Tag: kushalnagar

ಕಾರಿಗೆ ಲಾರಿ ಡಿಕ್ಕಿ: ನಿವೃತ್ತ ಕೆಎಎಸ್ ಅಧಿಕಾರಿ ಡಾ.ಕೆ.ಎ.ಅಪ್ಪಯ್ಯ ಸಾವು
ಮೈಸೂರು

ಕಾರಿಗೆ ಲಾರಿ ಡಿಕ್ಕಿ: ನಿವೃತ್ತ ಕೆಎಎಸ್ ಅಧಿಕಾರಿ ಡಾ.ಕೆ.ಎ.ಅಪ್ಪಯ್ಯ ಸಾವು

June 5, 2019

ಕುಶಾಲನಗರ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಿವೃತ್ತ ಕೆಎಎಸ್ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿ-ಹಾಸನ ರಾಜ್ಯ ಹೆದ್ದಾರಿ ತೊರೆನೂರು ಗ್ರಾಮದ ಬಳಿ ಮಂಗಳವಾರ ಸಂಭವಿಸಿದೆ. ಮೂಲತಃ ಮಡಿಕೇರಿ ತಾಲೂಕು, ಮೂರ್ನಾಡು ಸಮೀಪದ ಕುಂಬಳ ದಾಳು ನಿವಾಸಿ, ನಿವೃತ್ತ ಎಸಿ ಡಾ.ಕೆ.ಎ.ಅಪ್ಪಯ್ಯ(65) ಅಪಘಾತದಲ್ಲಿ ಮೃತಪಟ್ಟಿದ್ದು, ಜೊತೆಯಲ್ಲಿದ್ದ ಅವರ ಪತ್ನಿ ಮೀನಾಕ್ಷಿ ಅವರು ಅದೃಷ್ಟವ ಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಹಿಂಭಾಗದ ಸೀಟ್ ನಲ್ಲಿದ್ದ ಅಪ್ಪಯ್ಯ ಅವರ ಪ್ರೀತಿಯ ಶ್ವಾನವೂ ಬದುಕುಳಿದಿದೆ. ಬೆಂಗಳೂರಿನ ಹೆಬ್ಬಾಳು ಬಡಾವಣೆಯಲ್ಲಿ ನೆಲೆಸಿರುವ…

ಕುಶಾಲನಗರ, ಪೊನ್ನಂಪೇಟೆ, ಸಾಲಿಗ್ರಾಮ, ಶಾಂತಿಗ್ರಾಮ ನೂತನ ತಾಲೂಕು
ಕೊಡಗು

ಕುಶಾಲನಗರ, ಪೊನ್ನಂಪೇಟೆ, ಸಾಲಿಗ್ರಾಮ, ಶಾಂತಿಗ್ರಾಮ ನೂತನ ತಾಲೂಕು

March 1, 2019

ಕುಶಾಲನಗರ: ಕುಶಾಲನಗರ ಮತ್ತು ಪೊನ್ನಂಪೇಟೆಯನ್ನು ತಾಲೂಕು ಕೇಂದ್ರ ಮಾಡ ಬೇಕೆಂಬ ಜಿಲ್ಲೆಯ ಜನತೆಯ ಬೇಡಿಕೆಗೆ ಸರ್ಕಾರ ಮನ್ನಣೆ ನೀಡಿದೆ. ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧಿಕೃತವಾಗಿ ಘೋಷಣೆ ಮಾಡಿ ದರು. ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 62 ತಾಲೂಕುಗಳಿಗೆ ಮೂಲಭೂತ ಸೌಕರ್ಯ ಗಳನ್ನು ಒದಗಿಸುವ ನಿಟ್ಟಿನಲ್ಲಿ ತಲಾ ರೂ.50 ಲಕ್ಷ ವಿಶೇಷ ಅನುದಾನವನ್ನು ಬಿಡುಗಡೆ ಮಾಡು ವುದಾಗಿ ಭರವಸೆ ನೀಡಿದರು. ಕೊಡಗು ಜಿಲ್ಲಾಡಳಿತದ ವತಿಯಿಂದ ಬಸವನ ಹಳ್ಳಿ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ…

