Tag: KSRTC

ಟ್ಯಾಂಕರ್ ಚಾಲಕನ ಅತಿವೇಗ : ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಕೊಡಗು

ಟ್ಯಾಂಕರ್ ಚಾಲಕನ ಅತಿವೇಗ : ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

June 5, 2018

ಮಡಿಕೇರಿ:  ಆಯಿಲ್ ಟ್ಯಾಂಕರ್‍ವೊಂದು ಕೆಎಸ್‍ಆರ್‍ಟಿಸಿ ಬಸ್‍ಗೆ ಮುಖಾಮುಖಿ ಡಿಕ್ಕಿಯಾಗುವುದು ಕೂದಲೆಳೆಯ ಅಂತರದಲ್ಲಿ ತಪ್ಪಿದ್ದು, ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣ ಕರ ಜೀವ ಉಳಿದಿದೆ.ಮಡಿಕೇರಿ-ಮಂಗಳೂರು ಹೆದ್ದಾರಿಯ ಕೊಯನಾಡು ಬಳಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಮಡಿಕೇರಿ ಗ್ರಾಮಾಂ ತರ ಪೊಲೀಸರು ಟ್ಯಾಂಕರ್ ಚಾಲಕನ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಮಂಗಳೂರು, ಸುಬ್ರಹ್ಮಣ್ಯ ಮಾರ್ಗ ವಾಗಿ ಬೆಂಗಳೂರು ತಲುಪಬೇಕಿದ್ದ ಸುಳ್ಯ ಡಿಪೋಗೆ ಸೇರಿದ ಕೆಎಸ್‍ಆರ್‍ಟಿಸಿ ಬಸ್‍ಗೆ ಕೊಯನಾಡು ಹೆದ್ದಾರಿಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಅತಿವೇಗವಾಗಿ ನುಗ್ಗಿದ್ದು, ಸಾರಿಗೆ…

ವಿ.ಪೇಟೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್
ಕೊಡಗು

ವಿ.ಪೇಟೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್

June 3, 2018

ವಿರಾಜಪೇಟೆ:  ನೀರಿಲ್ಲದೆ ಕಳೆದ ಎರಡು ದಿನಗಳಿಂದ ಇಲ್ಲಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಬೀಗ ಜಡಿಯಲಾಗಿದ್ದು, ಪ್ರಯಾಣ ಕರು ಪರದಾಡುವಂತಾಗಿದೆ. ತಾಲೂಕು ಕೇಂದ್ರವಾದ ವಿರಾಜಪೇಟೆ ಬಸ್ ನಿಲ್ದಾಣಕ್ಕೆ 150ಕ್ಕೂ ಹೆಚ್ಚು ಕೆಎಸ್ಆರ್ ಟಿಸಿ ಬಸ್‍ಗಳು ಬಂದು ಹೋಗುತ್ತದೆ. ರಾತ್ರಿ ವೇಳೆ ಸುಮಾರು 15 ಬಸ್‍ಗಳು ನಿಲ್ದಾಣದಲ್ಲಿ ನಿಲ್ಲುತ್ತವೆ. ಅಲ್ಲದೆ, ಮೈಸೂರಿನಿಂದ ಕೇರಳಾಗೆ ತೆರಳುವ ಬಸ್‍ಗಳೂ ಸಹ ಈ ನಿಲ್ದಾಣಕ್ಕೆ ಬರುವುದರಿಂದ ದಿನಂಪ್ರತಿ ಸಾವಿರಾರು ಪ್ರಯಾಣ ಕರು ಈ ನಿಲ್ದಾಣಕ್ಕೆ ಬರುತ್ತಾರೆ. ಈ ಸಂಬಂಧ ಬಸ್ ನಿಲ್ದಾಣದ…

ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸವಾರ ಸಾವು
ಚಾಮರಾಜನಗರ

ಬೈಕ್‍ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ: ಸವಾರ ಸಾವು

May 6, 2018

ಹನೂರು: ತಾಲ್ಲೂಕಿನ ವಡಕೆಹಳ್ಳ ಗ್ರಾಮದ ಸಮೀಪ ಕೆಎಸ್ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಾಹನ ಸವಾರರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ವಡಕೆಹಳ್ಳ ಗ್ರಾಮದ ವಾಟರ್ ಮೆನ್ ಗೋವಿಂದ (45) ಮೃತಪಟ್ಟ ವ್ಯಕ್ತಿ. ಗೋವಿಂದ ಅವರು ಬೆಳ್ಳಿಗೆ ಮನೆಯಿಂದ ಗ್ರಾಮ ಬಸ್‍ನಿಲ್ದಾಣದ ಕಡೆಗೆ ತಮ್ಮ ಬೈಕ್‍ನಲ್ಲಿ ಬರುತ್ತಿದ್ದಾಗ ಕೊಳ್ಳೇಗಾಲದಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಗೋವಿಂದ ಅವರ ತಲೆಗೆ ಬಲವಾಗಿ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ….

ಪಿಯುಸಿ ವಿದ್ಯಾರ್ಥಿಗಳ ಬಸ್‍ಪಾಸ್ ಅವಧಿ ವಿಸ್ತರಣೆ
ಚಾಮರಾಜನಗರ

ಪಿಯುಸಿ ವಿದ್ಯಾರ್ಥಿಗಳ ಬಸ್‍ಪಾಸ್ ಅವಧಿ ವಿಸ್ತರಣೆ

May 6, 2018

ಚಾಮರಾಜನಗರ: 2018-19ನೇ ಸಾಲಿನ ಶೈಕ್ಷಣ ಕ ವರ್ಷದ ದ್ವಿತೀಯ ಪಿಯುಸಿ ತರಗತಿಗಳು ಮೇ 2ರಿಂದ ಪ್ರಾರಂಭ ವಾಗಿರುವ ಹಿನ್ನಲೆಯಲ್ಲಿ ಪಿಯು ಕಾಲೇಜಿ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ತಿಂಗಳು ಉಚಿತ ವಿದ್ಯಾರ್ಥಿ ಪಾಸನ್ನು ನೀಡಲು ಕೆಎಸ್ಆರ್‌ಟಿಸಿ ವ್ಯವ ಸ್ಥಾಪಕ ನಿರ್ದೇಶಕರು ಅನುಮತಿ ನೀಡಿ ದ್ದಾರೆ. ಕಳೆದ ವರ್ಷದ ಬಸ್‍ಪಾಸ್ ಅಥವಾ ಕಾಲೇಜಿನ ಗುರುತಿನ ಚೀಟಿಯನ್ನು ನೀಡಿ ಉಚಿತವಾಗಿ ವಿದ್ಯಾರ್ಥಿಗಳು ಬಸ್‍ನಲ್ಲಿ ಪ್ರಯಾಣ ಸಬಹುದಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ…

1 2 3
Translate »