Tag: Loknath

ಹಿರಿಯ ನಟ ‘ಅಂಕಲ್’ ಲೋಕನಾಥ್ ವಿಧಿವಶ
ಮೈಸೂರು

ಹಿರಿಯ ನಟ ‘ಅಂಕಲ್’ ಲೋಕನಾಥ್ ವಿಧಿವಶ

January 1, 2019

ಸ್ಯಾಂಡಲ್ ವುಡ್‍ನ ಖ್ಯಾತ ಹಿರಿಯ ನಟ ಲೋಕನಾಥ್ ಅವರು ವಿಧಿವಶರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ರಂಗಭೂಮಿ ಹಾಗೂ ಕನ್ನಡ ಚಲನಚಿತ್ರರಂಗದ ಹಿರಿಯ ನಟ ಸಿ.ಎಚ್. ಲೋಕನಾಥ್ ಅವರು ವಯೋಸಹಜ ಅನಾ ರೋಗ್ಯದಿಂದ ನಿನ್ನೆ ರಾತ್ರಿ 12.15ಕ್ಕೆ ಕೊನೆ ಉಸಿರೆಳೆದಿದ್ದಾರೆ. ಸುಮಾರು 650 ಸಿನಿಮಾಗಳು ಮತ್ತು 1ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ಅಭಿನಯಿಸಿದ್ದ ಲೋಕನಾಥ್ ಅವರು, 1970ರಲ್ಲಿ ತೆರೆಕಂಡಿದ್ದ ‘ಸಂಸ್ಕಾರ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಲೋಕನಾಥ್ ಅವರು ಕೊನೆಯದಾಗಿ ‘ಏಕೆ 56’ ಮತ್ತು ‘ಭೀಮಾ…

Translate »