Tag: KSRTC

ರಸ್ತೆ ಬದಿ ಸಾರಿಗೆ ಬಸ್‍ಗಳ ಪಾರ್ಕಿಂಗ್
ಮೈಸೂರು

ರಸ್ತೆ ಬದಿ ಸಾರಿಗೆ ಬಸ್‍ಗಳ ಪಾರ್ಕಿಂಗ್

June 13, 2020

ಮೈಸೂರು, ಜೂ.12(ಆರ್‍ಕೆ)ಮೈಸೂರಿನ ಗ್ರಾಮಾಂತರ (ಸಬರ್ಬನ್) ಬಸ್ ನಿಲ್ದಾಣದೆದುರು ಪೀಪಲ್ಸ್ ಪಾರ್ಕ್ ಸುತ್ತ ರಸ್ತೆ ಬದಿ ಕೆಎಸ್‍ಆರ್‍ಟಿಸಿ ಬಸ್ಸುಗಳನ್ನು ಪಾರ್ಕ್ ಮಾಡಲಾಗುತ್ತಿದೆ. ಬಸ್ ಸ್ಟ್ಯಾಂಡ್ ಎದುರಿನ ಪೀಪಲ್ಸ್ ಪಾರ್ಕ್ ಪಶ್ಚಿಮ ಗೇಟಿ ನಿಂದ ಪೂರ್ವ ದ್ವಾರ ಸೇರಿದಂತೆ ನಜರ್‍ಬಾದಿನ ಕೆನರಾ ಬ್ಯಾಂಕ್ ಸರ್ಕಲ್‍ವರೆಗೆ (ಆದಾಯ ತೆರಿಗೆ ಕಚೇರಿ ರಸ್ತೆ) ಹಾಗೂ ಮಿನಿ ವಿಧಾನಸೌಧದ ಸರ್ಕಾರಿ ಅತಿಥಿ ಗೃಹ ದಕ್ಷಿಣ ಗೇಟ್ ಸರ್ಕಲ್ ಬಳಿ ಪ್ರತೀ ದಿನ ಬೆಳಗ್ಗೆಯಿಂದ ರಾತ್ರಿವರೆಗೂ ಸುಮಾರು 50ಕ್ಕೂ ಹೆಚ್ಚು ಬಸ್ಸುಗಳನ್ನು ಪಾರ್ಕ್ ಮಾಡಲಾಗುತ್ತಿದೆ. ಪರಿಣಾಮ…

3 ತಿಂಗಳ ಲಾಕ್‍ಡೌನ್ ಅವಧಿಯಲ್ಲಿ ಕೆಎಸ್‍ಆರ್‍ಟಿಸಿ ಗ್ರಾಮಾಂತರ ವಿಭಾಗಕ್ಕೆ 4.2 ಕೋಟಿ ನಷ್ಟ
ಮೈಸೂರು

3 ತಿಂಗಳ ಲಾಕ್‍ಡೌನ್ ಅವಧಿಯಲ್ಲಿ ಕೆಎಸ್‍ಆರ್‍ಟಿಸಿ ಗ್ರಾಮಾಂತರ ವಿಭಾಗಕ್ಕೆ 4.2 ಕೋಟಿ ನಷ್ಟ

June 12, 2020

ಬೇಡಿಕೆಗೆ ತಕ್ಕಂತೆ ಹಂತಹಂತವಾಗಿ ಬಸ್ ಸಂಖ್ಯೆ ಹೆಚ್ಚಳವಾಗುತ್ತಿದೆ ಮೈಸೂರು, ಜೂ.11(ಆರ್‍ಕೆ)-ಕೋವಿಡ್-19 ಲಾಕ್‍ಡೌನ್‍ನಿಂದ ಬಸ್ ಸಂಚಾರ ಸ್ಥಗಿತಗೊಂಡಿದ್ದರಿಂದ ಕೆಎಸ್‍ಆರ್‍ಟಿಸಿ ಮೈಸೂರು ಗ್ರಾಮಾಂತರ ವಿಭಾಗಕ್ಕೆ ಮೂರು ತಿಂಗಳಲ್ಲಿ ಸುಮಾರು 4.2 ಕೋಟಿ ರೂ. ನಷ್ಟವಾದಂತಾಗಿದೆ. ಲಾಕ್‍ಡೌನ್ ಇಲ್ಲದಿದ್ದಲ್ಲಿ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ಮೈಸೂರು ಗ್ರಾಮಾಂತರ ಸಾರಿಗೆ ವಿಭಾಗಕ್ಕೆ ಬಸ್ ಸಂಚಾರ ಮತ್ತು ಬಸ್ ನಿಲ್ದಾಣಗಳ ಅಂಗಡಿ-ಮುಂಗಟ್ಟು ಬಾಡಿಗೆಯಿಂದ ಪ್ರತೀ ತಿಂಗಳು ಸುಮಾರು 1.4 ಕೋಟಿ ರೂ. ಆದಾಯ ಬರುತ್ತಿತ್ತು ಎಂದು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಆರ್.ಅಶೋಕ್ ಕುಮಾರ್…

