Tag: M.S. Swaminathan Report

ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆ
ಮೈಸೂರು

ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆ

June 11, 2018

ಮೈಸೂರು: ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೆ ಹಾಗೂ ರೈತರ ಸಾಲಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಮೈಸೂರಿನ ಎಪಿಎಂಸಿ ವೃತ್ತದಲ್ಲಿ ಒಂದು ಗಂಟೆ ಕಾಲ ಭಾನುವಾರ ರೈತರು ರಸ್ತೆತಡೆ ನಡೆಸಿದರು. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ರಸ್ತೆತಡೆ ನಡೆಸಿದ ನೂರಾರು ರೈತರು, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ನಿಗದಿಗೊಳಿಸಲು ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಹಾಗೂ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿದರು. ದೇಶದ 176 ರೈತ ಸಂಘಟನೆಗಳ ಒಕ್ಕೂಟದ ರಾಷ್ಟ್ರೀಯ ಕಿಸಾನ್…

ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ ಕಬ್ಬು ಬೆಳೆಗಾರರ ಸಂಘದಿಂದ ರಸ್ತೆ ತಡೆ, ಪ್ರತಿಭಟನೆ
ಚಾಮರಾಜನಗರ

ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ ಕಬ್ಬು ಬೆಳೆಗಾರರ ಸಂಘದಿಂದ ರಸ್ತೆ ತಡೆ, ಪ್ರತಿಭಟನೆ

June 11, 2018

ಚಾಮರಾಜನಗರ:  ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ನಗರದಲ್ಲಿ ಭಾನುವಾರ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಅಂಚೆ ಕಚೇರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಸಮಾವೇಶ ಗೊಂಡ ರೈತರು ಹಾಗೂ ಕಬ್ಬು ಬೆಳೆ ಗಾರರ ಸಂಘದ ಪದಾಧಿಕಾರಿಗಳು ಹೆದ್ದಾರಿ ತಡೆದು, ಕೇಂದ್ರ ಹಾಗೂ ರಾಜ್ಯ ಸರ್ಕಾ ರದ ವಿರುದ್ಧ ಘೋಷಣೆ ಕೂಗಿದರು. ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿ ಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ದೇಶದಲ್ಲಿ ರೈತರು ದಿನದಿಂದ ದಿನಕ್ಕೆ ಹಲವು ಸಂಕಷ್ಟಗಳಿಗೆ ತುತ್ತಾಗುತ್ತಿದ್ದು, ಆತ್ಮಹತ್ಯೆ ಹಾದಿ…

Translate »