Tag: KSRTC

ಕೆಎಸ್ಆರ್‌ಟಿಸಿ ಬಸ್ ಚಾಲಕರು, ನಿರ್ವಾಹಕರ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ
ಮೈಸೂರು

ಕೆಎಸ್ಆರ್‌ಟಿಸಿ ಬಸ್ ಚಾಲಕರು, ನಿರ್ವಾಹಕರ ಮೇಲೆ ಪುಂಡರಿಂದ ಮಾರಣಾಂತಿಕ ಹಲ್ಲೆ

August 9, 2018

ಮೈಸೂರು: ಪುಂಡರ ಗುಂಪೊಂದು ಕೆಎಸ್ಆರ್‌ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶ್ರೀರಂಗಪಟ್ಟಣ ತಾಲೂಕು ಹಂಪಾಪುರ ಬಳಿ ಕಳೆದ ರಾತ್ರಿ ನಡೆದಿದೆ. ಮೈಸೂರಿನ ಸಾತಗಳ್ಳಿ ಕೆಎಸ್ಆರ್‌ಟಿಸಿ ಡಿಪೋಗೆ ಸೇರಿದ ಮೈಸೂರು ನಗರ ಸಾರಿಗೆ ಬಸ್ ಮಾರ್ಗ ಸಂಖ್ಯೆ 110ಬಿ/01ರ ಚಾಲಕ ಸ್ವಾಮಿಗೌಡ ಮತ್ತು ನಿರ್ವಾ ಹಕ ಮಾದೇಗೌಡ ಹಲ್ಲೆಗೊಳಗಾದವ ರಾಗಿದ್ದು, ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಿಂದ ಹೆಬ್ಬಾಡಿಗೆ ತೆರಳುತ್ತಿದ್ದ ಈ ಬಸ್ ಕಳೆದ ರಾತ್ರಿ ಹಂಪಾಪುರ…

ಮೈಸೂರಿಂದ ಬಸ್ ಸಂಚಾರ ಸ್ಥಗಿತ
ಮೈಸೂರು

ಮೈಸೂರಿಂದ ಬಸ್ ಸಂಚಾರ ಸ್ಥಗಿತ

August 8, 2018

ಮೈಸೂರು: ಎಂ.ಕರುಣಾನಿಧಿ ಅವರ ನಿಧನದ ಹಿನ್ನೆಲೆ ಮೈಸೂರಿಂದ ತಮಿಳುನಾಡಿಗೆ ತೆರಳುತ್ತಿದ್ದ ಸುಮಾರು 70 ಬಸ್‍ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಆರ್‌ಟಿಸಿ ಮೈಸೂರು ಗ್ರಾಮಾಂತರ ವಿಭಾಗೀಯ ಅಧಿಕಾರಿ ಎಂ.ವಾಸು ತಿಳಿಸಿದ್ದಾರೆ. ತಮಿಳುನಾಡು ಸಾರಿಗೆ ಇಲಾಖೆ ಮಾಹಿತಿ ಮೇರೆಗೆ ಇಂದು ಸಂಜೆ 6.30 ರಿಂದಲೇ ಬಸ್ ಸಂಚಾರ ಬಂದ್ ಮಾಡಲಾಗಿದ್ದು, ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ, ಸಂಚಾರವನ್ನು ಆರಂಭಿಸಲಾಗುವುದು ಎಂದು ತಿಳಿಸಿದರು. ಕರ್ನಾಟಕದ ವಿವಿಧ ಭಾಗಗಳಿಂದ ತಮಿಳುನಾಡಿಗೆ ಸಂಚರಿಸುವ ಎಲ್ಲಾ ಕೆಎಸ್ಆರ್‌ಟಿಸಿ ಬಸ್‍ಗಳ ಸಂಚಾರವನ್ನು ಇಂದು ಸಂಜೆಯಿಂದ ರದ್ದುಗೊಳಿಸ ಲಾಗಿದೆ….

