7045006100 ಸಂಖ್ಯೆಗೆ ಮತದಾರರ ಗುರುತಿನ ಚೀಟಿಯ ಸಂಖ್ಯೆ ನಮೂದಿಸಿ ಎಸ್‍ಎಂಎಸ್ ಕಳಿಸಿದರೆ ಸಾಕು ಸದಸ್ಯತ್ವ ನೋಂದಣಿ ಮೈಸೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ದೇಶಾದ್ಯಂತ `ಶಕ್ತಿ ಯೋಜನೆ’ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದೆ. ಅದಕ್ಕಾಗಿ ಮೈಸೂರು ಜಿಲ್ಲೆಯಲ್ಲಿ ಬಿರುಸಿನ ಕಾರ್ಯ ಚಟುವಟಿಕೆ ನಡೆದಿದೆ ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ತಿಳಿಸಿದರು. ಮೈಸೂ ರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳ ಸಭೆಯ…
ಲೋಕಸಭಾ ಚುನಾವಣೆಗೆ ಬಿಜೆಪಿ ರೆಡಿ
July 13, 2018ಬೆಂಗಳೂರು: ಮುಂಬ ರುವ ಲೋಕಸಭೆ ಚುನಾವಣೆಗೆ ಬೇರು ಮಟ್ಟದಿಂದ ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಈ ತಿಂಗಳ 28ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭಾ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿರುವ ಷಾ, ಲೋಕಸಭಾ ಚುನಾವಣೆಗೂ ಹೊಸ ತಂತ್ರಗಳನ್ನು ರೂಪಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ, ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ವೈಫಲ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ…
ಲೋಕಸಭಾ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ
June 2, 2018ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆಯನ್ನು ಎದುರಿಸಲಿವೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿಂದು ಈ ವಿಷಯ ಸ್ಪಷ್ಟಪಡಿಸಿ, ಸ್ಥಾನಗಳ ಹಂಚಿಕೆ ಕುರಿತು ಚುನಾವಣಾ ಪೂರ್ವದಲ್ಲಿ ನಿರ್ಧರಿಸಲಾಗುವುದು. ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಒಂದು ರಾಜಕೀಯ ಪಕ್ಷಕ್ಕೆ ಬಹುಮತ ಲಭ್ಯವಾಗದ ಹಿನ್ನೆಲೆಯಲ್ಲಿ ಜಾತ್ಯಾತೀತ ಪಕ್ಷಗಳು ಒಂದಾಗಿ ಸರ್ಕಾರ ರಚಿಸಲಾಗಿದೆ. ಇದೇ ಮೈತ್ರಿ ಮತ್ತು ಒಗ್ಗಟ್ಟು ಮುಂಬರುವ ಲೋಕಸಭಾ ಚುನಾವಣೆಗೂ ಇರಲಿದೆ ಎಂದರು.