Tag: Lingayats

ಪ್ರತ್ಯೇಕ ಲಿಂಗಾಯತ ಧರ್ಮ ಪ್ರಸ್ತಾವನೆ ಕೇಂದ್ರದಿಂದ ತಿರಸ್ಕೃತ
ಮೈಸೂರು

ಪ್ರತ್ಯೇಕ ಲಿಂಗಾಯತ ಧರ್ಮ ಪ್ರಸ್ತಾವನೆ ಕೇಂದ್ರದಿಂದ ತಿರಸ್ಕೃತ

December 11, 2018

ಬೆಂಗಳೂರು:  ಪ್ರತ್ಯೇಕ ಲಿಂಗಾಯಿತ ಧರ್ಮ ಪ್ರಸ್ತಾವನೆ ಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರ ಲಿಂಗಾಯಿತ (ವೀರಶೈವ) ಸಮಾಜಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿ, ಅವರಿಗೆ ಅಲ್ಪಸಂಖ್ಯಾತರೆಂದು ಪರಿಗಣಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಅಂದಿನ ರಾಜ್ಯ ಸರ್ಕಾರದ ಮಹತ್ವದ ತೀರ್ಮಾನವನ್ನು ಕೇಂದ್ರದ ಅಲ್ಪಸಂಖ್ಯಾತ ಹಾಗೂ ಹಜ್ ಮತ್ತು ವಕ್ಫ್ ಮಂತ್ರಾಲಯ ತಿರಸ್ಕರಿಸಿ 13ನೇ ನವೆಂಬರ್ 2018 ರಂದೇ ರಾಜ್ಯಕ್ಕೆ ಸಂದೇಶ ರವಾನೆ ಮಾಡಿದೆ. ತಮ್ಮ ಪತ್ರದಲ್ಲಿ ಕೇಂದ್ರ ಗೃಹ ಇಲಾಖೆ ಹಾಗೂ ಅಲ್ಪಸಂಖ್ಯಾತರ…

Translate »