Tag: KRS

ಇಂದು-ನಾಳೆ ಕೆಆರ್‍ಎಸ್‍ಗೆ ಕಾವೇರಿ ನೀರು ನಿರ್ವಹಣಾ ಸಮಿತಿ ತಂಡ ಭೇಟಿ
ಮೈಸೂರು

ಇಂದು-ನಾಳೆ ಕೆಆರ್‍ಎಸ್‍ಗೆ ಕಾವೇರಿ ನೀರು ನಿರ್ವಹಣಾ ಸಮಿತಿ ತಂಡ ಭೇಟಿ

June 4, 2019

ಮೈಸೂರು: ಕಾವೇರಿ ನೀರು ನಿರ್ವಹಣಾ ಸಮಿತಿ ಅಧಿ ಕಾರಿಗಳ ತಂಡವು ನಾಳೆ (ಜೂ.4) ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂ ಕಿನ ಕೃಷ್ಣರಾಜಸಾಗರ (ಕೆಆರ್‍ಎಸ್)ಕ್ಕೆ ಭೇಟಿ ನೀಡಲಿದೆ. ಕೇಂದ್ರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CNNL)ದ ನಿರ್ದೇ ಶನದಂತೆ ಕೆಆರ್‍ಎಸ್‍ಗೆ ಭೇಟಿ ನೀಡಲಿರುವ ಸಮಿತಿ ಸದಸ್ಯರು, ಜೂನ್ 4 ಮತ್ತು 5 ರಂದು ಪರಿಶೀಲನೆ ನಡೆಸುವರು. ಟೆಲಿಮೆಟ್ರಿ ಆಧಾರದ ಮೇಲೆ ಆನ್‍ಲೈನ್‍ನಲ್ಲಿ ಜಲಾಶಯದ ನೀರಿನ ಮಟ್ಟ, ಒಳ ಹಾಗೂ ಹೊರ ಅರಿವು, ಗೇಟ್‍ಗಳ ಕಾರ್ಯವೈಕರಿಯನ್ನು ತಿಳಿಯುವ ಪದ್ಧತಿಯನ್ನು ಜಾರಿಗೊಳಿಸಲಿರುವ ಉದ್ದೇಶದಿಂದ…

ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಿ
ಮೈಸೂರು

ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಿ

May 29, 2019

ನವದೆಹಲಿ: ತಮಿಳುನಾಡಿಗೆ ಜೂನ್ ನಲ್ಲಿ 9.19 ಟಿಎಂಸಿ ನೀರು ಬಿಡುಗಡೆ ಮಾಡು ವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಸಿ) ಕರ್ನಾಟಕ ಸರ್ಕಾರಕ್ಕೆ ಆದೇಶ ನೀಡಿದೆ. ಆದರೆ ಮಳೆ ಮತ್ತು ಒಳ ಹರಿವು ಆಧರಿಸಿ ನೀರು ಬಿಡುಗಡೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುವುದು ರಾಜ್ಯದ ಆತಂಕ ತಪ್ಪಿಸಿದೆ. ದೆಹಲಿಯ ಸೇವಾ ಭವನದಲ್ಲಿರುವ ಜಲ ಆಯೋ ಗದ ಕಚೇರಿಯಲ್ಲಿ ಇಂದು ಕಾವೇರಿ ನೀರು ನಿರ್ವ ಹಣಾ ಪ್ರಾಧಿಕಾರದ ಸಭೆ ನಡೆಯಿತು. ಕಾವೇರಿ ಕೊಳ್ಳದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು…

