Tag: Legislative Council polls

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‍ನ ಮರಿತಿಬ್ಬೇಗೌಡ ಜಯಭೇರಿ
ಮೈಸೂರು

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‍ನ ಮರಿತಿಬ್ಬೇಗೌಡ ಜಯಭೇರಿ

June 13, 2018

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಜೆಡಿಎಸ್ ಬೆಂಬಲಿತ ಮರಿತಿಬ್ಬೇಗೌಡ ಅವರು ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿದ್ದಾರೆ.ಮೈಸೂರಿನ ವಿನಾಯಕನಗರ(ಪಡುವಾರ ಹಳ್ಳಿ) ಬಳಿ ವಾಲ್ಮೀಕಿ ರಸ್ತೆಯಲ್ಲಿರುವ ಮಹಾ ರಾಣಿ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ನಡೆದ ಮತ ಎಣಿಕೆಯಲ್ಲಿ ಜೆಡಿಎಸ್‍ನ ಮರಿ ತಿಬ್ಬೇಗೌಡ ಹಾಗೂ ಕಾಂಗ್ರೆಸ್‍ನ ಎಂ.ಲಕ್ಷ್ಮಣ ನಡುವೆ ರೋಚಕ ಪೈಪೋಟಿ ಏರ್ಪಟ್ಟಿತ್ತು. ಒಟ್ಟು 16696 ಚಲಾಯಿತ ಮತಗಳಲ್ಲಿ ಮೊದಲ ಪ್ರಾಶಸ್ತ್ಯದ ಮತ ಎಣ ಕೆಯಲ್ಲಿ ಯಾವೊಬ್ಬ ಅಭ್ಯರ್ಥಿಯೂ ಶೇ.50ರಷ್ಟು ಮತಗಳನ್ನು ಗಳಿಸುವಲ್ಲಿ ವಿಫಲ ರಾದ ಹಿನ್ನೆಲೆಯಲ್ಲಿ 2ನೇ…

ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಮೊದಲ ಸುತ್ತಿನಲ್ಲೇ ಗೆಲುವು ದಾಖಲು
ಮೈಸೂರು

ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಮೊದಲ ಸುತ್ತಿನಲ್ಲೇ ಗೆಲುವು ದಾಖಲು

June 13, 2018

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‍ನ ಎಸ್.ಎಲ್.ಬೋಜೇಗೌಡ ಆಯ್ಕೆ ಮೈಸೂರು:  ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು, ಪ್ರಥಮ ಪ್ರಾಶಸ್ತ್ಯದ ಮತ ಎಣಿಕೆ ಹಂತದಲ್ಲೇ ಭರ್ಜರಿ ಗೆಲುವು ದಾಖಲಿಸುವ ಮೂಲಕ ವಿಧಾನ ಪರಿಷತ್‍ಗೆ ಪುನರಾಯ್ಕೆಯಾಗಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಒಟ್ಟು 47,171 ಮತದಾನವಾಗಿತ್ತು. ಅಭ್ಯರ್ಥಿ ಗೆಲುವಿಗೆ 21526 ಖೋಟಾ ಮತಗಳ ಅಗತ್ಯವಿತ್ತು. ಹಾಗೆಯೇ ಪ್ರಥಮ ಪ್ರಾಶಸ್ತ್ಯ ಮತ ಎಣಿಕೆಯಲ್ಲೇ ಆಯನೂರು ಮಂಜುನಾಥ್ 25,250 ಮತಗಳನ್ನು ಪಡೆದುಕೊಳ್ಳುವ ಮೂಲಕ ಅದ್ವಿತೀಯ ಗೆಲುವು ದಾಖಲಿಸಿದರು. ಪ್ರತಿಸ್ಪರ್ಧಿಗಳಾದ…

