Tag: Lok Sabha elections

ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಸಾಫ್ಟ್ ವೇರ್ ಉದ್ಯಮಿಗಳ ಕಣ್ಣು
ಮಂಡ್ಯ

ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಸಾಫ್ಟ್ ವೇರ್ ಉದ್ಯಮಿಗಳ ಕಣ್ಣು

July 3, 2018

ಮಂಡ್ಯ: ಲೋಕಸಭಾ ಕ್ಷೇತ್ರದ ಮೇಲೆ ಐಟಿ ಉದ್ಯಮಿಗಳ ಕಣ್ಣು ಬಿದ್ದಿದೆ. ಕ್ಷೇತ್ರದ ಮೇಲೆ ಒಬ್ಬೊಬ್ಬರೇ ಒಲವು ತೋರುತ್ತಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣ ವಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಅನುಭವಿಸಿರೋ ಉದ್ಯಮಿ, ರೈತ ನಾಯಕ ದಿವಂಗತ ಕೆ.ಎಸ್. ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ ಸ್ಪರ್ಧೆಗೆ ರೈತ ಸಂಘದ ಕೆಲ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ದರ್ಶನ್ ಪುಟ್ಟಣ್ಣಯ್ಯ ತಮ್ಮ ಅಮೆರಿಕಾ ಕಂಪನಿಯನ್ನು ಮಾರಾಟ ಮಾಡಿ, ಮೈಸೂರಿನಲ್ಲಿ ವ್ಯವಹಾರ ಮಾಡೋ ಜೊತೆಗೆ ರೈತ ಹೋರಾಟ…

ಲೋಕಸಭಾ ಚುನಾವಣೆಗೆ 28 ಕ್ಷೇತ್ರಕ್ಕೂ ಬಿಜೆಪಿ ಸಂಭವನೀಯರ ಪಟ್ಟಿ ರೆಡಿ
ಮೈಸೂರು

ಲೋಕಸಭಾ ಚುನಾವಣೆಗೆ 28 ಕ್ಷೇತ್ರಕ್ಕೂ ಬಿಜೆಪಿ ಸಂಭವನೀಯರ ಪಟ್ಟಿ ರೆಡಿ

June 26, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ರಾಜ್ಯ ಬಿಜೆಪಿ 28 ಲೋಕ ಸಭಾ ಕ್ಷೇತ್ರಗಳಿಗೂ ಸಂಭವನೀಯ ಪಟ್ಟಿ ಅಂತಿಮಗೊಳಿಸಿದೆ. ರಾಜ್ಯ ಮುಖಂಡರು ಆರ್‍ಎಸ್‍ಎಸ್ ನಾಯಕರೊಟ್ಟಿಗೆ ಚುನಾವಣೆ ಸಂಬಂಧ ಸುದೀರ್ಘ ಚರ್ಚೆ ನಡೆಸಿ, ಅಭ್ಯರ್ಥಿ ಗಳ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದಾರೆ. ಬಹುತೇಕ ಹಾಲಿ ಸಂಸದರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿ ಸಲು ಅವಕಾಶ ನೀಡಿದ್ದು, ಕಳೆದ ಚುನಾವಣೆಯಲ್ಲಿ ಜಯ ಗಳಿಸದ ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗೆ ಒತ್ತು ನೀಡಿದ್ದಾರೆ. 2014ರ ಲೋಕಸಭಾ ಚುನಾವಣೆಯಲ್ಲಿ 17 ಸಂಸದರು ಗೆದ್ದಿದ್ದ ಬಿಜೆಪಿಗೆ ಈ…

ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ  ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್‍ಗೌಡ ಸ್ಪರ್ಧೆ, ಕಾಂಗ್ರೆಸ್‍ನಿಂದ ಟಿಕೆಟ್ ಯಾರಿಗೆ..?
ಮಂಡ್ಯ

ಲೋಕಸಭಾ ಉಪಚುನಾವಣೆಗೆ ಸದ್ದಿಲ್ಲದೆ ಸಿದ್ಧತೆ  ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್‍ಗೌಡ ಸ್ಪರ್ಧೆ, ಕಾಂಗ್ರೆಸ್‍ನಿಂದ ಟಿಕೆಟ್ ಯಾರಿಗೆ..?

June 18, 2018

ಮಂಡ್ಯ: ಸಚಿವ ಸಿ.ಎಸ್. ಪುಟ್ಟರಾಜು ರಾಜೀನಾಮೆಯಿಂದ ತೆರ ವಾಗಿರುವ ಮಂಡ್ಯ ಲೋಕಸಭಾ ಸ್ಥಾನಕ್ಕೆ ಉಪಚುನಾವಣೆಗೆ ಸದ್ದಿಲ್ಲದೆ ತಯಾರಿ ನಡೆಯುತ್ತಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ಯಾಗಿ ಲಕ್ಷ್ಮಿ ಅಶ್ವಿನ್‍ಗೌಡ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಯಾರು ಎಂಬ ಚರ್ಚೆ ಈಗ ಎಲ್ಲೆಡೆ ಶುರುವಾಗಿದೆ. ಇತ್ತೀಚೆಗಷ್ಟೇ ತಮ್ಮ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್‍ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿ ಕೊಂಡಿದ್ದಾರೆ. ಲೋಕಸಭೆ ಉಪಚುನಾ ವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ…

ಬಿಜೆಪಿ ಹಿರಿಯರಿಗೆ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ
ಮೈಸೂರು

ಬಿಜೆಪಿ ಹಿರಿಯರಿಗೆ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

June 5, 2018

ನವದೆಹಲಿ: ಬಿಜೆಪಿ ಹಿರಿಯ ಮುಖಂಡರು ಚುನಾವಣೆಯಲ್ಲಿ ಸ್ಪರ್ಧೆ ನಡೆಸದಂತೆ ಹೇರಲಾಗಿದ್ದ ಅಘೋ ಷಿತ ನಿಷೇಧವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತೆರವುಗೊಳಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಕ್ಷದ ಹಿರಿಯ ನಾಯಕರ ಮೇಲೆ ಹೇರಲಾ ಗಿದ್ದ ಚುನಾವಣಾ ಸ್ಪರ್ಧೆ ಮೇಲಿನ ನಿಷೇಧವನ್ನು ತೆರವುಗೊಳಿಸಿರುವುದಾಗಿ ಘೋಷಣೆ ಮಾಡಿದರು. ಈ ಹಿಂದೆ ಪಕ್ಷದಲ್ಲಿ 75 ವರ್ಷ ದಾಟಿದ ಹಿರಿಯ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಪಕ್ಷದ ಈ ನಿರ್ಣಯ ದಿಂದಾಗಿ…

1 2
Translate »