Tag: Lingayatha Panchamasaali community

ಪಂಚಮಸಾಲಿ ಪಾಂಚಜನ್ಯ
ಮೈಸೂರು

ಪಂಚಮಸಾಲಿ ಪಾಂಚಜನ್ಯ

February 22, 2021

ಬೆಂಗಳೂರು,ಫೆ.21-ತಮ್ಮ ಸಮುದಾಯಕ್ಕೆ ಹಿಂದುಳಿದ ವರ್ಗಗಳ 2-ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಂಗಳೂರು ಅರಮನೆ ಮೈದಾನದಲ್ಲಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತು ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಸಿದರು. ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಖಡ್ಗ ಝಳಪಿಸುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದರು. ಹೋರಾಟ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಕಹಳೆ ಊದಿದರು. ವೇದಿಕೆಯಲ್ಲಿದ್ದ ಸ್ವಾಮೀಜಿಗಳು ಪಾಂಚಜನ್ಯ ಮೊಳಗಿಸಿದರು. ಸಮಾವೇಶಕ್ಕಾಗಿ ಕರ್ನಾಟಕ ಮಾತ್ರವಲ್ಲದೆ,…

ಯಡಿಯೂರಪ್ಪ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡುತ್ತಾರೆ: ನಿರಾಣಿ
ಮೈಸೂರು

ಯಡಿಯೂರಪ್ಪ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡುತ್ತಾರೆ: ನಿರಾಣಿ

February 22, 2021

ಬೆಂಗಳೂರು, ಫೆ.21- ಸಮಾಜದ ಬಹುದಿನ ಗಳ ಬೇಡಿಕೆಯಂತೆ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನ್ಯಾಯ ಒದಗಿಸಿ ಕೊಡಲಿದ್ದು, ಎಲ್ಲರೂ ವಿಶ್ವಾಸ ಇಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾ ಟದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ ದರು. ಸಿಎಂ ಯಡಿಯೂರಪ್ಪ ಅವರು ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ ಎಂದರು. ಈಗಾಗಲೇ ಲಿಂಗಾಯಿತ…

Translate »