Tag: Lakshmipuram

ಸೋದರ ಮಾವನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಮೈಸೂರು

ಸೋದರ ಮಾವನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

June 13, 2018

ಮೈಸೂರು: ಸೋದರ ಮಾವನೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಮೈಸೂರಿನ ಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಮೈಸೂರಿನ ಸರಸ್ವತಿಪುರಂ ನಿವಾಸಿ ರಮೇಶ(23) ಎಂಬುವನೇ ತನ್ನ ಅಕ್ಕನ ಮಗಳು, ಹದಿನೇಳು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿರುವ ಯುವಕ. ಕಾಲೇಜಿಗೆ ಡ್ರಾಪ್ ಮಾಡುವುದಾಗಿ ಕರೆತಂದು ಲಕ್ಷ್ಮೀಪುರಂ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಅತ್ಯಾಚಾರ ವೆಸಗಿ ಆತ ಪರಾರಿಯಾಗಿದ್ದಾನೆ ಎಂದು ಬಾಲಕಿ ಪೋಷಕರು ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೊಂಡಿರುವ…

ವ್ಯಾಪಾರಿಯ 1.80 ಲಕ್ಷ ಹಣವಿದ್ದ ಬ್ಯಾಗ್ ಕಳವು
ಮೈಸೂರು

ವ್ಯಾಪಾರಿಯ 1.80 ಲಕ್ಷ ಹಣವಿದ್ದ ಬ್ಯಾಗ್ ಕಳವು

May 29, 2018

ಮೈಸೂರು: ವ್ಯಾಪಾರಿಯೊಬ್ಬರು ತಮ್ಮ ಮನೆಯ ಮುಂಭಾಗದ ಕಾಂಪೌಂಡ್ ಮೇಲೆ 1.80 ಲಕ್ಷ ರೂ. ಇಟ್ಟಿದ್ದ ಬ್ಯಾಗನ್ನು ಅಪರಿಚಿತ ವ್ಯಕ್ತಿಗಳು ಕದ್ದು, ಪರಾರಿಯಾಗಿರುವ ಘಟನೆ ಲಕ್ಷ್ಮೀಪುರಂ 2ನೇ ಮುಖ್ಯ ರಸ್ತೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಲಕ್ಷ್ಮೀಪುರಂ ನಿವಾಸಿ ಸದಾಶಿವ 1.80 ಲಕ್ಷ ರೂ. ಇದ್ದ ಬ್ಯಾಗ್ ಕಳೆದು ಕೊಂಡವರು. ಮೇ 26 ರಂದು ಸದಾಶಿವ ಅವರು ಎಂದಿನಂತೆ ವ್ಯಾಪಾರ ಮುಗಿಸಿ ಲಕ್ಷಾಂತರ ರೂ.ಗಳನ್ನು ಬ್ಯಾಗ್‍ನಲ್ಲಿಟ್ಟು ಕೊಂಡು ಲಕ್ಷ್ಮೀಪುರಂನ ತಮ್ಮ ನಿವಾಸಕ್ಕೆ ರಾತ್ರಿ 9.20ಕ್ಕೆ ಕಾರಿನಲ್ಲಿ ಬಂದಿದ್ದಾರೆ. ಸದಾಶಿವ, ತಮ್ಮ…

Translate »