Tag: Maddur

ಮದ್ದೂರು ಪುರಸಭೆ: ಜೆಡಿಎಸ್ ವಶಕ್ಕೆ
ಮಂಡ್ಯ

ಮದ್ದೂರು ಪುರಸಭೆ: ಜೆಡಿಎಸ್ ವಶಕ್ಕೆ

September 4, 2018

ಮಂಡ್ಯ:  ಮದ್ದೂರು ಪುರಸಭೆ ಯಲ್ಲಿ ಜೆಡಿಎಸ್ ಸರಳ ಬಹುಮತ ದೊಂದಿಗೆ ಅಧಿಕಾರ ಹಿಡಿದಿದೆ. ಪುರ ಸಭೆಯ 23 ಸ್ಥಾನಗಳಲ್ಲಿ ಜೆಡಿಎಸ್ 12, ಕಾಂಗ್ರೆಸ್ 3, ಬಿಜೆಪಿ 1 ಹಾಗೂ ಇತರರು 6 ಸ್ಥಾನಗಳಲ್ಲಿ ಗೆಲವು ಸಾಧಿಸಿದ್ದಾರೆ. ವಿಜೇತರ ಪಟ್ಟಿ: ವಾರ್ಡ್ 1: ಎಸ್. ಮಹೇಶ್ ಜೆಡಿಎಸ್ 560, ವಾರ್ಡ್ 2: ಶೋಭಾ ಮರಿ ಪಕ್ಷೇತರ 442, ವಾರ್ಡ್ 3: ಬಸವರಾಜ ಜೆಡಿಎಸ್ 402, ವಾರ್ಡ್ 4: ಪ್ರಿಯಾಂಕಾ ಅಪ್ಪುಗೌಡ ಪಕ್ಷೇತರ 368, ವಾರ್ಡ್ 5: ಕೋಕಿಲಾ ಅರುಣ್…

ವಿಷಪೂರಿತ ಆಹಾರ ಸೇವನೆ: ಮೂರು ಮೇಕೆ ಸಾವು
ಮಂಡ್ಯ

ವಿಷಪೂರಿತ ಆಹಾರ ಸೇವನೆ: ಮೂರು ಮೇಕೆ ಸಾವು

August 17, 2018

ಮದ್ದೂರು: ವಿಷಪೂರಿತ ಆಹಾರ ಸೇವಿಸಿ ಮೂರು ಮೇಕೆಗಳು ಸಾವನ್ನಪ್ಪಿರುವ ಘಟನೆ ಪಟ್ಟಣದ ಹೆಚ್‍ಕೆವಿ ನಗರದಲ್ಲಿ ನಡೆದಿದೆ. ಹೆಚ್‍ಕೆವಿ ನಗರದ ನಿವಾಸಿ ನಂದೀಶ್ ಎಂಬುವರಿಗೆ ಸೇರಿದ 3 ಮೇಕೆಗಳು ತಮ್ಮ ಜಮೀನಿನ ಬಳಿ ಮೇಯುತ್ತಿದ್ದ ವೇಳೆ ವಿಷಪೂರಿತ ಸೊಪ್ಪು ಸೇವಿಸಿ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸುಮಾರು 30 ಸಾವಿರ ರೂ. ಮೌಲ್ಯದ ಮೇಕೆಗಳು ಸಾವನಪ್ಪಿದ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಹನುಮೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೇ ಸರ್ಕಾರದಿಂದ ಸಿಗುವ ಪರಿಹಾರ ನೀಡುವ ಭರವಸೆ ನೀಡಿದರು.

