Tag: Lok Sabha Elections 2019

ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಘಟಾನುಘಟಿಗಳಿಗೆ ಅಗ್ನಿ ಪರೀಕ್ಷೆ
ಮೈಸೂರು

ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಘಟಾನುಘಟಿಗಳಿಗೆ ಅಗ್ನಿ ಪರೀಕ್ಷೆ

April 18, 2019

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಸೇರಿದಂತೆ ಕೆಲವು ಘಟಾನುಘಟಿಗಳ ರಾಜಕೀಯ ಭವಿಷ್ಯವನ್ನು ನಾಳೆ ಮತದಾರರು ನಿರ್ಧರಿಸಲಿದ್ದಾರೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಬೆಳಿಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಈ ಘಟಾನುಘಟಿಗಳಲ್ಲದೆ, ಹಿರಿಯ ಸಂಸದ ಕೆ.ಹೆಚ್. ಮುನಿಯಪ್ಪ, ಬಸವರಾಜ್, ಸಚಿವ ಕೃಷ್ಣಬೈರೇಗೌಡ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಮಾಜಿ ಕೇಂದ್ರ ಸಚಿವ ವಿ….

ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ: ಸುಮಲತಾ ಅಂಬರೀಶ್
ಮಂಡ್ಯ, ಮೈಸೂರು

ರೈತರ ಹೆಸರಲ್ಲಿ ರಾಜಕೀಯ ಮಾಡಬೇಡಿ: ಸುಮಲತಾ ಅಂಬರೀಶ್

April 12, 2019

ಮಂಡ್ಯ: ರೈತರ ಆತ್ಮಹತ್ಯೆ ತಡೆಯುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ ಏಕೆ? 50 ವರ್ಷಗಳಿಂದ ಅಧಿಕಾರದಲ್ಲಿರುವ ನಿಮಗೆ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಲಿಲ್ಲವೇ? ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಹೋಗಿ ಸಾಂತ್ವನ ಹೇಳಿದರೆ ನಿಮ್ಮ ಜವಾಬ್ದಾರಿ ಮುಗಿಯಿತೆ? ಎಂದು ಸಿಎಂ ಕುಮಾರಸ್ವಾಮಿ ಅವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಖಾರವಾಗಿ ಪ್ರಶ್ನಿಸಿದ್ದಾರೆ. ಇಂದು ಶ್ರೀರಂಗಪಟ್ಟಣದ ನಿಮಿಷಾಂಬ ದೇವಿ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದರೆ…

ಪ್ರಜ್ವಲ್ ಸೋಲಿಸಲು ಕಾಂಗ್ರೆಸ್‍ನಿಂದಲೇ ಪ್ಲಾನ್…!
ಹಾಸನ

ಪ್ರಜ್ವಲ್ ಸೋಲಿಸಲು ಕಾಂಗ್ರೆಸ್‍ನಿಂದಲೇ ಪ್ಲಾನ್…!

April 11, 2019

ಬೇಲೂರು: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸರ್ಧಿಸಿರುವ ಪ್ರಜ್ವಲ್ ರೇವಣ್ಣ ಅವರನ್ನು ಸೋಲಿಸಲು ಹಾಸನ ಕಾಂಗ್ರೆಸ್‍ನಿಂದಲೇ ಪ್ಲಾನ್ ರೂಪಿಸಲಾಗಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಹೆಚ್.ಎಂ.ವಿಶ್ವನಾಥ್ ಹೇಳಿದರು. ಪಟ್ಟಣದಲ್ಲಿ ಬುಧವಾರ ನಡೆದ ಬಿಜೆಪಿ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಸೇರ್ಪಡೆಗೊಂಡ ನಂತರ ಅವರು ಮಾತ ನಾಡಿದರು. ಕಾಂಗ್ರೆಸ್‍ನಲ್ಲಿ ಎರಡು ಗುಂಪುಗಳಾಗಿ ನಾವು ವಿಭಜನೆ ಆಗಿದ್ದೆವು. ಮೊದಲ ಗುಂಪು ಸೂಸೈಡ್ ತಂಡವಾಗಿದ್ದು, ಕಾಂಗ್ರೆಸ್ ಬಿಟ್ಟು ಬಿಜೆಪಿಗೆ…

