Tag: Lok Sabha Elections 2019

ಎಣಿಕೆಗೂ ಮುನ್ನ ವಿವಿ ಪ್ಯಾಟ್ ಪರಿಶೀಲನೆಗೆ 22 ಪ್ರತಿಪಕ್ಷಗಳಿಂದ ಆಯೋಗಕ್ಕೆ ಮನವಿ
ಮೈಸೂರು

ಎಣಿಕೆಗೂ ಮುನ್ನ ವಿವಿ ಪ್ಯಾಟ್ ಪರಿಶೀಲನೆಗೆ 22 ಪ್ರತಿಪಕ್ಷಗಳಿಂದ ಆಯೋಗಕ್ಕೆ ಮನವಿ

May 22, 2019

ನವದೆಹಲಿ: ಬಿಜೆಪಿ ನೇತೃತ್ವದ ಎನ್‍ಡಿಎಗೆ ಸ್ಪಷ್ಟ ಬಹುಮತ ದೊರೆ ಯುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಇವಿಎಂ ಬಗೆಗಿನ ಪ್ರತಿಪಕ್ಷಗಳ ಸಂಶಯ ಮತ್ತಷ್ಟು ಹೆಚ್ಚಾಗಿದ್ದು, ಮಂಗಳವಾರ ಮತ್ತೆ ಚುನಾ ವಣಾ ಆಯೋಗದ ಕದ ತಟ್ಟಿವೆ. ಇಂದು ದೆಹಲಿಯಲ್ಲಿ ಸಭೆ ಸೇರಿದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಬಹುಜನ ಸಮಾಜ ವಾದಿ ಪಕ್ಷ, ಆಮ್ ಆದ್ಮಿ, ಸಿಪಿಐ-ಸಿಪಿಐ(ಎಂ), ಡಿಎಂಕೆ, ಎನ್‍ಸಿಪಿ ಸೇರಿ ದಂತೆ 22 ಪ್ರತಿಪಕ್ಷಗಳ ನಾಯಕರು, ಶೇ.50ರಷ್ಟು ವಿವಿ ಪ್ಯಾಟ್‍ಗಳನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ….

‘ಸುವಿಧಾ’ ಆ್ಯಪ್‍ನಲ್ಲಿ ಫಲಿತಾಂಶ ಅಪ್‍ಲೋಡ್
ಮೈಸೂರು

‘ಸುವಿಧಾ’ ಆ್ಯಪ್‍ನಲ್ಲಿ ಫಲಿತಾಂಶ ಅಪ್‍ಲೋಡ್

May 22, 2019

ಮೈಸೂರು: ನಡೆಯಲಿರುವ ಮೈಸೂರು-ಕೊಡಗು ಲೋಕಸಭಾ ಚುನಾವಣೆ ಮತ ಎಣಿಕೆಯ ಆಯಾ ಸುತ್ತಿನ ಫಲಿತಾಂಶದ ಮಾಹಿತಿಯನ್ನು ‘ಸುವಿಧಾ’ ಸಾಫ್ಟ್‍ವೇರ್ ಆ್ಯಪ್‍ನಲ್ಲಿ ಆಗಿಂದಾಗ್ಗೆ ಅಪ್‍ಲೋಡ್ ಮಾಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಯಾದ ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ತಿಳಿಸಿದ್ದಾರೆ. ಮೈಸೂರಿನ ವಾಲ್ಮೀಕಿ ರಸ್ತೆಯಲ್ಲಿರುವ ಮಹಾರಾಣಿ ಸರ್ಕಾರಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಮತ ಎಣಿಕಾ ಕೇಂದ್ರಕ್ಕೆ ಇಂದು ಭೇಟಿ ನೀಡಿ ಸಿದ್ಧತಾ ಕಾರ್ಯವನ್ನು ಪರಿಶೀಲಿಸಿದ ಅವರು, ಭದ್ರತಾ ವ್ಯವಸ್ಥೆಯನ್ನು ವೀಕ್ಷಿಸಿದರು. ಇದೇ ಮೊದಲ ಬಾರಿ ಭಾರತ ಚುನಾವಣಾ ಆಯೋಗವು…

