್‍ಡಿಎನ್‍ಆರ್ ಒಡೆಯರ್ ಸ್ಟೇಡಿಯಂನಲ್ಲಿ ಪಂದ್ಯಗಳು ಆರಂಭ ವಾಗಲಿವೆ. 25 ರಂದು ಬೆಳಗಾವಿ ಪ್ಯಾಂಥರ್ಸ್ ಮತ್ತು ಬಳ್ಳಾರಿ ಟಸ್ಕರ್ಸ್ ಹಾಗೂ…

Translate »