Tag: Luknow

ನಿಗದಿತ ಅವಧಿಯಲ್ಲೇ ಲೋಕಸಭಾ ಚುನಾವಣೆ
ಮೈಸೂರು

ನಿಗದಿತ ಅವಧಿಯಲ್ಲೇ ಲೋಕಸಭಾ ಚುನಾವಣೆ

March 2, 2019

ಲಖನೌ: ಭಾರತ- ಪಾಕಿಸ್ತಾನ ನಡುವಣ ಪ್ರಕ್ಷುಬ್ದ ಪರಿಸ್ಥಿತಿಯ ನಡುವೆ ನಿಗದಿತ ಅವಧಿಯಲ್ಲಿಯೇ ಲೋಕಸಭಾ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರ ಹೇಳಿದ್ದಾರೆ. ಉತ್ತರ ಪ್ರದೇಶದ ಲಖನೌದಲ್ಲಿ ಕಳೆದೆರಡು ದಿನಗಳಿಂದ ಚುನಾವಣೆ ಪೂರ್ವ ಸಿದ್ಧತೆ ಪರಿಶೀಲನೆಯಲ್ಲಿ ತೊಡಗಿರುವ ಸುನೀಲ್ ಅರೋರ, ಪಾಕಿಸ್ತಾನ ಹಾಗೂ ಪರಿಸ್ಥಿತಿ ಬಿಗಡಾಯಿಸಿದ್ದರೂ ನಿಗದಿತ ಅವಧಿಯಲ್ಲಿಯೇ ಸಾರ್ವತ್ರಿಕ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಚುನಾವಣಾ ಆಯೋಗದ ಹೊಸ ಅಧಿಸೂಚನೆ ಪ್ರಕಾರ, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ದೇಶದಲ್ಲಿ ಮಾತ್ರವಲ್ಲದೇ, ವಿದೇಶದಲ್ಲಿ ಇರುವ ಆಸ್ತಿಪಾಸ್ತಿಗಳ…

Translate »