ನವದೆಹಲಿ: ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದನೆ ಪ್ರಕ ರಣಕ್ಕೆ ಸಂಬಂಧಿ ಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವ ರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿ ಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಲೋಕನಾಯಕ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿ ಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ನಿರಂತರ ವಿಚಾರಣೆ ನಡೆಸಲಾಯಿತು. ಗುರುವಾರ ಸುಮಾರು 7 ಗಂಟೆಗೂ ಹೆಚ್ಚು ಕಾಲ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇ ಶನಾಲಯದ ಅಧಿಕಾರಿಗಳು ವಿಚಾರ…
ಸತತ 9 ಗಂಟೆಗಳ ಕಾಲ ಹೆಬ್ಬಾಳ್ಕರ್‍ಗೆ ಇಡಿ ಡ್ರಿಲ್
September 20, 2019ನವದೆಹಲಿ, ಸೆ.19- ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವ ರಿಗೆ ಜಾರಿ ನಿರ್ದೇಶನಾ ಲಯದ ಅಧಿಕಾರಿಗಳು ಸತತ 9 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಇಂದು ಡಿ.ಕೆ. ಶಿವ ಕುಮಾರ್ ತಿಹಾರ್ ಜೈಲು ಸೇರುವ ಹೊತ್ತಲ್ಲೇ, ಇತ್ತ ದೆಹಲಿಯ ಇಡಿ ಕಚೇರಿಯಲ್ಲಿ ಡಿಕೆಶಿ ಆಪ್ತೆ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ ಆರಂಭವಾಯಿತು. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ ನಡೆಯಿತು. ನಿಮಗೂ ಡಿಕೆಶಿಗೂ ಇರುವ ವ್ಯವಹಾರಿಕ ಸಂಬಂಧ ಏನು? ನಿಮ್ಮ ಹೆಸರಲ್ಲಿ ಡಿಕೆಶಿ ಆಸ್ತಿ ಮಾಡಿದ್ದಾರಾ?…
ಬಿಜೆಪಿಯಿಂದ ನನಗೆ ಸಚಿವ ಸ್ಥಾನ, 30 ಕೋಟಿ ರೂ. ಆಮಿಷ ಒಡ್ಡಲಾಗಿತ್ತು
September 29, 2018ಬೆಳಗಾವಿ: ಬಿಜೆಪಿ ಮುಖಂಡ ರೊಬ್ಬರು ನನಗೆ ಕರೆ ಮಾಡಿ, ತಮ್ಮ ಪಕ್ಷ ಸೇರಿದಂತೆ ಸಚಿವ ಸ್ಥಾನ ಹಾಗೂ 30 ಕೋಟಿ ರೂ. ನೀಡುವುದಾಗಿ ಆಮಿಷ ಒಡ್ಡಿದ್ದರು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಶುಕ್ರವಾರ ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಲಕ್ಷ್ಮಿ ಹೆಬ್ಬಾಳಕರ್ ಅವರು, ನಾನು ಕಳೆದ ಮೇ 16 ಮತ್ತು 17 ರಂದು ಹೈದರಾಬಾದ್ ನಲ್ಲಿದ್ದಾಗ ನನಗೆ ಬಿಜೆಪಿ ಮುಖಂಡರೊಬ್ಬರಿಂದ ಕರೆ ಬಂದಿತ್ತು. ಕಾಂಗ್ರೆಸ್‍ಗೆ ರಾಜಿನಾಮೆ ನೀಡಿ ಬಿಜೆಪಿ…
ಲಕ್ಷ್ಮೀ ಹೆಬ್ಬಾಳ್ಕರ್, ಜಾರಕಿ ಹೊಳಿ ಸಹೋದರರ ಕದನ ವಿರಾಮ
September 8, 2018ಬೆಂಗಳೂರು: ರಾಜಕೀಯ ವಲಯದಲ್ಲಿ ಅದರಲ್ಲೂ ಮುಖ್ಯವಾಗಿ ಬೆಳಗಾವಿ ಕಾಂಗ್ರೆಸ್ ಪಾಳೆ ಯದಲ್ಲಿ ತೀವ್ರ ಕುತೂಹಲ ಕೆರಳಿಸಿ ರುವ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಮತ್ತು ಜಾರಕಿಹೊಳಿ ಸಹೋದರರ ನಡು ವಿನ ಕದನ ಮತ್ತಷ್ಟು ಬಿಗಡಾಯಿಸಿದೆ. ಬೆಳಗಾವಿ ಗ್ರಾಮೀಣ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿಚಾರ ದಲ್ಲಿ ಪಕ್ಷದ ಎರಡು ಬಣಗಳ ನಡುವೆ ಉಂಟಾಗಿದ್ದ ಭಿನ್ನಮತ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ಮಹದೇವ್ ಪಾಟೀಲ್ ಅಧ್ಯಕ್ಷ ರಾಗಿ, ಬಾಪು ಸಾಹೇಬ್ ಜಮಾ ದಾರ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗುವ ಮೂಲಕ ಸದ್ಯಕ್ಕೆ ಕದನ…
ಇಂದು ಜಾರಕಿಹೊಳಿ ಸಹೋದರರು, ಲಕ್ಷ್ಮೀ ಹೆಬ್ಬಾಳ್ಕರ್ ಬಲ ಪ್ರದರ್ಶನದ ಕ್ಲೈಮ್ಯಾಕ್ಸ್
September 7, 2018ಬೆಂಗಳೂರು: ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ಚುನಾ ವಣೆಗೆ ಸಂಬಂಧಿಸಿ ದಂತೆ ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡು ವಿನ ಬಲಾಬಲ ಪ್ರದ ರ್ಶನ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ನಾಳೆ ನಾನಾ ನೀನಾ ಎಂಬುದು ನಿರ್ಧಾರವಾಗಲಿದೆ. ಈ ಮಧ್ಯೆ ರಾಜ್ಯದ ಮೈತ್ರಿ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ಜಾರಕಿಹೊಳಿ ಸಹೋ ದರರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವಿನ ಜಟಾಪಟಿಗೆ ತೆರೆ ಎಳೆಯಲು ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಂದಾಗಿದೆ. ನವದೆಹಲಿಯಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ಪಾಲ್ಗೊಂಡಿದ್ದ ಕೆಪಿಸಿಸಿ…