ಮೈಸೂರಲ್ಲಿ ಮೋದಿ ಮೋಡಿ
ಮೈಸೂರು

ಮೈಸೂರಲ್ಲಿ ಮೋದಿ ಮೋಡಿ

April 10, 2019

ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ ಯವರು, ‘ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲೆಗಳ ಆದರಣೀಯ ನಾಗರಿಕ ಬಂಧುಗಳೇ, ಎಲ್ಲರಿಗೂ ನಿಮ್ಮ ಚೌಕಿ ದಾರ್ ಮೋದಿಯ ನಮಸ್ಕಾರಗಳು. ಚಾಮುಂಡಿ ನಾಡಿನಲ್ಲಿರುವ ನಿಮಗೆಲ್ಲರಿರೂ ನಮಿಸುವೆ. ಸರ್ ಎಂ. ವಿಶ್ವೇಶ್ವರಯ್ಯರಂತಹ ಮಹಾನ್ ನಾಯಕರಿಗೂ ನನ್ನ ನಮನ’ ಎಂದರು. ಈ ಹಿಂದೆಯೂ ನಾನು ಮೈಸೂರಿಗೆ ಬಂದಿದ್ದೇನೆ. ಆದರೆ ಈ ದಿನ ಅತೀ ಹೆಚ್ಚು ಸಂಖ್ಯೆಯಲ್ಲಿ ನೀವು ಸೇರಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದರು. ಮತ್ತೊಮ್ಮೆ ಮೋದಿ ಸರ್ಕಾರ ಎಂಬ ದೃಢ…

ಮೋದಿ ಆಳ್ವಿಕೆ ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ
ಮೈಸೂರು

ಮೋದಿ ಆಳ್ವಿಕೆ ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ

April 10, 2019

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರದ್ದು ಕಳಂಕ ರಹಿತ ನಾಯಕತ್ವ. ಭ್ರಷ್ಟಾ ಚಾರ ಸುಳಿಯಲೂ ಅವಕಾಶ ನೀಡದೆ 5 ವರ್ಷ ಆಡಳಿತ ನಡೆಸಿರುವುದು ಅವರು ದೇಶಕ್ಕೆ ನೀಡಿರುವ ಅತ್ಯಂತ ಶ್ರೇಷ್ಠ ಕೊಡುಗೆ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಬಣ್ಣಿಸಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನ ಮಾತನಾಡಿದ ಅವರು, ವಿಶ್ವ ನಾಯಕರ ಸಮಾನರಾಗಿ ನಿಂತಿರುವ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಮರ್ಪಿ ಸುತ್ತೇನೆ….

ರಾಜ್ಯದ 22ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಗೆಲುವುದು ನಿಶ್ಚಿತ
ಮೈಸೂರು

ರಾಜ್ಯದ 22ಕ್ಕೂ ಅಧಿಕ ಕ್ಷೇತ್ರದಲ್ಲಿ ಬಿಜೆಪಿ ಗೆಲುವುದು ನಿಶ್ಚಿತ

April 10, 2019

ಮೈಸೂರು: ದೇಶಾದ್ಯಂತ ಪ್ರಧಾನಿ ಮೋದಿ ಅಲೆಯಿದ್ದು, ಕರ್ನಾಟಕದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತ ನಾಡಿದ ಅವರು, 60 ವರ್ಷ ವಯೋಮಾನ ಮೀರಿದ ರೈತರಿಗೆ ಪಿಂಚಣಿ, ಎಲ್ಲಾ ರೈತರಿಗೆ ವಾರ್ಷಿಕ 6 ಸಾವಿರ ಪ್ರೋತ್ಸಾಹ ಧನ, 2022ರ ವೇಳೆಗೆ ರೈತರ ಆದಾಯ ದುಪ್ಪಟ್ಟಾಗಲು ಅಗತ್ಯ ವಾದ ಯೋಜನೆ, ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲು,…

ಮೈಸೂರಲ್ಲಿ ಇಂದು ಮೋದಿ ಹವಾ
ಮೈಸೂರು

ಮೈಸೂರಲ್ಲಿ ಇಂದು ಮೋದಿ ಹವಾ

April 9, 2019

ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ 5 ಗಂಟೆಗೆ ಮೈಸೂರು, ಚಾ.ನಗರ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ (ಏ. 9) ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭಾರೀ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ. ಚಿತ್ರದುರ್ಗದಿಂದ ವಿಶೇಷ ವಿಮಾನದಲ್ಲಿ ಸಂಜೆ 4.40 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಮಂತ್ರಿಗಳು ರಸ್ತೆ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಿ, ಸಂಜೆ 5 ಗಂಟೆಗೆ ಮೈಸೂರು-ಕೊಡಗು ಮತ್ತು ಚಾಮರಾಜನಗರ…