ರಾಜ್ಯದಲ್ಲಿ ಬಿಜೆಪಿ ಮೇಲುಗೈ
ಮೈಸೂರು

ರಾಜ್ಯದಲ್ಲಿ ಬಿಜೆಪಿ ಮೇಲುಗೈ

May 21, 2019

ಬೆಂಗಳೂರು: ಕರ್ನಾಟಕ ರಾಜ್ಯದ 28 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ ಸಿ-ವೋಟರ್ ಸಮೀಕ್ಷೆ ಹೊರ ಬಿದ್ದಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ 7 ಸ್ಥಾನಗಳನ್ನು ಪಡೆಯಲಿದೆ. ದೇಶದ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿನ ನಗೆ ಬೀರಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪುನರಾಯ್ಕೆ ಆಗಲಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಆರ್.ಧ್ರುವ ನಾರಾಯಣ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ…

ಕಾಂಗ್ರೆಸ್-ಜೆಡಿಎಸ್‍ನ ಪ್ರಮುಖ ನಾಯಕರ ಸೋಲು: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ
ಮೈಸೂರು

ಕಾಂಗ್ರೆಸ್-ಜೆಡಿಎಸ್‍ನ ಪ್ರಮುಖ ನಾಯಕರ ಸೋಲು: ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ

May 21, 2019

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ದೋಸ್ತಿ ಪಕ್ಷಗಳ ಘಟಾನುಘಟಿ ನಾಯಕರು ಸೋತು ಮನೆಗೆ ಹೋಗ ಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳು ನಮ್ಮ ನಿರೀಕ್ಷೆಗೆ ತಕ್ಕಂತೆ ಬಂದಿವೆ. ದೇಶದ ಜನರು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಅಧಿಕಾರಕ್ಕೆ ತರಲು ಕಾತುರರಾಗಿದ್ದಾರೆ ಎಂದರು. 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆದ್ದು ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಅಧಿಕಾರಕ್ಕೆ…

ರಾಹುಲ್ ಕರೆ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಕುಮಾರಸ್ವಾಮಿ
ಮೈಸೂರು

ರಾಹುಲ್ ಕರೆ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಕುಮಾರಸ್ವಾಮಿ

May 21, 2019

ಬೆಂಗಳೂರು: ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಹೊರ ಬೀಳುತ್ತಿದ್ದಂತೆಯೇ ಯುಪಿಎ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾ ಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರೆಯ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಿದರು. ನಿನ್ನೆಯಿಂದಲೇ ದೆಹಲಿಯಲ್ಲಿ ಬೀಡು ಬಿಟ್ಟಿರುವ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಚರ್ಚೆ ನಡೆಸಿದ ಬಳಿಕ ಬಿರುಸಿನ ಚಟುವಟಿಕೆಗಳು ಆರಂಭಗೊಂಡಿವೆ. ಯುಪಿಎ ಜೊತೆಗಿರುವ ಬಿಜೆಪಿಯೇತರ ಮುಖ್ಯಮಂತ್ರಿಗಳು ಹಾಗೂ ರಾಜಕೀಯ ಪಕ್ಷಗಳ…

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೆರಡೇ ದಿನ ಬಾಕಿ…!
ಹಾಸನ

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೆರಡೇ ದಿನ ಬಾಕಿ…!