ರಾಜ್ಯಾದ್ಯಂತ ಇಂದಿನಿಂದ ಬಸ್, ಆಟೋ, ಟ್ಯಾಕ್ಸಿ ಸಂಚಾರ
ಮೈಸೂರು

ರಾಜ್ಯಾದ್ಯಂತ ಇಂದಿನಿಂದ ಬಸ್, ಆಟೋ, ಟ್ಯಾಕ್ಸಿ ಸಂಚಾರ

May 19, 2020

ಬೆಂಗಳೂರು, ಮೇ 18(ಕೆಎಂಶಿ)- ಸಿನಿಮಾ ಮಂದಿರ, ಮಾಲ್ ಹೊರತುಪಡಿಸಿ ಎಲ್ಲಾ ರೀತಿಯ ಆರ್ಥಿಕ ಚಟುವಟಿಕೆಗೆ ಸರ್ಕಾರ ನಾಳೆಯಿಂದ ಹಸಿರು ನಿಶಾನೆ ತೋರಿದೆ. ಆದರೆ ಭಾನುವಾರ ರಜೆ ದಿನದಂತೆ ಸಂಪೂರ್ಣ ಕಫ್ರ್ಯೂ ಹೇರಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‍ಗಳು ನಾಳೆ ಯಿಂದ (ಮೇ 19)ಸಂಚಾರ ಪ್ರಾರಂಭಿಸಲಿದ್ದು, ಇದೇ ಸಂದರ್ಭದಲ್ಲಿ ನಗರ ಸಾರಿಗೆ ಹಾಗೂ ಖಾಸಗಿ ಬಸ್ ಓಡಾಟಕ್ಕೂ ಅನುವು ಮಾಡಿ ಕೊಟ್ಟಿದೆ. ರಾಜ್ಯದ ಒಳಗಡೆ ರೈಲು ಓಡಾ ಟಕ್ಕೆ ಅನುವು ಮಾಡಿಕೊಟ್ಟಿರುವ ಸರ್ಕಾರ, ಮೆಟ್ರೋ, ವಿಮಾನ ಸೇವೆಯನ್ನು…

ನಮ್ಮನ್ನೂ ಸರ್ಕಾರಿ ನೌಕರರೆಂದೇ ಪರಿಗಣಿಸಿ… ಮೈಸೂರಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಜಾಥಾ
ಮೈಸೂರು