ಕಾಂಗ್ರೆಸ್ ಪ್ರಣಾಳಿಕೆ: ಸಾಲ ಮರುಪಾವತಿಸದ ರೈತರ ಮೇಲೆ ಕೇಸ್ ಹಾಕಲ್ಲ
ಮೈಸೂರು

ಕಾಂಗ್ರೆಸ್ ಪ್ರಣಾಳಿಕೆ: ಸಾಲ ಮರುಪಾವತಿಸದ ರೈತರ ಮೇಲೆ ಕೇಸ್ ಹಾಕಲ್ಲ

April 3, 2019

ನವದೆಹಲಿ: 2019ರ ಸಾರ್ವತ್ರಿಕ ಚುನಾ ವಣೆಗೆ ಪಕ್ಷದ ಪ್ರಣಾಳಿಕೆಯನ್ನು ಕಾಂಗ್ರೆಸ್ ನವದೆಹಲಿ ಯಲ್ಲಿ ಮಂಗಳವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಲ ಮರುಪಾವತಿ ಮಾಡದ ರೈತರ ವಿರುದ್ಧ ಕೇಸು ದಾಖಲಿಸುವುದಿಲ್ಲ. ರೈತರಿಗೆ ಪ್ರತ್ಯೇಕ ಕಿಸಾನ್ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದರು. ಇದುವರೆಗೆ ರೈಲ್ವೆಗೆ ಹೇಗೆ ಪ್ರತ್ಯೇಕ ಬಜೆಟ್ ಇರು ತ್ತಿತ್ತೋ ಅದೇ ರೀತಿ ರೈತರಿಗೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಲಿದ್ದೇವೆ.ಇದು ನಮ್ಮ…

ಭ್ರಷ್ಟಾಚಾರಿಗಳಿಗೆ ಮೋದಿ ಭಯ
ಕೊಡಗು, ಮೈಸೂರು

ಭ್ರಷ್ಟಾಚಾರಿಗಳಿಗೆ ಮೋದಿ ಭಯ

April 1, 2019

ಮಡಿಕೇರಿ: ಮೋದಿಯವರನ್ನು ಮತ್ತೊಮ್ಮೆ ದೇಶದ ಸೇವಕನನ್ನಾಗಿಸಲು ಪ್ರತೀ ಯೋರ್ವರ ಮತ ಕೂಡ ಮುಖ್ಯವಾಗಿದ್ದು, ಮಹಾ ಘಟಬಂಧನ್ ನಾಯಕರು ಈ ಚುನಾವಣೆಯಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುತ್ತಿರುವುದೇ ಮೋದಿಯ ನಿಜವಾದ ಶಕ್ತಿಗೆ ನಿದರ್ಶನವಾಗಿದೆ ಎಂದು ಕೇಂದ್ರ ರೇಷ್ಮೆ ಸಚಿವೆ ಸ್ಮ್ರಿತಿ ಇರಾನಿ ಹೇಳಿದ್ದಾರೆ. ಕೊಡಗು ಜಿಲ್ಲೆಯ ಗೋಣಿಕೊಪ್ಪಲುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತ ನಾಡಿದ ಸ್ಮ್ರಿತಿ ಇರಾನಿ, ಭ್ರಷ್ಟಾಚಾರದಲ್ಲಿಯೇ ಮುಳುಗೆದ್ದಿರುವ ಕಾಂಗ್ರೆಸ್ ಮುಖಂಡರು ಈಗಾಗಲೇ ಜಾಮೀನು ಪಡೆದುಕೊಂಡು ತಿರು ಗುತ್ತಿದ್ದಾರೆ. ಭ್ರಷ್ಟಾಚಾರಿಗಳಿಗೆ ಮೋದಿ ಅವರ ಭಯ ಕಾಡುತ್ತಿದೆ ಎಂದು ಟೀಕಿಸಿದರು….

ಮಂಡ್ಯದಲ್ಲಿ ನ್ಯಾಯ ಸಮ್ಮತ, ಮುಕ್ತ ಚುನಾವಣೆ ಅನುಮಾನ: ಸುಮಲತಾ
ಮಂಡ್ಯ, ಮೈಸೂರು

ಮಂಡ್ಯದಲ್ಲಿ ನ್ಯಾಯ ಸಮ್ಮತ, ಮುಕ್ತ ಚುನಾವಣೆ ಅನುಮಾನ: ಸುಮಲತಾ

April 1, 2019

ಮಂಡ್ಯ: ನಾನು ಕಣಕ್ಕಿಳಿದ ಮೊದಲ ದಿನದಿಂದಲೂ ನನಗೆ ಅನ್ಯಾಯವಾಗು ತ್ತಲೇ ಇದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವೇ ಆಗುತ್ತಿಲ್ಲ. ನನಗೆ ನ್ಯಾಯ ಸಿಗುತ್ತಲೇ ಇಲ್ಲ. ಈ ಚುನಾವಣೆ ನ್ಯಾಯಸಮ್ಮತ ಹಾಗೂ ಮುಕ್ತ ರೀತಿಯಲ್ಲಿ ನಡೆಯುವುದೇ ಅನುಮಾನ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದರು. ನಗರದಲ್ಲಿನ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಚುನಾವಣೆ ನಡೆಸಲು ಇದೆಯೋ ಅಥವಾ ಮುಖ್ಯಮಂತ್ರಿಗಳ ಮಗನನ್ನು ಗೆಲ್ಲಿಸಲು…

1 4 5 6 7 8 12
Translate »