Tag: Lantern Park

ಚೀನಾ ಮಾದರಿ ಲ್ಯಾಂಟನ್ ಪಾರ್ಕ್, ತ್ರಿಡಿ ಆಕೃತಿಗಳ ವೈಭೋಗ
ಮೈಸೂರು

ಚೀನಾ ಮಾದರಿ ಲ್ಯಾಂಟನ್ ಪಾರ್ಕ್, ತ್ರಿಡಿ ಆಕೃತಿಗಳ ವೈಭೋಗ

October 29, 2018

ಮೈಸೂರು: ದೇಶದಲ್ಲೇ ಇದೇ ಮೊದಲ ಬಾರಿಗೆ ಚೀನಾ ಮಾದರಿಯಲ್ಲಿ ನಿರ್ಮಿಸಿರುವ ಲ್ಯಾಂಟನ್ ಪಾರ್ಕ್‍ನಲ್ಲಿ ಮಹಿಷಾಸುರ ಮರ್ಧಿನಿ ಅವತಾರದಲ್ಲಿ ಚಾಮುಂಡೇಶ್ವರಿಯ ತ್ರಿಡಿ ಆಕೃತಿ. ನಾಡಿನ ಪರಂಪರೆ ಬಿಂಬಿಸುವ ಇನ್ನಿತರೆ ತ್ರಿಡಿ ಆಕೃತಿಗಳು, 5 ಸಾವಿರ ಎಲ್‍ಇಡಿ ಲೈಟ್‍ಗಳುಳ್ಳ ರೋಜ್ ಗಾರ್ಡನ್ ಜನರನ್ನು ಆಕರ್ಷಿಸುತ್ತಿದೆ. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪ್ರವಾಸೋದ್ಯಮ ಇಲಾಖೆ ವತಿಯಿಂದ 90 ದಿನ ಪ್ರದರ್ಶನಗೊಳ್ಳಲಿರುವ ‘ಲ್ಯಾಂಟನ್ ಪಾರ್ಕ್’ ಅನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಪತ್ನಿ ಅನಿತಾ ಸಾ.ರಾ.ಮಹೇಶ್ ಜೊತೆಗೂಡಿ ಉದ್ಘಾಟಿಸಿದರು. ಏನೇನಿದೆ: ವಸ್ತು ಪ್ರದರ್ಶನದ…

ಈ ಬಾರಿ ದಸರಾ ವಸ್ತುಪ್ರದರ್ಶನದ ವಿಶೇಷ ಆಕರ್ಷಣೆ ಲ್ಯಾಂಟನ್ ಪಾರ್ಕ್
ಮೈಸೂರು, ಮೈಸೂರು ದಸರಾ

ಈ ಬಾರಿ ದಸರಾ ವಸ್ತುಪ್ರದರ್ಶನದ ವಿಶೇಷ ಆಕರ್ಷಣೆ ಲ್ಯಾಂಟನ್ ಪಾರ್ಕ್

October 9, 2018

ಮೈಸೂರು:  ದಸರಾ ಹಿನ್ನೆಲೆಯಲ್ಲಿ 90 ದಿನಗಳ ಕಾಲ ನಡೆಯುವ ವಸ್ತು ಪ್ರದರ್ಶನದಲ್ಲಿ ಈ ಬಾರಿ ಚೀನಾ ಮಾದರಿಯ ಲ್ಯಾಂಟನ್ ಪಾರ್ಕ್ ಸಿದ್ಧಪಡಿಸಲಾಗುತ್ತಿದೆ. ಮೈಸೂರು ಪ್ರಾಂತ್ಯಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ನೀಡಿದ ಕೊಡುಗೆ ಸೇರಿದಂತೆ ನಾಡಿನ ಪರಂಪರೆಯನ್ನು ತ್ರಿಡಿ ಶೋನಲ್ಲಿ ಬಿಂಬಿಸುವುದರೊಂದಿಗೆ 5 ಸಾವಿರ ಎಲ್‍ಇಡಿ ಲೈಟ್‍ಗಳುಳ್ಳ ರೋಜ್ ಗಾರ್ಡನ್ ಮುದ ನೀಡಲಿದೆ. ಪ್ರವಾಸೋದ್ಯಮ ಇಲಾಖೆ ವತಿಯಿಂದ ಲ್ಯಾಂಟನ್ ಪಾರ್ಕ್ ನಿರ್ಮಿಸಲಾಗುತ್ತಿದ್ದು, ಮೈಸೂರಿನ ಡ್ರೀಮ್ ಪೆಟಲ್ಸ್ ಸಂಸ್ಥೆ ಲ್ಯಾಂಟನ್ ಪಾರ್ಕ್ ಸ್ಥಾಪಿಸುವ ಜವಾಬ್ದಾರಿ ಹೊತ್ತಿದೆ. ಈಗಾಗಲೇ ಚೀನಾದ ಸಂಸ್ಥೆ…

Translate »