Tag: Lata Mangeshkar

ಐಸಿಯುನಲ್ಲಿರುವ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಸ್ಪಂದನೆ
ಮೈಸೂರು

ಐಸಿಯುನಲ್ಲಿರುವ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಸ್ಪಂದನೆ

November 19, 2019

ಮುಂಬೈ, ನ.18- ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಮೂಲ ಗಳಿಂದ ತಿಳಿದುಬಂದಿದೆ. ಕಳೆದ ವಾರ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 90 ವರ್ಷದ ಲತಾ ಮಂಗೇಶ್ಕರ್ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ನಿಗಾ ಘಟಕದಲ್ಲಿರುವ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಸ್ಪಂದಿ ಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ. ಭಾನು ವಾರ ರಾತ್ರಿಯವರೆಗೂ ಅವರನ್ನು ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಆದರೆ, ಈಗಲೂ ವೆಂಟಿಲೇಟರ್‍ನಲ್ಲಿಯೇ ಇದ್ದಾರೆಯೇ ಎಂಬುದು…

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ
ಮೈಸೂರು

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ

November 12, 2019

ಮುಂಬೈ, ನ.11- ಖ್ಯಾತ ಗಾಯಕಿ ಲತಾಮಂಗೇಶ್ಕರ್ ಅವರು ಉಸಿ ರಾಟದ ಸಮಸ್ಯೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದಾರೆ. ಸೆ.28ಕ್ಕೆ 90ನೇ ವರ್ಷ ವಸಂ ತಕ್ಕೆ ಕಾಲಿಟ್ಟಿದ್ದ ಲತಾಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಬಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವು ದಾಗಿ ವೈದ್ಯರು ತಿಳಿಸಿದ್ದಾರೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು ಒಂದು ಸಾವಿರಕ್ಕೂ…

Translate »