ಸಿನಿಮಾ, ದೂರದರ್ಶನದಿಂದ ನಶಿಸುತ್ತಿರುವ ರಂಗಭೂಮಿ
ಮಂಡ್ಯ

ಸಿನಿಮಾ, ದೂರದರ್ಶನದಿಂದ ನಶಿಸುತ್ತಿರುವ ರಂಗಭೂಮಿ

August 9, 2018

ಮದ್ದೂರು:  ‘ಸಿನಿಮಾ ಹಾಗೂ ದೂರದರ್ಶನ ದಿಂದ ರಂಗಕಲೆ ನಶಿಸುತ್ತಿರುವುದು ವಿಪರ್ಯಾಸದ ಸಂಗತಿ’ ಎಂದು ತಾಲೂಕು ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಮಹದೇವು ವಿಷಾದ ವ್ಯಕ್ತಪಡಿಸಿದರು. ತಾಲೂಕಿನ ಮಲ್ಲನಕುಪ್ಪೆ ಗ್ರಾಮದಲ್ಲಿ ಶ್ರೀದಂಡಿನ ಮಾರಮ್ಮ ದೇವಿಯ ರಂಗ ಸಜ್ಜಿಕೆಯಲ್ಲಿ ಆಶ್ಲೇಷ ಮಳೆ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ ಪೌರಾಣಿಕ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಮಹದೇವಮ್ಮ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ದರು. ಪಟ್ಟಣ ಪ್ರದೇಶ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲೂ…

ಗೂಡ್ಸ್ ವಾಹನಗಳಲ್ಲಿ ಕಾರ್ಮಿಕರ ಸಾಗಾಣಿಕೆಗೆ ತಡೆ ಕಾರ್ಮಿಕರ ಸುರಕ್ಷತೆಗಾಗಿ ಕ್ರಮ: ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟನೆ
ಮಂಡ್ಯ

ಗೂಡ್ಸ್ ವಾಹನಗಳಲ್ಲಿ ಕಾರ್ಮಿಕರ ಸಾಗಾಣಿಕೆಗೆ ತಡೆ ಕಾರ್ಮಿಕರ ಸುರಕ್ಷತೆಗಾಗಿ ಕ್ರಮ: ಸಚಿವ ಡಿ.ಸಿ. ತಮ್ಮಣ್ಣ ಸ್ಪಷ್ಟನೆ

July 27, 2018

ಭಾರತೀನಗರ:  ಕಾನೂನು ಬಾಹಿರವಾಗಿ ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರನ್ನು ಗೂಡ್ಸ್ ಹಾಗೂ ಆಟೋಗಳಲ್ಲಿ ತುಂಬಿ ಕೊಂಡು ಹೋಗುತ್ತಿ ರುವುದಕ್ಕೆ ಕಡಿವಾಣ ಹಾಕುವಂತೆ ವ್ಯಾಪಕ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ಇದರಿಂದ ಆಗಬಹು ದಾದ ಅನಾಹುತ ತಪ್ಪಿಸಬಹುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮದ್ದೂರು ತಾಲೂಕಿನಲ್ಲಿರುವ ಗಾರ್ಮೆಂಟ್ಸ್‍ಗಳಿಗೆ ಮಂಡ್ಯ, ಮದ್ದೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಿಂದ ಕಾನೂನು ಬಾಹಿರವಾಗಿ ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಕಾರ್ಮಿಕರನ್ನು ಗೂಡ್ಸ್ ಹಾಗೂ…