May 21, 2019

ಕ್ಷೇತ್ರದಲ್ಲಿ ಕಾಣದ ಕುತೂಹಲ, ಅಭ್ಯರ್ಥಿಗಳ ಎದೆಯಲ್ಲಿ ಢವ ಢವ, ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು – ಎಸ್.ಪ್ರತಾಪ್/ರಾಚೇನಹಳ್ಳಿ ಸೋಮೇಶ್ ಹಾಸನ: ಲೋಕಸಭೆ ಚುನಾ ವಣೆಯ ಮತದಾನ ಮುಗಿದು ತಿಂಗಳಾ ಗಿದ್ದು, ಫÀಲಿತಾಂಶ ಪ್ರಕಟಕ್ಕೆ ಇನ್ನು ಎರಡು ದಿನವಷ್ಟೇ ಬಾಕಿ ಉಳಿದಿದೆ. ಆದರೂ, ಮಂಡ್ಯ ಹಾಗೂ ತುಮಕೂರು ಸೇರಿ ದಂತೆ ಇತರೆ ಕ್ಷೇತ್ರಗಳಲ್ಲಿ ಫಲಿತಾಂಶಕ್ಕೆ ಇರುವಷ್ಟು ಕುತೂಹಲ ಹಾಸನ ಕ್ಷೇತ್ರದಲ್ಲಿ ಮಾತ್ರ ಇಲ್ಲದಂತಾಗಿದೆ. ರಾಜಕೀಯ ಪಕ್ಷದ ಮುಖಂಡರು, ಕಾರ್ಯಕರ್ತರು ಮಾತ್ರ ಫಲಿತಾಂಶದ ಬಗ್ಗೆ ಮಾತಾಡಿಕೊಳ್ಳುತ್ತಿದ್ದಾರೆ. ಆದರೆ, ಮತದಾರರು ಫಲಿತಾಂಶದತ್ತ…

ಚುನಾವಣೋತ್ತರ ಸಮೀಕ್ಷೆ: ಎನ್‍ಡಿಎ ಮೈತ್ರಿ ಕೂಟವೇ ಮುಂಚೂಣಿ
ಮೈಸೂರು

ಚುನಾವಣೋತ್ತರ ಸಮೀಕ್ಷೆ: ಎನ್‍ಡಿಎ ಮೈತ್ರಿ ಕೂಟವೇ ಮುಂಚೂಣಿ

May 20, 2019

ನವದೆಹಲಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಚುನಾವಣೆ ಇಂದು ಸಂಜೆ ಅಂತ್ಯವಾಗುತ್ತಿ ದ್ದಂತೆಯೇ ದೇಶಾದ್ಯಂತ ಹಲವು ಸಂಸ್ಥೆಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆ ಗಳನ್ನು ಪ್ರಕಟಿಸಿದ್ದು, ಒಂದನ್ನು ಹೊರತು ಪಡಿಸಿ ಉಳಿದೆಲ್ಲಾ ಸಮೀಕ್ಷೆಗಳಲ್ಲೂ ಎನ್‍ಡಿಎ ಮೈತ್ರಿ ಕೂಟವೇ ಮುಂಚೂಣಿಯಲ್ಲಿದೆ. ದೇಶದ ಒಟ್ಟು 543 ಲೋಕಸಭಾ ಕ್ಷೇತ್ರಗಳ ಪೈಕಿ ತಮಿಳುನಾಡಿನ ವೆಲ್ಲೂರು ಕ್ಷೇತ್ರದ ಚುನಾವಣೆಯನ್ನು ಮುಂದೂ ಡಲಾಗಿದ್ದು, ಉಳಿದ 542 ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆದಿದೆ. ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 272 ಅವಶ್ಯಕತೆ ಇದ್ದು, ಸಮೀಕ್ಷೆ ನಡೆಸಿ…

