Tag: KRS Backwaters

ಕೆಆರ್‌ಎಸ್‌ ಹಿನ್ನೀರಲ್ಲಿ  ಪ್ರೇಮಿಗಳ ಮೃತದೇಹ ಪತ್ತೆ
ಮೈಸೂರು

ಕೆಆರ್‌ಎಸ್‌ ಹಿನ್ನೀರಲ್ಲಿ  ಪ್ರೇಮಿಗಳ ಮೃತದೇಹ ಪತ್ತೆ

August 5, 2018

ಮೈಸೂರು:  ಪ್ರೇಮಿ ಗಳ ಮೃತದೇಹಗಳು ಮೈಸೂರಿನ ಇಲ ವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆಆರ್‌ಎಸ್‌ ಹಿನ್ನೀರಲ್ಲಿ ಸಾಗರಕಟ್ಟೆ ಹೊಸ ಸೇತುವೆ ಬಳಿ ಶನಿವಾರ ಸಂಜೆ ಪತ್ತೆಯಾಗಿವೆ. ಸೇತುವೆ ಸಮೀಪ ಮೃತ ದೇಹಗಳನ್ನು ಗಮನಿಸಿದ ಸಾರ್ವಜನಿಕರು, ಪೊಲೀಸರಿಗೆ ವಿಷಯ ತಿಳಿಸಿ ದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಇಲ ವಾಲ ಠಾಣೆ ಸಬ್‍ಇನ್ಸ್‍ಪೆಕ್ಟರ್ ಮುದ್ದು ಮಹದೇವ ಹಾಗೂ ಸಿಬ್ಬಂದಿ, ಅವುಗಳನ್ನು ನೀರಿನಿಂದ ಮೇಲಕ್ಕೆತ್ತಿ, ಮಹ ಜರು ನಡೆಸಿದರು. ಯುವಕನಿಗೆ ಸುಮಾರು 30 ಹಾಗೂ ಯುವತಿಗೆ ಸುಮಾರು 25 ವರ್ಷ ವಯಸ್ಸಾಗಿದ್ದು,…

ಕೆಆರ್‌ಎಸ್‌ ಹಿನ್ನೀರಿನ ವೇಣು ಗೋಪಾಲಸ್ವಾಮಿ ದೇವಸ್ಥಾನಕ್ಕೂ ಪ್ರವಾಸಿಗರ ದಂಡು
ಮೈಸೂರು

ಕೆಆರ್‌ಎಸ್‌ ಹಿನ್ನೀರಿನ ವೇಣು ಗೋಪಾಲಸ್ವಾಮಿ ದೇವಸ್ಥಾನಕ್ಕೂ ಪ್ರವಾಸಿಗರ ದಂಡು

July 24, 2018

ಮೈಸೂರು:  ಕೆಆರ್‌ಎಸ್‌ ಹಿನ್ನೀರು ಪ್ರದೇಶದಲ್ಲಿರುವ ವೇಣು ಗೋಪಾಲಸ್ವಾಮಿ ದೇವಾಲಯ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಸಾಗರದಂತೆ ಕಾಣುವ ಕೆಆರ್‌ಎಸ್‌ ಹಿನ್ನೀರು ಪ್ರದೇಶದಲ್ಲಿರುವ ಐತಿಹಾಸಿಕ ವೇಣುಗೋಪಾಲಸ್ವಾಮಿ ದೇವಾಲಯ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ. ಹಿಂದೆ ಹಿನ್ನೀರಿನ ಮಟ್ಟ ಇಳಿದಿದ್ದಾಗ ಈ ದೇವಾಲಯ ಗೋಚರವಾಗಿತ್ತು. ನಂತರ ದಡಕ್ಕೆ ಸ್ಥಳಾಂತರಿಸಲಾಗಿದೆ. ದೇವಾಲಯದ ಜೊತೆಗೆ ವಿಸ್ತಾರವಾದ ಆವರಣದಲ್ಲಿ ನಿಂತು ಹಿನ್ನೀರಿನ ದೃಶ್ಯವನ್ನು ಕಣ್ತುಂಬಿಕೊಳ್ಳಲು ಇದೀಗ ಜನ ಸಾಗರವೇ ಹರಿದು ಬರುತ್ತಿದೆ. ಕೆಆರ್‌ಎಸ್‌ ಅಣೆಕಟ್ಟೆ ವೀಕ್ಷಣೆಗೆ ಬರುವ ಪ್ರವಾಸಿಗರು, ಹಿನ್ನೀರು ಪ್ರದೇಶದಲ್ಲಿರುವ…

Translate »