ನಮ್ಮನ್ನೂ ಸರ್ಕಾರಿ ನೌಕರರೆಂದೇ ಪರಿಗಣಿಸಿ… ಮೈಸೂರಲ್ಲಿ ಕೆಎಸ್‍ಆರ್‍ಟಿಸಿ ನೌಕರರ ಜಾಥಾ

January 31, 2020

ಮೈಸೂರು: ತಮ್ಮನ್ನು ಸಹ ಸರ್ಕಾರಿ ನೌಕರರೆಂದು ಪರಿಗಣಿಸಿ ಸರಿಸಮಾನ ಸೌಲಭ್ಯಗಳನ್ನು ನೀಡುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಮೈಸೂರಿನಲ್ಲಿ ಪ್ರತಿಭಟನಾ ಜಾಥಾ ನಡೆಸಿದರು. ಮೈಸೂರಿನ ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಸದಸ್ಯರು, ದೊಡ್ಡ ಗಡಿಯಾರ, ಗಾಂಧಿ ಚೌಕ, ಓಲ್ಡ್ ಬ್ಯಾಂಕ್ ರಸ್ತೆ, ಸಯ್ಯಾಜಿರಾವ್ ರಸ್ತೆ, ಸರ್ಕಾರಿ ಆಯುರ್ವೇದ ಕಾಲೇಜು ಸರ್ಕಲ್, ಜೆ.ಕೆ.ಮೈದಾನ, ಮೆಟ್ರೋಪೋಲ್ ಸರ್ಕಲ್ ಮೂಲಕ ಡಿಸಿ ಕಚೇರಿ ತಲುಪಿದರು….

ಜೂ.1ರಿಂದ ಬಸ್ ದರ ಏರಿಕೆಯಾಗಲ್ಲ
ಮೈಸೂರು

ಜೂ.1ರಿಂದ ಬಸ್ ದರ ಏರಿಕೆಯಾಗಲ್ಲ

May 26, 2019

ಬೆಂಗಳೂರು: ಬಸ್ ಪ್ರಯಾಣ ದರ ಹೆಚ್ಚಳ ಬಗ್ಗೆ ಇದುವರೆಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಸದ್ಯಕ್ಕೆ ಬಸ್ ದರ ಹೆಚ್ಚಳ ಇಲ್ಲ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಸ್ಪಷ್ಟಪಡಿಸಿದ್ದಾರೆ. ಬಸ್ ಪ್ರಯಾಣ ದರ ಹೆಚ್ಚಳ ಬಗ್ಗೆ ಈ ಹಿಂದೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪ್ರಸ್ತಾಪ ಕಳುಹಿಸಲಾಗಿತ್ತಾದರೂ ಅದರ ಬಗ್ಗೆ ಇನ್ನೂ ಚರ್ಚೆಯೇ ನಡೆದಿಲ್ಲ. ನಮ್ಮ ಹಂತದಲ್ಲಿಯೂ ಇನ್ನೂ ಚರ್ಚೆ ಯಾಗಿಲ್ಲ. ಪ್ರಯಾಣ ದರ ಹೆಚ್ಚಳ ಬಗ್ಗೆ ಮುಖ್ಯಮಂತ್ರಿಗಳು ಅನುಮತಿ ನೀಡಿಲ್ಲ. ಪ್ರಸ್ತಾವನೆ ಇನ್ನೂ ಚರ್ಚೆಯ ಹಂತ ದಲ್ಲಿಯೇ…

ತಾಲೂಕು ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸರ್ಕಾರಿ ಕಚೇರಿಗಳ ಸ್ಥಾಪನೆಗೆ ನಿರ್ಧಾರ
ಮೈಸೂರು

ತಾಲೂಕು ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸರ್ಕಾರಿ ಕಚೇರಿಗಳ ಸ್ಥಾಪನೆಗೆ ನಿರ್ಧಾರ

May 21, 2019

ಬೆಂಗಳೂರು: ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಒಂದೇ ಸೂರಿನಡಿ ಸರ್ಕಾರಿ ಕಚೇರಿಗಳನ್ನು ಹೊಂದಿರುವ ಅತ್ಯಾಧುನಿಕ ಬಸ್ ನಿಲ್ದಾಣ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ದೂರದಿಂದ ಬಂದ ರೈತರು ಮತ್ತು ಸಾರ್ವಜನಿಕರು ಬಸ್ ಇಳಿದ ನಂತರ ಕಚೇರಿಯಿಂದ ಕಚೇರಿಗೆ ಅಲೆಯುವು ದನ್ನು ತಪ್ಪಿಸಲು ನಿಲ್ದಾಣಗಳಲ್ಲಿ ಮೂಲ ಸೌಕರ್ಯ ಹೊಂದಿ ರುವ ಬಹುಮಹಡಿ ಕಟ್ಟಡಗಳನ್ನು ಪ್ರಾರಂಭಿಸಲಿದೆ. ಬಹುತೇಕ ತಾಲೂಕುಗಳಲ್ಲಿ ಕೆಲವು ಇಲಾಖೆಗಳಿಗೆ ಕಚೇರಿಗಳೇ ಇರುವುದಿಲ್ಲ. ಅಂತಹ ಅಧಿಕಾರಿಗಳು ಎಲ್ಲಿಯೂ ಕುಳಿತು ಕೆಲಸ ಮಾಡಬೇಕು. ಅವರನ್ನು ಹುಡುಕಲು…

