ಮೈಸೂರು: ಕೆಪಿಎಸ್‍ಸಿ 2015ರ ನೇಮಕಾತಿಗೆ ಸಂಬಂಧಿಸಿದಂತೆ ಎಸ್‍ಸಿ-ಎಸ್‍ಟಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳ ಮೆರಿಟ್ ನಿರಾಕರಿಸಿ ಅವರ ಹಕ್ಕು ಕಸಿಯುವ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಕೂಡಲೇ ಈ ಆದೇಶ ವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಶ್ರಯದಲ್ಲಿ ವಿವಿಧ ಸಂಘಟನೆಗಳು ಬುಧವಾರ ಮೌನ ಪ್ರತಿಭಟನೆ ನಡೆಸಿದವು. ಮೈಸೂರಿನ ಊಟಿ ರಸ್ತೆಯಲ್ಲಿರುವ ಮನುವನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಮಾಧಿ ಬಳಿ ಜಮಾಯಿಸಿದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಮೌನ…
ಮೈಸೂರು
ಕೆಪಿಎಸ್‍ಸಿ 2015ರ ನೇಮಕಾತಿ ಸಂಬಂಧಿತ ನೂತನ ಆದೇಶ ಹಿಂಪಡೆಯಲು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಆಗ್ರಹ
November 15, 2018ಮೈಸೂರು : 2015ರ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾಜಿಕ ನ್ಯಾಯದ ವಿರುದ್ಧವಾಗಿ ಆದೇಶವೊಂದನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಮುಖ್ಯ ಕಾರ್ಯ ದರ್ಶಿ ಹೊರಡಿಸಿದ್ದು, ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಾ.ಹೆಚ್.ಸಿ.ಮಹದೇವಪ್ಪ ತಮ್ಮದೇ ಮೈತ್ರಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1998, 1999 ಮತ್ತು 2004ನೇ ಕೆಪಿಎಸ್‍ಸಿ (ಕರ್ನಾಟಕ ಲೋಕಸೇವಾ ಆಯೋಗ) ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್, ಆಯೋಗವು ಪಾಲನೆ…