ಕುಶಾಲನಗರ ಬಳಿ ವೈದ್ಯರ ಹತ್ಯೆ
ಮೈಸೂರು

ಕುಶಾಲನಗರ ಬಳಿ ವೈದ್ಯರ ಹತ್ಯೆ

December 10, 2018

ಬೈಲಕುಪ್ಪೆ: ಕುಶಾಲನಗರದಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಖಾಸಗಿ ವೈದ್ಯ ರೊಬ್ಬರನ್ನು ಬೈಲು ಕುಪ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕೊಪ್ಪದಲ್ಲಿ ಉಸಿರು ಗಟ್ಟಿಸಿ ಹತ್ಯೆ ಮಾಡಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆ ಬಾಸನ್‍ಖಾನ್ ಗ್ರಾಮದವರಾಗಿದ್ದು, ಕುಶಾಲನಗರದಲ್ಲಿ ಕ್ಲಿನಿಕ್ ನಡೆಸುತ್ತಾ ಕೊಪ್ಪ ಗ್ರಾಮದ ಬಿ.ಎಂ. ರಸ್ತೆಯ ಮನೆ ಯೊಂದರಲ್ಲಿ ವಾಸವಾಗಿದ್ದ ಡಾ. ದಿಲೀಪ್ (56) ಹತ್ಯೆಗೊಳಗಾದವರು. ಇವರು ಶನಿವಾರ ಸಂಜೆ ಕುಶಾಲನಗರದಲ್ಲಿ ಕ್ಲಿನಿಕ್ ಕೆಲಸ ಮುಗಿಸಿಕೊಂಡು ಕೊಪ್ಪದ ಮನೆಗೆ ಆಗಮಿಸಿದ್ದರು. ಇಂದು ಬೆಳಿಗ್ಗೆ ಅಕ್ಕಪಕ್ಕದ ನಿವಾಸಿಗಳು ಗಮನಿಸಿ ದಾಗ ಇವರ ಹತ್ಯೆ ಆಗಿರುವುದು…

ಕೂಡಿಗೆಯಲ್ಲಿ ಸೇತುವೆಯಿಂದ ಕೆಳಕ್ಕೆ ಬಿದ್ದು ಯುವಕ ಸಾವು
ಕೊಡಗು

ಕೂಡಿಗೆಯಲ್ಲಿ ಸೇತುವೆಯಿಂದ ಕೆಳಕ್ಕೆ ಬಿದ್ದು ಯುವಕ ಸಾವು

December 5, 2018

ಕುಶಾಲನಗರ: ಸಮೀಪದ ಕೂಡಿಗೆಯ ಹಳೆಯ ಸೇತುವೆ ಮೇಲಿಂದ ಕೆಳಕ್ಕೆ ಬಿದ್ದು ಅವಿವಾಹಿತ ಕಿರಣ (40) ಎಂಬಾತ ಮೃತಪಟ್ಟಿರುವ ಘಟನೆ ನಡೆದಿದೆ. ಕಿರಣ್ ಮೂರ್ಚೆ ರೋಗಿಯಾಗಿದ್ದು, ಸೋಮವಾರ ಕೂಡ ರೋಗ ಕಾಣಿಸಿಕೊಂಡು ನೆಲ ಕ್ಕುರುಳಿದ ಈತನನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಕಿರಣ್ ಮನೆಗೆ ಹೋಗುತ್ತಿದ್ದ ವೇಳೆ ರಾತ್ರಿ 8 ಗಂಟೆ ವೇಳೆ ಸೇತುವೆ ಮೇಲಿಂದ ಬಿದ್ದು ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಗೊಂಡಿದೆ. ಮಂಗಳವಾರ ಬೆಳಗ್ಗೆ ಸೇತುವೆ ಕೆಳಗೆ ಈತನ ಮೃತದೇಹ ಪತ್ತೆಯಾಗಿದೆ. ಪೆÇೀಷಕರಿಲ್ಲದ ಈತ ಅಲ್ಲಲ್ಲಿ…

