Tag: Local Body Elections

ಲೋಕಲ್ ಕದನಕ್ಕೆ ಅಖಾಡ ಸಜ್ಜು
ಮಂಡ್ಯ

ಲೋಕಲ್ ಕದನಕ್ಕೆ ಅಖಾಡ ಸಜ್ಜು

June 13, 2018

ಮಹಿಳೆಯರಿಗೆ ಶೇಖಡ 50ರಷ್ಟು ಮೀಸಲು, ಹಲವು ಘಟಾನುಘಟಿಗಳ ಕನಸು ಖಲಾಸ್ ! ಮಂಡ್ಯ:  ವಿಧಾನಸಭಾ ಚುನಾವಣಾ ಕದನ ಮುಗಿದ ಬೆನ್ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣಾ ಕದನಕ್ಕೆ ಅಖಾಡ ಸಜ್ಜಾಗಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಜಿಲ್ಲೆಯ ನಾಗ ಮಂಗಲ ಪುರಸಭೆ ಹೊರತುಪಡಿಸಿ 6 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಗರಾ ಭಿವೃದ್ಧಿ ಇಲಾಖೆ ವಾರ್ಡ್‍ವಾರು ಮೀಸ ಲಾತಿ ಪ್ರಕಟಿಸಿದ್ದು, ಚುನಾವಣಾ ದಿನಾಂಕ ವಷ್ಟೇ ಬಾಕಿ ಉಳಿದಿದೆ. ಇದರೊಂದಿಗೆ ಮತ್ತೊಂದು ಚುನಾವಣಾ ಹೋರಾಟಕ್ಕೆ ಎಲ್ಲ ರಾಜಕೀಯ ಪಕ್ಷಗಳು ಸಿದ್ಧವಾಗುವಂತೆ…

ಗ್ರಾಮ ಪಂಚಾಯಿತಿ ಉಪಚುನಾವಣೆ: ನಾಳೆ ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ

ಗ್ರಾಮ ಪಂಚಾಯಿತಿ ಉಪಚುನಾವಣೆ: ನಾಳೆ ಸಂತೆ, ಜಾತ್ರೆ ನಿಷೇಧ

June 13, 2018

ಚಾಮರಾಜನಗರ:  ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಜೂನ್ 14ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಚಾಮರಾಜನಗರ ತಾಲೂಕಿನ ಬಾಗಳಿ ಹಾಗೂ ಯಳಂದೂರು ತಾಲೂಕಿನ ಯರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಕೆ.ಎಂ. ಗಾಯತ್ರಿ ಆದೇಶ ಹೊರಡಿಸಿದ್ದಾರೆ. ಮತದಾನ ದಿನದಂದು ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಹಾಗೂ ಮತ ಚಲಾಯಿಸಲು ಅನುಕೂಲವಾಗುವಂತೆ ಬಾಗಳಿ ಹಾಗೂ…

ಕೊಡಗಿನ ಸ್ಥಳೀಯ ಸಂಸ್ಥೆಗಳ ವಾರ್ಡ್‍ವಾರು ಮೀಸಲಾತಿ ಪ್ರಕಟ
ಕೊಡಗು

ಕೊಡಗಿನ ಸ್ಥಳೀಯ ಸಂಸ್ಥೆಗಳ ವಾರ್ಡ್‍ವಾರು ಮೀಸಲಾತಿ ಪ್ರಕಟ

June 13, 2018

ಮಡಿಕೇರಿ: 2011ರ ಜನ ಗಣತಿ ಅನ್ವಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಿಗೆ 2018-19ನೇ ಸಾಲಿನಲ್ಲಿ ಚುನಾವಣೆ ನಡೆಸಲು ಸರ್ಕಾರವು ವಾರ್ಡ್‍ವಾರು ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಯನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಕಚೇರಿಗಳಲ್ಲಿ, ತಾಲೂಕು ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮತ್ತು ಕೊಡಗು ಜಿಲ್ಲೆಯ ವೆಬ್‍ಸೈಟ್ http://kodagu.nic.in/election ಟಿನಲ್ಲಿ ಜೂನ್ 21 ರವರೆಗೆ ಪರಿಶೀಲಿಸಿಕೊಳ್ಳಬಹು ದಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ….