ಕೆಎಸ್ಆರ್‌ಟಿಸಿ ಬಸ್‍ನಿಂದ ಕಳಚಿದ ಟೈರು: ತಪ್ಪಿದ ಅನಾಹುತ
ಚಾಮರಾಜನಗರ

ಕೆಎಸ್ಆರ್‌ಟಿಸಿ ಬಸ್‍ನಿಂದ ಕಳಚಿದ ಟೈರು: ತಪ್ಪಿದ ಅನಾಹುತ

July 19, 2018

ಚಾಮರಾಜನಗರ:  ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ವೊಂದರ ಟೈರು ಕಳಚಿ ಬಿದ್ದ ಘಟನೆ ತಾಲೂ ಕಿನ ಬದನಗುಪ್ಪೆ ಗ್ರಾಮದ ಬಳಿ ಬುಧವಾರ ನಡೆದಿದೆ. ಚಾ.ನಗರದಿಂದ ಮಧ್ಯಾಹ್ನ 1.15ಕ್ಕೆ ಕೆಎಸ್ಆರ್‌ಟಿಸಿ ಬಸ್ (ಏಂ.10 ಈ.0140) ಮೈಸೂರಿಗೆ ತೆರಳುತ್ತಿತ್ತು. ಈ ವೇಳೆ ಬಸ್ ಬದನಗುಪ್ಪೆ ಗ್ರಾಮವನ್ನು ದಾಟುತ್ತಿ ದ್ದಂತೆಯೇ ಬಸ್‍ನ ಹಿಂಬದಿಯ ಎಡ ಭಾಗದ ಟೈರೊಂದು ಕಳಚಿತು. ಬಸ್‍ನಿಂದ ಕಳಚಿದ ಟೈರು ವೇಗವಾಗಿ ಬಸ್ ಮುಂಭಾಗವೇ ಹೋಯಿತು. ಆ ಟೈರು ಸುಮಾರು 100 ಮೀಟರ್‍ನಷ್ಟು ದೂರ ಹೋಗಿ ಸಣ್ಣ…

ಹೃದಯಾಘಾತದಿಂದ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಸಾವು
ಹಾಸನ

ಹೃದಯಾಘಾತದಿಂದ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಸಾವು

July 19, 2018

ಬೇಲೂರು:  ಧರ್ಮಸ್ಥಳ-ಕೋಲಾರ ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ಧರ್ಮಸ್ಥಳದಿಂದ ಕೋಲಾರಕ್ಕೆ ಬೇಲೂರು ಮಾರ್ಗವಾಗಿ ತೆರಳುವ ಸಂದರ್ಭದಲ್ಲಿ ಹೃದಯಾ ಘಾತದಿಂದ ಸಾವನ್ನಪ್ಪಿದ್ದಾರೆ. ಕೂಲಾರ ಮೂಲದ ಆದಿನಾರಾಯಣ (46) ಮೃತರು. ಬೇಲೂರು ಬಸ್ ನಿಲ್ದಾಣದಲ್ಲಿ ಕಾಫಿಗೆಂದು ತೆರಳಿದ್ದಾಗ ಆದಿನಾರಾಯಣ ಕುಸಿದು ಬಿದ್ದಿದ್ದಾರೆ. ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆ ಉಸಿರೆಳೆದಿ ದ್ದಾರೆ. ವಿಷಯ ತಿಳಿದು ಚಿಕ್ಕಮಗ ಳೂರು ವಿಭಾಗೀಯ ನಿಯಂತ್ರಣ ಅಧಿಕಾರಿ ಅನಿಲ್ ಕುಮಾರ್ ಭೇಟಿ ನೀಡಿ ಮಾಹಿತಿ ಪಡೆದರು. ಮೃತ ಆದಿನಾರಾಯಣ ಮೃತದೇಹವನ್ನ ಕೋಲಾರಕ್ಕೆ ಕಳಿಸುವ ವ್ಯವಸ್ಥೆಯನ್ನು…

ಮಗುಚಿದ ಸರ್ಕಾರಿ ಬಸ್: ಅಪಾಯದಿಂದ ಪ್ರಯಾಣಿಕರು ಪಾರು
ಕೊಡಗು

ಮಗುಚಿದ ಸರ್ಕಾರಿ ಬಸ್: ಅಪಾಯದಿಂದ ಪ್ರಯಾಣಿಕರು ಪಾರು

July 6, 2018

ಗೋಣಿಕೊಪ್ಪಲು:  ಗೋಣಿಕೊಪ್ಪಲು-ಪೊನ್ನಂಪೇಟೆ-ಬಾಳೆಲೆ ಮಾರ್ಗವಾಗಿ ಸಂಜೆ 4 ಗಂಟೆಗೆ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಪೊನ್ನಂಪೇಟೆ-ಕಿರುಗೂರು ರಸ್ತೆಯ ಮತ್ತೂರು ಬಳಿ ಅಪಘಾತಕ್ಕೀಡಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿರುವುದಿಲ್ಲ. ಬಸ್‍ನಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಸ್ ರಸ್ತೆಯ ಎಡ ಭಾಗದ ಚರಂಡಿಗೆ ಹೋಗಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಚಾಲಕನ ಬಳಿ ಇರುವ ಬಾಗಿಲಿನ ಮೂಲಕ ಒಬ್ಬಬ್ಬರಾಗಿ ಹೊರ ಬಂದರು.

