Tag: Kyasanur Forest disease

ಹಾಸನಕ್ಕೂ ಕಾಲಿಟ್ಟ ಮಾರಕ ‘ಮಂಗನ ಕಾಯಿಲೆ’
ಮೈಸೂರು

ಹಾಸನಕ್ಕೂ ಕಾಲಿಟ್ಟ ಮಾರಕ ‘ಮಂಗನ ಕಾಯಿಲೆ’

March 10, 2019

* ಜಿಲ್ಲಾದ್ಯಂತ ಮುಂಜಾಗ್ರತಾ ಕ್ರಮ * ಚಿಕ್ಕ ಬಸವನಹಳ್ಳಿ, ಬಸವನಗುಡಿ ಗ್ರಾಮದಲ್ಲಿ ವೈರಸ್ ಪತ್ತೆ! ಹಾಸನ: ಶಿವಮೊಗ್ಗದಲ್ಲಿ ಜನರ ಜೀವ ಹಿಂಡಿದ್ದ ಮಂಗನ ಕಾಯಿಲೆ ಇದೀಗ ಹಾಸನ ಜಿಲ್ಲೆಗೂ ವ್ಯಾಪಿಸಿದ್ದು, ಜಿಲ್ಲೆಯ ಎರಡು ಗ್ರಾಮದಲ್ಲಿ ಮಾರಕ ರೋಗದ ವೈರಸ್ ಪತ್ತೆಯಾಗಿದೆ. ದನ ಕರುಗಳ ಉಣ್ಣೆಯಲ್ಲಿ ವೈರಸ್ ಕಂಡು ಬಂದಿದೆ. ಹಾಸನ ತಾಲೂಕಿನ ಚಿಕ್ಕ ಬಸ ವನಹಳ್ಳಿ ಮತ್ತು ಸಕಲೇಶಪುರ ಬಸವನ ಗುಡಿ ಗ್ರಾಮದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆ ಯಾದ ಹಳ್ಳಿಗಳಿಗೆ ಜಿಲ್ಲಾ ಪಂಚಾಯಿತಿ…

ಮಂಗನ ಕಾಯಿಲೆಗೆ ನಿರ್ದಿಷ್ಟವಾದ ಔಷಧಿ ಇಲ್ಲ
ಹಾಸನ

ಮಂಗನ ಕಾಯಿಲೆಗೆ ನಿರ್ದಿಷ್ಟವಾದ ಔಷಧಿ ಇಲ್ಲ

February 12, 2019

ಆರೋಗ್ಯ ನಿರೀಕ್ಷಕ ಎಂ.ಆರ್.ಆನಂದಗೌಡ ರಾಮನಾಥಪುರ: ಮಂಗನ ಕಾಯಿಲೆಗೆ ಲಸಿಕೆ ಹೊರತುಪಡಿಸಿ ನಿರ್ದಿಷ್ಟ ವಾದ ಔಷಧಿ ಇರುವುದಿಲ್ಲ. ಈ ಕಾಯಿ ಲೆಯು ಒಂದು ಕಡೆಯಿಂದ ಇನ್ನೊಂದು ಕಡೆಗೆ ಉಣ್ಣೆಗಳ ಮೂಲಕ ಹರಡುವು ದರಿಂದ ಇಂತಹುದೇ ನಿರ್ಧಿಷ್ಟ ಸ್ಥಳಕ್ಕೆ ಕಾಯಿಲೆ ಬರುವುದಾಗಿ ಹೇಳುವುದು ಅಸಾಧ್ಯ. ಆದ ಕಾರಣ ಪ್ರತಿಯೊಬ್ಬರೂ ಚುಚ್ಚು ಮದ್ದನ್ನು ಹಾಕಿಸಿಕೊಳ್ಳಬೇಕು ಎಂದು ಕೊಣ ನೂರು ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಎಂ.ಆರ್.ಆನಂದ ಗೌಡ ತಿಳಿಸಿದರು. ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂ ಲನಾ…

ಮೈಸೂರು ಜಿಲ್ಲೆಯಲ್ಲಿ ಮಂಗನ ಖಾಯಿಲೆ ದೃಢಪಟ್ಟಿಲ್ಲ
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಮಂಗನ ಖಾಯಿಲೆ ದೃಢಪಟ್ಟಿಲ್ಲ

January 29, 2019

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಂಗನ ಖಾಯಿಲೆ ಪ್ರಕರಣ ಗಳು ದೃಢಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಬಸವರಾಜು ತಿಳಿಸಿದ್ದಾರೆ. ಮೈಸೂರಿನ ಡಿಸಿ ಕಚೇರಿ ಕೋರ್ಟ್ ಹಾಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಹೆಚ್.ಡಿ.ಕೋಟೆ ತಾಲೂಕಿನ ತಿಮ್ಮನಹೊಸಹಳ್ಳಿ ಹಾಡಿಯಲ್ಲಿ ಜ್ವರ, ರಕ್ತದ ಒತ್ತಡ, ಕಿಡ್ನಿ ತೊಂದರೆಯಿಂದ ಬಳಲಿ ಇಬ್ಬರು ಸಾವನ್ನಪ್ಪಿದ್ದರಿಂದ ಅಲ್ಲಿನ ಜನರು ಮಂಗನ ಖಾಯಿಲೆ ಇರಬಹುದೆಂದು ಭಾವಿಸಿ ಆತಂಕಗೊಂಡಿದ್ದರು ಎಂದರು. ವಿಷಯ ತಿಳಿದ ತಕ್ಷಣ ಆರೋಗ್ಯ ಇಲಾಖೆ, ಅರಣ್ಯ, ಪಶುಪಾಲನಾ ಇಲಾಖೆ ಅಧಿಕಾರಿ ಗಳೊಂದಿಗೆ ತಿಮ್ಮನಹೊಸಹಳ್ಳಿ ಹಾಡಿಗೆ…

Translate »