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯದ ಜಲಾಶಯಗಳ ಪರಿಶೀಲನೆ
ಮೈಸೂರು

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯದ ಜಲಾಶಯಗಳ ಪರಿಶೀಲನೆ

May 28, 2019

ಮೈಸೂರು: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಚನೆಯಾಗಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಜೂನ್ 4 ರಿಂದ 24 ರವರೆಗೆ ಕಾವೇರಿ ನದಿ ಪಾತ್ರದ ನಾಲ್ಕು ರಾಜ್ಯಗಳ ಅಣೆಕಟ್ಟೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವರು. ಜೂನ್ 4 ಮತ್ತು 5 ರಂದು ಕೃಷ್ಣರಾಜಸಾಗರ ಅಣೆಕಟ್ಟೆ, 7 ರಿಂದ 9 ರವರೆಗೆ ತಮಿಳುನಾಡಿನ ಮೆಟ್ಟೂರು ಜಲಾಶಯ, ಭವಾನಿ ಹಾಗೂ ಅಮರಾವತಿ ಜಲಾಶಯ, ಜೂನ್ 9 ರಿಂದ 10 ರವರೆಗೆ ಪುದುಚೇರಿ ಮತ್ತು ಪಾಂಡಿಚೇರಿ, ಜೂನ್ 17 ರಿಂದ 20 ರವರೆಗೆ…

ವಿಶ್ವೇಶ್ವರಯ್ಯ ನಾಲೆಗೆ ನಾಳೆಯಿಂದ ಕೆಆರ್‍ಎಸ್ ನೀರು ಬಂದ್
ಮೈಸೂರು

ವಿಶ್ವೇಶ್ವರಯ್ಯ ನಾಲೆಗೆ ನಾಳೆಯಿಂದ ಕೆಆರ್‍ಎಸ್ ನೀರು ಬಂದ್

May 7, 2019

ಮೈಸೂರು: ಬೇಸಿಗೆ ಬಿಸಿಲಿನ ಬೇಗೆ ಹೆಚ್ಚಾಗಿರುವುದರಿಂದ ಕೃಷ್ಣರಾಜ ಸಾಗರ ಅಣೆಕಟ್ಟೆಯಲ್ಲಿ ಸಂಗ್ರಹವಾಗಿರುವ ನೀರಿನ ಮಟ್ಟ ದಿನೇ ದಿನೆ ಕುಸಿಯುತ್ತಿದೆ. ಇಂದಿನ ಜಲಾಶಯದ ನೀರಿನ ಮಟ್ಟ 84.21 ಅಡಿ ಇದ್ದು, ಮೈಸೂರು, ಮಂಡ್ಯ ಹಾಗೂ ಬೆಂಗಳೂರು ನಗರಗಳಿಗೆ ಬೇಸಿಗೆಯಲ್ಲಿ ಕುಡಿಯಲು ನೀರು ಸರಬ ರಾಜು ಮಾಡಬೇಕಾಗಿರುವುದರಿಂದ ವಿಶ್ವೇಶ್ವರಯ್ಯ ನಾಲೆಗೆ ಹರಿಸುತ್ತಿರುವ ನೀರನ್ನು ಮೇ 8 ರಿಂದ ಸ್ಥಗಿತಗೊಳಿಸ ಲಾಗುವುದು ಎಂದು ಕಾವೇರಿ ನೀರಾವರಿ ನಿಗಮ (ANN) ನಿಯಮಿತದ ಸೂಪರಿಂಟೆಂಡಿಂಗ್ ಇಂಜಿ ನಿಯರ್ ರವೀಂದ್ರ ತಿಳಿಸಿದ್ದಾರೆ. ಕೃಷ್ಣರಾಜ ಜಲಾಶಯದ ಗರಿಷ್ಠ…

