Tag: L. Nagendra

ಮೈಸೂರು ವಕೀಲರ ಸಂಘದ ಗ್ರಂಥಾಲಯ ವಿಸ್ತೃತ  ಕಟ್ಟಡದ ಮುಂದುವರೆದ ಕಾಮಗಾರಿಗೆ ಚಾಲನೆ
ಮೈಸೂರು

ಮೈಸೂರು ವಕೀಲರ ಸಂಘದ ಗ್ರಂಥಾಲಯ ವಿಸ್ತೃತ ಕಟ್ಟಡದ ಮುಂದುವರೆದ ಕಾಮಗಾರಿಗೆ ಚಾಲನೆ

February 16, 2021

ಮೈಸೂರು,ಫೆ.15(ಪಿಎಂ)- ಮೈಸೂರಿನ ನ್ಯಾಯಾಲಯ ಆವರಣದ ಮೈಸೂರು ವಕೀಲರ ಸಂಘದ ಗ್ರಂಥಾಲಯದ ವಿಸ್ತøತ ಕಟ್ಟಡದ ಮುಂದುವರೆದ ಕಾಮ ಗಾರಿಗೆ ಶಾಸಕ ಎಲ್.ನಾಗೇಂದ್ರ ಸೋಮ ವಾರ ಚಾಲನೆ ನೀಡಿದರು. ಮೈಸೂರು ವಕೀಲರ ಸಂಘದ ಮೊದಲ ಮಹಡಿಯಲ್ಲಿ ಶಾಸಕರ ಸ್ಥಳೀಯ ಪ್ರದೇ ಶಾಭಿವೃದ್ಧಿ ನಿಧಿಯ ಅನುದಾನ 10 ಲಕ್ಷ ರೂ. ವೆಚ್ಚದಲ್ಲಿ ಈ ಕಾಮಗಾರಿ ಕೈಗೆತ್ತಿ ಕೊಳ್ಳಲಾಗಿದೆ. ಕಾಮಗಾರಿಗೆ ಚಾಲನೆ ನೀಡಿದ ಶಾಸಕರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಂಥಾಲಯದ ವಿಸ್ತøತ ಕಟ್ಟಡದ ಮುಂದುವರೆದ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಈ ಕಾಮ…

ಕುಂಬಾರಕೊಪ್ಪಲಲ್ಲಿ ಹೈಟೆಕ್ ಬಸ್ ನಿಲ್ದಾಣ
ಮೈಸೂರು

ಕುಂಬಾರಕೊಪ್ಪಲಲ್ಲಿ ಹೈಟೆಕ್ ಬಸ್ ನಿಲ್ದಾಣ

December 22, 2020

ಮೈಸೂರು,ಡಿ.21(ಆರ್‍ಕೆ)- ಮೈಸೂ ರಿನ ಕುಂಬಾರಕೊಪ್ಪಲಿನ ಪ್ರವೇಶದಲ್ಲೇ ನಿರ್ಮಿಸಲುದ್ದೇಶಿಸಿರುವ ಹೈಟೆಕ್ ಬಸ್ ನಿಲ್ದಾಣಕ್ಕೆ ಶಾಸಕ ಎಲ್.ನಾಗೇಂದ್ರ, ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಮೈಸೂರು ಮಹಾನಗರ ಪಾಲಿಕೆಯ ರಾಜ್ಯ ಹಣಕಾಸು ಆಯೋಗ(ಎಸ್‍ಎಫ್‍ಸಿ)ದ 35 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲುದ್ದೇಶಿಸಿ ರುವ ಹೈಟೆಕ್ ಬಸ್ ನಿಲ್ದಾಣದಲ್ಲಿ ಎರಡು ವಾಣಿಜ್ಯ ಮಳಿಗೆಗಳು, ಕೆಎಸ್‍ಆರ್‍ಟಿಸಿ ಅಧಿ ಕಾರಿಗಳಿಗೆ ಸುಸಜ್ಜಿತ ಕಚೇರಿ ಕೊಠಡಿ, ಬಸ್ ನಿಲುಗಡೆಗೆ ಅವಕಾಶ ಹಾಗೂ ಮೊದಲ ಮಹಡಿಯಲ್ಲಿ ವಿಶಾಲ ಸಭಾಂಗಣ ನಿರ್ಮಿಸಲಿದ್ದು, ಆ ಜಾಗವನ್ನು ಯಾವ ಉದ್ದೇಶಕ್ಕೆ ಬಳಸಿಕೊಳ್ಳಬೇಕೆಂಬುದನ್ನು ಮುಂದೆ ನಿರ್ಧರಿಸಲಾಗುವುದು….

ಮಂಜುನಾಥಪುರದಲ್ಲಿ ಕಾಮಗಾರಿಗೆ ಶಾಸಕ ನಾಗೇಂದ್ರ ಗುದ್ದಲಿಪೂಜೆ
ಮೈಸೂರು

ಮಂಜುನಾಥಪುರದಲ್ಲಿ ಕಾಮಗಾರಿಗೆ ಶಾಸಕ ನಾಗೇಂದ್ರ ಗುದ್ದಲಿಪೂಜೆ

June 13, 2020

ಮೈಸೂರು, ಜೂ.12(ಆರ್‍ಕೆಬಿ)- ಮೈಸೂರು ಮಹಾನಗರ ಪಾಲಿಕೆಯ 18ನೇ ವಾರ್ಡ್ ವ್ಯಾಪ್ತಿಯ ಮಂಜುನಾಥಪುರದ ಚಾಮುಂಡೇಶ್ವರಿ ದೇವಸ್ಥಾನದ ಬಳಿ 54 ಲಕ್ಷ ರೂ. ಅಂದಾಜಿನ ವಿವಿಧ ಅಭಿವೃದ್ಧಿ ಕಾಮ ಗಾರಿಗಳಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದರು. ಮಂಜುನಾಥಪುರದ ಮುಖ್ಯರಸ್ತೆ ಅಭಿ ವೃದ್ಧಿ (15 ಲಕ್ಷ ರೂ.), ಚರಂಡಿ ನಿರ್ಮಾಣ (20 ಲಕ್ಷ ರೂ.), ನಾಯಕರ ಬೀದಿಯ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಶೀಟ್ ಅಳವಡಿಕೆ(2 ಲಕ್ಷ ರೂ.), ದೇವಸ್ಥಾನ ರಸ್ತೆ ಮತ್ತು ಯಾದವಗಿರಿಯಲ್ಲಿ ಕುಸಿದಿ ರುವ ಒಳಚರಂಡಿ ಅಭಿವೃದ್ಧಿ (17…

ರಂಜಾನ್: ನೂರಾರು ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದ ಶಾಸಕ ನಾಗೇಂದ್ರ
ಮೈಸೂರು

ರಂಜಾನ್: ನೂರಾರು ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಿದ ಶಾಸಕ ನಾಗೇಂದ್ರ

May 24, 2020

ಮೈಸೂರು: ರಂಜಾನ್ ಹಬ್ಬದಂಗವಾಗಿ ಮುಸ್ಲಿಂ ಸಮುದಾಯದ 600ಕ್ಕೂ ಹೆಚ್ಚು ಕುಟುಂಬಗಳಿಗೆ ಅಶೋಕ ರಸ್ತೆಯಲ್ಲಿನ ಸರ್ಕಾರಿ ನಿಜಾಮಿಯ ಬಾಡಿಗಾರ್ಡ್ ಪ್ರೌಢಶಾಲೆ ಆವರಣದಲ್ಲಿ ಶಾಸಕ ಎಲ್.ನಾಗೇಂದ್ರ ದಿನಸಿ ಕಿಟ್ ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು, ರಂಜಾನ್ ಪ್ರಯುಕ್ತ ಹಾಗೂ ಲಾಕ್‍ಡೌನ್‍ನಿಂದ ಕಷ್ಟಕ್ಕೆ ಸಿಲುಕಿರುವ ಮುಸ್ಲಿಂ ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸಲಾಗುತ್ತಿದೆ. ಇನ್ನೆರಡು ದಿನದಲ್ಲಿ ರಂಜಾನ್ ಹಬ್ಬವಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆಯಲ್ಲಿಯೇ ಹಬ್ಬ ಆಚರಿಸಿ ಎಂದರಲ್ಲದೆ, ಹಬ್ಬದ ಶುಭಾಶಯ ಕೋರಿದರು. ಮೇಯರ್ ತಸ್ನಿಂ ಮಾತನಾಡಿ, ವಾರ್ಡ್ 25 ಮತ್ತು 26ರಲ್ಲಿ…

