Tag: KR Pet By polls

ಇತಿಹಾಸ ಸೃಷ್ಟಿಸಿದ ಕೆ.ಆರ್.ಪೇಟೆ ನಾರಾಯಣಗೌಡ
ಮೈಸೂರು

ಇತಿಹಾಸ ಸೃಷ್ಟಿಸಿದ ಕೆ.ಆರ್.ಪೇಟೆ ನಾರಾಯಣಗೌಡ

December 10, 2019

`ಕಮಲ’ ಹಿಡಿದೂ ಹ್ಯಾಟ್ರಿಕ್ ಸಾಧನೆ ಜೆಡಿಎಸ್ ಭದ್ರಕೋಟೆ ಛಿದ್ರ ಕಾಂಗ್ರೆಸ್‍ಗೆ ಹ್ಯಾಟ್ರಿಕ್ ಸೋಲು ಕೆ.ಆರ್.ಪೇಟೆ,ಡಿ.9(ನಾಗಯ್ಯ/ಶ್ರೀನಿ ವಾಸ್)- ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾ ಯಣ ಗೌಡರು ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಪ್ರಥಮ ಶಾಸಕ ಎಂಬ ದಾಖಲೆ ನಿರ್ಮಿಸುವುದರ ಜೊತೆಗೆ ಜೆಡಿಎಸ್ ಭದ್ರಕೋಟೆಯಲ್ಲಿ ಕಮಲ ಅರಳಿಸಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರಿನಲ್ಲಿ ಬಿಜೆಪಿ ಖಾತೆ ತೆರೆದ ಕೀರ್ತಿಗೂ ಪಾತ್ರರಾಗಿದ್ದಾರೆ. ಈವರೆವಿಗೂ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‍ನದ್ದೇ ಪ್ರಾಬಲ್ಯ ವಾಗಿತ್ತು. ಬಿಜೆಪಿ ಈ ಕ್ಷೇತ್ರದಲ್ಲಿ 3ನೇ ಸ್ಥಾನಕ್ಕೆ…

ಸಕ್ಕರೆ ನಾಡಲ್ಲಿ ಅರಳಿದ ‘ಕಮಲ’
ಮಂಡ್ಯ

ಸಕ್ಕರೆ ನಾಡಲ್ಲಿ ಅರಳಿದ ‘ಕಮಲ’

December 10, 2019

ಮಂಡ್ಯ, ಡಿ.9- ಸಕ್ಕರೆ ನಾಡು ಮಂಡ್ಯದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದ್ದು, ಜಿಲ್ಲಾದ್ಯಂತ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಕೆ.ಆರ್.ಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರು ಗೆಲುವು ಸಾಧಿಸುತ್ತಿದ್ದಂತೆ ಮಂಡ್ಯ, ಮಳವಳ್ಳಿ, ಮದ್ದೂರು, ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ನಾಗಮಂಗಲ ಸೇರಿದಂತೆ ಜಿಲ್ಲಾದ್ಯಂತ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದ ಬಗ್ಗೆ ವರದಿಯಾಗಿದೆ. ಮಂಡ್ಯ: ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಗೆಲುವು ಸಾಧಿಸುತ್ತಿದ್ದಂತೆಯೇ ಮಂಡ್ಯ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರ ಮಾಚರಣೆ…

Translate »