ಕೆ.ಎಸ್.ಆರ್.ಟಿ.ಸಿ: ಟಿಕೆಟ್ ಪಡೆಯದ ಪ್ರಯಾಣಿಕರಿಂದ 38420 ರೂ. ದಂಡ ವಸೂಲಿ
ಚಾಮರಾಜನಗರ

ಕೆ.ಎಸ್.ಆರ್.ಟಿ.ಸಿ: ಟಿಕೆಟ್ ಪಡೆಯದ ಪ್ರಯಾಣಿಕರಿಂದ 38420 ರೂ. ದಂಡ ವಸೂಲಿ

July 5, 2018

ಚಾಮರಾಜನಗರ: ಸಾರಿಗೆ ನಿಗಮದ ಚಾಮರಾಜನಗರ ವಿಭಾಗವು ಜೂನ್ ತಿಂಗಳಲ್ಲಿ ನಿಗಮದ ಬಸ್ಸುಗಳಲ್ಲಿ ಟಿಕೆಟ್ ಪಡೆಯದೆ ಪ್ರಯಾಣಿಸುತ್ತಿದ್ದ 315 ಪ್ರಯಾಣಿಕ ರಿಂದ 38420 ರೂ. ದಂಡವನ್ನು ವಸೂಲಿ ಮಾಡಿದೆ. ಜೂನ್ ತಿಂಗಳಲ್ಲಿ 2072 ಬಸ್ಸು ಗಳನ್ನು ಮಾರ್ಗ ತನಿಖೆಗೆ ಒಳಪಡಿಸಿ 199 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಅಶೋಕ್ ಕುಮಾರ್ ತಿಳಿಸಿದ್ದಾರೆ.

ಕೆ.ಎಸ್.ಆರ್.ಟಿ.ಸಿ  ಬಸ್ ಮೇಲೆ ಆನೆ ದಾಳಿ
ಚಾಮರಾಜನಗರ

ಕೆ.ಎಸ್.ಆರ್.ಟಿ.ಸಿ ಬಸ್ ಮೇಲೆ ಆನೆ ದಾಳಿ

June 26, 2018

ಬಂಡೀಪುರ ಅರಣ್ಯದ ಮದ್ದೂರು ರೇಂಜ್‍ನಲ್ಲಿ ಘಟನೆ ಮರಿಯಾನೆ ರಕ್ಷಿಸಲು ದಾಳಿಗೆ ಮುಂದಾದ ತಾಯಿ ಆನೆ ಗುಂಡ್ಲುಪೇಟೆ: ಮರಿ ಯೊಂದಿಗೆ ಆನೆಗಳ ಹಿಂಡೊಂದು ರಸ್ತೆ ದಾಟುವ ವೇಳೆ ಬಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ತಾಯಿ ಆನೆ ಅಟ್ಟಾಡಿಸಿ ದಾಳಿ ನಡೆಸಲು ಮುಂದಾದ ಘಟನೆ ಮೈಸೂರು-ಸುಲ್ತಾನ್ ಬತೇರಿ ಮುಖ್ಯ ರಸ್ತೆಯ ಬಂಡೀಪುರ ಅರಣ್ಯದಲ್ಲಿ ನಡೆದಿದೆ. ಕೇರಳದ ಕ್ಯಾಲಿಕಟ್‍ನಿಂದ ಗುಂಡ್ಲು ಪೇಟೆ, ಮೈಸೂರು ಮಾರ್ಗವಾಗಿ ಚಿಕ್ಕ ಮಗಳೂರಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಭಾನುವಾರ ಸಂಜೆ…

ಸದ್ಯಕ್ಕೆ ಬಸ್ ದರ ಏರಿಕೆ ಇಲ್ಲ: 19.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್
ಮೈಸೂರು

ಸದ್ಯಕ್ಕೆ ಬಸ್ ದರ ಏರಿಕೆ ಇಲ್ಲ: 19.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

