Tag: Kuvempu Jayanti

ಡಿ.29ರಂದು ಜಿಲ್ಲಾಡಳಿತದಿಂದ ಕುವೆಂಪು ಜಯಂತಿ
ಮೈಸೂರು

ಡಿ.29ರಂದು ಜಿಲ್ಲಾಡಳಿತದಿಂದ ಕುವೆಂಪು ಜಯಂತಿ

December 23, 2018

ಮೈಸೂರು: ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 29 ರಂದು ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಆಯೋಜಿಸಲಾಗುತ್ತಿದೆ. ಜಿಲ್ಲಾಧಿ ಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾ ಯಿತು. ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ರಾಷ್ಟ್ರಕವಿ ಕುವೆಂಪು ಅವರ ಜೀವನ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅವರು ನೀಡಿದ ಕೊಡುಗೆಯನ್ನು ಯುವಜನತೆಗೆ ಮನದಟ್ಟು ಮಾಡುವ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ ತಿಳಿಸಿದರು….

Translate »