ಜಿಲ್ಲಾಮಟ್ಟದ ಅಂತರ್ ಶಾಲಾ ವಿಜ್ಞಾನ ವಸ್ತುಪ್ರದರ್ಶನ, ಚರ್ಚಾ ಸ್ಪರ್ಧೆ ಗಮನ ಸೆಳೆದ ವಿದ್ಯಾರ್ಥಿಗಳ ಮಾದರಿ ವಿಜ್ಞಾನ ವಸ್ತು ಪ್ರದರ್ಶನ
ಕೊಡಗು

ಜಿಲ್ಲಾಮಟ್ಟದ ಅಂತರ್ ಶಾಲಾ ವಿಜ್ಞಾನ ವಸ್ತುಪ್ರದರ್ಶನ, ಚರ್ಚಾ ಸ್ಪರ್ಧೆ ಗಮನ ಸೆಳೆದ ವಿದ್ಯಾರ್ಥಿಗಳ ಮಾದರಿ ವಿಜ್ಞಾನ ವಸ್ತು ಪ್ರದರ್ಶನ

December 3, 2018

ಕುಶಾಲನಗರ: ಸಮೀಪದ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿ ಯಲ್ಲಿರುವ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಂತರ್ ಶಾಲಾ ಮಾದರಿ ವಿಜ್ಞಾನ ವಸ್ತು ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆಯ ಖಜಾಂಚಿ ಪಿ.ಎಸ್.ರಾಮ್ ದೇವಯ್ಯ ಉದ್ಘಾಟಿಸಿದರು. ಜಿಲ್ಲೆಯ ವಿವಿ ಧೆಡಗಳಿಂದ ಆಗಮಿಸಿದ್ದ 12ಕ್ಕೂ ಹೆಚ್ಚಿನ ಶಾಲಾ ವಿದ್ಯಾರ್ಥಿಗಳು ವಿವಿಧ ಮಾದರಿ ವಿಜ್ಞಾನ ವಸ್ತು ಪ್ರದರ್ಶನವನ್ನು ಸಿದ್ಧ ಪಡಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ವಿರಾಜಪೇಟೆ…

ಹಿಂದೂ ಭಕ್ತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಕೊಡಗು

ಹಿಂದೂ ಭಕ್ತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

November 28, 2018

ಕುಶಾಲನಗರ: ಕೇರಳದ ಶಬರಿಮಲೆ ಸ್ವಾಮಿ ಅಯ್ಯಪ್ಪ ದೇವಸ್ಥಾನ ಪ್ರವೇಶಕ್ಕೆ ಸಂಬಂಧಿಸಿದಂತೆ ಹಿಂದೂ ಧರ್ಮದ ಪರವಾಗಿ ಹೋರಾಟ ನಡೆಸುತ್ತಿರುವ ಹಿಂದೂ ಭಕ್ತರ ಮೇಲೆ ಕೇರಳ ಪೊಲೀಸರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಹಿಂದೂ ಜನಜಾಗೃತಿ ಸಮಿತಿ ಹಾಗೂ ವಿವಿಧ ಹಿಂದೂಪರ ಸಂಘಟನೆಯ ಕಾರ್ಯ ಕರ್ತರು ಇಲ್ಲಿನ ಕಾರ್ಯಪ್ಪ ವೃತ್ತದಲ್ಲಿ ಜಮಾಯಿಸಿ ಹಿಂದೂ ಭಕ್ತರ ಮೇಲೆ ಪೊಲೀ ಸರು ಲಾಠಿ ಪ್ರಹಾರ ಮಾಡುತ್ತಿದ್ದಾರೆ. ಧರ್ಮವಿರೋಧಿಗಳ ರಕ್ಷಣೆಯನ್ನು ಕೇರಳ ಸರ್ಕಾರ…

ದಿನೇಶ್ ಗುಂಡೂರಾವ್ ಭೇಟಿ ಮಾಡಿದ ಪಪಂ ಸದಸ್ಯರು
ಕೊಡಗು

ದಿನೇಶ್ ಗುಂಡೂರಾವ್ ಭೇಟಿ ಮಾಡಿದ ಪಪಂ ಸದಸ್ಯರು

November 17, 2018

ಕುಶಾಲನಗರ: ಇಲ್ಲಿನ ಪ.ಪಂ, ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಸದಸ್ಯರ ನಿಯೋಗವು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ಪಟ್ಟಣದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತೃತ್ವದಲ್ಲಿ ಪ.ಪಂ. ಸದಸ್ಯರಾದ ಪ್ರಮೋದ್ ಮುತ್ತಪ್ಪ, ಸುಂದರೇಶ್, ಜಯಲಕ್ಷ್ಮಿ, ಜಯಲಕ್ಷಮ್ಮ, ಹಾಗೂ ಕಾಂಗ್ರೆಸ್ ಮುಖಂಡರು ಬೆಂಗ ಳೂರಿಗೆ ತೆರಳಿದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು…

ಅಕ್ರಮ ಬೀಟೆ ನಾಟಾ ಸಾಗಾಟ: ಮಾಲು ಸಮೇತ ವಾಹನ ವಶ
ಕೊಡಗು

ಅಕ್ರಮ ಬೀಟೆ ನಾಟಾ ಸಾಗಾಟ: ಮಾಲು ಸಮೇತ ವಾಹನ ವಶ

November 16, 2018

ಕುಶಾಲನಗರ: ಸಮೀಪದ ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ಆನೆಕಾಡು ಬಳಿ ಅಕ್ರಮವಾಗಿ ಬೀಟೆ ನಾಟಾ ಸಾಗಾಟ ಮಾಡುತ್ತಿದ್ದ ಸಂದರ್ಭ ಮಡಿಕೇರಿ ಅರಣ್ಯ ಇಲಾಖೆ ಸಂಚಾರಿದಳದ ಸಿಬ್ಬಂದಿ ದಾಳಿ ನಡೆಸಿ ರೂ.3 ಲಕ್ಷ ಬೆಲೆಬಾಳು ಬೀಟೆ ಮರ ನಾಟಾಗಳೊಂದಿಗೆ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಅರಣ್ಯ ಇಲಾಖೆಯ ಸಂಚಾರಿದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಆರ್.ಸುಬ್ರಮಣಿ ಮಾರ್ಗದರ್ಶನ ದಲ್ಲಿ ಸೋಮವಾರಪೇಟೆ ತಾಲೂಕಿನ ಶುಂಠಿಕೊಪ್ಪ ಮಾರ್ಗವಾಗಿ ಕುಶಾಲನಗರದ ಕಡೆ ಮಿನಿ ವಾಹನದಲ್ಲಿ ಮರ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಸಂಚಾರಿದಳ…

