Tag: Lok Adalat

ಇಂದು ಲೋಕ್ ಅದಾಲತ್
ಚಾಮರಾಜನಗರ

ಇಂದು ಲೋಕ್ ಅದಾಲತ್

September 8, 2018

ಚಾಮರಾಜನಗರ: ರಾಷ್ಟ್ರೀಯ ಸೇವಾ ಪ್ರಾಧಿಕಾರದ ನಿರ್ದೇಶನದಂತೆ ರಾಷ್ಟ್ರಾದ್ಯಂತ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ಜಿಲ್ಲೆ ಯಲ್ಲೂ ಸಹ ಸೆ.8ರಂದು ಲೋಕ್ ಅದಾ ಲತ್‍ನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷೆನ್ಸ್ ನ್ಯಾಯಾಧೀಶ ಜಿ.ಬಸವರಾಜ ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯ ಅವರಣ ದಲ್ಲಿರುವ ವ್ಯಾಜ್ಯಪೂರ್ವ ಪರಿಹಾರ ಕೇಂದ್ರ ದಲ್ಲಿ ಸುದ್ದಿಗೋಷ್ಠಿಯಲ್ಲಿ ಲೋಕ್ ಅದಾ ಲತ್ ಕುರಿತು ವಿವರ ನೀಡಿದರು. ಚಾಮ ರಾಜನಗರ, ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೇಗಾಲಕ್ಕೆ ಸಂಬಂಧಿಸಿದಂತೆ ಒಟ್ಟು 10 ಬೈಠಕ್‍ಗಳಿಗೆ ಸಂಧಾನಕಾರರನ್ನು ನೇಮಿಸಿ ಅ ಮೂಲಕ…

ನಾಳೆ ಲೋಕ ಅದಾಲತ್: ನ್ಯಾ.ಜಿ.ತಿಮ್ಮಯ್ಯ
ಮಂಡ್ಯ

ನಾಳೆ ಲೋಕ ಅದಾಲತ್: ನ್ಯಾ.ಜಿ.ತಿಮ್ಮಯ್ಯ

July 13, 2018

ಮಂಡ್ಯ: ನಾಗಮಂಗಲ ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಜು.14 ರಂದು ಲೋಕ ಅದಾಲತ್ ನಡೆಯಲಿದ್ದು, ಹಿರಿಯ ಮತ್ತು ಕಿರಿಯ ಶ್ರೇಣಿಯ ನ್ಯಾಯಾಲಯದ ಕಕ್ಷಿದಾರರು ಇತ್ಯರ್ಥ ಪಡಿಸಿಕೊಳ್ಳ ಬಹುದಾದ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾ ಧೀಶೆ ಎಂ.ಭಾರತಿ ಹಾಗೂ ಕಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶ ಜಿ.ತಿಮ್ಮಯ್ಯ ತಿಳಿಸಿದರು. ನಾಗಮಂಗಲ ಪಟ್ಟಣದ ಜೆಎಂಎಫ್‍ಸಿ ನ್ಯಾಯಾಲಯ ಸಭಾಂಗಣದಲ್ಲಿ ಈ ಕುರಿತು ಗುರುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ನ್ಯಾಯಾಧೀಶರು, ರಾಜೀ ಸಂಧಾನದ ಮೂಲಕ ಎರಡೂ ಕಡೆಯ…

Translate »