ಬೆಂಗಳೂರು: ಆಡಳಿತ ಸುಧಾರಣೆ ದೃಷ್ಟಿಯಿಂದ ಇನ್ನು ಮುಂದೆ ಸಿ ಮತ್ತು ಡಿ ದರ್ಜೆ ನೌಕರರ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರ್ಕಾರ, ಎಲ್ಲಾ ಹಂತದ ತನ್ನ ನೌಕರರಿಗೆ ಎರಡನೇ ಶನಿವಾರದ ಜೊತೆಗೆ ನಾಲ್ಕನೇ ಶನಿವಾರವೂ ರಜೆ ನೀಡಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ಸಚಿವ ಕೃಷ್ಣ ಭೈರೇಗೌಡ ಸರ್ಕಾರಿ ನೌಕರರ ಬೇಡಿಕೆ ಹಾಗೂ ವೇತನ ಆಯೋಗದ ಶಿಫಾರಸ್ಸನ್ನು ಗಮನದಲ್ಲಿಟ್ಟುಕೊಂಡು…
ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಕಾಯನ್ ಬದಲು ಸ್ಮಾರ್ಟ್ ಕಾರ್ಡ್
June 7, 2019ಬೆಂಗಳೂರು: ಶುದ್ಧ ಕುಡಿಯುವ ನೀರಿನ ಘಟಕಗಳ ಪ್ರತಿ ಲೀಟರ್ ನೀರಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವ ಜೊತೆಗೆ ಇನ್ನುಮುಂದೆ ಕಾಯನ್ ಹಾಕಿ ನೀರು ಪಡೆಯುವ ಪದ್ಧತಿಯನ್ನು ರದ್ದುಗೊಳಿಸಲು ಇಂದಿಲ್ಲಿ ಸೇರಿದ್ದ ಸಚಿವ ಸಂಪುಟ ನಿರ್ಧರಿಸಿದೆ. ಸಭೆಯ ನಂತರ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಗ್ರಾಹಕರಿಗೆ ಪ್ರತಿ ಲೀಟರ್ ನೀರು ಒದಗಿಸಲು 35 ಪೈಸೆ ವೆಚ್ಚ ಬೀಳುತ್ತದೆ. ಇದರಲ್ಲಿ ಮುಕ್ಕಾಲು ಭಾಗ ಹಣವನ್ನು ಗ್ರಾಹಕರು ಭರಿಸಲು ಉಳಿದ…
ಮೈಸೂರಲ್ಲಿ ಸಿಲ್ಕ್ ಮೆಗಾ ಕ್ಲಸ್ಟರ್, ಎನ್‍ಐಇಗೆ ಪ್ರತ್ಯೇಕ ವಿವಿ ಮಾನ್ಯತೆ
January 31, 2019ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಮೈಸೂರಿನಲ್ಲಿ ಸಿಲ್ಕ್ ಮೆಗಾ ಕ್ಲಸ್ಟರ್ ಅನ್ನು ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ಇಂದಿಲ್ಲಿ ಅನುಮೋದನೆ ನೀಡಿದೆ. ಇದರ ಜೊತೆ ಜೊತೆಯಲ್ಲೇ ಇಲ್ಲಿನ ಪ್ರಸಿದ್ಧ ಎನ್‍ಐಇ ತಾಂತ್ರಿಕ ಶಿಕ್ಷಣ ಸಂಸ್ಥೆಗೆ ಖಾಸಗಿ ವಿಶ್ವವಿದ್ಯಾಲಯ ಮಾನ್ಯತೆ ನೀಡುವ ಸಂಬಂಧದ ಕರಡು ಮಸೂದೆಗೂ ಸಮ್ಮತಿ ಸೂಚಿಸಿದೆ. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೃಷ್ಣ ಭೈರೇಗೌಡ, 49.19 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸಿಲ್ಕ್ ಮೆಗಾ ಕ್ಲಸ್ಟರ್ ನಿರ್ಮಾಣ…
ನರೇಗಾದಡಿ ಮತ್ತಷ್ಟು ಕಾಮಗಾರಿ ಕೈಗೆತ್ತಿಕೊಂಡು ಅಧಿಕ ಉದ್ಯೋಗ ಕಲ್ಪಿಸಲು ಸಚಿವ ಕೃಷ್ಣ ಭೈರೇಗೌಡ ಸೂಚನೆ
January 26, 2019ಮೈಸೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಡಿ ಹೆಚ್ಚು ಕಾಮಗಾರಿಗಳನ್ನು ಕೈಗೆತ್ತಿ ಕೊಂಡು ಉದ್ಯೋಗ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿ ಗಳಿಗೆ ಸೂಚಿಸಿದರು. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂ ಗಣದಲ್ಲಿ ಶುಕ್ರವಾರ ನಡೆದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಬರ ಅಧ್ಯಯನ, ನಿರ್ವಹಣೆ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ಎರಡು ಜಿಲ್ಲೆಗಳಲ್ಲಿ ನರೇಗಾ ಪ್ರಗತಿ ತೃಪ್ತಿಕರವಾಗಿಲ್ಲ. ಇಲ್ಲಿನ ಅಧಿಕಾರಿ ಗಳ ಮನೋಧೋರಣೆ…
ಗ್ರಾಪಂ ಮಟ್ಟದಲ್ಲೂ ಘನತ್ಯಾಜ್ಯ ನಿರ್ವಹಣೆಗೆ ನವೆಂಬರ್ ಅಂತ್ಯಕ್ಕೆ ಯೋಜನೆ
October 30, 2018ಬೆಂಗಳೂರು: ಗ್ರಾಮ ಪಂಚಾಯತ್ ಮಟ್ಟ ದಲ್ಲೂ ಘನತ್ಯಾಜ್ಯ ನಿರ್ವಹಣೆಗೆ ನವೆಂ ಬರ್ ಅಂತ್ಯದೊಳಗೆ ಯೋಜನೆ ರೂಪಿಸು ವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾ ಯತ್‍ರಾಜ್ ಸಚಿವ ಕೃಷ್ಣಭೈರೇಗೌಡ ಇಂದಿಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ಪಂಚಾಯತ್‍ನ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ ಅವರು, ನಗರ ಪ್ರದೇಶಗಳಲ್ಲಷ್ಟೇ ಸ್ವಚ್ಛತೆ ಕಾಪಾಡಿಕೊಂಡರೆ ಸಾಲದು ಗ್ರಾಮೀಣ ಭಾಗಗಳೂ ಸ್ವಚ್ಛವಾಗಿ ರಬೇಕು, ಪ್ರತಿ ತಾಲೂಕಿನ ಕನಿಷ್ಠ 5 ಅಥವಾ 6 ಗ್ರಾಮ ಪಂಚಾ ಯತ್‍ಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳ…