Tag: Kurubur Shanthakumar

ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ವಿಳಂಬ: ಕೇಂದ್ರ ಸರ್ಕಾರದ ವಿರುದ್ಧ ನಾಳೆ ರೈಲು ತಡೆದು ರೈತರ ಪ್ರತಿಭಟನೆ
ಮೈಸೂರು

ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ವಿಳಂಬ: ಕೇಂದ್ರ ಸರ್ಕಾರದ ವಿರುದ್ಧ ನಾಳೆ ರೈಲು ತಡೆದು ರೈತರ ಪ್ರತಿಭಟನೆ

September 26, 2019

ಮೈಸೂರು: ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮೈಸೂರಿನ ರೈಲ್ವೆ ನಿಲ್ದಾಣದಲ್ಲಿ ಸೆ.27ರಂದು ಮಧ್ಯಾಹ್ನ 3ಕ್ಕೆ ರೈಲು ತಡೆ ಚಳುವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಗಳ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 22 ಜಿಲ್ಲೆಗಳಲ್ಲಿ ನೆರೆ ಹಾವಳಿ ಉಂಟಾಗಿ ಜನತೆ ನಿರಾಶ್ರಿತರಾಗಿದ್ದಾರೆ….

ಕಾಡಾ ಕಚೇರಿ ಮುಂದೆ ರೈತರ ಪ್ರತಿಭಟನೆ
ಮೈಸೂರು

ಕಾಡಾ ಕಚೇರಿ ಮುಂದೆ ರೈತರ ಪ್ರತಿಭಟನೆ

July 7, 2018

ಮೈಸೂರು:  ಭರ್ತಿಯಾಗಿರುವ ಕಬಿನಿ ಜಲಾಶಯದಿಂದ ಕಬಿನಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗ ಬೇಕೆಂದು ಆಗ್ರಹಿಸಿ ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು, ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಶುಕ್ರವಾರ ಮೈಸೂ ರಿನ ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಕಾಡಾ ಕಚೇರಿ ಬಳಿ ಜಮಾಯಿಸಿದ ರೈತರು, ಕಬಿನಿ ಜಲಾಶಯ ಭರ್ತಿಯಾಗಿ 25 ದಿನಗಳಾಗಿದ್ದರೂ ರೈತರ ಕೃಷಿ ಚಟುವಟಿಕೆಗಳಿಗೆ,…

ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿ ಮಾಡಿರುವುದು ವೈಜ್ಞಾನಿಕವಲ್ಲ-ಕುರುಬೂರು
ಮೈಸೂರು

ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿ ಮಾಡಿರುವುದು ವೈಜ್ಞಾನಿಕವಲ್ಲ-ಕುರುಬೂರು

July 5, 2018

ಮೈಸೂರು: ಭತ್ತ, ರಾಗಿ ಹಾಗೂ ಇನ್ನಿತರ ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡಿರುವುದು ವೈಜ್ಞಾನಿಕವಲ್ಲ. ಚುನಾವಣಾ ಪೂರ್ವದಲ್ಲಿ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತಂದು, ಉತ್ಪಾದನಾ ವೆಚ್ಚ ಹಾಗೂ ಅದರ ಅರ್ಧ ಭಾಗ ಸೇರಿಸಿ ಬೆಂಬಲ ಬೆಲೆ ನಿಗದಿ ಮಾಡಲಾಗುವುದು ಎಂದು ಹೇಳಿ, ಈಗ ಉತ್ಪಾದನಾ ವೆಚ್ಚವನ್ನು ಸರಿದೂಗಿಸಲು ಸಾಧ್ಯವಿಲ್ಲದಂತಹ ಬೆಲೆ ನಿಗದಿ ಮಾಡಿರುವುದು, ಹೆಚ್ಚಿನ ಸಹಕಾರಿಯಾಗಲಾರದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕೆಂದ್ರ ಬಜೆಟ್‍ನಲ್ಲಿಯು ಒಂದೂವರೆ ಪಟ್ಟು ಬೆಂಬಲ…

ಯಾವುದೇ ಷರತ್ತು ವಿಧಿಸದೇ ಎಲ್ಲಾ ರೈತರ ಸಾಲ ಮನ್ನಾಕ್ಕೆ ರೈತ ಸಂಘಟನೆಗಳ ಆಗ್ರಹ
ಮೈಸೂರು

ಯಾವುದೇ ಷರತ್ತು ವಿಧಿಸದೇ ಎಲ್ಲಾ ರೈತರ ಸಾಲ ಮನ್ನಾಕ್ಕೆ ರೈತ ಸಂಘಟನೆಗಳ ಆಗ್ರಹ

June 7, 2018

ಮೈಸೂರು:  ರಾಜ್ಯ ಸರ್ಕಾರ ರೈತರ ಬೆಳೆ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದು, ಯಾವುದೇ ಷರತ್ತುಗಳನ್ನೂ ವಿಧಿಸದೇ ಈ ಹಿಂದೆ ಘೋಷಣೆ ಮಾಡಿದಂತೆ 53 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಬೇಕೆಂದು ಕೋರಲು ಜೂ.8ರಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ನಿರ್ಧರಿಸಿವೆ. ಮೈಸೂರಿನ ಗನ್‍ಹೌಸ್ ಎದುರಿನ ಕುವೆಂಪು ಉದ್ಯಾನವನದಲ್ಲಿ ಸದರಿ ಸಂಘಟನೆಗಳ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ…

Translate »