ಬಸ್ ಪ್ರಯಾಣಿಕರಿಗೆ ಸಂಕ್ರಾಂತಿ  ಕೊಡುಗೆ: ಶೇ.10 ರಿಯಾಯಿತಿ
ಮೈಸೂರು

ಬಸ್ ಪ್ರಯಾಣಿಕರಿಗೆ ಸಂಕ್ರಾಂತಿ ಕೊಡುಗೆ: ಶೇ.10 ರಿಯಾಯಿತಿ

January 12, 2019

ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆಂದು ಕೆಎಸ್‌ಆರ್‌ಟಿಸಿ ತನ್ನ ಪ್ರಯಾಣಿಕರಿಗೆ ವಿಶೇಷ ಕೊಡುಗೆ ನೀಡಿದ್ದು, ಟಿಕೆಟ್ ದರದಲ್ಲಿ ಶೇ.10 ರಿಯಾಯಿತಿ ನೀಡುವುದಾಗಿ ಘೋಷಿಸಿದೆ. ಹಬ್ಬದ ಸಂದರ್ಭದಲ್ಲಿ ಬೇರೆ ಊರುಗಳಿಗೆ ಹೋಗಿ ಬರುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಸುಖಕರ ಪ್ರಯಾಣಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜನವರಿ 11 ಹಾಗೂ 12 ರಿಂದಲೇ ವಿವಿಧ ಮಾರ್ಗಗಳಿಗೆ 500 ಹೆಚ್ಚುವರಿ ಬಸ್‍ಗಳನ್ನು ಸಂಚಾರಕ್ಕೆ ಬಿಡಲಿದೆ. ನಾಲ್ಕಕ್ಕಿಂತ ಹೆಚ್ಚು ಮಂದಿ ಟಿಕೆಟ್ ಬುಕಿಂಗ್ ಮಾಡಿದರೆ ಶೇ.5 ಮತ್ತು ಹೋಗಿ-ಬರುವ ಎರಡೂ ಟಿಕೆಟ್‍ಗಳನ್ನು ಒಟ್ಟಿಗೇ…

ಕೆಎಸ್‍ಆರ್‍ಟಿಸಿ ನೌಕರರ ಸಮಸ್ಯೆ ಬಗೆಹರಿಸದಿದ್ದರೆ ಅಧಿಕಾರ ತ್ಯಾಗ
ಮೈಸೂರು

ಕೆಎಸ್‍ಆರ್‍ಟಿಸಿ ನೌಕರರ ಸಮಸ್ಯೆ ಬಗೆಹರಿಸದಿದ್ದರೆ ಅಧಿಕಾರ ತ್ಯಾಗ

November 30, 2018

ಮೈಸೂರು:  ಕರ್ನಾ ಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್‍ಟಿಸಿ) ನೌಕರರ ಸಮಸ್ಯೆಗಳನ್ನು ಪರಿ ಹರಿಸಲು ನನ್ನಿಂದ ಸಾಧ್ಯವಾಗದಿದ್ದರೇ ಅಧಿಕಾರದಿಂದ ಕೆಳಗಿಳಿಯುತ್ತೇನೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು. ನಗರದ ಜಗನ್ಮೋಹನ ಅರಮನೆಯಲ್ಲಿ ಕೆಎಸ್‍ಆರ್‍ಟಿಸಿ ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗಗಳ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಗುರುವಾರ ಆಯೋ ಜಿಸಿದ್ದ 63ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತ ನಾಡಿದ ಅವರು, ನನಗೆ ಅಧಿಕಾರದ ಮೇಲೆ ಆಸೆ ಇಲ್ಲ. ನಾನು ಯಾರಿಗೂ ಹೆದರುವುದೂ ಇಲ್ಲ….

