ಮಂಡ್ಯ: ‘ದೇವೇಗೌಡರನ್ನು ನಂಬಿದವರು ಯಾರೂ ಬದುಕಿಲ್ಲ’. ಮಂಡ್ಯ ಸಂಸದ ಜೆಡಿಎಸ್ ಮುಖಂಡ ಎಲ್.ಆರ್.ಶಿವರಾಮೇಗೌಡರು ದೇವೇ ಗೌಡರ ಮೊಮ್ಮಗ ನಿಖಿಲ್ ಅವರನ್ನು ಮಂಡ್ಯ ಕ್ಷೇತ್ರದ ಅಭ್ಯರ್ಥಿಯೆಂದು ಘೋಷಿಸಿದ ಬೃಹತ್ ಸಮಾವೇಶದಲ್ಲಿ ಯಡವಟ್ಟು ಮಾತಿದು. ಮರುಕ್ಷಣವೇ ಎಚ್ಚೆತ್ತ ಶಿವರಾಮೇಗೌಡ, ಅದೇ ರೀತಿ ದೇವೇಗೌಡರ ಗರಡಿ ಯಲ್ಲಿ ಪಳಗಿದ ಅನೇಕರು ಪಕ್ಷ ಬಿಟ್ಟು ಹೋದರೂ ಕೂಡ ಉನ್ನತ ಮಟ್ಟಕ್ಕೇರಿ ದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಎಂ. ಇಬ್ರಾಹಿಂ, ಹೆಚ್.ಸಿ. ಮಹದೇವಪ್ಪ, ಆರ್.ವಿ. ದೇಶಪಾಂಡೆ ಸೇರಿದಂತೆ ಜೆಡಿಎಸ್ ತೊರೆದ ನಂತರವೂ ರಾಜಕೀಯವಾಗಿ ಮೇಲೇರಿರುವವರನ್ನು…
ಮಂಡ್ಯ
ಮಂಡ್ಯ ಲೋಕಸಭಾ ಉಪ ಚುನಾವಣೆ ಫಲಿತಾಂಶ: ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಜಯಭೇರಿ
November 8, 2018ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರನ್ನು ಸುಮಾರು 3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಪರಾಭವಗೊಳಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಗೆಲುವಿನ ನಗೆ ಬೀರುವ ಮೂಲಕ ಸಕ್ಕರೆನಾಡು ಜೆಡಿಎಸ್‍ನ ಭದ್ರಕೋಟೆ ಎಂಬುದನ್ನು ಮತ್ತೊಮ್ಮೆ ಸಾಬೀತಾಯಿತು. ಆದರೂ, ಚುನಾವಣೆಯಲ್ಲಿ ಬಿಜೆಪಿ 2ಲಕ್ಷಕ್ಕೂ ಹೆಚ್ಚು ಮತ ಗಳಿಸಿ ಮೊದಲ ಬಾರಿಗೆ ಇಷ್ಟೊಂದು ಮತಪಡೆದ…