ಕೆಆರ್‌ಎಸ್‌ ಅಣೆಕಟ್ಟೆಗೆ 136 ಹೊಸ ಕ್ರೆಸ್ಟ್‍ಗೇಟ್ ಅಳವಡಿಕೆ
ಮೈಸೂರು

ಕೆಆರ್‌ಎಸ್‌ ಅಣೆಕಟ್ಟೆಗೆ 136 ಹೊಸ ಕ್ರೆಸ್ಟ್‍ಗೇಟ್ ಅಳವಡಿಕೆ

April 28, 2019

ಮೈಸೂರು: ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡಲು ಮುಂದಾಗಿ, ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಪ್ರಸಿದ್ಧ ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಳೇ ಕ್ರೆಸ್ಟ್ ಗೇಟ್ (Crest Gates)ಗಳನ್ನು ಬದಲಾಯಿಸಲು ಕಾವೇರಿ ನೀರಾವರಿ ನಿಗಮ (ಅಓಓ) ಮುಂದಾಗಿದೆ. ಕಾವೇರಿ ನದಿಗೆ ಅಡ್ಡಲಾಗಿ ಕನ್ನಂಬಾಡಿ ಗ್ರಾಮದ ಬಳಿ ನಿವಾಸಿಗಳನ್ನು ಸ್ಥಳಾಂತರ ಮಾಡಿ ಪುನರ್ವಸತಿ ಕಲ್ಪಿಸಿದ ನಂತರ ಆ ಸ್ಥಳದಲ್ಲಿ ದಕ್ಷಿಣೋತ್ತರವಾಗಿ 2.62 ಕಿ.ಮೀ. ಉದ್ದದ ಕನ್ನಂಬಾಡಿ ಕಟ್ಟೆಯನ್ನು 1911 ರಿಂದ 1931 ರವರೆಗೆ ಅಂದಿನ ಮೈಸೂರು ಮಹಾರಾಜ…

ಕೆಆರ್‍ಎಸ್‍ನಲ್ಲಿ ಪರ-ವಿರೋಧ ಪ್ರತಿಭಟನೆ
ಮೈಸೂರು

ಕೆಆರ್‍ಎಸ್‍ನಲ್ಲಿ ಪರ-ವಿರೋಧ ಪ್ರತಿಭಟನೆ

January 29, 2019

ಮಂಡ್ಯ: ರೈತರು, ಕೆಆರ್‍ಎಸ್ ಉಳಿಸಿ ಆಂದೋಲನದವರು ನಡೆಸಿದ ಪ್ರತಿಭಟನೆಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಕೆಆರ್‍ಎಸ್ ಸುತ್ತಮುತ್ತ ಗಣಿ ಪ್ರದೇಶಗಳಲ್ಲಿ ಸೋಮವಾರ ನಡೆಸಲು ಉದ್ದೇಶಿಸಿದ್ದ ಟ್ರಯಲ್ ಬ್ಲಾಸ್ಟ್ ಕಾರ್ಯ ವನ್ನು ಸ್ಥಗಿತಗೊಳಿಸಿ ಪುಣೆ ತಜ್ಞರ ತಂಡ ವಾಪಸ್ಸಾಯಿತು. ಕೆಆರ್‍ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಯಿಂದಾಗಿ ಅಣೆಕಟ್ಟೆಗೆ ಅಪಾಯವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಡಳಿತ ಮತ್ತು ಕಾವೇರಿ ನೀರಾವರಿ ನಿಗಮವು ಪುಣೆಯ ಪ್ರೊ.ಘೋಷ್ ನೇತೃತ್ವದ ಸಿಡಬ್ಲ್ಯುಪಿಆರ್‍ಸಿ ತಜ್ಞರ ತಂಡದಿಂದ ತನಿಖೆ ನಡೆಸಲು ಸಿದ್ಧತೆ ಮಾಡಿಕೊಂಡಿತ್ತು. ಆದರೆ ರೈತರು, ಪ್ರಗತಿಪರರು, ಕೆಆರ್‍ಎಸ್ ಉಳಿಸಿ…

