ಮಂಡ್ಯ: ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ ಯೋಜನೆ ಕೈ ಬಿಡುವ ಪ್ರಶ್ನೆಯೇ ಇಲ್ಲ. ಕಾವೇರಿ ಮಾತೆ ಪ್ರತಿಮೆ ನಿರ್ಮಾಣ ಮಾತ್ರವಲ್ಲ, ವಿಶ್ವಮಟ್ಟದ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ದುದ್ದ ಗ್ರಾಮದಲ್ಲಿಂದು ಸಣ್ಣ ನೀರಾವರಿ ಇಲಾಖೆ, ಲೋಕೋಪಯೋಗಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 718 ಕೋಟಿ ರೂ. ವೆಚ್ಚದಲ್ಲಿ 54 ಕೆರೆಗಳಿಗೆ ನೀರು ತುಂಬಿಸುವ ಯೋಜನೆ, 47 ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕೆಆರ್‌ಎಸ್‌ನಲ್ಲಿ ಉದ್ದೇಶಿತ ಡಿಸ್ನಿಲ್ಯಾಂಡ್…
ಮೈಸೂರು
ಕೆಆರ್‌ಎಸ್ ಡಿಸ್ನಿಲ್ಯಾಂಡ್ ಯೋಜನೆ 2 ವರ್ಷದಲ್ಲಿ ಪೂರ್ಣಗೊಳಿಸುವ ಗುರಿ
November 16, 2018ಮೈಸೂರು: ವಿಶ್ವ ವಿಖ್ಯಾತ ಕೆಆರ್‌ಎಸ್‌ನ ಉದ್ಯಾನವನವನ್ನು ಅಮೇರಿಕಾದ ಡಿಸ್ನಿಲ್ಯಾಂಡ್‍ನಂತೆ ಅಭಿವೃದ್ಧಿ ಪಡಿಸುವ ಯೋಜನೆಯನ್ನು ಎರಡು ವರ್ಷಗಳಲ್ಲಿ ಪೂರ್ಣ ಗೊಳಿಸುವ ಗುರಿ ಹೊಂದಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಈ ಸಂಬಂಧ ಬುಧವಾರ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ತಾವು ಜಂಟಿಯಾಗಿ ಉನ್ನತ ಅಧಿಕಾರಿ ಗಳ ಸಭೆ ನಡೆಸಿದ್ದು, ಅಲ್ಲಿ ಈ ಮಹತ್ವದ ಈ ತೀರ್ಮಾ ನಕ್ಕೆ ಬರಲಾಗಿದೆ ಎಂದರು. ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕನ್ನಡಿಗರ ಭಾವನಾತ್ಮ ಕತೆಯ ಪ್ರತೀಕವಾಗಿರುವ ಕಾವೇರಿ ಮಾತೆಯ…