ಪಡುವಾರಹಳ್ಳಿ ರಸ್ತೆಗಳ ಅಭಿವೃದ್ಧಿಗೆ ಶಾಸಕ ಎಲ್.ನಾಗೇಂದ್ರ ಗುದ್ದಲಿ ಪೂಜೆ
ಮೈಸೂರು

ಪಡುವಾರಹಳ್ಳಿ ರಸ್ತೆಗಳ ಅಭಿವೃದ್ಧಿಗೆ ಶಾಸಕ ಎಲ್.ನಾಗೇಂದ್ರ ಗುದ್ದಲಿ ಪೂಜೆ

February 8, 2020

ಮೈಸೂರು: ಮೈಸೂರಿನ ಪಡುವಾರಹಳ್ಳಿಯಲ್ಲಿ ಎರಡು ಮುಖ್ಯ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಟೆಂಪಲ್ ರಸ್ತೆಯಿಂದ ಹುಣಸೂರು ಹೆದ್ದಾರಿಯ ಸಿಗ್ನಲ್ ಲೈಟ್ ಸರ್ಕಲ್‍ವ ರೆಗೆ 35 ಲಕ್ಷ ರೂ. ವೆಚ್ಚದಲ್ಲಿ ಪಡುವಾರ ಹಳ್ಳಿ 6ನೇ ಮುಖ್ಯ ರಸ್ತೆಗೆ ಮೆಟ್ಲಿಂಗ್ ಮಾಡಿ ಡಾಂಬರೀಕರಣ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಲಾಯಿತು. ಅದೇ ರೀತಿ ವಾಲ್ಮೀಕಿ ರಸ್ತೆಯಿಂದ ಮಾತೃ ಮಂಡಲಿ ಸರ್ಕಲ್‍ವರೆಗಿನ ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೂ ಶಾಸಕರು ಚಾಲನೆ ನೀಡಿದರು….

ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ: ಶಾಸಕ ನಾಗೇಂದ್ರ ಅಸಮಾಧಾನ
ಮೈಸೂರು

ಗುರುತಿನ ಚೀಟಿ ಇದ್ದರೂ ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ: ಶಾಸಕ ನಾಗೇಂದ್ರ ಅಸಮಾಧಾನ

April 19, 2019

ಮೈಸೂರು: ಮತದಾನ ಗುರುತಿನ ಚೀಟಿ ಇದ್ದರೂ ಸಾಕಷ್ಟು ಮತದಾರರನ್ನು ಪಟ್ಟಿಯಲ್ಲಿ ಕೈ ಬಿಡಲಾಗಿದೆ. ಇದಕ್ಕೆ ಚುನಾವಣಾ ಅಧಿಕಾರಿಗಳ ಲೋಪವೇ ಕಾರಣ ಎಂದು ಶಾಸಕ ಎಲ್.ನಾಗೇಂದ್ರ ಹೇಳಿದರು. ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ‘ಮೈಸೂರು ಮಿತ್ರ’ನಿಗೆ ಪ್ರತಿಕ್ರಿಯಿ ಸಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡಿದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಸಾಕಷ್ಟು ಮತದಾರರು ಈ ಸಂಬಂಧ ನನಗೆ ಕರೆ ಮಾಡಿ ತಿಳಿಸಿದ್ದಾರೆ. ಅಲ್ಲದೆ ವಿದೇಶದಿಂದ ನನ್ನ ಸ್ನೇಹಿತರು ಮತದಾನ ಮಾಡಲು ಬಂದಿದ್ದರು. ಅವರ ಹೆಸರನ್ನು…