ಕೂಡಿಗೆಯಲ್ಲಿ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸಾವು
ಹಾಸನ

ಕೂಡಿಗೆಯಲ್ಲಿ ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸಾವು

November 3, 2018

ಕುಶಾಲನಗರ: ಕೂಡಿಗೆ ಸರ್ಕಲ್ ಬಳಿ ಬೈಕ್‍ಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕೂಡಿಗೆ ಸರ್ಕಲ್‍ನಿಂದ ತೆರಳುತ್ತಿದ್ದ ಕೂಡಿಗೆಕೊಪ್ಪಲು ಗ್ರಾಮ ನಿವಾಸಿ ವೀರಭದ್ರಪ್ಪ (ತಮ್ಮಣಿ-70) ನವರು ಸೋಮವಾರಪೇಟೆ ಕಡೆಗೆ ಆಕ್ಟಿವಾದಲ್ಲಿ ಹೋಗುತ್ತಿದ್ದ ವೇಳೆ ಕೂಡಿಗೆ ಮಸೀದಿ ಕಡೆಯಿಂದ ಬರುತ್ತಿದ್ದ ಅಬ್ದುಲ್ ರಜಾಕ್, ಸೊಫಿಯನ್ ಎಂಬುವರ ಬೈಕ್ ಡಿಕ್ಕಿಯಾಯಿತೆನ್ನಲಾಗಿದೆ. ಘಟನೆಯಿಂದ ವೀರಭದ್ರಪ್ಪನವರಿಗೆ ತೀವ್ರ ಪೆಟ್ಟಾದ ಕಾರಣ ಪ್ರಥಮ ಚಿಕಿತ್ಸೆಯನ್ನು ಕೂಡಿಗೆಯಲ್ಲಿ ನೀಡಿ ನಂತರ ಮೈಸೂರು ಅಪೆÇೀಲೊ ಆಸ್ಪತ್ರೆಗೆ ಸಾಗಿಸಲಾಯಿತು. ಅದರೆ ಚಿಕಿತ್ಸೆ ಫಲಕಾರಿಯಾಗದೆÀ ಅವರು…

ಕುಶಾಲನಗರ ಪಪಂನಲ್ಲೂ ಅತಂತ್ರ ಸ್ಥಿತಿ: ಕಾಂಗ್ರೆಸ್ 6, ಬಿಜೆಪಿ 6 ಹಾಗೂ ಜೆಡಿಎಸ್ 4 ಕ್ಷೇತ್ರಗಳಲ್ಲಿ ಗೆಲುವು
ಕೊಡಗು

ಕುಶಾಲನಗರ ಪಪಂನಲ್ಲೂ ಅತಂತ್ರ ಸ್ಥಿತಿ: ಕಾಂಗ್ರೆಸ್ 6, ಬಿಜೆಪಿ 6 ಹಾಗೂ ಜೆಡಿಎಸ್ 4 ಕ್ಷೇತ್ರಗಳಲ್ಲಿ ಗೆಲುವು

November 1, 2018

ಕುಶಾಲನಗರ: ಸ್ಥಳೀಯ ಪಪಂಗೆ ನಡೆದ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬಿದ್ದಿದ್ದು, ಯಾವುದೇ ಪಕ್ಷವು ಸರಳ ಬಹುಮತಗಳಿಸುವಲ್ಲಿ ವಿಫಲವಾಗಿವೆ. ಪಪಂನ 16 ವಾರ್ಡ್‍ಗಳ ಪೈಕಿ ಕಾಂಗ್ರೆಸ್ 6, ಬಿಜೆಪಿ 6 ಹಾಗೂ ಜೆಡಿಎಸ್ 4 ವಾರ್ಡ್ ಗಳಲ್ಲಿ ಜಯಗಳಿಸಿವೆ. 1ನೇ ವಾರ್ಡ್‍ನಿಂದ ಕಾಂಗ್ರೆಸ್ ಅಭ್ಯರ್ಥಿ ಶೇಕ್ ಕಲೀಮುಲ್ಲಾ 167 ಮತಗಳಿಸಿ ಪ್ರತಿಸ್ಪರ್ಧಿ ಬಿ.ಎಸ್. ಮಂಜು ನಾಥ್ (133 ಮತ) ವಿರುದ್ಧ ಜಯ ಗಳಿಸಿದ್ದಾರೆ. 2ನೇ ವಾರ್ಡ್‍ನಿಂದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಲಕ್ಷ್ಮಿ 184 ಮತಗಳಿಸಿ ಪ್ರತಿಸ್ಪರ್ಧಿ ಜೆಡಿ ಎಸ್‍ನ ಎಂ.ಜೆ.ಭುವನೇಶ್ವರಿ(143ಮತ)…

1 2
Translate »