ಹಿಂದಿನ ಮಾದರಿಯಲ್ಲಿ ಇ-ಸ್ವತ್ತು ವಿತರಣೆಗೆ ಅಸ್ತು
ಮಂಡ್ಯ

ಹಿಂದಿನ ಮಾದರಿಯಲ್ಲಿ ಇ-ಸ್ವತ್ತು ವಿತರಣೆಗೆ ಅಸ್ತು

July 26, 2018

ಮದ್ದೂರು: ಪಟ್ಟಣದ ಪುರಸಭೆಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ಬುಧವಾರ ಪುರಸಭಾಧ್ಯಕ್ಷೆ ಡಿ.ಕೆ.ಉಮಾ ಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. ಪುರಸಭಾ ಸದಸ್ಯ ಮನ್ಸೂರು ಆಲಿ ಖಾನ್ ಮಾತನಾಡಿ, ಪಟ್ಟಣದಲ್ಲಿ ಕಸ ವಿಲೇವಾರಿ ಮಾಡಲು ವಾಹನಗಳು ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಸದಸ್ಯ ಜಗದೀಶ್ ಮಾತನಾಡಿ, ಇ-ಸ್ವತ್ತು ಪಡೆಯಲು ಪುರಸಭೆಗೆ ಅರ್ಜಿ ಸಲ್ಲಿಸಿ 7 ತಿಂಗಳು ಕಳೆದರೂ ಅಧಿಕಾರಿ ಗಳು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಜನರಿಗೆ…

ನರೇಗಾದಡಿ ಕೂಲಿ ಕೆಲಸಕ್ಕೆ ಆಗ್ರಹಿಸಿ ತಾಪಂಗೆ ಮುತ್ತಿಗೆ
ಮಂಡ್ಯ

ನರೇಗಾದಡಿ ಕೂಲಿ ಕೆಲಸಕ್ಕೆ ಆಗ್ರಹಿಸಿ ತಾಪಂಗೆ ಮುತ್ತಿಗೆ

July 20, 2018

ಮದ್ದೂರು:  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಕ್ಷಣ ಕೆಲಸ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ತಾಲೂಕು ಸಮಿತಿ ಕಾರ್ಯಕರ್ತರು ತಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಪಂ ಎದುರು ಜಮಾಯಿಸಿದ ಸಮಿತಿಯ ಮಹಿಳೆಯರು ಕೆಲಸ ನೀಡದ ಪಿಡಿಓಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಸಮಿತಿ ಕಾರ್ಯದರ್ಶಿ ಶೋಭ ಮಾತನಾಡಿ, ಏಪ್ರಿಲ್ ತಿಂಗಳಲ್ಲಿ ಯಡಗನ ಹಳ್ಳಿ ಗ್ರಾಪಂ ವ್ಯಾಪ್ತಿಗೆ ಸೇರಿದ ಯಡಗನ ಹಳ್ಳಿ, ಗೋಪನಹಳ್ಳಿ, ಸಬ್ಬನಹಳ್ಳಿ ಗ್ರಾಮದ ಕೂಲಿಕಾರರು…

ಬುದ್ದಿಮಾಂದ್ಯ ಅಪ್ರಾಪ್ತೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ
ಮಂಡ್ಯ

ಬುದ್ದಿಮಾಂದ್ಯ ಅಪ್ರಾಪ್ತೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ

July 20, 2018

ಮದ್ದೂರು:  ಬುದ್ದಿಮಾಂದ್ಯ ಅಪ್ರಾಪ್ತೆಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಸ್ತೂರು ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಯರಗನಹಳ್ಳಿ ಗ್ರಾಮದ ಪ್ರದೀಪ್ ಹಾಗೂ ಸಂದೀಪ್ ಬಂಧಿತ ಆರೋಪಿಗಳು. ಘಟನೆ ವಿವರ: ಮಂಗಳವಾರ ಸಂಜೆ ಬುದ್ಧಿಮಾಂದ್ಯ ಬಾಲಕಿಯೊಬ್ಬಳು ಅಂಗಡಿಗೆ ಬಂದಿದ್ದ ವೇಳೆ ಆಕೆಯನ್ನು ತಿಂಡಿ ಕೊಡಿಸುವ ನೆಪದಲ್ಲಿ ಆರೋಪಿಗಳು ಆಟೋದಲ್ಲಿ ಯರಗನಹಳ್ಳಿ ಗ್ರಾಮಕ್ಕೆ ಕರೆ ತಂದಿದ್ದಾರೆ. ನಂತರ ಪ್ರದೀಪ್ ಅವರ ಮನೆಯಲ್ಲಿ ಅತ್ಯಾಚಾರ ನಡೆಸಿ ಬಳಿಕ ಪಟ್ಟಣದ ಮದ್ದೂರಮ್ಮ ದೇಗುಲ…