ಶಾಸಕ ಎಲ್.ನಾಗೇಂದ್ರರಿಂದ ಮಣ್ಣಿನ ದೀಪಗಳ ವಿತರಣೆ
ಮೈಸೂರು

ಶಾಸಕ ಎಲ್.ನಾಗೇಂದ್ರರಿಂದ ಮಣ್ಣಿನ ದೀಪಗಳ ವಿತರಣೆ

November 8, 2018

ಮೈಸೂರು:  ಪಟಾಕಿಗೆ ಆದ್ಯತೆ ನೀಡದೇ ದೀಪಾವಳಿ ಹಬ್ಬವನ್ನು ದೀಪ ಬೆಳಗುವ ಮೂಲಕ ಸುರಕ್ಷಿತವಾಗಿ ಆಚರಿಸುವಂತೆ ಅರಿವು ಸಂಸ್ಥೆ ವತಿಯಿಂದ ಮಂಗಳವಾರ ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ದೀಪಗಳನ್ನು ವಿತರಿಸಲಾಯಿತು. ಮೈಸೂರಿನ ಚಿಕ್ಕಗಡಿಯಾರದ ಆವರಣದಲ್ಲಿ ಹಮ್ಮಿ ಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಎಲ್.ನಾಗೇಂದ್ರ ಅತಿಥಿಯಾಗಿ ಪಾಲ್ಗೊಂಡು ಸಾರ್ವಜನಿಕರಿಗೆ ಮಣ್ಣಿನ ಹಣತೆಗಳನ್ನು ನೀಡಿ ದೀಪದಿಂದ ದೀಪ ಹಚ್ಚಿ ದೀಪಾ ವಳಿ ಆಚರಿಸಿ ಎಂಬ ಸಂದೇಶ ಸಾರಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಗಳನ್ನು ತ್ಯಜಿಸಿ ದೀಪಗಳನ್ನು…

ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಲ್.ನಾಗೇಂದ್ರ ಚಾಲನೆ
ಮೈಸೂರು

ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಲ್.ನಾಗೇಂದ್ರ ಚಾಲನೆ

September 24, 2018

ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 23ನೇ ವಾರ್ಡ್‍ನಲ್ಲಿ 25 ಲಕ್ಷ ರೂ. ಅಂದಾಜು ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಲ್.ನಾಗೇಂದ್ರ ಭಾನುವಾರ ಚಾಲನೆ ನೀಡಿದರು. ದಸರಾ ರಸ್ತೆ ಅಭಿವೃದ್ಧಿ ಯೋಜನೆಯ ಅನುದಾನದಲ್ಲಿ ಜೆಎಲ್‍ಬಿ ರಸ್ತೆ ಮುಡಾ ಜಂಕ್ಷನ್‍ನಿಂದ ರಮಾವಿಲಾಸ ರಸ್ತೆ, ಸಯ್ಯಾಜಿರಾವ್ ರಸ್ತೆವರೆಗಿನ ಸುಮಾರು 1.5 ಕಿ.ಮೀ. ಉದ್ದದ ರಸ್ತೆಗೆ ಡಾಂಬರೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಅಲ್ಲದೆ ಚಾಮರಾಜ ಕ್ಷೇತ್ರದ ವಿವಿಧ ಭಾಗಗಳಲ್ಲಿ ಅಗತ್ಯವಿರುವ ಕಡೆಗಳಲ್ಲಿ ಹಳ್ಳಗಳನ್ನು ಡಾಂಬರು ಹಾಕಿ ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು…

ವಿದ್ಯಾರ್ಥಿಗಳು ಜೀವನದಲ್ಲಿ ಶ್ರದ್ಧೆ, ನಿಷ್ಠೆ ಅಳವಡಿಸಿಕೊಳ್ಳಬೇಕು: ಎಲ್. ನಾಗೇಂದ್ರ ಸಲಹೆ
ಮೈಸೂರು