17ನೇ ಲೋಕಸಭೆ ಚುನಾವಣೆ ಮುಕ್ತಾಯಕೊನೆಯ ಹಂತದಲ್ಲಿ ಶೇ.64.26 ದಾಖಲೆ ಮತದಾನ
ಮೈಸೂರು

17ನೇ ಲೋಕಸಭೆ ಚುನಾವಣೆ ಮುಕ್ತಾಯಕೊನೆಯ ಹಂತದಲ್ಲಿ ಶೇ.64.26 ದಾಖಲೆ ಮತದಾನ

May 20, 2019

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹಾಗೂ ಶತ್ರುಘ್ನ ಸಿನ್ಹಾ, ಮನೀಷ್ ತಿವಾರಿ ಸೇರಿದಂತೆ ಅನೇಕ ಘಟಾನುಘಟಿ ನಾಯಕರು ಸ್ಪರ್ಧೆ ಮಾಡಿದ್ದ ಕ್ಷೇತ್ರಗಳಿಗೆ ಇಂದು ನಡೆದ ಏಳನೇ ಹಂತದ ಮತದಾನ ಅಂತ್ಯ ಗೊಂಡಿದೆ. ಈ ಮೂಲಕ 17ನೇ ಲೋಕ ಸಭೆ ಚುನಾವಣೆಯ 7 ಹಂತದ ಮತ ದಾನ ಮುಗಿದಿದ್ದು, ಭಾರತದ ಮುಂದಿನ ಐದು ವರ್ಷಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ವಾರಣಾಸಿ ಸೇರಿದಂತೆ ಎಂಟು ರಾಜ್ಯಗಳ 59 ಕ್ಷೇತ್ರಗಳಿಗೆ ನಡೆದ ಮತದಾನ ಮುಕ್ತಾಯವಾಗಿದ್ದು, ಶೇ.64.26ರಷ್ಟು…

ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ
ಮೈಸೂರು

ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ

May 18, 2019

ನವದೆಹಲಿ: ಅತಿ ದೊಡ್ಡ ಬಹುಮತದೊಂದಿಗೆ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು, ನಮ್ಮ ಸರ್ಕಾರದ ಐದು ವರ್ಷಗಳ ಸಾಧನೆಗಳ ಬಗ್ಗೆ ತೃಪ್ತಿಯಿದೆ ಎಂದು ಹೇಳಿದ್ದಾರೆ. ಏಳನೇ ಹಾಗೂ ಕೊನೆಯ ಹಂತದ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ಬಿಜೆಪಿ ಕಚೇರಿ ಯಲ್ಲಿ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು….

ಲೋಕಸಭಾ ಚುನಾವಣೆ: 6ನೇ ಹಂತದಲ್ಲಿ ಶೇ.63.3 ಮತದಾನ
ಮೈಸೂರು

ಲೋಕಸಭಾ ಚುನಾವಣೆ: 6ನೇ ಹಂತದಲ್ಲಿ ಶೇ.63.3 ಮತದಾನ

May 13, 2019

ನವದೆಹಲಿ: ಲೋಕಸಭಾ ಚುನಾವಣೆಯ 6ನೇ ಹಂತದಲ್ಲಿ ಶೇ. 63.3 ರಷ್ಟು ಮತದಾನವಾಗಿದೆ. ದೇಶದ 7 ರಾಜ್ಯಗಳ 59 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಿತು. ಉತ್ತರಪ್ರದೇಶದ 14, ಹರಿಯಾಣದ 10, ಪ.ಬಂಗಾಳ, ಬಿಹಾರ, ಮಧ್ಯ ಪ್ರದೇಶದ ತಲಾ 8 ಕ್ಷೇತ್ರ, ದೆಹಲಿಯ 7 ಮತ್ತು ಜಾರ್ಖಂಡ್‍ನ 4 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಹಾರದಲ್ಲಿ ಶೇ.59.29, ಹರಿಯಾಣದಲ್ಲಿ ಶೇ.68.17, ಮಧ್ಯಪ್ರದೇಶ ದಲ್ಲಿ ಶೇ.64.55, ಉತ್ತರ ಪ್ರದೇಶದಲ್ಲಿ ಶೇ. 54.72, ಪಶ್ಚಿಮ ಬಂಗಳಾದಲ್ಲಿ ಶೇ.80.35, ಜಾರ್ಖಂಡ್‍ನಲ್ಲಿ ಶೇ.64.50, ದೆಹಲಿಯಲ್ಲಿ ಶೇ.59.74ರಷ್ಟು ಮತದಾನ…

1 2 3 4 5 12
Translate »