ಕೊಪ್ಪ ಕೆರೆಗೆ ಶಾಸಕರಿಂದ ಬಾಗಿನ
ಮಂಡ್ಯ

ಕೊಪ್ಪ ಕೆರೆಗೆ ಶಾಸಕರಿಂದ ಬಾಗಿನ

July 18, 2018

ಮದ್ದೂರು: ತಾಲೂಕಿನ ಕೊಪ್ಪ ಕೆರೆಗೆ ಶಾಸಕ ಸುರೇಶ್‍ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ ಅವರು ಬುಧವಾರ ಬಾಗಿನ ಅರ್ಪಿಸಿದರು. ಶಾಸಕ ಸುರೇಶ್‍ಗೌಡ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲಾ ಭರವಸೆಯನ್ನು ಈಡೇರಿಸಲಿದ್ದಾರೆ. ಆದರೆ, ಇದಕ್ಕೆ ಸ್ವಲ್ಪ ಕಾಲಾವಕಾಶ ನೀಡಬೇಕು. ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮುಂದುವರಿಸುವ ಜೊತೆಗೆ, ಹೊಸ ಜನಪರ ಯೋಜನೆಗಳನ್ನು ಕುಮಾರಸ್ವಾಮಿ ಅವರು ಜಾರಿಗೆ ತಂದು ರೈತರ ಸಾಲ ಮನ್ನಾ ಮಾಡಿದ್ದಾರೆ ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇ…

ಶಿವಪುರ ಸತ್ಯಾಗ್ರಹಸೌಧ ಸಮಗ್ರ ಅಭಿವೃದ್ಧಿಗೆ ಕ್ರಮ
ಮಂಡ್ಯ

ಶಿವಪುರ ಸತ್ಯಾಗ್ರಹಸೌಧ ಸಮಗ್ರ ಅಭಿವೃದ್ಧಿಗೆ ಕ್ರಮ

July 18, 2018

ಮದ್ದೂರು:  ಇತಿಹಾಸ ಪ್ರಸಿದ್ಧ ಶಿವಪುರ ಸತ್ಯಾಗ್ರಹಸೌಧದ ಸಮಗ್ರ ಅಭಿ ವೃದ್ಧಿಗೆ ಪುರಸಭೆಯಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭಾ ಅಧ್ಯಕ್ಷೆ ಉಮಾಪ್ರಕಾಶ್ ತಿಳಿಸಿದರು. ಶಿವಪುರ ಸತ್ಯಾಗ್ರಹಸೌಧದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸತ್ಯಾಗ್ರಹ ಸೌಧದಲ್ಲಿ ಸ್ವಚ್ಛತೆ ಕಾಪಾಡಲಾಗುವುದು ಮತ್ತು ನೀರಿನ ಕಾರಂಜಿಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು. ಪಟ್ಟಣ ವ್ಯಾಪ್ತಿಯಲ್ಲಿ 7 ಶುದ್ಧ ಕುಡಿ ಯುವ ನೀರಿನ ಘಟಕ ತೆಗೆಯುವ ಸಂಬಂಧ ಸಚಿವರು ನಮಗೆ…

ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಮಂಡ್ಯ

ರೇಷ್ಮೆಗೆ ಬೆಂಬಲ ಬೆಲೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

July 17, 2018

ಮಂಡ್ಯ:  ರೇಷ್ಮೆ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ನಿಗದಿ, ವಿದೇಶಿ ರೇಷ್ಮೆ ಆಮದು ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ನಗರ ದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಿಗ್ಗೆ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್‍ನಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಬಳಿಕ ಬೆಂಗಳೂರು -ಮೈಸೂರು ಹೆದ್ದಾರಿ ಮೂಲಕ ಜಿಲ್ಲಾಧಿ ಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕೆಲಕಾಲ ಧರಣಿ ನಡೆಸಿದ ಬಳಿಕ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ…

1 2 3 4 5
Translate »