Tag: Kumbar Koppal

ಕುಂಬಾರಕೊಪ್ಪಲಿನಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ, ಜಾಥಾ
ಮೈಸೂರು

ಕುಂಬಾರಕೊಪ್ಪಲಿನಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ, ಜಾಥಾ

May 26, 2018

ಮೈಸೂರು: ಸೊಳ್ಳೆ ಕಡಿತದಿಂದ ರಕ್ಷಿಸಿಕೊಳ್ಳಿ, ಡೆಂಗ್ಯೂ, ಚಿಕುನ್‍ಗುನ್ಯಾ ಜ್ವರದಿಂದ ದೂರವಿರಿ. ಡೆಂಗ್ಯೂ ಜ್ವರಕ್ಕೆ ನಿರ್ಧಿಷ್ಟ ಚಿಕಿತ್ಸೆ ಇಲ್ಲ ಎಂಬಿತ್ಯಾದಿ ಘೋಷ ವಾಕ್ಯಗಳಿರುವ ಭಿತ್ತಿಪತ್ರಗಳನ್ನು ಹಿಡಿದಿದ್ದ ಆರೋಗ್ಯ ಇಲಾಖೆ ಕಾರ್ಯಕರ್ತರು ಶುಕ್ರವಾರ ಮೈಸೂರಿನ ಕುಂಬಾರಕೊಪ್ಪಲಿನ ವಿವಿಧ ಬೀದಿಗಳಲ್ಲಿ ಜಾಥಾ ನಡೆಸಿದರು. ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಮೈಸೂರು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯಿಂದ ಆಯೋಜಿಸಲಾಗಿದ್ದ ಜಾಥಾಗೆ ಕುಂಬಾರಕೊಪ್ಪಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಮಾಜಿ ಎಂಎಲ್‍ಸಿ ಡಿ.ಮಾದೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ…

Translate »