ಚಾಮರಾಜನಗರ: ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ವೊಂದರ ಟೈರು ಕಳಚಿ ಬಿದ್ದ ಘಟನೆ ತಾಲೂ ಕಿನ ಬದನಗುಪ್ಪೆ ಗ್ರಾಮದ ಬಳಿ ಬುಧವಾರ ನಡೆದಿದೆ. ಚಾ.ನಗರದಿಂದ ಮಧ್ಯಾಹ್ನ 1.15ಕ್ಕೆ ಕೆಎಸ್ಆರ್ಟಿಸಿ ಬಸ್ (ಏಂ.10 ಈ.0140) ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ ಬದನಗುಪ್ಪೆ ಗ್ರಾಮವನ್ನು ದಾಟುತ್ತಿ ದ್ದಂತೆಯೇ ಬಸ್ನ ಹಿಂಬದಿಯ ಎಡ ಭಾಗದ ಟೈರೊಂದು ಕಳಚಿತು. ಬಸ್ನಿಂದ ಕಳಚಿದ ಟೈರು ವೇಗವಾಗಿ ಬಸ್ ಮುಂಭಾಗವೇ ಹೋಯಿತು. ಆ ಟೈರು ಸುಮಾರು 100 ಮೀಟರ್ನಷ್ಟು ದೂರ ಹೋಗಿ ಸಣ್ಣ…
ಬೈಕಿಗೆ ಸಾರಿಗೆ ಬಸ್ ಡಿಕ್ಕಿ: ಸವಾರ ಸಾವು
July 6, 2018ಮೈಸೂರು: ಕೆ.ಎಸ್.ಆರ್.ಟಿ.ಸಿ ಗ್ರಾಮಾಂತರ ಸಾರಿಗೆ ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಸಮೀಪ ಹುಣಸೂರು ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಹುಣಸೂರು ತಾಲೂಕಿನ ಮಧುಗಿರಿಕೊಪ್ಪಲು ನಿವಾಸಿ ನಂಜಪ್ಪಾಚಾರಿ ಅವರ ಮಗ ದೇವರಾಜಚಾರಿ(25) ಸಾವನ್ನಪ್ಪಿದವರು. ಬೆಳವಾಡಿ ಬಳಿಯ ಟೈಟನ್ ವಾಲ್ವ್ ಉದ್ಯೋಗಿಯಾಗಿದ್ದ ಅವರು, ಬೈಕ್ (ಕೆಎ 45, ವೈ 7119)ನಲ್ಲಿ ಬರುತ್ತಿದ್ದಾಗ ಹುಣ ಸೂರಿನಿಂದ ಮೈಸೂರು ಕಡೆಗೆ ಬರುತ್ತಿದ್ದ ಮಂಡ್ಯ ಡಿಪೋಗೆ ಸೇರಿದ ಕೆಎಸ್ ಆರ್ಟಿಸಿ ಬಸ್ (ಕೆಎ 11, ಎಫ್…
ಬೈಕಿಗೆ ಸಾರಿಗೆ ಬಸ್ ಡಿಕ್ಕಿ: ಸವಾರ ಸಾವು
July 6, 2018ಮೈಸೂರು: ಕೆ.ಎಸ್.ಆರ್.ಟಿ.ಸಿ ಗ್ರಾಮಾಂತರ ಸಾರಿಗೆ ಬಸ್ಸೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಸಮೀಪ ಹುಣಸೂರು ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಹುಣಸೂರು ತಾಲೂಕಿನ ಮಧುಗಿರಿಕೊಪ್ಪಲು ನಿವಾಸಿ ನಂಜಪ್ಪಾಚಾರಿ ಅವರ ಮಗ ದೇವರಾಜಚಾರಿ(25) ಸಾವನ್ನಪ್ಪಿದವರು. ಬೆಳವಾಡಿ ಬಳಿಯ ಟೈಟನ್ ವಾಲ್ವ್ ಉದ್ಯೋಗಿಯಾಗಿದ್ದ ಅವರು, ಬೈಕ್ (ಕೆಎ 45, ವೈ 7119)ನಲ್ಲಿ ಬರುತ್ತಿದ್ದಾಗ ಹುಣಸೂರಿನಿಂದ ಮೈಸೂರು ಕಡೆಗೆ ಬರುತ್ತಿದ್ದ ಮಂಡ್ಯ ಡಿಪೋಗೆ ಸೇರಿದ ಕೆ.ಎಸ್.ಆರ್.ಟಿ.ಸಿಬಸ್ (ಕೆಎ 11, ಎಫ್ 0421) ಬಿಳಿಕೆರೆ ಸಮೀಪ…
ಬೈಕ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ: ಸವಾರ ಸಾವು
June 23, 2018ಬೆಟ್ಟದಪುರ: ಬೈಕ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಪಿರಿಯಾ ಪಟ್ಟಣ ತಾಲೂಕು ರಾಗಿಆಲದಮರ ಗ್ರಾಮದಲ್ಲಿ ನಡೆದಿದೆ. ಕೋಳಿಮನೆ ಗ್ರಾಮದ ರಮೇಶ್ ಅವರ ಮಗ ಸಂತೋಷ್ (25) ಅಪಘಾತದಲ್ಲಿ ಸಾವನ್ನಪ್ಪಿದವನಾಗಿದ್ದು, ಈತ ಬೆಟ್ಟದಪುರದಿಂದ ಕುಶಾಲನಗರ ರಸ್ತೆಯಲ್ಲಿರುವ ತನ್ನ ಮನೆ ಕೋಳಿಮನೆ ಗ್ರಾಮಕ್ಕೆ ಹೋಗುವ ವೇಳೆ ಪಿರಿಯಾಪಟ್ಟಣದಿಂದ ಮಂಟಿಬಿಳಗುಲಿ ಗ್ರಾಮದ ಮಾರ್ಗವಾಗಿ ಬರುತ್ತಿದ್ದ ಬಸ್ಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಂತೋಷ್ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಆಂಬುಲೆನ್ಸ್ನಲ್ಲಿ ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ…