Tag: Lokpal

ದೇಶದ ಪ್ರಥಮ ಲೋಕಪಾಲ್ ಆಗಿ ಸುಪ್ರಿಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಸಿ.ಘೋಷ್ ಆಯ್ಕೆ?
ಮೈಸೂರು

ದೇಶದ ಪ್ರಥಮ ಲೋಕಪಾಲ್ ಆಗಿ ಸುಪ್ರಿಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಸಿ.ಘೋಷ್ ಆಯ್ಕೆ?

March 18, 2019

ನವದೆಹಲಿ: ದೇಶದ ಮೊದಲ ಲೋಕ ಪಾಲ್ ಆಗಿ ಸುಪ್ರಿಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಪಿ.ಸಿ.ಘೋಷ್ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದಶಕಗಳಿಂದಲೂ ಭಾರಿ ಚರ್ಚೆಗೀಡಾಗಿದ್ದ ಲೋಕ ಪಾಲ್ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಂಡಿದ್ದು, ದೇಶದ ಮೊದಲ ಲೋಕಪಾಲ್ ಆಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಪಿ.ಸಿ.ಘೋಷ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾ ಗಿದೆ. ಖಾಸಗಿ ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿ ಮಾಡಿದ್ದು, ಲೋಕಪಾಲ್ ನೇಮಕಕ್ಕೆ ಸುಪ್ರೀಂ…

Translate »