ವಿದ್ಯಾರ್ಥಿಗಳು ಜೀವನದಲ್ಲಿ ಶ್ರದ್ಧೆ, ನಿಷ್ಠೆ ಅಳವಡಿಸಿಕೊಳ್ಳಬೇಕು: ಎಲ್. ನಾಗೇಂದ್ರ ಸಲಹೆ

September 10, 2018

ಮೈಸೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶ್ರದ್ಧೆ, ನಿಷ್ಠೆ ಹಾಗೂ ಪ್ರಾಮಾಣಿಕತೆಯನ್ನು ಅಳವಡಿಸಿ ಕೊಳ್ಳಬೇಕು ಎಂದು ಶಾಸಕ ಎಲ್.ನಾಗೇಂದ್ರ ವಿದ್ಯಾರ್ಥಿ ಗಳಿಗೆ ಸಲಹೆ ನೀಡಿದರು. ಮೈಸೂರಿನ ಕಲಾಮಂದಿರದಲ್ಲಿ ವಿಶ್ವಮಾನವ ವಿದ್ಯಾರ್ಥಿ ಯುವ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಅಂತರ ಕಾಲೇಜು ಸಾಂಸ್ಕøತಿಕ ಮೇಳದಲ್ಲಿ ವಿಜೇತರ ವಿದ್ಯಾರ್ಥಿ ತಂಡಗಳಿಗೆ ಬಹುಮಾನ ವಿತರಣೆ ಮಾಡಿ ಅವರು ಮಾತನಾಡಿದರು. ಮೈಸೂರು ಸಾಂಸ್ಕøತಿಕ ನಗರವಾಗಿದ್ದು, ವಿದ್ಯಾರ್ಥಿ ಗಳು ಸಾಂಸ್ಕøತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರ ವ್ಯಾಸಂಗದಲ್ಲಿ ಉನ್ನತ ಸಾಧನೆಗೆ ಪೂರಕ ವಾತಾವರಣ ನಿರ್ಮಾಣ ಆಗಲಿದೆ….

ಚಾಮುಂಡಿವಿಹಾರ ಕ್ರೀಡಾಂಗಣ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಮಂಜೂರು
ಮೈಸೂರು

ಚಾಮುಂಡಿವಿಹಾರ ಕ್ರೀಡಾಂಗಣ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಮಂಜೂರು

August 3, 2018

ಮೈಸೂರು: ಡೈರಿ ವೃತ್ತದಿಂದ ಎಸ್.ಪಿ.ಕಛೇರಿ ವೃತ್ತದವರೆ ಗಿನ ಚಾಮುಂಡಿವಿಹಾರ ಕ್ರೀಡಾಂಗಣ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಮಂಜೂ ರಾಗಿದ್ದು, ಕೂಡಲೇ ಕಾಮಗಾರಿ ಆರಂಭಿಸು ವುದಾಗಿ ಶಾಸಕ ಎಲ್.ನಾಗೇಂದ್ರ ತಿಳಿಸಿದರು. ಇಂದು ವಾರ್ಡ್ ನಂ.64ರಲ್ಲಿ ಅಧಿಕಾರಿಗಳೊಂದಿಗೆ ಪಾದಯಾತ್ರೆ ನಡೆಸಿ ಸಾರ್ವಜನಿಕರ ಕುಂದು ಕೊರತೆಯನ್ನು ಆಲಿಸಿದರು. ಈ ವೇಳೆ ಆರ್.ಒ.ಪ್ಲಾಂಟ್ ನಿರ್ಮಾಣವಾಗಿ ಪೂರ್ಣಗೊಂಡಿದ್ದರೂ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಲ್ಲ, 8 ವರ್ಷಗಳಿಂದ ಸಮುದಾಯ ಭವನ ಕಾಮಗಾರಿ ಪೂರ್ಣಗೊಂಡಿಲ್ಲ. ಮೈಸೂರು ಒನ್ ಅವ್ಯವಸ್ಥೆಯಿಂದ ಕೂಡಿದ್ದು, ಅಲ್ಲಲ್ಲಿ ಕಸಕಡ್ಡಿ, ತ್ಯಾಜ್ಯಗಳು ಬಿದ್ದಿವೆ. ಜತೆಗೆ…

1 2
Translate »