ಸಾರಿಗೆ ಬಸ್-ಟಿಪ್ಪರ್ ಡಿಕ್ಕಿ: ಸ್ಟಾಫ್ ನರ್ಸ್ ಸಾವು
ಮೈಸೂರು

ಸಾರಿಗೆ ಬಸ್-ಟಿಪ್ಪರ್ ಡಿಕ್ಕಿ: ಸ್ಟಾಫ್ ನರ್ಸ್ ಸಾವು

October 30, 2018

ಹುಣಸೂರು, ಅ. 29: ಇಂದು ಬೆಳಿಗ್ಗೆ ಸಾರಿಗೆ ಬಸ್ ಮತ್ತು ಜಲ್ಲಿ ತುಂಬಿದ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ, ಈ ಭೀಕರ ಅಪಘಾತದಲ್ಲಿ ಸ್ಟಾಫ್ ನರ್ಸ್ ಒಬ್ಬರು ಸಾವನ್ನಪ್ಪಿದ್ದಾರೆ. ಇತರ 20 ಮಂದಿ ಗಾಯಗೊಂಡಿದ್ದು, ಈ ಘಟನೆ ಹುಣಸೂರು ಹೆದ್ದಾರಿಯಲ್ಲಿ ಬಿಳಿಕೆರೆ ಬಳಿ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕು ಭೋಗನಹಳ್ಳಿ ಗ್ರಾಮದ ನಸ್ರುಲ್ಲಾ ಷರೀಫ್ ಪುತ್ರಿ ಸುನೇರ ಬಾನು(28) ಸಾವನ್ನಪ್ಪಿದ ಸ್ಟಾಫ್ ನರ್ಸ್. ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮಲ್ಲಿಕಾರ್ಜುನ(35), ಕಂಡಕ್ಟರ್ ಸಮಂತ(28), ಬಸ್ ಪ್ರಯಾಣಿಕರಾದ ಹುಣಸೂರು ತಾಲೂಕಿನ…

ಮುಂದಿನ ವಾರದಿಂದ ಕೆಎಸ್‍ಆರ್‍ಟಿಸಿ ಬಸ್ ಪ್ರಯಾಣ ದರ ಶೇ.28ರಷ್ಟು ದುಬಾರಿ
ಮೈಸೂರು

ಮುಂದಿನ ವಾರದಿಂದ ಕೆಎಸ್‍ಆರ್‍ಟಿಸಿ ಬಸ್ ಪ್ರಯಾಣ ದರ ಶೇ.28ರಷ್ಟು ದುಬಾರಿ

September 10, 2018

ಮಂಡ್ಯ: ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯ ಬಿಸಿ ಅನುಭವಿಸುತ್ತಿರುವ ನಾಗರಿಕರು ಈಗ ದುಬಾರಿ ದರದ ಬಸ್ ಪ್ರಯಾಣ ದರವನ್ನು ಹೊರಬೇಕಾಗಿದೆ. ಮುಂದಿನ ವಾರದಿಂದ ಶೇ.28ರಷ್ಟು ಬಸ್ ಪ್ರಯಾಣ ದರ ಏರಿಕೆ ಮಾಡಲು ರಾಜ್ಯಸರ್ಕಾರ ಮುಂದಾಗಿದೆ. ಜಿಲ್ಲೆಯ ಮಾದನಾಯಕನಹಳ್ಳಿಯಲ್ಲಿ ಬಸ್ ಪ್ರಯಾಣ ದರದ ಏರಿಕೆಯ ಮುನ್ಸೂಚನೆ ನೀಡಿರುವ ಸಾರಿಗೆ ಸಚಿವ ಡಿ. ಸಿ. ತಮ್ಮಣ್ಣ ಮುಂದಿನ ವಾರದಿಂದಲೇ ಬಸ್ ಪ್ರಯಾಣ ದರ ಏರಿಕೆ ಅನ್ವಯವಾಗಲಿದೆ ಎಂದು ತಿಳಿಸಿದರು. ಪೆಟ್ರೋಲ್, ಡೀಸೆಲ್ ದರ ಪದೇ ಪದೇ ಏರಿಕೆಯಾಗುತ್ತಿರುವುದರಿಂದ ಸಾರಿಗೆ…

1 2 3
Translate »