ಮಡಿಕೇರಿ: ಕೇಂದ್ರ ಮತ್ತು ರಾಜ್ಯ ಸರಕಾರದ ಸಾಲದ ಯೋಜನೆಗಳ ಅನುಷ್ಠಾನದಲ್ಲಿ ನಿರಾಸಕ್ತಿ ತೋರುತ್ತಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಂಸದ ಪ್ರತಾಪಸಿಂಹ ಹಾಗೂ ಶಾಸಕದ್ವಯರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ದ್ದಾರೆ. ವಿವಿಧ ರಾಷ್ಟ್ರೀಕೃತ ಬ್ಯಾಂಕ್‍ಗಳ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿ ಸಿದ ಅವರು ಅಸಡ್ಡೆ ತೋರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳು ವಂತೆ ಸೂಚನೆ ನೀಡಿದ್ದಾರೆ. ನಗರದ ಕಾರ್ಪೋರೇಷನ್ (ಲೀಡ್) ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಬ್ಯಾಂಕ್‍ಗಳ ಸಾಲ ವಿತರಣೆ ಮತ್ತು…