Tag: Kumbhabhisheka

ದೇವಾಲಯ ಗೋಪುರಗಳಿಗೆ ಕುಂಭಾಭಿಷೇಕ
ಮೈಸೂರು

ದೇವಾಲಯ ಗೋಪುರಗಳಿಗೆ ಕುಂಭಾಭಿಷೇಕ

June 26, 2018

ಮೈಸೂರು: ಚಾಮುಂಡಿಬೆಟ್ಟದ ನಾಡದೇವಿ ಶ್ರೀಚಾಮುಂಡೇಶ್ವರಿ ದೇವಾಲಯದಲ್ಲಿ ಸೋಮವಾರ ಅಪಾರ ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರಾಜಗೋಪುರ ಹಾಗೂ ವಿಮಾನ ಗೋಪುರದ ಜೀರ್ಣೋದ್ಧಾರ ಕುಂಭಾಭಿಷೇಕ ಹಾಗೂ ವಿವಿಧ ಪೂಜಾ ಕೈಂಕರ್ಯ ಗಳು ವಿಜೃಂಭಣೆಯಿಂದ ನೆರವೇರಿದವು. ದೇವಾಲಯದ ರಾಜಗೋಪುರ ಹಾಗೂ ವಿಮಾನಗೋಪುರದಲ್ಲಿದ್ದ ದೇವತೆಗಳ ವಿಗ್ರಹಗಳು ಗಾಳಿ, ಮಳೆ ಹಾಗೂ ಕೋತಿಗಳ ಹಾವಳಿಯಿಂದಾಗಿ ವಿರೂಪಗೊಂಡಿದ್ದವು. ಅಲ್ಲದೆ ಗೋಪುರದ ಗೋಡೆಗಳ ಮೇಲೆ ಗಿಡಗಳು ಬೆಳೆದು, ಗೋಡೆಗಳು ಶಿಥಿಲಗೊಳ್ಳುತ್ತಿದ್ದವು. ಇದರಿಂದ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳ ಲಾಗಿತ್ತು. ರಾಜಗೋಪುರ, ವಿಮಾನಗೋಪುರ ಹಾಗೂ ಧ್ವಜಸ್ತಂಭದ ದುರಸ್ತಿ ಕಾರ್ಯ ಮಾಡಿಸಲು…

Translate »