June 21, 2018

ಬೆಂಗಳೂರು:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶೇ.15 ರಷ್ಟು ಬಸ್ ಪ್ರಯಾಣದರ ಹೆಚ್ಚಿಸಲು ಮುಂದಾಗಿದೆ. ನಿಗಮದ ಪ್ರಸ್ತಾವವನ್ನು ತಿರಸ್ಕರಿಸಿರುವ ರಾಜ್ಯ ಸರ್ಕಾರ ಇದರಿಂದ ಹೊರೆಯಾಗುವ 400ರಿಂದ 500 ಕೋಟಿ ರೂ.ಗಳನ್ನು ಬೇರೆ ಮೂಲಗಳಿಂದ ತುಂಬಿ ಕೊಡುವ ಭರವಸೆ ನೀಡಿದೆ. ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಈಗಷ್ಟೇ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸ ಸರ್ಕಾರ ಪ್ರಯಾಣಿಕರ ದರ ಹೆಚ್ಚಿಸಲು ಸದ್ಯಕ್ಕೆ ಅವಕಾಶ…

ಮನೆಗೆ ಬಸ್ ನುಗ್ಗಿ ಹಾನಿ
ಹಾಸನ

ಮನೆಗೆ ಬಸ್ ನುಗ್ಗಿ ಹಾನಿ

June 12, 2018

ಹೊಳೆನರಸೀಪುರ: ಸಾರಿಗೆ ಬಸ್ಸೊಂದು ರಸ್ತೆಬದಿ ಮನೆಯ ಬಾಳೆ ಮಂಡಿಗೆ ನುಗ್ಗಿರುವ ಘಟನೆ ಸಂಭವಿಸಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅರಕಲಗೂಡು ಡಿಪೋಗೆ ಸೇರಿದ ಬಸ್(ಕೆಎ13 ಎಫ್ 2160) ಬೆಳಿಗ್ಗೆ ಹಾಸನ ದಿಂದ ಪಟ್ಟಣ ಮಾರ್ಗವಾಗಿ ಮೈಸೂರಿಗೆ ತೆರಳುವಾಗ ಪಟ್ಟಣದ ಬಿಹೆಚ್ ರಸ್ತೆಯಲ್ಲಿ ತಾಂತ್ರಿಕ ದೋಷದಿಂದ ಹಳ್ಳಕ್ಕೆ ಇಳಿದಿದೆ. ಇದರಿಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಚಲಿಸಿ ನಂತರ ರಸ್ತೆಬದಿ ನಿವಾಸಿಯೊಬ್ಬರ ಮನೆಯ ಬಾಳೆಮಂಡಿಗೆ ನುಗ್ಗಿದೆ. ಇದರಿಂದ ಗೋಡೆ, ಮೇಲ್ಛಾವಣಿ ಕುಸಿದು ಮನೆಗೆ ಹಾನಿ ಯಾಗಿದೆ. ಸದ್ಯ…

ಕೆಎಸ್‍ಆರ್ ಟಿಸಿ ಬಸ್ ಹರಿದು ವ್ಯಕ್ತಿ ಸಾವು
ಮಂಡ್ಯ

ಕೆಎಸ್‍ಆರ್ ಟಿಸಿ ಬಸ್ ಹರಿದು ವ್ಯಕ್ತಿ ಸಾವು

June 9, 2018

ಭಾರತೀನಗರ: ಬೈಕ್‍ನಿಂದ ಆಯತಪ್ಪಿ ಬಿದ್ದ ವ್ಯಕ್ತಿ ತಲೆ ಮೇಲೆ ಕೆಎಸ್‍ಆರ್ ಟಿಸಿ ಬಸ್ ಹರಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೌಡಯ್ಯನ ದೊಡ್ಡಿ ಗೇಟ್ ಬಳಿ ಜರುಗಿದೆ. ಮಂಡ್ಯ ತಾಲೂಕಿನ ಕಬ್ಬನಹಳ್ಳಿ ಗ್ರಾಮದ ನಿವಾಸಿ ಶಿವಲಿಂಗಯ್ಯ(50) ಸಾವನ್ನಪ್ಪಿದವರು. ಮದ್ದೂರು ತಾಲೂಕಿನ ಕಾಡುಕೊತ್ತನಹಳ್ಳಿಯ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಪ್ರಥಮ ದರ್ಜೆ ಗುಮಾಸ್ತನಾಗಿ ಕಾರ್ಯ ನಿರ್ವ ಹಿಸುತ್ತಿದ್ದ ಶಿವಲಿಂಗಯ್ಯ ಕಾರ್ಯ ನಿಮಿತ್ತ ಕೆ.ಎಂ.ದೊಡ್ಡಿಗೆ ತಮ್ಮ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕೆ.ಎಂ.ದೊಡ್ಡಿ ಸಿಪಿಐ ನವೀನ್, ಎಸ್‍ಐ ಅಯ್ಯನಗೌಡ ಸ್ಥಳಕ್ಕೆ…

1 2 3
Translate »