ಮೈಸೂರು ಮಹಾನಗರ ಪಾಲಿಕೆ ವಾರ್ಡ್‍ವಾರು ಮತದಾರರ ಪರಿಷ್ಕೃತ  ಪಟ್ಟಿ ಸಿದ್ಧ
ಮೈಸೂರು

ಮೈಸೂರು ಮಹಾನಗರ ಪಾಲಿಕೆ ವಾರ್ಡ್‍ವಾರು ಮತದಾರರ ಪರಿಷ್ಕೃತ ಪಟ್ಟಿ ಸಿದ್ಧ

June 12, 2018

ಮೈಸೂರು:  ರಾಜ್ಯಾದ್ಯಂತ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಮುಗಿದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ಇದೀಗ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಸೆಪ್ಟೆಂ ಬರ್ ಮಾಹೆಯಲ್ಲಿ ನಡೆಯಬೇಕಿರುವ ಚುನಾ ವಣೆಗೆ ಮೈಸೂರು ಮಹಾನಗರ ಪಾಲಿಕೆಯು ಸಿದ್ಧತೆ ಮಾಡುತ್ತಿದ್ದು, ಈಗಾಗಲೇ ಮೈಸೂರಿ ನಲ್ಲಿರುವ 65 ವಾರ್ಡ್‍ಗಳನ್ನು ಪುನರ್ ವಿಂಗ ಡಣೆ ಮಾಡಲಾಗಿದೆ. ಆ ಬಗ್ಗೆ ರಾಜ್ಯ ಪತ್ರದಲ್ಲಿ ಅಧಿಸೂಚನೆಯನ್ನೂ ಪ್ರಕಟಿಸಲಾಗಿದೆ. ಮೈಸೂರು ಮಹಾ ನಗರಪಾಲಿಕೆ ಸೇರಿದಂತೆ ರಾಜ್ಯದ 116 ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಸೆಪ್ಟೆಂಬರ್…

ಸ್ಥಳೀಯ ಸಂಸ್ಥೆಗಳಿಗೆ ನೀಡಿರುವ ಆದೇಶ ಖಂಡಿಸಿ ಪುರಸಭೆಗೆ ಮುತ್ತಿಗೆ
ಮಂಡ್ಯ

ಸ್ಥಳೀಯ ಸಂಸ್ಥೆಗಳಿಗೆ ನೀಡಿರುವ ಆದೇಶ ಖಂಡಿಸಿ ಪುರಸಭೆಗೆ ಮುತ್ತಿಗೆ

June 12, 2018

ಮದ್ದೂರು:  ಸಕ್ಷಮ ಪ್ರಾಧಿಕಾರ ದಿಂದ ವಿನ್ಯಾಸ ಅನುಮೋದನೆ ಪಡೆಯದ ಖಾತೆಗಳನ್ನು ರದ್ದು ಪಡಿಸಬೇಕೆಂದು ಪೌರಾ ಡಳಿತ ನಿರ್ದೇಶನಾಲಯ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ನೀಡಿರುವ ಆದೇಶ ಸರಿಯಲ್ಲ ಎಂದು ಆರೋಪಿಸಿ ಕರುನಾಡ ಜನಜಾಗೃತಿ ಸೇನೆ ಮತ್ತು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕುರುನಾಡ ಜನಜಾಗೃತಿ ಸೇನೆ ಜಿಲ್ಲಾಧ್ಯಕ್ಷ ಮ.ನ.ಪ್ರಸನ್ನಕುಮಾರ್ ಮಾತನಾಡಿ, ಪ್ರಸ್ತುತ ಈ ಆದೇಶದಿಂದ ಇ-ಖಾತೆಗೆ (ಈ ಸ್ವತ್ತು) ಅರ್ಜಿ ಸಲ್ಲಿಸಿರುವ ನಾಗರಿಕರಿಗೆ ಇ-ಖಾತೆ ಸಿಗುತ್ತಿಲ್ಲ. ಇದರಿಂದ ಮದುವೆ, ಇನ್ನಿತರ…

ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟ
ಮಂಡ್ಯ

ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಪ್ರಕಟ

June 12, 2018

ಮಂಡ್ಯ: ಮಂಡ್ಯ ಜಿಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಕೆ.ಎಲ್.ಬಾಗಲವಾಡೆ ಅವರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗೆ ವಾರ್ಡ್‍ವಾರು ಮೀಸಲಾತಿ ಪ್ರಕಟಿಸಿದ್ದಾರೆ. ಮಂಡ್ಯ ನಗರಸಭೆಯ 35 ವಾರ್ಡ್‍ಗಳ ಮೀಸಲಾತಿ ಈ ಕೆಳಗಿನಂತಿದೆ. ಮಂಡ್ಯ ನಗರಸಭೆ: ವಾರ್ಡ್ 1 – ಹಿಂದುಳಿದ ವರ್ಗ (ಎ) ಮಹಿಳೆ, ವಾರ್ಡ್ 2- ಸಾಮಾನ್ಯ, ವಾರ್ಡ್ 3-ಹಿಂದುಳಿದ ವರ್ಗ (ಬಿ) ಮಹಿಳೆ, ವಾರ್ಡ್ 4- ಸಾಮಾನ್ಯ ಮಹಿಳೆ, ವಾರ್ಡ್ 5 – ಹಿಂದುಳಿದ ವರ್ಗ (ಎ),…

1 2 3 4
Translate »