ಕೆಆರ್‌ಎಸ್‌ ಸುತ್ತಮುತ್ತ ಇಂದು ಟ್ರಯಲ್ ಬ್ಲಾಸ್ಟ್
ಮೈಸೂರು

ಕೆಆರ್‌ಎಸ್‌ ಸುತ್ತಮುತ್ತ ಇಂದು ಟ್ರಯಲ್ ಬ್ಲಾಸ್ಟ್

January 28, 2019

ಮಂಡ್ಯ: ವಿಶ್ವ ವಿಖ್ಯಾತ ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಯಿಂದ ಅಣೆಕಟ್ಟೆಗೆ ಧಕ್ಕೆಯಾಗಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ಗಣಿಗಾರಿಕೆ ನಡೆಸಿ ದರೆ ಉಂಟಾಗಬಹುದಾದ ಪರಿಣಾಮಗಳ ಕುರಿತು ಅಧ್ಯಯನ ನಡೆಸಿ ತಾಂತ್ರಿಕ ವರದಿ ನೀಡುವ ಸಲುವಾಗಿ ಪುಣೆಯ ಸಿಡಬ್ಲ್ಯೂಪಿಆರ್‍ಎಸ್ ವಿಜ್ಞಾನಿಗಳ ತಂಡ ನಾಳೆ (ಜ.28) ಗಣಿಗಾರಿಕೆ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ (ಪರೀಕ್ಷಾರ್ಥ ಸ್ಫೋಟ) ನಡೆಸಲಿದೆ. ಆದರೆ ಈ ಟ್ರಯಲ್ ಬ್ಲಾಸ್ಟ್‍ಗೆ ರೈತರು ಮತ್ತು ಪ್ರಗತಿಪರರು ಹಾಗೂ ಕಾವೇರಿ ಹಿತರಕ್ಷಣಾ ಸಮಿತಿಯಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಸಂಘಟನೆಗಳು ನಾಳೆ ‘ಗೋ…

ಕೆಆರ್‍ಎಸ್ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ  ಸರ್ಕಾರದಿಂದ ಸಲಹಾ ಸಮಿತಿ ರಚನೆ
ಮೈಸೂರು

ಕೆಆರ್‍ಎಸ್ ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿ ಸರ್ಕಾರದಿಂದ ಸಲಹಾ ಸಮಿತಿ ರಚನೆ

January 7, 2019

ಮೈಸೂರು: ರಾಜ್ಯ ಸರ್ಕಾರ ಬೃಂದಾ ವನ ಗಾರ್ಡನ್ ಅನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಾಧಕ-ಬಾಧÀಕವನ್ನು ಚರ್ಚಿಸಿ ವರದಿ ಸಲ್ಲಿಸಲು 29 ಸದಸ್ಯರುಳ್ಳ ಸಲಹಾ ಸಮಿತಿಯೊಂದನ್ನು ರಚಿಸಿದೆ. ಮಂಡ್ಯ ಜಿಲ್ಲೆಯ ಬೃಂದಾವನ ಉದ್ಯಾನವನ (ಕೆಆರ್‍ಎಸ್) ವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಪ್ರಸ್ತುತ ಇರುವ ಉದ್ಯಾನವನದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ನಡೆಸಲು ಉದ್ದೇಶಿಸಿದೆ. ಈ ನಡುವೆ ಸಾರ್ವಜನಿಕ ವಲಯ ದಿಂದ ವಿರೊಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಡಿಸ್ನಿ ಲ್ಯಾಂಡ್…

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್   ಮಾದರಿ ಉದ್ಯಾನ ನಿರ್ಮಾಣ
ಮೈಸೂರು

ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಉದ್ಯಾನ ನಿರ್ಮಾಣ

January 1, 2019

ಮೈಸೂರು: ಉದ್ದೇಶಿತ ಕೆಆರ್‌ಎಸ್‌ ಡಿಸ್ನಿಲ್ಯಾಂಡ್ ಮಾದರಿಯ ಉದ್ಯಾನ ನಿರ್ಮಾಣ ಯೋಜನೆಗೆ ಕೇಂದ್ರ ಸರ್ಕಾರದಡಿ ಬರುವ 5 ರಾಷ್ಟ್ರೀಯ ಸಂಸ್ಥೆಗಳಿಂದ ನಿರಾಕ್ಷೇಪಣಾ ಪತ್ರ (ಎನ್‍ಓಸಿ) ಪಡೆಯಲು ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಎಕ್ಸಿಕ್ಯೂಟಿವ್ ಇಂಜಿನಿಯರ್ ಬಸವರಾಜೇಗೌಡ ತಿಳಿಸಿದ್ದಾರೆ. ಉದ್ದೇಶಿತ ಕೆಆರ್‌ಎಸ್‌ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸೂಕ್ಷ್ಮ ಪರಿಸರ ವಲಯ ಎಂದು ಕೇಂದ್ರ ಪರಿಸರ ಸಚಿವಾಲಯವು ಗೆಜೆಟ್ ನೋಟಿಫಿಕೇಷನ್ ಹೊರಡಿಸಿರುವ ಹಿನ್ನೆಲೆಯಲ್ಲಿ `ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯೆ ನೀಡಿರುವ ಅವರು, ಡಿಸ್ನಿಲ್ಯಾಂಡ್ ಯೋಜನೆಗೆ ಸರ್ಕಾರ ನಿರ್ಧಾರ ಮಾಡಿದಾಗಲೇ…

ಕೆಆರ್‍ಎಸ್ ಡಿಸ್ನಿಲ್ಯಾಂಡ್ ನಿರ್ಮಾಣಕ್ಕೆ ವಿಘ್ನ!
ಮೈಸೂರು

ಕೆಆರ್‍ಎಸ್ ಡಿಸ್ನಿಲ್ಯಾಂಡ್ ನಿರ್ಮಾಣಕ್ಕೆ ವಿಘ್ನ!

December 31, 2018

ಮಂಡ್ಯ: ರಾಜ್ಯ ಸರ್ಕಾರದ ಮಹತ್ವಾ ಕಾಂಕ್ಷಿ ಯೋಜನೆ ಎಂದೇ ಬಿಂಬಿತವಾಗಿರುವ ಕೆಆರ್‍ಎಸ್‍ನ ಡಿಸ್ನಿಲ್ಯಾಂಡ್, ಬೃಹತ್ ಕಾವೇರಿ ಮಾತೆ ಪ್ರತಿಮೆ ನಿರ್ಮಾಣ ಯೋಜನೆಗೀಗ ಕೇಂದ್ರ ಸರ್ಕಾರದ ಆದೇಶದಿಂದ ವಿಘ್ನ ಎದುರಾಗಿದೆ. ಸೂಕ್ಷ್ಮ ಪರಿಸರ ವಲಯ ಎಂದು ಕೇಂದ್ರ ಪರಿಸರ ಸಚಿವಾಲಯ ಹೊರಡಿಸಿರುವ ಗೆಜೆಟ್ ನೋಟಿಫಿಕೇಷನ್ ಇದಕ್ಕೆ ಕಾರಣ ಎನ್ನಲಾಗುತ್ತಿದ್ದು, ಡಿಸ್ನಿಲ್ಯಾಂಡ್ ನಿರ್ಮಾಣ ಕಾರ್ಯ ಅನುಮಾನ ಎಂಬ ಮಾತುಗಳು ಕೂಡ ಕೇಳಿ ಬಂದಿವೆ. ಕಾವೇರಿ ನದಿ ಪಾತ್ರದಲ್ಲಿ ಪ್ರವಾಸಿಗರಿಗೆ ಗೊತ್ತಿರುವುದು ರಂಗನತಿಟ್ಟು ಪಕ್ಷಿಧಾಮ ಮಾತ್ರ. ಆದರೆ ಕಾವೇರಿಗೆ ಮಂಡ್ಯ, ಮೈಸೂರು…

1 2 3 4 7
Translate »