ಮತ ಎಣಿಕೆ ಹಿನ್ನೆಲೆ ವಾಹನ ಸಂಚಾರ ನಿರ್ಬಂಧ: ಸಾರ್ವಜನಿಕರಿಗೆ ಕಿರಿಕಿರಿ
ಮೈಸೂರು

ಮತ ಎಣಿಕೆ ಹಿನ್ನೆಲೆ ವಾಹನ ಸಂಚಾರ ನಿರ್ಬಂಧ: ಸಾರ್ವಜನಿಕರಿಗೆ ಕಿರಿಕಿರಿ

June 13, 2018

ಮೈಸೂರು:  ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ನಡೆದ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಹಾಗೂ ಪದವೀ ಧರರ ಕ್ಷೇತ್ರದ ಚುನಾವಣೆಗಳ ಮತ ಎಣಿಕಾ ಕಾರ್ಯದ ಹಿನ್ನೆಲೆಯಲ್ಲಿ ಪೊಲೀಸರು ಇಲ್ಲಿನ ರಸ್ತೆಗಳಲ್ಲಿ ವಾಹನ ಸಂಚಾರವನ್ನು ಅನಾವಶ್ಯಕ ನಿರ್ಬಂಧಿಸುವ ಮೂಲಕ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತೆ ಮಾಡಿದರು. ಕಳೆದ ತಿಂಗಳು ನಡೆದ ವಿಧಾನ ಸಭಾ ಚುನಾವಣೆಯ ಮತ ಎಣಿಕಾ ಕಾರ್ಯ ದಂತೆ ಇಂದು ಸಹ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯಕ್ಕೂ ಬಿಗಿ ಬಂದೋಬಸ್ತ್ ಮಾಡುವ…

ವಿಧಾನ ಪರಿಷತ್ ಚುನಾವಣೆ ಇಂದು ಮೈಸೂರಲ್ಲಿ ಮತ ಎಣಿಕೆ
ಮೈಸೂರು

ವಿಧಾನ ಪರಿಷತ್ ಚುನಾವಣೆ ಇಂದು ಮೈಸೂರಲ್ಲಿ ಮತ ಎಣಿಕೆ

June 12, 2018

ಮೈಸೂರು: ವಿಧಾನ ಪರಿಷತ್‍ಗೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರ ದಿಂದ ಜೂ.8ರಂದು ನಡೆದ ಚುನಾ ವಣೆಯ ಮತ ಎಣಿಕೆ ಕಾರ್ಯ ಮೈಸೂ ರಿನ ಪಡುವಾರಹಳ್ಳಿಯಲ್ಲಿರುವ ಮಹಾ ರಾಣಿವಾಣಿ ಜ್ಯ ಕಾಲೇಜಿನಲ್ಲಿ ನಾಳೆ (ಜೂ.12) ಮಂಗಳವಾರ ಬೆಳಿಗ್ಗೆ 8ರಿಂದ ಆರಂಭವಾಗಲಿದ್ದು, ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪ್ರಾದೇಶಿಕ ಆಯುಕ್ತೆ ಪಿ.ಹೇಮಲತಾ ತಿಳಿಸಿದ್ದಾರೆ. ಮೈಸೂರಿನ ಕಲಾಮಂದಿರ ಬಳಿ ಇರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸೋಮ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ…

ವಿಧಾನ ಪರಿಷತ್ ಚುನಾವಣೆ :ನಾಳೆ ಮೈಸೂರಿನ ಮಹಾರಾಣಿ ವಾಣಿ ಜ್ಯ ಕಾಲೇಜಿನ ಹೊಸ ಕಟ್ಟಡದಲ್ಲಿ ಮತ ಎಣಿಕೆ
ಮೈಸೂರು

ವಿಧಾನ ಪರಿಷತ್ ಚುನಾವಣೆ :ನಾಳೆ ಮೈಸೂರಿನ ಮಹಾರಾಣಿ ವಾಣಿ ಜ್ಯ ಕಾಲೇಜಿನ ಹೊಸ ಕಟ್ಟಡದಲ್ಲಿ ಮತ ಎಣಿಕೆ

June 11, 2018

ಮೈಸೂರು: ಜೂನ್ 8 ರಂದು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್‍ಗೆ ನಡೆದ ಚುನಾವಣೆಯ ಮತ ಎಣ ಕೆ ಕಾರ್ಯವು ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣ ಸರ್ಕಾರಿ ವಾಣ ಜ್ಯ ಹಾಗೂ ನಿರ್ವಹಣಾ ಮಹಿಳಾ ಕಾಲೇಜು ಹೊಸ ಕಟ್ಟಡದಲ್ಲಿ ಜೂನ್ 12 ರಂದು ನಡೆಯಲಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಅಭ್ಯರ್ಥಿಗಳು, ಅವರ ಅಧಿಕೃತ ಏಜೆಂಟರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆದು ಕೇಂದ್ರದ ಹಾಲ್‍ನಲ್ಲಿ…

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶೇ.79.91ರಷ್ಟು ಮತದಾನ
ಮೈಸೂರು

ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶೇ.79.91ರಷ್ಟು ಮತದಾನ

June 9, 2018

ಮೈಸೂರು:  ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಇಂದು ನಡೆದ ಚುನಾವಣೆ ಯಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆ ಒಳಗೊಂಡು ಶೇ.79.91ರಷ್ಟು ಮತದಾನವಾಗಿದೆ. ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮೈಸೂರು ನಗರದ 10 ತಾಲೂಕು ಕೇಂದ್ರಗಳಲ್ಲಿ ಯಾವುದೇ ಗೊಂದಲವಿಲ್ಲದೆ ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆ 9 ಗಂಟೆವರೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ 5.97ರಷ್ಟು, ಬೆಳಿಗ್ಗೆ 11 ಗಂಟೆವರೆಗೆ ಶೇ.22.69 ರಷ್ಟು ಮಧ್ಯಾಹ್ನ 1 ಗಂಟೆವರೆಗೆ ಶೇ.45.06ರಷ್ಟು,…

ಅಭ್ಯರ್ಥಿಗಳ ಹಣೆಬರಹ ಮತ ಪೆಟ್ಟಿಗೆಗಳಲ್ಲಿ ಭದ್ರ
ಮೈಸೂರು

ಅಭ್ಯರ್ಥಿಗಳ ಹಣೆಬರಹ ಮತ ಪೆಟ್ಟಿಗೆಗಳಲ್ಲಿ ಭದ್ರ

June 9, 2018

ಮೈಸೂರು:  ಮತ ದಾನ ಶಾಂತಿಯುತವಾಗಿ ಮುಕ್ತಾಯ ಗೊಂಡಿದ್ದು, ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಹಣೇಬರಹ ಈಗ ಮತ ಪೆಟ್ಟಿಗೆಗಳಲ್ಲಿ ಭದ್ರವಾಗಿವೆ. ಇಂದು ರಾತ್ರಿ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳ ಎಲ್ಲಾ 42 ಮತಗಟ್ಟೆ ಗಳಿಂದ ಸೀಲು ಮಾಡಿದ ಮತ ಪತ್ರ ಗಳಿರುವ ಪೆಟ್ಟಿಗೆಗಳನ್ನು ಭಾರೀ ಬಿಗಿ ಪೊಲೀಸ್ ಭದ್ರತೆಯಲ್ಲಿ ಮೈಸೂರಿನ ಪಡುವಾರಹಳ್ಳಿಯ ವಾಲ್ಮೀಕಿ ರಸ್ತೆಯ ಲ್ಲಿರುವ ಮಹಾರಾಣ ಸರ್ಕಾರಿ ಮಹಿಳಾ ಕಾಲೇಜು ಹೊಸ ಕಟ್ಟಡಕ್ಕೆ ತಂದು ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ. ಜೂನ್ 12…

ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.83.42 ಮತದಾನ
ಹಾಸನ

ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಜಿಲ್ಲೆಯಲ್ಲಿ ಶೇ.83.42 ಮತದಾನ

June 9, 2018

ಹಾಸನ: ವಿಧಾನ ಪರಿಷತ್ ದಕ್ಷಿಣ ಶಿಕಕ್ಷರ ಕ್ಷೇತ್ರದ ಮತದಾನ ಶಾಂತಿ ಯುತವಾಗಿ ಮುಕ್ತಾಯಗೊಂಡಿದ್ದು, ಜಿಲ್ಲೆಯಲ್ಲಿ ಶೇ.83.42 ಮತದಾನವಾಗಿದೆ. ಒಟ್ಟು 4,277 ಮತದಾರರಿದ್ದು, 10 ಮತಗಟ್ಟೆಗಳಲ್ಲಿ ನಡೆದ ಮತದಾನದಲ್ಲಿ 2,428 ಪುರುಷರು, 1,141 ಮಹಿಳಾ ಮತದಾರರು ಹಕ್ಕು ಚಲಾಯಿಸಿದ್ದಾರೆ. ಹಾಸನ ವರದಿ: ನಗರದಲ್ಲಿ ವಿಧಾನ ಪರಿಷತ್‍ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಮಳೆ ನಡುವೆಯೂ ಮತದಾನ ಶಾಂತಿಯುತವಾಗಿ ಜರುಗಿತು. ಹಾಸನ ಪೂರ್ವದಲ್ಲಿ ಶೇ.83.25ರಷ್ಟು ಮತ ದಾನವಾಗಿದ್ದು, 181 ಪುರುಷರು ಹಾಗೂ 157 ಮಹಿಳೆಯರು ಮತದಾನ ಮಾಡಿ ದ್ದಾರೆ. ಹಾಸನ…

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಜಿಲ್ಲೆಯಲ್ಲಿ ಶೇ.83.92 ರಷ್ಟು ಶಾಂತಿಯುತ ಮತದಾನ
ಮಂಡ್ಯ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಜಿಲ್ಲೆಯಲ್ಲಿ ಶೇ.83.92 ರಷ್ಟು ಶಾಂತಿಯುತ ಮತದಾನ

June 9, 2018

ಮಂಡ್ಯ: ದಕ್ಷಿಣ ಶಿಕ್ಷಕರ ಕ್ಷೇತ್ರ ದಿಂದ ವಿಧಾನ ಪರಿಷತ್‍ಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಜಿಲ್ಲೆಯಾದ್ಯಂತ ಶೇ. 83.92ರಷ್ಟು ಮತದಾನವಾಗಿದೆ.ಮಂಡ್ಯ ನಗರದಲ್ಲಿ 3 ಮತಗಟ್ಟೆ ಕೇಂದ್ರ ಗಳನ್ನು ಸ್ಥಾಪಿಸಲಾಗಿತ್ತು. ಮಳವಳ್ಳಿ, ಮದ್ದೂರು, ನಾಗಮಂಗಲ, ಪಾಂಡವಪುರ, ಶ್ರೀರಂಗಪಟ್ಟಣ ಹಾಗೂ ಕೆ.ಆರ್.ಪೇಟೆ ತಾಲೂಕುಗಳಲ್ಲಿ ಒಂದೊಂದು ಮತಗಟ್ಟೆ ಕೇಂದ್ರ ತೆರೆಯಲಾಗಿತ್ತು. ಬೆಳಿಗ್ಗೆ 7 ರಿಂದ ಸಂಜೆ 5ರವರೆಗೆ ಮತದಾನ ಶಾಂತಿ ಯುತವಾಗಿ ನಡೆಯಿತು. ಪಾಂಡವಪುರ ಅತೀ ಹೆಚ್ಚು ಶೇ.92. 19ರಷ್ಟು ಮತಚಲಾವಣೆ ಯಾದರೆ, ಶ್ರೀರಂಗ ಪಟ್ಟಣದಲ್ಲಿ ಅತೀ ಕಡಿಮೆ ಶೇ.71.60ರಷ್ಟು ಮತದಾನವಾಗಿದೆ. ಇನ್ನುಳಿದಂತೆ…

ಇಂದು ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 42 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ 20,678 ಮಂದಿಯಿಂದ ಮತದಾನ
ಮೈಸೂರು

ಇಂದು ವಿಧಾನ ಪರಿಷತ್ ಚುನಾವಣೆ: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 42 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ 20,678 ಮಂದಿಯಿಂದ ಮತದಾನ

June 8, 2018

ಮೈಸೂರು: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ವಿಧಾನ ಪರಿಷತ್‍ಗೆ ನಾಳೆ(ಜೂ.8) ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ವಿಧಾನ ಪರಿಷತ್ ಚುನಾವಣೆ ಅಧಿಕಾರಿ ಪಿ.ಹೇಮಲತಾ ಅವರ ನೇತೃತ್ವದಲ್ಲಿ ಮತದಾನಕ್ಕೆ ಸಕಲ ಸಿದ್ಧತೆ ನಡೆಸಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಒಟ್ಟು 42 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 7,735 ಮಹಿಳೆಯರು,…

1 2 3
Translate »